Breaking News

BigTv News

ಆ. 5 ರಿಂದ 12ರವರೆಗೆ ಯುವಜನರ ಸಂಕಲ್ಪ ನಡಿಗೆ ಕಾರ್ಯಕ್ರಮ

ತಾಳಿಕೋಟೆ: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆಗಸ್ಟ್‌ 5 ರಿಂದ ಆ.12ರವರೆಗೆ 8 ದಿನಗಳ ಕಾಲ ನಿತ್ಯ 10 ಕಿ.ಮೀ.ನಂತೆ ಒಟ್ಟು 75 ಕಿ.ಮೀ. ಆಲಮಟ್ಟಿಯಿಂದ ತಾಳಿಕೋಟೆವರೆಗೆ ‘ಯುವಜನರ ಸಂಕಲ್ಪ ನಡಿಗೆ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ಎ.ಎಸ್..ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣ ನಡೆದ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯರ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ …

Read More »

ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಪ್ರಾರಂಭ

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಶುರುವಾಗಿದ್ದು, ರಾಜ್ಯದ ಹಲವಡೆ ರಾತ್ರಿಯೀಡಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಜನಜೀವನ ಅಸ್ವಸ್ಥಗೊಂಡಿದೆ. ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಗದಗ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರಿ ಮಳೆಸುರಿದಿದ್ದು, ರಾಜಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ. ಬೆಟಗೇರಿಯ ವಾರ್ಡ್ …

Read More »

ಬಿಜೆಪಿ ಯುವ ಮುಖಂಡ ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್

ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣ ಬಂದ್‌ ಕರೆ ನೀಡಿದ್ದಾರೆ. ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಹಿಂದೂ ಪು ಸಂಘಟನೆಗಳು ಬಂದ್‌ ಗೆ ಕರೆ ನೀಡಿದ್ದಾರೆ. ಅಂಗಡಿಗಳನ್ನ ಮುಚ್ಚುವಂತೆ ಮನವಿ ಮಾಡಿದ್ದಾರೆ. ಆರೋಪಿಗಳನ್ನ ಶೀಘ್ರದಲ್ಲಿ ಬಂಧಿಸಬೇಕು. ಪ್ರವೀಣ್‌ ಹತ್ಯೆಗೆ ನ್ಯಾಯ ಸಿಗಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದಾರೆ.

Read More »

ಇಂದು ವಿಕ್ರಾಂತ್ ರೋಣ ವಿಶ್ವದಾದ್ಯಂತ ಬಿಡುಗಡೆ

ಬೆಂಗಳೂರು: ಸುದೀಪ್ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲೊಂದಾದ ‘ವಿಕ್ರಾಂತ್ ರೋಣ’ ಇಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಕೇವಲ ಮೂರು ದಿನಗಳಲ್ಲಿ ಬೆಂಗಳೂರು, ಮುಂಬೈ ಹಾಗೂ ಹೈದರಾಬಾದ್​ನಲ್ಲಿ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಸಿದ ಚಿತ್ರತಂಡ ಬುಧವಾರ ದುಬೈನಲ್ಲಿ ಸ್ಪೆಷನ್ ಸ್ಕ್ರೀನಿಂಗ್ ಆಯೋಜಿಸಿತ್ತು. ಕನ್ನಡ ಮಾತ್ರವಲ್ಲದೇ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಹೀಗೆ ಐದು ಭಾಷೆಗಳಲ್ಲೂ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ‘ವಿಕ್ರಾಂತ್ ರೋಣ’ ಬಿಡುಗಡೆ ಪರ್ವದ ಕುರಿತು ಮಾತನಾಡುವ ನಿರ್ವಪಕ ಜಾಕ್ ಮಂಜು, …

Read More »

