ಕೊಪ್ಪಳ : ಜಿಲ್ಲೆಯಲ್ಲಿ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ಮಹೀಂದ್ರ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ ಐವರುಉ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ಒಂದೇ …
Read More »ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ನಿಧನ : ಆರಗ ಜ್ಞಾನೇಂದ್ರ ದಿಗ್ಭ್ರಮೆ ವ್ಯಕ್ತ
ಬೆಂಗಳೂರು: ಇಂದು ಮುಂಜಾನೆ ಚಿತ್ತೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮರಣ ಹೊಂದಿ, ಇತರ ಐದು ಸಿಬ್ಬಂದಿ ಗಾಯಗೊಂಡ ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೃತರು ಹಾಗೂ ಗಾಯಗೊಂಡವರು ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ಗಾಂಜಾ ಗ್ಯಾಂಗ್ ಬಂಧನಕ್ಕೆಂದು ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದರು. ಈ ವೇಳೆ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ …
Read More »ರಾಜ್ಯದ ಸರ್ಕಾರಿ ಶಾಲೆ, ಕಾಲೇಜು ಅಭಿವೃದ್ಧಿ ಗೆ ಅನುದಾನ ಬಿಡುಗಡೆ
ಬೆಂಗಳೂರು : ರಾಜ್ಯದ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ 992.16 ಕೋಟಿ ರೂ. ಅನುದಾನಕ್ಕೆ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ. 2022-23 ನೇ ಸಾಲಿನ ಅಂಕಿ-ಅಂಶಗಳ ಪ್ರಕಾರ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣದ ಅವಶ್ಯಕತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 992.16 ಕೋಟಿ ರೂ. ವೆಚ್ಚದಲ್ಲಿ ಕೊಠಡಿ …
Read More »ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲ
ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಂಡಾಮಂಡಲರಾದರು. ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವಷ್ಟು ಕೆಲಸವನ್ನು ಎಲ್ಲರೂ ಬಾಯಿ ಮುಚ್ಕೊಂಡು ಮಾಡಬೇಕು ಎಂದು ಅಂತಿಮ ಎಚ್ಚರಿಕೆ ನೀಡಿದರು. ಯಾರಾದ್ರು ನನ್ನ ಲೆವಲ್ ನಲ್ಲಿ ಮಾತಾಡೋರು ಇದ್ರೆ ಮಾತಾಡ್ತೇನೆ. ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವಷ್ಟು ಕೆಲಸವನ್ನು ಎಲ್ಲರೂ ಬಾಯಿ ಮುಚ್ಕೊಂಡು ಮಾಡಬೇಕು …
Read More »ಕಟ್ಟಡ ಬಾಡಿಗೆ ಕೊಟ್ಟವರೂ ಕೂಡ ಹೊಣೆಗಾರರು: ತಪ್ಪಿತಸ್ಥರ ವಿರುದ್ಧ ಕ್ರಮ ಎಸ್.ಪಿ ಭರವಸೆ
ಹುಬ್ಬಳ್ಳಿ: ಕಂಪನಿ ಮೇಲೆ 45 ಆ್ಯಕ್ಟ್ ಒಳಪಡುವಂತ ದೂರು ದಾಖಲು ಮಾಡಿಕೊಳ್ಳುತ್ತೆವೆ. ಕಂಪನಿಯಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲೋಕೇಶಕುಮಾರ್ ಜಿ. ಹೇಳಿದರು. ಅಗ್ನಿ ದುರಂತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಲ್ಲಿ ಏನೇನೂ ನಿಯಮಗಳನ್ನು ಉಲ್ಲಂಘಿಸಿಲಾಗಿದೆ ಈ ಬಗ್ಗೆ ತನಿಖೆ ನಡೆಯುತ್ತಿದೆ. ಮಾಲೀಕರು ಯಾರಿಗೆ ಬಾಡಿಗೆ ಕೊಡುತ್ತಿದ್ದೇವೆ ಎಂಬುದರ ಬಗ್ಗೆ ತಿಳಿದುಕೊಂಡಿಲ್ಲ. …
Read More »ಸ್ಥಳೀಯರ ಸಮಯ ಪ್ರಜ್ಞೆಯಿಂದ ಜೀವ ಉಳಿದಿವೆ: ಅನಧಿಕೃತ ಘಟಕ ಎಂದ ಶಾಸಕ ಬೆಲ್ಲದ
