Breaking News

BigTv News

ಆನ್ ಲೈನ್ ಜೂಜಾಟ :ಹಣಕ್ಕಾಗಿ ಸ್ನೇಹಿತನನ್ನೇ ಕಿಡ್ನಾಪ್

ಹುಬ್ಬಳ್ಳಿ: ಆನ್ ಲೈನ್ ಜೂಜಾಟದ ಆಪ್ ಗಳು ಹೆಚ್ಚಾಗಿವೆ. ಹುಬ್ಬಳ್ಳಿ 21 ವರ್ಷದ ಯುವಕ ಗಿಲಾವರ್ ಎಂಬುವಾತನಿಗೆ ಮಾತ್ರ ಅದೃಷ್ಟ ಫುಲ್ ಕುಲಾಯಿಸಿದೆ. ಆನ್ ಲೈನ್ ಕ್ಯಾಸಿನೋ ಆಪ್ ನಲ್ಲಿ ಬೇರೊಬ್ಬರಿ 11 ಕೋಟಿ ಗೆದ್ದಿದ್ದಾನೆ. ಈಗ ಇದೇ ಗಿಲಾವರ್ ಪ್ರಾಣ ಸ್ನೇಹಿತ ಗರೀಬ್ ಎಂಬುವಾತನ ಪ್ರಾಣಕ್ಕೆ ಕುತ್ತು ತಂದಿದೆ. ಹಣಕ್ಕಾಗಿ ಗರೀಬ್ ಸ್ನೇಹಿತರೇ ಆತನನ್ನು ಕಿಡ್ನಾಪ್ ಮಾಡಿದ್ದಾರೆ. ಗಿಲಾವರ್ ಮತ್ತು ಗರೀಬ್ ಇಬ್ಬರು ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಇಂಜಿನಿಯರಿಂಗ್ …

Read More »

ಗಾಂಜಾ ಮಾರಾಟ : ಆರೋಪಿಗಳ ಬಂಧನ

ಹುಬ್ಬಳ್ಳಿ: ಅಂತರ ರಾಜ್ಯ ಗಾಂಜಾ ಮಾರಾಟಾ ಮಾಡುತಿದ್ದ ಗಾಂಜಾ ಮಾರಾಟ ಗಾರನನ್ನು ಹುಬ್ಬಳಿಯಲ್ಲಿ ಸಿ ಐ ಎನ ಪೊಲೀಸರು ಬಂದಿಸಿದ್ದಾರೆ ಖಚಿತ ಮಾಹಿತಿ ಆದರಿಸಿದ ಪೊಲೀಸರು ಗಾಂಜಾ ಸಮೆತ ಆರೋಪಿಯನ್ನು ಬಂದಿಸಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ . ಆರೋಪಿಯು ಹುಬ್ಬಳ್ಳಿಯ ರೈಲು ನಿಲ್ದಾಣದ ಗುಡಶೆಡ ಗೆ ಹೋಗುವ ರಸ್ತೆಯಲ್ಲಿನ ಮೈದಾನ ಮುಂದೆ ಸಂಶಯಾಸ್ಪದವಾಗಿ ತಿರುಗತಿದ್ದ ಅಂತರ ರಾಜ್ಯ ಗಾಂಜಾ ಮಾರಾಟಗಾರನನ್ನು ಹಿಡಿದು ವಿಚಾರನೆ ನಡೆಸಿದಾಗ ಆರೋಪಿಯು ತಾನು‌ ಗಾಂಜಾ …

Read More »

ಅ.12 ರಂದು ಶ್ರೀ ನೂಲಿ ಚಂದಯ್ಯನವರ 915 ಜಯಂತ್ಸೋತ್ಸವ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಆಡಳಿತ, ಹುಬ್ಬಳ್ಳಿ ತಾಲೂಕು ಕೊರಮ ಸಮಾಜ ಹಾಗೂ ಧಾರವಾಡ ಜಿಲ್ಲಾ ಕೊರಮ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಅಗಸ್ಟ್ 12 ರಂದು ಬೆಳಿಗ್ಗೆ 11.30 ಕ್ಕೆ ತಹಶಿಲ್ದಾರರ ಕಚೇರಿಯ ಸಭಾಭವನದಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದು ಸಮಾಜದ ಮುಖಂಡ ಶಶಿಕಾಂತ ಬಿಜವಾಡ ಹೇಳಿದರು. 12 ನೇ ಶತಮಾನದ ಕಾಯಕಯೋಗಿ ಶಿವಶರಣ‌ ನೂಲಿಯ ಚಂದಯ್ಯನವರ ಜಯಂತ್ಯೋತ್ಸವವನ್ನು ಎಲ್ಲ ಸರ್ಕಾರಿ ಇಲಾಖೆಯಲ್ಲಿ ಆಚರಿಸಲು ಸರ್ಕಾರ ಆದೇಶ ನೀಡಿದೆ ಇದನ್ನು ಅಖಂಡ …

