ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ, ಪ್ರೌಢಶಾಲೆಯನ್ನು ಆರಂಭಿಸೋದಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದಿಂದ 95 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಬಾಗಲಕೋಟೆಯ ಎರಡು, ಬಳ್ಳಾರಿಯ 11, ಬೆಂಗಳೂರು ಸೌಥ್ ನ 3 ಶಾಲೆ, …
Read More »ಜೋ ಬೈಡೆನ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ಇದೀಗ ಪ್ರತ್ಯೇಕವಾಗಿದ್ದಾರೆ ಎಂದು ಶ್ವೇತಭವನದ ವೈದ್ಯರು ಶನಿವಾರ ತಿಳಿಸಿದ್ದಾರೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಮಾರ್ಗಸೂಚಿಗಳ ಅನುಸಾರವಾಗಿ, ಬೈಡನ್ ಅವರು ಐದು ದಿನಗಳವರೆಗೆ ಪ್ರತ್ಯೇಕವಾಗಿರಲಿದ್ದಾರೆ. ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬರುವವರೆಗೆ ವೈಟ್ ಹೌಸ್ನಲ್ಲಿ ಐಸೋಲಟ್ ಆಗಲಿದ್ದಾರೆ. ಅವರಲ್ಲಿ ಯಾವುದೇ ರೀತಿಯ ರೋಗಲಕ್ಷಣಗಳು ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಅವರು ಚೆನ್ನಾಗಿಯೇ ಇದ್ದಾರೆ ಎಂದು ಶ್ವೇತಭವನದ ವೈದ್ಯ …
Read More »ಮಂಜುನಾಥ ಶಿವಕ್ಕನವರಿಗೆ ಗೌರವ ಡಾಕ್ಟರೇಟ್ ಪದವಿ
ಕುಂದಗೋಳ; ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ, ಪತ್ರಕರ್ತ ಮಂಜುನಾಥ ಶಿವಕ್ಕನವರ ಅವರಿಗೆ ಏಷ್ಯಾ ವೇದಿಕ್ ಕಲ್ಚರ್ ಯುನಿವರ್ಸಿಟಿ ನ ಇಂಟರ್ ನ್ಯಾಶನಲ್ ಅಕ್ರಾಡೇಸಿಯನ್ ,ಅರ್ಗಾನೈಜ್ (ಯುಎಸ್ಎ) ಗೌರವ ಡಾಕ್ಟರೇಟ್ ಪದವಿ ನೀಡಲಾಗಿತ್ತು ಪತ್ರಿಕೋದ್ಯಮದಲ್ಲಿ ಸಾಧಿಸಿದ ಪ್ರಗತಿ ಗಮನಿಸಿ ವೇದಿಕ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಈ ಗೌರವ ಡಾಕ್ಟರೇಟ್ ಪ್ರದಾನವನ್ನು ಶನಿವಾರ ತಮಿಳುನಾಡಿನ ಹೊಸೂರು ಕ್ಲಾರೆಸ್ಟಾ ಹೋಟೆಲ್ನಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಂಜುನಾಥ ಶಿವಕ್ಕನವರ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ …
Read More »ನಿಮ್ಮ ಕಡೆ ‘ ರಾಜಾಹುಲಿ ‘ ಇದ್ರೆ ನಮ್ಮ ಕಡೆ ಹೆಬ್ಬುಲಿ ಇದೆ ; ಮಾಜಿ ಶಾಸಕ ಕಾಶಪ್ಪನವರ
ಹುಬ್ಬಳ್ಲಿ ಜಿಲ್ಲೆಯಲ್ಲಿ ಪಂಚಮಸಾಲಿ ಸಮುದಾಯ ದೊಡ್ಡದಿದೆ ನಾವು ಬಹುಸಂಖ್ಯಾತರು ಆದರೆ ಇಲ್ಲಿ ಅಲ್ಪಸಂಖ್ಯಾತರು ಆಗಿದ್ದೇವೆ . ಸಿಎಂ ಬೊಮ್ಮಾಯಿಯವರೇ ಇದೇ ಕೊನೆ ಹಂತ ಆಗಸ್ಟ್ 22 ರೊಳಗೆ ನಮಗೆ ಮೀಸಲಾತಿ ನೀಡಿ ಮೀಸಲಾತಿ ಕೊಡದೆ ಇದ್ದರೆ ನಿಮ್ಮನ್ನ ಮನೆಗೆ ಕಳಿಸುತ್ತೇವೆ ಅಷ್ಟೇ ಅಲ್ಲದೆ ಎಂತಹ ರಾಜಾಹುಲಿಗಳ ಬಂದರೂ ನಾವು ನೋಡಿಕೊಳ್ಳುತ್ತೇವೆ . ನಮ್ಮ ಕಡೆ ಒಂದು ಬಸವರಾಜ ಪಾಟೀಲ್ ಯತ್ನಾಳ ಎನ್ನುವ ಹೆಬ್ಬಲಿ ಇದೆ ಎಂದು ಮಾಜಿ ಶಾಸಕ ವಿಜಯಾನಂದ …
Read More »ಪ್ರವೀಣ್ ಕುಟುಂಬಕ್ಕೆ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಕೊಟ್ಟ 10 ಲಕ್ಷ ರೂ ಹಣ ನನ್ನದು : ಉದ್ಯಮಿ ಆರೋಪ