ಹುಬ್ಬಳ್ಳಿ: ನಡೆಯಬಾರದಂತ ಘಟನೆ ನಡೆದಿದೆ. ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಸ್ಪೋಟ ಆಗಬಾರದಿತ್ತು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಅವಘಡ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಈ ಘಟನೆ ನಡೆಬಾರದಿತ್ತು ನಡೆದಿದೆ. ಈ ಫ್ಯಾಕ್ಟರಿ ಕೇವಲ 15 ದಿನದ ಹಿಂದಷ್ಟೆ ಆರಂಭವಾಗಿದೆ.ಈ ಫ್ಯಾಕ್ಟರಿ ಅನಧಿಕೃತವಾಗಿದೆ ಯಾರಿಗೂ ತಿಳಿಯದೇ ಆರಂಭ ಮಾಡಲಾಗಿದೆ ಎಂದರು. ಘಟನೆಯಿಂದ ಫ್ಯಾಕ್ಟರಿ ಮಾಲೀಕ ತಬ್ಸುಮ್ ಶೇಕ್ ಹೆದರಿ ತಲೆ ಮೆರಿಸಿಕೊಂಡಿದ್ದಾನೆ. ಈ ಬಗ್ಗೆ ಹೆಚ್ಚಿನ …
Read More »ಎಂಟು ಜನ ಗಾಯಗೊಂಡಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ: ಪೊಲೀಸ್ ಕಮೀಷನರ್ ಲಾಭುರಾಮ್
ಹುಬ್ಬಳ್ಳಿ: ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸ್ಪಾರ್ಕರ್ ತಯಾರಿಕೆ ಘಟಕಕ್ಕೆ ಬೆಂಕಿ ಹತ್ತಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ್ ಹೇಳಿದರು. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಂಡಸ್ಟ್ರಿಯಲ್ ಏರಿಯಾದಲ್ಲಿ ಪೈರ್ ಆ್ಯಕ್ಸಿಡೆಂಟ್ ನಡೆದಿದ್ದು, ಎಂಟು ಜನರು ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಗ್ಯಾಸ್ ಸಿಲಿಂಡರ್ …
Read More »ಸ್ಪಾರ್ಕರ್ ತಯಾರಿಕೆ ಘಟಕದಲ್ಲಿ ಬೆಂಕಿ: ಅಗ್ನಿ ಕಿನ್ನಾಲಿಗೆಗೆ ಬೆಚ್ಚಿದ ಜನರು
ಹುಬ್ಬಳ್ಳಿ: ಬರ್ತ್ ಡೇ ಸಮಾರಂಭದಲ್ಲಿ ಸ್ಪಾರ್ಕ್ಸ್ ಹಚ್ಚುವ ಸಾಮಗ್ರಿಗಳನ್ನು ತಯಾರಿಸುವ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನಾಲ್ಕು ಜನರು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಭೆ ಸಮಾರಂಭಗಳಲ್ಲಿ ಲೈಟರ್ ಮೂಲಕ ಹೊತ್ತಿಸುವ ಸ್ಪಾರ್ಕರ್ ತಯಾರಿಸುವ ಘಟಕಕ್ಕೆ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕಿನ್ನಾಲಿಗೆಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಹುಬ್ಬಳ್ಳಿಯ ಹೊರವಲಯದಲ್ಲಿರುವ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದ ಮೊದಲ ಕ್ರಾಸಿನಲ್ಲಿ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಂಬ್ಯುಲೆನ್ಸ್ ಆಗಮಿಸಿದ್ದು, …

Read More »ಸ್ಪಾರ್ಕ್ಸ್ ತಯಾರಿಕೆ ಘಟಕದಲ್ಲಿ ಬೆಂಕಿ: ಅಗ್ನಿ ಕಿನ್ನಾಲಿಗೆಗೆ ಬೆಚ್ಚಿದ ಜನರು
ಹುಬ್ಬಳ್ಳಿ: ಬರ್ತ್ ಡೇ ಸಮಾರಂಭದಲ್ಲಿ ಸ್ಪಾರ್ಕ್ಸ್ ಹಚ್ಚುವ ಸಾಮಗ್ರಿಗಳನ್ನು ತಯಾರಿಸುವ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನಾಲ್ಕು ಜನರು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಭೆ ಸಮಾರಂಭಗಳಲ್ಲಿ ಲೈಟರ್ ಮೂಲಕ ಹೊತ್ತಿಸುವ ಸ್ಪಾರ್ಕರ್ ತಯಾರಿಸುವ ಘಟಕಕ್ಕೆ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕಿನ್ನಾಲಿಗೆಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಹುಬ್ಬಳ್ಳಿಯ ಹೊರವಲಯದಲ್ಲಿರುವ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದ ಮೊದಲ ಕ್ರಾಸಿನಲ್ಲಿ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಂಬ್ಯುಲೆನ್ಸ್ ಆಗಮಿಸಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news