ಬೆಂಗಳೂರು: ನಗರದಲ್ಲಿ ಎಣ್ಣೆ ವಿಚಾರಕ್ಕಾಗಿ ಬಾಟಲಿನಿಂದ ಹೊಡೆದು ಸ್ನೇಹಿತನ್ನನ್ನೇ ಹತ್ಯೆ ಮಾಡಿರುವ ಘಟನೆ ಸಿಟಿ ಮಾರ್ಕೆಟ್ ಹಿಂಬಾಗ ನಡೆದಿದೆ. 30 ವರ್ಷದ ಪ್ರಶಾಂತ್ ಮೃತ ದುರ್ದೈವಿ. ತಡರಾತ್ರಿ ಸಿಟಿ ಮಾರ್ಕೆಟ್ನ ಹಿಂಬಾಗದಲ್ಲಿ ಈ ಘಟನೆ ನಡೆದಿದೆ. ನಡೆದಿದೆ. ಕುಡಿತ ಅಮಲಿನಿಂದ ಸ್ನೇಹಿತನ ಮೇಲೆ ಕೈ ಮಾಡಿದ್ದಾರೆ. ಕ್ಷುಲ್ಲಕ ವಿಚಾರಕ್ಕಾಗಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯಗೊಂಡಿದೆ. ಈ ಸಂಬಂಧ ಸಿಟಿ ಪೊಲೀಸರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ
ಬೆಂಗಳೂರು: ನಗರದ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಹರ್ಷಿತಾ ಹಾಗೂ ಮರಿಟಾ ವೈಶಾಲಿ ಎಂಬ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾದವರು. ಈ ಬಗ್ಗೆ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಇದೇ 25 ನೇ ದಿನದಂದು ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಕೂಡ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು.ನಾವಿನ್ನು ಮನೆಗೆ ಬರಲ್ಲ ಇನ್ನೂ ಹುಡುಕಬೇಡಿ …
Read More »ರಾಜ್ಯದ 105 ಕ್ಷೇತ್ರಗಳಲ್ಲಿ ಮುಸ್ಲಿಮರ ಪ್ರಾಬಲ್ಯವಿದ್ದು, ಮಾಜಿ ಸಿಎಂ ಬೆಂಬಲಿಸಬೇಕು : ಜಮೀರ್ ಅಹಮ್ಮದ್ ಖಾನ್
ದಾವಣಗೆರೆ: ‘ರಾಜ್ಯದ 105 ಕ್ಷೇತ್ರಗಳಲ್ಲಿ ಮುಸ್ಲಿಮರ ಪ್ರಾಬಲ್ಯವಿದ್ದು, ಅಂತಹ ಕಡೆಗಳಲ್ಲಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು’ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಮನವಿ ಮಾಡಿದರು. ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವದ ಅಂಗವಾಗಿ ನಗರದ ತಾಜ್ ಪ್ಯಾಲೇಸ್ನಲ್ಲಿ ಮಂಗಳವಾರ ಆಯೋಜಿಸಿದ್ದ ಅಲ್ಪಸಂಖ್ಯಾತರ ವಿಭಾಗ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ‘ಗೋಹತ್ಯೆಯನ್ನು ಬಿಜೆಪಿ ಸರ್ಕಾರ ನಿಷೇಧಿಸಿದೆ. ಆದರೆ ಗೋ ಮಾಂಸವನ್ನು ತಿನ್ನುತ್ತೇವೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು. ಟಿಪ್ಪು ಜಯಂತಿಯನ್ನು ನಿಷೇಧಿಸುವ ಪ್ರಸ್ತಾಪ …
Read More »ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ : ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ : ಸಿಎಂ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ …
Read More »ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ
ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ.ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಮಾಹಿತಿ ನೀಡಿ, ನಿಖಿಲ್ ಕುಮಾರಸ್ವಾಮಿ 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟಿಸಲು ನಿಖಿಲ್ ಕುಮಾರ್ ಕ್ರಮ ಕೈಗೊಂಡಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ. ಅವರು ವಿಧಾನಸಭೆ ಚುನಾವಣೆಯಲ್ಲಿ …
Read More »ಗೃಹ ಸಚಿವರು ಕೂಡಲೇ ರಾಜಿನಾಮೆ ನಿಡುವಂತೆ ಆಗ್ರಹ..!
ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರಾದ ಪ್ರವೀಣ ನೇಟ್ಟಾರು ಅವರ ಹತ್ಯೆ ಖಂಡಿಸಿ ತಕ್ಷಣದಲ್ಲಿ ಗೃಹ ಸಚಿವರು ರಾಜಿನಾಮೆ ನೀಡುವಂತೆ ಹಿಂದೂಸ್ತಾನ ಜನತಾ ಪಾರ್ಟಿಯ ರಾಜ್ಯಾದ್ಯಕ್ಷರಾದ ವಿನಾಯಕ ಮಾಳದಕರ ಒತ್ತಾಯಿಸಿದ್ರು. ಹಿಂದುತ್ವ ಅಜೇಂಡಾ ಇಟ್ಟುಕೊಂಡು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನೆಡೆಸುತ್ತಿರುವ ಬಿಜೆಪಿ ಸರ್ಕಾರವು ಕಾನೂನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.ಕೇರಳದ ಮುಸ್ಲಿಂ ಸಂಘಟನೆಗಳಾದ PFI,SDPI,MIM ಸಂಘಟನೆಗಳ ಕಾರ್ಯಕರ್ತರಿಂದ ಕರ್ನಾಟಕ ರಾಜ್ಯದಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ,ಕೂಡ …
Read More »ಗೃಹ ಸಚಿವರು ರಾಜಿನಾಮೆ ನಿಡುವಂತೆ ಆಗ್ರಹ
ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರಾದ ಪ್ರವೀಣ ನೇಟ್ಟಾರು ಅವರ ಹತ್ಯೆ ಖಂಡಿಸಿ ತಕ್ಷಣದಲ್ಲಿ ಗೃಹ ಸಚಿವರು ರಾಜಿನಾಮೆ ನೀಡುವಂತೆ ಹಿಂದೂಸ್ತಾನ ಜನತಾ ಪಾರ್ಟಿಯ ರಾಜ್ಯಾದ್ಯಕ್ಷರಾದ ವಿನಾಯಕ ಮಾಳದಕರ ಒತ್ತಾಯಿಸಿದ್ರು. ಹಿಂದುತ್ವ ಅಜೇಂಡಾ ಇಟ್ಟುಕೊಂಡು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನೆಡೆಸುತ್ತಿರುವ ಬಿಜೆಪಿ ಸರ್ಕಾರವು ಕಾನೂನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.ಕೇರಳದ ಮುಸ್ಲಿಂ ಸಂಘಟನೆಗಳಾದ PFI,SDPI,MIM ಸಂಘಟನೆಗಳ ಕಾರ್ಯಕರ್ತರಿಂದ ಕರ್ನಾಟಕ ರಾಜ್ಯದಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ,ಕೂಡ …
Read More »ಬಿಜೆಪಿ ವಿರುದ್ಧ ಕಿಡಿಕಾರಿದ ಸತೀಶ್ ಜಾರಕಿಹೊಳ್ಳಿ