ಬೆಂಗಳೂರು: ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡದಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ವೈಯಕ್ತಿಕ ನೆರವು ಘೋಷಿಸಿದ್ದು, ಇದೀಗ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಯುವ ಉದ್ಯಮಿಯೊಬ್ಬರು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಅವರು ಕೊಟ್ಟ 10 ಲಕ್ಷ ರೂ. ನನ್ನದು ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರ …
Read More »ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ : ಪಂಚಮಸಾಲಿ ಸಮಾಜದ 2ಎ ಹಾಗೂ ಲಿಂಗಾಯತ ಎಲ್ಲ ಸಮಾಜಗಳನ್ನು ಕೇಂದ್ರ ಸರ್ಕಾರ ಒಬಿಸಿ ಮಿಸಲಾತಿಗೆ ಸೇರ್ಪಡಿಸುವಂತೆ ಹಕ್ಕೊತ್ತಾಯ ನೀಡಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ನೆಹರೂ ಮೈದಾನದಿಂದ ಕಿತ್ತೂರ ಚೆನ್ನಮ್ಮ ವೃತ್ತದವರೆಗೆ ಲಿಂಗಾಯತ ಸಮಾಜ ಸಾವಿರಾರು ಜನರು ಬೃಹತ್ ಪ್ರತಿಭಟನೆ ಮಾಡಿದರು. ಲಿಂಗಾಯತ ಸಮಾಜಕ್ಕೆ ಮೀಸಲಾತಿ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿಗಳು ನಾಲ್ಕನೇ ಬಾರಿ ಮಾತು ಕೊಟ್ಟಿದ್ದರು. ಇನ್ನೂವರೆಗೂ ಈ ಬಗ್ಗೆ ವಿಚಾರ ತಗದಿಲ್ಲಾ ಎಂದು ವಿರೋಧಿಸಿ, ಕೂಡಲಸಂಗಮ ಪಂಚಮಸಾಲಿ …
Read More »ಪರಿಹಾರ ಚೆಕ್ ಪಡೆಯುವ ವೇಳೆ ಕುಸಿದು ಬಿದ್ದ ಮಹಿಳೆ: ಮಗನನ್ನು ನೆನೆದು ಬಾವುಕಳಾದ ತಾಯಿ
ಹುಬ್ಬಳ್ಳಿ: ಪರಿಹಾರದ ಚೆಕ್ ವಿತರಣೆ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದಿರುವ ಘಟನೆಯೊಂದು ಹುಬ್ಬಳ್ಳಿಯ ಪ್ರವಾಸಿ ಮಂದಿರದ ಸರ್ಕ್ಯೂಟ್ ಹೌಸ್ ನಲ್ಲಿ ಸಭೆಯ ವೇಳೆಯಲ್ಲಿ ನಡೆದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಸಿಸಿ ಪಾಟೀಲ್, ಹಾಲಪ್ಪ ಆಚಾರ್ ಮುಂದೆ ಘಟನೆ ನಡೆದಿದ್ದು, ಧಾರವಾಡದ ನಿಗದಿ ಬಳಿ ನಡೆದಿದ್ದ ಕ್ರೂಸರ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ವಿತರಣೆ ವೇಳೆ ಮಹಿಳೆಯೊಬ್ಬಳು ದುಃಖ ತಡೆಯಲಾರದೆ ಕುಸಿದು ಬಿದ್ದಿದ್ದಾಳೆ. ಪ್ರತಿ ಕುಟುಂಬಕ್ಕೆ ಐದು ಲಕ್ಷ …
Read More »ಪ್ರವೀಣ್ ಹತ್ಯೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ
ಧಾರವಾಡ: ಮಂಗಳೂರು ಮೂಲದ ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ವತಿಯಿಂದ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು. SDPI, PFI, SFI ಸಂಘಟನೆ ಬ್ಯಾನ್ ಮಾಡುವಂತೆ ಮನವಿ ಮಾಡಲಾಯಿತು.ಹಲವು ದಿನಗಳಿಂದ ನಿರಂತರವಾಗಿ ಹತ್ಯೆ ನಡೆಯುತ್ತಿವೆ, ಇಂತಹ ಘಟನೆ ಮತ್ತೆ ಮರುಕಳಿಸದಂತೆ ಮಾಡಬೇಕು. ಬಿಜೆಪಿ ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯ ಮಾಡಿದರು.
