Breaking News

BigTv News

ಡೆಡ್ಲಿ ಆಯಕ್ಸಿಡೆಂಟ್​ : 11 ಮಂದಿಗೆ ಗಂಭೀರ ಗಾಯ

ಮಡಿಕೇರಿ : ಇಲ್ಲಿ ಡೆಡ್ಲಿ ಆಯಕ್ಸಿಡೆಂಟ್​ ನಡೆದಿದ್ದು, ಮಡಿಕೇರಿಯ ಆನೆಕಾಡು ತಿರುವಿನಲ್ಲಿ ಘಟನೆ ಸಂಭವಿಸಿದೆ. ಸರ್ಕಾರಿ ಬಸ್​ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು, 11 ಮಂದಿಗೆ ಗಂಭೀರ ಗಾಯಗಳಾಗಿದೆ. ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್​ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ. ಬಸ್​ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್​ ಭೇಟಿ ನೀಡಿದ್ದಾರೆ.

Read More »

ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ದಲಿತ ಬಾಲಕ ಸಾವು

ರಾಜಸ್ಥಾನ:ಶಾಲೆಯಲ್ಲಿರುವ ನೀರಿನ ಕೊಡವನ್ನು ಮುಟ್ಟಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ದಲಿತ ಬಾಲಕ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಸುರಾನಾ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿ ಇಂದ್ರ ಮೇಘವಾಲ್ ಮೃತ ಬಾಲಕ, ರಾಜಸ್ಥಾನದ ಜಾಲೋರ್ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು ಶಿಕ್ಷಕ ಚೈಲ್ ಸಿಂಗ್ (40) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.ಅವರ ಮೇಲೆ ಕೊಲೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. …

Read More »

ಅತಿ ದೊಡ್ಡ ಉದ್ಯಮಿ ರಾಕೇಶ್ ಜುಂಜುನ್‌ವಾಲಾ ನಿಧನ

ಮುಂಬೈ: ಶೇರು ಮಾರುಕಟ್ಟೆಯ ಅತೀ ದೊಡ್ಡ ಹೆಸರು, ಬಿಲಿಯನೇರ್ ಉದ್ಯಮಿ ರಾಕೇಶ್ ಜುಂಜುನ್‌ವಾಲಾ ಭಾನುವಾರ ಬೆಳಿಗ್ಗೆ ನಿಧನರಾದರು. 62 ವರ್ಷ ವಯಸ್ಸಿನ ರಾಕೇಶ್ ಜುಂಜುನ್‌ವಾಲಾ ಅವರನ್ನು ಬೆಳಗ್ಗೆ 6.45ಕ್ಕೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ.1960ರಲ್ಲಿ ಹೈದರಾಬಾದ್ ನಲ್ಲಿ ಜನಿಸಿದ ರಾಕೇಶ್ ಜುಂಜುನ್‌ವಾಲಾ, 1985ರಲ್ಲಿ ಶೇರು ಮಾರುಕಟ್ಟೆಗೆ ಕಾಲಿಟ್ಟರು. 5000 ರೂ ನಿಂದ ವಹಿವಾಟು ಆರಂಭಿಸಿದ್ದ ರಾಕೇಶ್ 11 ಸಾವಿರ ಕೋಟಿ ರೂ. ವಹಿವಾಟು ನಡೆಸುವಷ್ಟು …

Read More »

ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಧಾರವಾಡ: ‌ ವೇತನ ಹೆಚ್ಚಳ, ಪದನಾಮ‌ ಬದಲಾವಣೆ,‌ಸೇವಾ ಭದ್ರತೆ, ಪಿಯುಸಿ ಬೋಧನಾ ಅವಧಿ ಯಥಾಸ್ಥಿತಿ ಕಾಪಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಆಹ್ರಹಿಸಿ ಕರ್ನಾಟಕ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಶ್ವವಿದ್ಯಾಲಯದ ಪ್ರಮುಖ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಸಮಾನ‌ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ಇದೆ, ಇನ್ನೊಂದೆಡೆ ಅತಿಥಿ …

