Breaking News

BigTv News

ಆ. 4ರಂದು ಅಮಿತ್‌ಶಾ ರಾಜ್ಯಕ್ಕೆ ದಿಢೀರ್

‌ಬೆಂಗಳೂರು : ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ವಿರುದ್ಧವೇ ಸಿಟ್ಟು ಹೊರ ಹಾಕುತ್ತಿರುವ ಬೆನ್ನಲ್ಲೇ ಈಗ ಗೃಹ ಸಚಿವ ಅಮಿತ್‌ ಶಾ ಶೀಘ್ರವೇ ಕರ್ನಾಟಕಕ್ಕೆ ಬರುವ ಸಾಧ್ಯತೆಯಿದೆ. ಆಗಸ್ಟ್ 4ರಂದು ರಾಜ್ಯಕ್ಕೆ ದಿಢೀರ್‌ ಭೇಟಿ ನೀಡಲು ಅಮಿತ್ ಶಾ ಪ್ಲ್ಯಾನ್ ಮಾಡಿದ್ದಾರೆ. ಮಂಗಳವಾರ ಸಂಜೆಯೊಳಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಅಧಿಕೃತಗೊಳ್ಳುವ ಸಾಧ್ಯತೆಯಿದೆ. ಸಾಧಾರಣವಾಗಿ ಅಮಿತ್‌ ಶಾ ರಾಜ್ಯಕ್ಕೆ ಬರುವ …

Read More »

ಧಾರಾಕಾರ ಮಳೆ : ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಸೋಮವಾರ ಸುರಿದ ಧಾರಾಕಾರ ಮಳೆಯಿಂದಾಗಿ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆಯ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ಹೀಗಾಗಿ ಕುಕ್ಕೆ ದೇಗುಲಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕೋರಿದ್ದಾರೆ. ಕುಕ್ಕೆ ದೇವಳದ ಸಮೀಪ ಇರುವ ದರ್ಪಣತೀರ್ಥ ನದಿಯ ಸ್ನಾನ ಘಟ್ಟವು ಮುಳುಗಡೆಯಾಗಿದೆ. ಸಮೀಪದ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ಈ ಮಧ್ಯೆ ಸುಬ್ರಹ್ಮಣ್ಯ- ಪುತ್ತೂರು- …

Read More »

ಜೀವ ಹೋಗಿ ಜೀವನ ಹಾಳಾದರೂ ಬರುತ್ತಿಲ್ಲ ಪರಿಹಾರ:ಸಾರಿಗೆ ಸಂಸ್ಥೆಯ ಬಸ್ ಜಪ್ತಿಯೇ ಮಾರ್ಗ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ನೀಡುವ ಉದ್ದೇಶ ಹೊಂದಿರುವ ಸಾರಿಗೆ ಸಂಸ್ಥೆ ಸಾರ್ವಜನಿಕ ಜೊತೆಗೆ ಆಟ ಆಡುತ್ತಿದೆ. ಮಾಡಿದ ತಪ್ಪಿಗೆ ಪರಿಹಾರ ನೀಡದೆ ಇರುವ ಹಿನ್ನೆಲೆಯಲ್ಲಿ ಈಗ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಜಪ್ತಿ ಮಾಡುವ ಮಟ್ಟಿಗೆ ಬಂದು ನಿಂತಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ನಡೆದಿದ್ದ ಪ್ರಕರಣ ಮಾಸುವ ಮುನ್ನವೇ ಪರಿಹಾರ ನೀಡದಿರುವ ಬಸ್ ಜಪ್ತಿ ಮಾಡಲಾಗಿದೆ. 2017ರ ನವೆಂಬರ್ 08ರಂದು ಕಾರವಾರ ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಯ …

Read More »