Read More »ಜೂಜಾಟದಲ್ಲಿ ಪೊಲೀಸರೇ ಅಂದರ್:ಗೋಕುಲ ರೋಡ್ ಪೊಲೀಸ್ ಖಡಕ್ ಕಾರ್ಯಾಚರಣೆ
ಹುಬ್ಬಳ್ಳಿ: ರಾಜ್ಯದಲ್ಲಿಯೇ ಶಿಸ್ತಿನ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಹೆಸರುವಾಸಿಯಾಗಿರುವ ಹು-ಧಾ ಪೊಲೀಸ್ ಕಮೀಷನರೇಟ್ ಈಗ ಅಪರೂಪದ ಪ್ರಕರಣದಲ್ಲಿ ಪೊಲೀಸರೇ ಪೋಲೀಸರನ್ನು ವಶಕ್ಕೆ ಪಡೆದಿದ್ದಾರೆ. ಅಕ್ಷಯ ಕಾಲೋನಿಯ ಮನೆಯೊಂದರಲ್ಲಿ ಕುಳಿತು ಎಕ್ಕ-ರಾಜ-ರಾಣಿ ಎಲೆ ತಟ್ಟುತ್ತಿದ್ದ ಪೊಲೀಸ್ ಅಧಿಕಾರಿ- ಸಿಬ್ಬಂದಿ ತಂಡದ ಮೇಲೆ ಪೊಲೀಸರೇ ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ ಘಟನೆಯೊಂದು ನಡೆದಿದೆ. ಬೇಲಿಯೇ ಎದ್ದು ಹೊಲ ಮೇಯ್ದಂಥ ಪ್ರಕರಣವಾಗಿದ್ದು, ಜೂಜುಕೋರರ ವಿರುದ್ಧ ಸಮರ ಸಾರಬೇಕಿದ್ದ ಶಿಸ್ತಿನ ಇಲಾಖೆಯ ಸಿಪಾಯಿಗಳೇ ಇಲ್ಲಿ …
Read More »ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದವರನು ಬಂಧನ
ಹುಬ್ಬಳ್ಳಿ: ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಆರ್ಪಿಎಫ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ . ಆರ್ಪಿಎಫ್ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ನೇತೃತ್ವದ ವಿಶೇಷ ತಂಡ ಧಾರವಾಡದ ರೈಲ್ವೆ ಮೈದಾನ ಹಾಗೂ ವಿವಿಧ ಸ್ಥಳಗಳಲ್ಲಿ ನಿರಂತರವಾಗಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದರು . ಖಚಿತ ಮಾಹಿತಿ ಮೇರೆಗೆ ಮರಗಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ . ಈ ಮರಗಳ್ಳರು ತಡರಾತ್ರಿ ವೇಳೆಯಲ್ಲೇ ಕಳ್ಳತನ ಮಾಡುತ್ತಿದ್ದರು . ಆರೋಪಿಗಳು ಮರಗಳನ್ನು ಕಡಿಯುವುದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