ಎಣ್ಣೆ ವಿಚಾರಕ್ಕಾಗಿ ಬಿತ್ತು ಹೆಣ

ಬೆಂಗಳೂರು: ನಗರದಲ್ಲಿ ಎಣ್ಣೆ ವಿಚಾರಕ್ಕಾಗಿ ಬಾಟಲಿನಿಂದ ಹೊಡೆದು ಸ್ನೇಹಿತನ್ನನ್ನೇ ಹತ್ಯೆ ಮಾಡಿರುವ ಘಟನೆ ಸಿಟಿ ಮಾರ್ಕೆಟ್‌ ಹಿಂಬಾಗ ನಡೆದಿದೆ. 30 ವರ್ಷದ ಪ್ರಶಾಂತ್‌ ಮೃತ ದುರ್ದೈವಿ. ತಡರಾತ್ರಿ ಸಿಟಿ ಮಾರ್ಕೆಟ್‌ನ ಹಿಂಬಾಗದಲ್ಲಿ ಈ ಘಟನೆ ನಡೆದಿದೆ. ನಡೆದಿದೆ. ಕುಡಿತ ಅಮಲಿನಿಂದ ಸ್ನೇಹಿತನ ಮೇಲೆ ಕೈ ಮಾಡಿದ್ದಾರೆ. ಕ್ಷುಲ್ಲಕ ವಿಚಾರಕ್ಕಾಗಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯಗೊಂಡಿದೆ. ಈ ಸಂಬಂಧ ಸಿಟಿ ಪೊಲೀಸರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಬೆಂಗಳೂರು: ನಗರದ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಹರ್ಷಿತಾ ಹಾಗೂ ಮರಿಟಾ ವೈಶಾಲಿ ಎಂಬ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾದವರು. ಈ ಬಗ್ಗೆ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಇದೇ 25 ನೇ ದಿನದಂದು ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಕೂಡ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು.ನಾವಿನ್ನು ಮನೆಗೆ ಬರಲ್ಲ ಇನ್ನೂ ಹುಡುಕಬೇಡಿ …

Read More »

ರಾಜ್ಯದ 105 ಕ್ಷೇತ್ರಗಳಲ್ಲಿ ಮುಸ್ಲಿಮರ ಪ್ರಾಬಲ್ಯವಿದ್ದು, ಮಾಜಿ ಸಿಎಂ ಬೆಂಬಲಿಸಬೇಕು : ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: ‘ರಾಜ್ಯದ 105 ಕ್ಷೇತ್ರಗಳಲ್ಲಿ ಮುಸ್ಲಿಮರ ಪ್ರಾಬಲ್ಯವಿದ್ದು, ಅಂತಹ ಕಡೆಗಳಲ್ಲಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು’ ಎಂದು ಶಾಸಕ ಜಮೀರ್‌ ಅಹಮ್ಮದ್‌ ಖಾನ್‌ ಮನವಿ ಮಾಡಿದರು. ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವದ ಅಂಗವಾಗಿ ನಗರದ ತಾಜ್ ಪ್ಯಾಲೇಸ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಅಲ್ಪಸಂಖ್ಯಾತರ ವಿಭಾಗ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ‘ಗೋಹತ್ಯೆಯನ್ನು ಬಿಜೆಪಿ ಸರ್ಕಾರ ನಿಷೇಧಿಸಿದೆ. ಆದರೆ ಗೋ ಮಾಂಸವನ್ನು ತಿನ್ನುತ್ತೇವೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು. ಟಿಪ್ಪು ಜಯಂತಿಯನ್ನು ನಿಷೇಧಿಸುವ ಪ್ರಸ್ತಾಪ …

Read More »

ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ : ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ : ಸಿಎಂ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ …

Read More »

ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ

ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ.ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಮಾಹಿತಿ ನೀಡಿ, ನಿಖಿಲ್ ಕುಮಾರಸ್ವಾಮಿ 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟಿಸಲು ನಿಖಿಲ್ ಕುಮಾರ್ ಕ್ರಮ ಕೈಗೊಂಡಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ. ಅವರು ವಿಧಾನಸಭೆ ಚುನಾವಣೆಯಲ್ಲಿ …

Read More »

ಗೃಹ ಸಚಿವರು ಕೂಡಲೇ ರಾಜಿನಾಮೆ ನಿಡುವಂತೆ ಆಗ್ರಹ..!

ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರಾದ ಪ್ರವೀಣ ನೇಟ್ಟಾರು ಅವರ ಹತ್ಯೆ ಖಂಡಿಸಿ ತಕ್ಷಣದಲ್ಲಿ ಗೃಹ ಸಚಿವರು ರಾಜಿನಾಮೆ ನೀಡುವಂತೆ ಹಿಂದೂಸ್ತಾನ ಜನತಾ ಪಾರ್ಟಿಯ ರಾಜ್ಯಾದ್ಯಕ್ಷರಾದ ವಿನಾಯಕ ಮಾಳದಕರ ಒತ್ತಾಯಿಸಿದ್ರು. ಹಿಂದುತ್ವ ಅಜೇಂಡಾ ಇಟ್ಟುಕೊಂಡು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನೆಡೆಸುತ್ತಿರುವ ಬಿಜೆಪಿ ಸರ್ಕಾರವು ಕಾನೂನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.ಕೇರಳದ ಮುಸ್ಲಿಂ ಸಂಘಟನೆಗಳಾದ PFI,SDPI,MIM ಸಂಘಟನೆಗಳ ಕಾರ್ಯಕರ್ತರಿಂದ ಕರ್ನಾಟಕ ರಾಜ್ಯದಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ,ಕೂಡ …

Read More »