ಪ್ಲಾಸ್ಟಿಕ್ ಗೋಡೌನ್ಮೇಲೆ ಪಾಲಿಕೆ ಅಧಿಕಾರಿಗಳ ದಾಳಿ

ಹುಬ್ಬಳ್ಳಿ : ನಗರದ ಗೋಡೌನ್ ನಲ್ಲಿ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದಾಗ ಪಾಲಿಕೆ ಅಧಿಕಾರಿಗಳು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದ ಘಟನೆ ಸೋಮವಾರ ಹುಬ್ಬಳ್ಳಿಯಲ್ಲಿ ನಡೆದಿದೆ . ಕಾರವಾರ ರಸ್ತೆಯ ದಾಲ್ ಮಿಲ್ ಹತ್ತಿರ ಇರುವ ಗೋಡೌನ್ ನಲ್ಲಿ ಅಕ್ರಮವಾಗಿ ಲಾರಿಯಲ್ಲಿ ಬೇರೆ ಕಡೆಯಿಂದ ತಂದಿದ್ದ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ , ಪಾಲಿಕೆಯ ಅಧಿಕಾರಿಗಳು ದಾಳಿಯನ್ನು ಮಾಡಿ ಪ್ಲಾಸ್ಟಿಕ್ …

Read More »

ನ್ಯಾಯಾಲಯದ ಆದೇಶದಿಂದ ನಿಟ್ಟುಸಿರು ಬಿಟ್ಟ ಯುವಕ: ಪ್ರಕರಣ ಖುಲಾಸೆಯಿಂದ ಯುವಕ ಖುಷ್

ಹುಬ್ಬಳ್ಳಿ: ಆತ ಸಣ್ಣಪುಟ್ಟ ಸಮಾಜ ಸೇವೆ ಮಾಡಿಕೊಂಡಿದ್ದ ಯುವಕ. ಆದರೆ ಆತನನ್ನು ಟಾರ್ಗೆಟ್ ಮಾಡಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ಆತನ ಭವಿಷ್ಯವನ್ನು ಹಾಳು ಮಾಡಲು ರಾಜಕೀಯವಾಗಿ ಸಂಚು ರೂಪಿಸಿದ್ದರು. ಆದರೆ ಆತನ ತಪ್ಪಿಲ್ಲ ಎಂದು ನ್ಯಾಯಾಲಯ ಆದೇಶ ಹೊರಡಿಸಿ ಪ್ರಕರಣ ಖುಲಾಸೆ ಮಾಡಿದೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇರಿಸಿರುವ ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮತ್ತು ಎಫ್‌ …

Read More »

ಕುರಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಅಟ್ಟಾಡಿಸಿ ಹಿಡಿದು ಕುರಿಯಂತೆ ಕೈಕಾಲು ಕಟ್ಟಿದ ಪೊಲೀಸರು

ಹುಬ್ಬಳ್ಳಿ: ನಿರಂತರವಾಗಿ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು, ಪೊಲೀಸರು ಅಟ್ಟಾಡಿಸಿ ಹಿಡಿದು, ಕೈಕಾಲು ಕಟ್ಟಿ ಎಳೆದುಕೊಂಡು ಹೋದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗದಲ್ಲಿ ನಡೆದಿದೆ. ಈ ಖದೀಮ ಧಾರವಾಡದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಕುರಿಗಳನ್ನು ಕಳ್ಳತನ ಮಾಡಿ ಮಾಡುತ್ತಿದ್ದನಂತೆ. ಅದೆಷ್ಟೋ ಬಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದನಂತೆ. ಸಿಸಿ ಟಿವಿಯಲ್ಲಿ ಇವನ ಓಡಾಟ ತಿಳಿದುಕೊಂಡು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಇರುವುದನ್ನು ಖಚಿತ ಪಡೆದುಕೊಂಡ ಧಾರವಾಡ ಪೊಲೀಸರು, ಹುಬ್ಬಳ್ಳಿ ಪೊಲೀಸರ ಸಹಾಯದಿಂದ …

Read More »

