ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಮೇಲೆ ಸಿಡುಕುವುದಕ್ಕೆ, ಕೋಪಿಸಿಕೊಳ್ಳುವುದಕ್ಕೆ ಹಕ್ಕಿದೆಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಅತೀ ಬುದ್ಧಿವಂತ ನೀನು ಹೋಗು ಎಂದು ಬೈಯ್ದ ವಿಷಯಕ್ಕೆ ಸ್ಪಷ್ಟನೆ ನೀಡಿದ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಬಳಿ ಪತ್ರ ಕೊಟ್ಟೆ. ಸಿಎಂ ಸಂಪುಟದ ಮುಂದೆ ಇಡಲು ಪತ್ರದ ಮೇಲೆ ನೋಟ್ ಬರೆದರು. ಆ ಫೈಲ್ ಫಾಲೋ ಆಫ್ ಮಾಡಲು …
Read More »ತನ್ನ 600 ಕೋಟಿ ರೂ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ದಾನ ಮಾಡಿದ ಕರುಣಾಮಯಿ ವೈದ್ಯ
ಮೊರಾದಬಾದ್: ತನ್ನ 600 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವೈದ್ಯರೊಬ್ಬರು ಉತ್ತರ ಪ್ರದೇಶ ಸರ್ಕಾರಕ್ಕೆ ದಾನ ಮಾಡಿದ್ದಾರೆ. ಮೊರಾದಬಾದ್ ನ ಅರವಿಂದ ಗೋಯಲ್ ಅವರೇ ದಾನ ಮಾಡಿದ ವೈದ್ಯ. ಸುಮಾರು 25 ವರ್ಷಗಳ ಹಿಂದೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಅರವಿಂದ ಗೋಯಲ್ ಆಸ್ತಿಯನ್ನು ದಾನ ಮಾಡಿದ ನಂತರ ಹೇಳಿದರು.ಲಾಕ್ಡೌನ್ ಸಮಯದಲ್ಲಿ ಮೊರಾದಾಬಾದ್ನ 50 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅರವಿಂದ್ ಕುಮಾರ್ ಗೋಯಲ್ ಜನರಿಗೆ ಉಚಿತ ಸೌಲಭ್ಯಗಳನ್ನು ಒದಗಿಸಿದ್ದರು. ಅವರು …
Read More »ವಸತಿರಹಿತರಿಗೆ ಸಿಹಿ ಸುದ್ದಿ
ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 2,446 ಅರ್ಹ ಫಲಾನುಭವಿಗಳಿಗೆ ಮೈಸೂರು ವಿಮಾನ ನಿಲ್ದಾಣದ ಹಿಂಭಾಗದ ಮಂಡಕಳ್ಳಿ-ದಡದಹಳ್ಳಿ ರಸ್ತೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರು ಜು.23ರಂದು ಸಂಜೆ 4 ಗಂಟೆಗೆ ಬೃಹತ್ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ (ಆರ್ ಜಿಎಚ್ …
Read More »ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಸಹಪ್ರಾಧ್ಯಾಪಕ ಅಮಾನತು
ಶಿವಮೊಗ್ಗ: ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹಪ್ರಾಧ್ಯಾಪಕ ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಹಪ್ರಾಧ್ಯಾಪಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಆರೋಪ ಕೇಳಿಬಂದ ಬಳಿಕ ಜಿಲ್ಲಾ ಮಟ್ಟದ ದೂರು ನಿವಾರಣಾ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ಕಾಲೇಜಿಗೆ ತೆರಳಿ ಸಂತ್ರಸ್ಥೆಯನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ವರದಿ …
Read More »ರಮೇಶ ಕುಮಾರ್ ಗೆ ಟಾಂಗ್ ಕೊಟ್ಟ ಡಾ.ಕೆ.ಸುಧಾಕರ್
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕೋಲಾರ ಕ್ಷೇತ್ರದಲ್ಲಿ ಉತ್ತರಕುಮಾರನ ತಂಡ ಖೆಡ್ಡಾ ತೋಡುತ್ತಿದೆ. ಆ ಖೆಡ್ಡಾಕ್ಕೆ ಸಿದ್ದರಾಮಯ್ಯ ಬೀಳಬಾರದೆಂದು ಅವರ ಅಭಿಮಾನಿಯಾಗಿ ಕೇಳಿಕೊಳ್ಳುತ್ತಿದ್ದೇನೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬಿಜೆಪಿಯ ಸಾಧನಾ ಸಮಾವೇಶದ ಪೂರ್ವಭಾವಿಯಾಗಿ ಗುರುವಾರ ಇಲ್ಲಿ ನಡೆದ ಕೋಲಾರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಸಿದ್ದರಾಮಯ್ಯ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಉತ್ತರ ಕುಮಾರನಂಥ ನೂರು ಜನ ಹೋಗಿ ಆಹ್ವಾನಿಸಿದರೂ …
Read More »ಭಾವೈಕ್ಯತೆ ನೆರವೇರಿದ ಸೈಯದ್ ಫತೇಶ ಅಲಿ ವಲಿ ಉರುಸು
ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯ ಹಜರತ್ ಸೈಯದ್ ಫತೇಶ ಅಲಿ ವಲಿ ಅವರ ಉರುಸು ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. 608ನೇ ಉರುಸು ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಜನರಿಂದ ಭಾವೈಕ್ಯತೆ ಯಿಂದ ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ಫತೇಶ ವಲಿ ದರ್ಗಾ ಕೋಮುಸೌಹಾರ್ದತೆಯ ಪ್ರತೀಕ ಅಂತ ಬಿಂಬಿಲಾಗುತ್ತೆ..ಉರುಸು ಮಹೋತ್ಸವ 2ದಿನಗಳ ಕಾಲ ನಡೆಯುತ್ತೆ..ವಿವಿಧ ರಾಜ್ಯಗಳಿಂದ ಭಕ್ತರು ಉರುಸುನಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸೋದು ವಾಡಿಕೆ.. ಸಿದ್ದಾರೂಢರು ಮತ್ತು ಫತೇಶ ವಲಿ ಹುಬ್ಬಳ್ಳಿಯಲ್ಲಿ ನೆಲೆಸಿರುವುದು ಸೂಫಿ ಮತ್ತು …
Read More »ರಾಷ್ಟ್ರಪತಿಯಾಗಿ ಮುರ್ಮು ಆಯ್ಕೆ, ಎಲ್ಲೆಲ್ಲೂ ಸಂಭ್ರಮ ಸಡಗರ
ಹುಬ್ಬಳ್ಳಿ :-ದೇಶದಲ್ಲಿ ೧೫ ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ದೇಶದ ನಾನಾ ಭಾಗಗಳಿಂದ ಶುಭಾಶಯ ಸುರಿಮಳೆ ಹರಿದು ಬರುತ್ತಿದೆ. ಅದರಂತೆ ಬುಡಕಟ್ಟು ಮಹಿಳೆಯೊಬ್ಬರು ಪ್ರಥಮ ಭಾರಿಗೆ ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿಜ್ಯೋತ್ವವನ್ನು ಆಚರಿಸಲಾಯಿತು. ನಗರದ ಬಿಜೆಪಿ ಕಾರ್ಯಕರ್ತರು ತಮಟೆ ಏಟೆಗೆ ಎರಡು ಸ್ಟೆಪ್ ಹಾಕಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರಲಿ, …
Read More »ವಾಹನ ತೊಳೆಯಲು ಹೋದ ತಂದೆ ಮಗ ನೀರು ಪಾಲು
ಧಾರವಾಡ: ಟಂಟಂ ವಾಹನ ತೊಳೆಯಲು ಹೋಗಿ ತಂದೆ ಮಗ ನೀರು ಪಾಲಾದ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ…ಗ್ರಾಮದ ನವೋದಯ ಶಾಲೆಯ ಪಕ್ಕದ ಕೆರೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ… ಗದಿಗೆಪ್ಪ ಅಂಗಡಿ ಹಾಗೂ ರವಿ ಅಂಗಡಿ ಸಾವನ್ನಪ್ಪಿದ ತಂದೆ ಮಗನಾಗಿದ್ದು, ಬೆಳಿಗ್ಗೆ ಕೆರೆಗೆ ಟಂಟಂ ವಾಹನ ತೊಳೆಯಲು ಕೆರೆಗೆ ಇಳಿದಾಗ ದುರ್ಘಟನೆ ನಡೆದಿದೆ. ಈ ವೇಳೆ ಜಾರಿ ಕೆರೆಗಿಳಿದಾಗ ನೀರು ಪಾಲಾಗಿದ್ದಾರೆ… ತಂದೆ ಗದಿಗೆಪ್ಪ ಶವ ಪತ್ತೆಯಾಗಿದ್ದು, …
Read More »ಹುತಾತ್ಮ ರೈತರಿಗೆ ಗೌರವಾರ್ಪಣೆ
ನವಲಗುಂದ : ಇಂದು ರೈತ ಹುತಾತ್ಮ ದಿನದ ಅಂಗವಾಗಿ ನವಲಗುಂದದಲ್ಲಿರುವ ರೈತ ಬಂಡಾಯದಲ್ಲಿ ಪ್ರಾಣತೆತ್ತ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ ಸಲ್ಲಿಸಲಾಯಿತು. ಇದೇ ಸಂದರ್ಬದಲ್ಲಿ ರೈತ ವಿರೋಧಿ ಕಾಯ್ದೆಗಳು ವಾಪಸ್ಸಾತಿಗಾಗಿ, ಕೂಡಲೇ ಮಹದಾಯಿ ನೀರು ಮಲಪ್ರಭೆಗೆ ಹರಿಸುವಂತೆ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ರೈತ ಮುಖಂಡ ಬಿ.ಎಸ್.ಸೊಪ್ಪಿನ, ಮಹಾದಾಯಿ ಹೋರಾಟಗಾರ ಅಮೃತ ಇಜಾರಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ರೈತ ವೇದಿಕೆಯ ಸಿದ್ದಪ್ಪ …
Read More »ಡಿಕೆಶಿಗೆ ತಿರುಗೇಟು ನೀಡಿದ ಮಾಜಿ ಸಿಎಂ
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ಸಂಪ್ರದಾಯ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಾದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಖಾಸಗಿ ಟಿವಿ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದವರೇ ಸಿಎಂ ಆಗಲೇಬೇಕು ಎಂದೇನಿಲ್ಲ. ಆಗದೇ ಇದ್ದವರನ್ನೂ ಮುಖ್ಯಮಂತ್ರಿಯಾಗಿ ಮಾಡಿದ ಸಂಪ್ರದಾಯ ಇದೆ. ಪಂಜಾಬಿನಲ್ಲಿ ಈ ರೀತಿ ಮಾಡಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ. ಯಾರು ಬೇಕಾದರೂ ಮುಖ್ಯಮಂತ್ರಿಯಾಗುತ್ತಾನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