Read More »

ಆರ್ ಎಸ್ ಎಸ್ ನವರಿಗೆ ರಾಷ್ಟ್ರಧ್ವಜ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು

ಹುಬ್ಬಳ್ಳಿ : ನಗರದ ಆರ್ ಎಸ್ ಎಸ್ ನ ಕೇಶವ ಕುಂಜ ಕಚೇರಿಯ ಆರ್ ಎಸ್ಎಸ್ ಪ್ರಮುಖರಿಗೆ ಕಾಂಗ್ರೆಸ್ ನಿಂದ ರಾಷ್ಟ್ರಧ್ವಜ ಹಸ್ತಾಂತರಿಸಲಾಯಿತು . ಮೊದಲಿಗೆ ನಮಗೆ ಬೇಡ , ನಮ್ಮಬಳಿ ರಾಷ್ಟ್ರಧ್ವಜ ಇದೆ ಎಂದು ಆರ್ ಎಸ್ ಎಸ್ ನ ಪ್ರಮುಖರು ಹೇಳಿದರು . ಆರ್ ಎಸ್ ಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿದರು.ಆರ್ ಎಸ್ ಎಸ್ ಪ್ರಮುಖ ಅಮರನಾಥ …

Read More »

ತಿರಂಗಾ ಧ್ವಜ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ

, ಹುಬ್ಬಳ್ಳಿ: 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ವಿಶೇಷ ಸಂದರ್ಭದಲ್ಲಿ,ಶ್ರೀ ಚಂದ್ರಶೇಖರ ಗೋಕಾಕ ಸಂಚಾಲಿತ ಜ್ಞಾನಗಂಗಾ ಸಂಸ್ಥೆ ವತಿಯಿಂದ ಹಳೇ ಹುಬ್ಬಳ್ಳಿಯ ಜಾಗೃತ ಕ್ಷೇತ್ರ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ” ತಿರಂಗಾ ಧ್ವಜ” ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.. ಈ ಸಂಧರ್ಭದಲ್ಲಿ ಪ್ರಮುಖರಾದ ಶ್ರೀ ಮಂಜುನಾಥ ಕಾಟಕರ,ಯುವಕ ಮಂಡಳಿ ಅಧ್ಯಕ್ಷ ಶ್ರೀ ಹರೀಶ ಹಳ್ಳಿಕೇರಿ,ಶ್ರೀ ಶರತ ಹುಣಶಿಕಟ್ಟಿಮಠ,ಶ್ರೀ ಸುರೇಶ ಹಳ್ಳಿಕೇರಿ,ಶ್ರೀ ಈರಣ್ಣ ಸನ್ನುಲಿ ಹಾಗೂ …

Read More »

ಮನೆ ಮೇಲೆ ಮರ ಬಿದ್ದು ಇಬ್ಬರು ಬಲಿ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ನಡೆದಿದೆ. ಸರಿತಾ(37), ಚಂದ್ರಮ್ಮ(55) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಾಗಿದ್ದರಿಂದ ಸಡಿಲಗೊಂಡ ಮರ ಮನೆ ಮೇಲೆ ಮುರಿದು ಬಿದ್ದಿದೆ. ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ದೌಡಾಯಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ದೇಶದಲ್ಲಿ ಇಳಿಮುಖ ಕಂಡ ಕೊರೋನಾ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 16,047 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,826ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,28,261 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.52ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,35,35,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ನಿನ್ನೆ 15,21,429 ಜನರಿಗೆ …

Read More »

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೊರೋನಾ ಪಾಸಿಟಿವ್

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬೆಳಗ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಹಿಂದೆ ತಮ್ಮ ತಾಯಿ ಸೋನಿಯಾ ಗಾಂಧಿಯವರು ಕಳೆದ ಜೂನ್ ತಿಂಗಳಲ್ಲಿ ಕೊರೋನಾ ಸೋಂಕಿಗೆ ತುತ್ತಾಗುವ ಮುನ್ನ ಕೋವಿಡ್ ವೈರಸ್ ದಾಳಿಗೆ ತುತ್ತಾಗಿದ್ದರು. ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿ ಮನೆಯಲ್ಲಿ ಹೋಂ …

Read More »

ಭೀಕರ ಅಪಘಾತ : 20ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರೋ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರೋದಾಗಿ …

Read More »

ದಾಖಲೆಗಳನ್ನು ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1,2,3 ಇವೆ ಬಿಚ್ಚಲೇ : ಎಚ್ ಡಿಕೆ

ಬೆಂಗಳೂರು: ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವಿಟ್ …

Read More »