ಚಾಲಕನ ಅಜಾಗರುಕತೆಯಿಂದ ಬೃಹತ್ ಲಾರಿ ಪಲ್ಟಿ

ಧಾರವಾಡ : ಚಾಲಕನ ಅಜಾಗರುಕತೆಯಿಂದ ಬೃಹತ್ ಲಾರಿ ಪಲ್ಟಿಯಾದ ಘಟನೆ ನಗರದ ಅಣ್ಣಿಗೇರಿ ಹೊರಹೊಲಯದಲ್ಲಿ ನಡೆದಿದೆ. ಹುಬ್ಬಳ್ಳಿ-ಗದಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಪಕ್ಕದ ಹೊಲಕ್ಕೆ ನುಗ್ಗಿದಿ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲಾ. ಅಣ್ಣಿಗೇರಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More »

ವಿದ್ಯುತ್ ಶಾಕ್ ಹೊಡೆದು ವಾಟರ್ ಮ್ಯಾನ್ ಸಾವು

ತುಮಕೂರು: ವಿದ್ಯುತ್ ಶಾಕ್ ಹೊಡೆದು ವಾಟರ್ ಮ್ಯಾನ್ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೀರಮ್ಮನಹಳ್ಳಿಯಲ್ಲಿ ನಡೆದಿದೆ. ಈರಣ್ಣ (58) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪಂಪ್​ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಶಾಕ್‌ ಹೊಡೆದು ಸ್ಥಳದಲ್ಲೇ ಈರಣ್ಣ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ‌ 5 ಲಕ್ಷ ಪರಿಹಾರ ನೀಡಿದ ಮಾಜಿ ಸಿಎಂ

ಮಂಗಳೂರು: ಇತ್ತೀಚಿಗೆ ಬರ್ಬರವಾಗಿ ಹತ್ಯೆಯಾಗಿರುವ ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು, ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರದ ಚೆಕ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಪ್ರವೀಣ್ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ. ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಪ್ರವೀಣ್​ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಕುಟುಂಬ ಸಂಪೂರ್ಣ ಕಷ್ಟದಲ್ಲಿ ಇರೋದು ಮಾತುಕತೆ ನಂತರ ನನಗೆ ತಿಳಿದಿದೆ ಎಂದರು. ಸಾವಿಗೆ ಕಾರಣಕರ್ತರಾದವರಿಗೆ …

Read More »

ಡ್ಯಾನ್ಸ ಮಾಡು ವೇಳೆ ಕಾಲು ಜಾರಿ ಬಿದ್ದ ಮಾಜಿ ಸಿಎಂ ಪತ್ನಿ : ವಿಡಿಯೋ ವೈರಲ್

ರಾಧಿಕಾ ಕುಮಾರಸ್ವಾಮಿ ಒಂದು ಕಾಲದಲ್ಲಿ ಸ್ಯಾಂಡಲ್​ವುಡ್ ಆಳಿದ ನಟಿ. ಇವರು ನಟಿಸಿದ ಅಷ್ಟು ಸಿನಿಮಾಗಳು ಭರ್ಜರಿ ಕೆಲೆಕ್ಷನ್ ಮಾಡಿತ್ತು ಎಂದರೆ ತಪ್ಪಾಗಲಾರದು. ರಾಧಿಕಾ ಅವರು ಒಳ್ಳೆಯ ಡ್ಯಾನ್ಸರ್ . ಇವರ ನೃತ್ಯ ನೋಡಲೆಂದು ಅಭಿಮಾನಿಗಳು ಮತ್ತೆ ಮತ್ತೆ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುತ್ತಿದ್ದರು. ಆದರೆ ಇದೀಗ ರಾಧಿಕಾ ಅವರು ಚಿತ್ರರಂಗದಿಂದ ಸಂಪೂರ್ಣ ದೂರಸರಿದಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಯಕ್ಟೀವ್ ಆಗಿರುತ್ತಾರೆ. ಆಗಾಗ ಸಾಮಾಜಿಕ ಜಾಲತಾಣದಲ್ಲಿ ಒಂದೊಂದು ಅಪ್ಡೇಟ್‌ಗಳನ್ನು ಕೊಡುತ್ತಾ …

Read More »