ಹುಬ್ಬಳ್ಳಿ: ಸುಳ್ಯದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತನ ಕೊಲೆಯನ್ನು ಬಿಜೆಪಿಯವರು ಗಲಭೆಗೆ ಬಳಕೆ ಮಾಡಿಕೊಂಡಿಲ್ಲ ಇದು ಪುಣ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳ್ಳಿ ಬಿಜೆಪಿ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹಿಂದೂಗಳ ಹತ್ಯೆ ಆಗಲಿ ಅದನ್ನು ಬಿಜೆಪಿ ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತದೆ. ಆದರೆ ಪ್ರವೀಣ ಹತ್ಯೆಯನ್ನು ಇಟ್ಟುಕೊಂಡು ಯಾವುದೇ ಪ್ರತಿಭಟನೆ, ಗಲಾಟೆ ಮಾಡಿಸಿಲ್ಲ. ಈ ಘಟನೆಯನ್ನು ಹಿಂದೂ, ಬಿಜೆಪಿ, ಭಜರಂಗ ಅಂತಾ ಚರ್ಚೆ ಮಾಡದೇ …
Read More »ಮನೆಯಲ್ಲಿಯೇ ನೇಣಿಗೆ ಶರಣಾದ ಯುವಕ
ಧಾರವಾಡ:– ನಗರದ ಮದಿಹಾಳದಲ್ಲಿ ಯುವಕನೋರ್ವ ಮನೆಯಲ್ಲಿಯೇ ನೇಣು ಹಾಕಿಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗಿನ ಜಾವ ನಡೆದಿದೆ.ಧಾರವಾಡದ ಕಾರ್ತಿಕ ಹಿರೇಮಠ(22) ಎಂಬ ಯುವಕನೇ ನೇಣಿಗೆ ಶರಣಾದ ದುರ್ದೈವಿಯಾಗಿದ್ದು, ರಾತ್ರಿ ಮಲಗಲು ಹೋದಾಗ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗಿನ ಜಾವ ಪ್ರಕರಣ ಬೆಳಕಿಗೆ ಬಂದಿದೆ. ತಂದೆಯನ್ನ ಕಳೆದುಕೊಂಡಿರುವ ಕಾರ್ತಿಕ, ಹಲವು ದಿನಗಳಿಂದ ಕುಡಿತದ ಚಟಕ್ಕೆ ದಾಸನಾಗಿದ್ದನೆಂದು ಹೇಳಲಾಗುತ್ತಿದೆ.ಘಟನೆಯ ಕುರಿತು ಧಾರವಾಡದ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೇ, …
Read More »ನಮ್ಮ ರಾಷ್ಟ್ರಧ್ವಜ ವನ್ನು ಹೊರದೇಶದವರು ಸಿದ್ದಪಡಿಸಬಾರದು : ಉಮಾಶ್ರೀ
ಹುಬ್ಬಳ್ಳಿ:ನಮ್ಮ ರಾಷ್ಟ್ರಧ್ವಜಕ್ಕೆ ತನ್ನದೆ ಆದ ಗೌರವ ಇದೆ.ನಮ್ಮ ರಾಷ್ಟ್ರಧ್ವಜಕ್ಕೆ ಮೌಲ್ಯ, ಘನತೆ ಇದೆ, ಇದು ನಮ್ಮ ಸ್ವಾಭಿಮಾನದ ಸಂಕೇತ. ಇದನ್ನ ಹೊರದೇಶದವರು ಸಿದ್ದಪಡಿಸಬಾರದು. ಕೇಂದ್ರ ಸರ್ಕಾರಕ್ಕೆ ಇದೇನಾ ದೇಶಾಭಿಮಾನ ಎಂದು ಉಮಾಶ್ರೀ ಪ್ರಶ್ನೆ ಹಾಕಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರ ರಾಷ್ಟ್ರಗೀತೆನೇ ಬೇರೆ, ಧ್ವಜನೇ ಬೇರೆ.ಇವರ ಆರ್ಎಸ್ಎಸ್ ಧ್ವಜವೇ ಬೇರೆ ಇದೆ.ರಾಷ್ಟ್ರಧ್ವಜ ಅವರ ಧ್ವಜ ಅಲ್ಲವೇ ಅಲ್ಲ, ಅವರ ಧ್ವಜವೇ ಬೇರೆ, ಅವರು ಕಾಣುತ್ತಿರುವ ಕನಸೆ ಬೇರೆ, ಅವರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