Read More »

ಕೆಸಿಸಿ ಬ್ಯಾಂಕ್ ಗಮನಸೆಳೆದ ತಿರಂಗಾ ಯಾತ್ರೆ

ಧಾರವಾಡ: ಆಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಇಂದು (ಶನಿವಾರ) ಕೆಸಿಸಿ ಬ್ಯಾಂಕ್ ಮತ್ತು ನಬಾರ್ಡ್ ಸಹಯೋಗದಲ್ಲಿ ನಗರದಲ್ಲಿ ಸಂಭ್ರಮದಿಂದ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಚಾಲನೆ ನೀಡಿ, ಮಾತನಾಡಿ, ಅವಿಭಜಿತ ಧಾರವಾಡ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಕೆಸಿಸಿ ಬ್ಯಾಂಕ್ ರೈತರು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ. ಆರ್ಥಿಕವಾಗಿ ಸದೃಢವಾಗಿ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತಿದೆ. ಗ್ರಾಹಕರ ವಿಶ್ವಾಸ ಗಳಿಸಿರುವ ಬ್ಯಾಂಕ್, ನ್ಯಾಪಕಾಬ್ಸ್ ಪ್ರಶಸ್ತಿ …

Read More »

ರಾಯಣ್ಣ ಉತ್ಸವಕ್ಕೆ ಹಲವರ ಕಡಗಣನೆ ಆರೋಪ: ಮುತ್ತಣ್ಣವರ ವಿರುದ್ದ ಆಕ್ರೋಶ

ಹುಬ್ಬಳ್ಳಿ: ಹೌದು ಹುಬ್ಬಳ್ಳಿಯಲ್ಲಿ ಸ್ವಾತಂತ್ರ್ಯ ಉತ್ಸವ ಸಮಯದಲ್ಲಿ ನಡೆಯುವ ಇನ್ನೊಂದು ಹಬ್ಬ ಅಂದರೆ ಸಂಗೊಳ್ಳಿ ರಾಯಣ್ಣ ಹಬ್ಬ ಇಂತಹ ಸಂಗೊಳ್ಳಿ ರಾಯಣ್ಣ ಉತ್ಸವ ಬಗ್ಗೆ ಈಗ ಅಪಸ್ವರ ಎದ್ದಿದ್ದು ತಮ್ಮನ್ನು ಕಡೆಗಣನೆ ಮಾಡಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಶಕ್ತಿ ಸಂಘಟನೆ ಅಧ್ಯಕ್ಷ ಚನ್ನಪ್ಪಗೌಡ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಕಳೆದ ಎರಡು ದಿನದ ಹಿಂದೆ ಸಂಗೊಳ್ಳಿ ರಾಯಣ್ಣ ಉತ್ಸವ ಮಾಡುವ ಸಲುವಾಗಿ ಪಾಲಿಕೆಗೆ ಅನುಮತಿ ಕೇಳಲಾಗಿತ್ತು ಅಂತೆ ಆದರೆ ಈ …

Read More »

ಹುಬ್ಬಳ್ಳಿಯ SWRMUನಲ್ಲಿ 350 ಕ್ಕು ಹೆಚ್ಚು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು ..!

ಹುಬ್ಬಳ್ಳಿ‌ : ಸೌತ್ ವೆಸ್ಟರ್ನ್ ರೇಲ್ವೆ ಮಜೂರ ಯೂನಿಯನ್(SWRMU), ಹುಬ್ಬಳ್ಳಿಯಲ್ಲಿಂದು 75ನೇ ಸ್ವಾತಂತ್ರೋತ್ಸವ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿತು. ಇದೇ ಸಂಧರ್ಭದಲ್ಲಿ, ಭಾರತೀಯ ಸೈನ್ಯದ ಭೂಸೇನೆ, ವಾಯುಪಡೆ, ನೌಕಾಪಡೆ ಹಾಗೂ ವಿವಿಧ ಅರೆಸೇನಾಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಪ್ರಸ್ತುತ ರೇಲ್ವೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಜಿ ಸೈನಿಕರನ್ನು ಗೌರವಿಸಿ ಸನ್ಮಾನಿಸಲಾಯಿತು. ನೈರುತ್ಯ ರೇಲ್ವೆ ವಲಯದ, ಹುಬ್ಬಳ್ಳಿ ವಿಭಾಗ, ಹುಬ್ಬಳ್ಳಿ ಕಾರ್ಯಾಗಾರ, ರೇಲ್ವೆ ಭಂಡಾರ, ವಲಯ ಕಛೇರಿ ಹಾಗೂ ಟ್ರಾಕ್ …

Read More »

ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮ

ಹುಬ್ಬಳ್ಳಿ : 25ನೇ ವಾರ್ಡನ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಮಾರುತಿ ಹಿಂಡಸಗೇರಿ ಯವರು ಭಾಗಿಯಾಗಿದ್ದರು. ಹೆಜ್ಜೆ ಮೇಳದ ಜೋತೆಯಲ್ಲಿ ಹೆಜ್ಜೆ ಹಾಕಿದ ಮಾನ್ಯ ಶ್ರೀ ಶಾಸಕರಾದ ಶ್ರೀ ಅರವಿಂದ ಬೆಲ್ಲದ ಇಂದು ಜೋಗೆಲ್ಲಾಪುರ ಗ್ರಾಮಕ್ಕೆ ಮಾನ್ಯ ಶಾಸಕರಾದ ಶ್ರೀ ಅರವಿಂದ ಚ ಬೆಲ್ಲದ 75ನೆ ಅಮೃತ ಮಹೋತ್ಸವಕ್ಕೆ ಆಗಮಿಸಿ ಪ್ರೋತ್ಸಹಿಸಿದರು.

Read More »

75 ನೇ ಸ್ವತಂತ್ರ ದಿನಾಚರಣೆ : ಸುಮಾರು ೧೦೦ ಮೀ. ಉದ್ದದ ಧ್ವಜ ಹಿಡಿದು ವಿದ್ಯಾರ್ಥಿಗಳು ಪಥಸಂಚಲನ

ಹುಬ್ಬಳ್ಳಿ : 75 ನೇ ವರ್ಷದ ಸ್ವತಂತ್ರ್ಯ ದ ಅಂಬ್ರೋತ್ಸವ ಮಹೋತ್ಸವದ ಅಂಗವಾಗಿ ಬೃಹತ್ ರಾಷ್ರ ಧ್ವಜ ಮೆರವಣಿಗೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಸಂಭ್ರಮ ಎರ್ಪಡುಸಲಾಗಿತ್ತು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ತಿರಂಗಾ ಯಾತ್ರೆ ನಡೆಯಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ಮೆರವಣಿಗೆ ನಡೆಯಿತ್ತು. ಭಾರತ್ ಮಾತಾಕಿ ಜೈ, ಒಂದೇ ಮಾತರಂ ಜಯಘೋಷಣೆ ಮುಳಗಿತ್ತು. ಚೆನ್ನಮ್ಮ ವೃತ್ತದಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿಗೀತೆ ಹಾಡಿದರು. ವಿವಿಧ …

Read More »

ಅಮಿತ್ ಶಾ ಮನೆಯಲ್ಲಿ ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ

ದೆಹಲಿ : ‘ಹರ್ ಘರ್ ತಿರಂಗಾ’ ಅಭಿಯಾನವು ಪ್ರಾರಂಭವಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಬೆಳಿಗ್ಗೆ ತಮ್ಮ ಪತ್ನಿಯೊಂದಿಗೆ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ. ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದಿನಿಂದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಜನರನ್ನು ಒತ್ತಾಯಿಸುತ್ತದೆ. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವೀಡಿಯೊದಲ್ಲಿ, ಅಮಿತ್ ಶಾ ತಮ್ಮ ಪತ್ನಿಯೊಂದಿಗೆ ತ್ರಿವರ್ಣ ಧ್ವಜವನ್ನು …

Read More »