ಹುಬ್ಬಳ್ಳಿ : ತಾಲೂಕಿನ ರಾಯನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗಿವಾಳ ಗ್ರಾಮ ಪಂಚಾಯತಿ ಸದಸ್ಯರಾಗಿದ್ದ ದೀಪಕ ಶಿವಾಜಿ ಪಟದಾರಿ ಕೊಲೆ ತನಿಖೆನ್ನು ಸಿಐಡಿ ತನಿಖೆಗೆ ನೀಡಬೇಕು . ಮತ್ತು ತನಿಖೆಯನ್ನು ಶೀಘ್ರದಲ್ಲಿ ಮುಗಿಸಬೇಕೆಂದು ಆಗ್ರಹಿಸಿ ಹತ್ಯೆಯಾದ ದೀಪಕ್ ಪಟದಾರಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು ಗಂಗಿವಾಳ ಗ್ರಾಮ ಪಂಚಾಯತಿ ಸದಸ್ಯರಾದ ದೀಪಕ ಶಿವಾಜಿ ಪಟದಾರಿ ಭೀಕರ ಹತ್ಯೆಯ ಪ್ರಮುಖ ಆರೋಪಿಗಳನ್ನು ಪೋಲಿಸ್ ಇಲಾಖೆಯು ತನಿಖೆಯಿಂದ ಕೈ ಬಿಟ್ಟಿದ್ದು ಖಂಡನೀಯ …
Read More »ರಾಸಾಯನಿಕ ಹೊತ್ತ ಟ್ಯಾಂಕರ್ ಪಲ್ಟಿ , ತಪ್ಪಿದ ಭಾರಿ ದೋಡ್ಡ ಅನಾಹುತ
ಧಾರವಾಡ : ರಾಸಾಯನಿಕ ಹೊತ್ತ ಟ್ಯಾಂಕರ್ ಉರಳಿದ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಶನಿವಾರ ನಡೆದಿದೆ. ಇದರಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದ್ದು, ಮುಮ್ಮಿಗಟ್ಟಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮುಂಬೈದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಈ ಟ್ಯಾಂಕರ್ ಬೆಳಗಿನ ಜಾವ ಮುಮ್ಮಿಗಟ್ಟಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಪಲ್ಟಿಯಾಗಿದೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅವನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಗರಗ ಪೋಲೀಸರು ಮುನ್ನಚ್ಚರಿಕ್ಕೆಯಪರಿಣಾಮದಿಂದ ಭಾರಿ …
Read More »ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಜನರಿಗೆ ನೆರವಾಗಲು ತಿಳಿಸಿದ್ದೇನೆ : ಸಿಎಂ
ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ ಮಾಡಿದ್ದೇನೆ. ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಜನರಿಗೆ ನೆರವಾಗಲು ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರವಾಸದ ಬಗ್ಗೆ ಜಿಲ್ಲಾಧಿಕಾರ ಜೊತೆಗೆ ವಿಡಿಯೋ ಕಾನ್ಪರೇನ್ಸ್ ಮಾಡಿದ್ದೇನೆ. ಬೀದರ್, ಬೆಳಗಾವಿ, ರಾಯಚೂರು ಸೇರಿದಂತೆ ಎಲ್ಲೆಡೆಯಿಂದ ವರದಿ ತರಿಸಿಕೊಂಡಿದ್ದೇನೆ. ಆದೇ ರೀತಿ ಆದೇಶವನ್ನು …
Read More »ಪಿಎಸ್ಐ ಅಕ್ರಮ : ಅಮೃತ್ ಪಾಲ್ ನ್ಯಾಯಾಂಗ ಬಂಧನ
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್ ಜೈಲುಪಾಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಎಡಿಜಿಪಿ ಅಮೃತ್ ಪಾಲ್ 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಜುಲೈ 4ರಂದು ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿ ಆಗಿದ್ದ ಅಮೃತ್ ಪಾಲ್ರನ್ನ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಅಂದ್ಹಾಗೆ, ಇಂದು ಕಸ್ಟಡಿ …
Read More »ದೇಶಾದ್ಯಂತ ಕೊರೊನಾ ಸೋಂಕು ಉಲ್ಬಣ
ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿದಿನ 20,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 20,044 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 56 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,660 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,40,760 ಕೋವಿಡ್ ಸಕ್ರಿಯ …
Read More »ಬಹುಭಾಷಾ ನಟ ಪ್ರತಾಪ್ ಪೋಥೆನ್ ನಿಧನ
ಚೆನ್ನೈ: ಬಹುಭಾಷಾ ನಟ ಪ್ರತಾಪ್ ಪೋಥೆನ್ ಅವರು ಹೃದಯಾಘಾತದಿಂದ ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಪ್ರತಾಪ್ ಪೋಥೆನ್ ಅವರಿಗೆ 70 ವರ್ಷ ವಯಸ್ಸಾಗಿತ್ತು.ಪೋಥೆನ್ ಅವರು ಪತ್ನಿ ಅಮಲಾ ಮತ್ತು ಮಗಳನ್ನು ಅಗಲಿದ್ದಾರೆ. ರಜನಿಕಾಂತ್, ಕಮಲ್ ಹಾಸನ್ ಸೇರಿದಂತೆ ಅನೇಕ ದಿಗ್ಗಜರೊಂದಿಗೆ ಅಭಿನಯಿಸಿದ್ದ ಪೋಥೆನ್, ಹಲವು ಹಿಟ್ ಚಿತ್ರಗಳಿಗೆ ಆಯಕ್ಷನ್ ಕಟ್ ಹೇಳಿದ್ದಾರೆ.
Read More »ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ
ಮಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಾಯಕ ನಟ ಪೃಥ್ವಿ ಅಂಬರ್ ಅವರ ತಾಯಿ ಸುಜಾತಾ ವೀರಪ್ಪ ಅಂಬರ್ ನಿನ್ನೆ (ಜುಲೈ 15) ರಂದು ನಿಧನ ಹೊಂದಿದ್ದಾರೆ. ಸುಜಾತಾ ಅವರು ಕೆಲ ಸಮಯದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಅವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ. ಸುಜಾತಾ ಅವರು, ಮಂಗಳೂರಿನ ಆರ್ಎಸ್ಎಸ್ ಪ್ರಮುಖ ವೀರಪ್ಪ ಅಂಬರ್ ಅವರ ಪತ್ನಿಯಾಗಿದ್ದರು. ಹಲವು ರೀತಿಯ ಸಮಾಜ ಸೇವೆಗಳಲ್ಲಿ, …
Read More »ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್
ಕಲಬುರಗಿ: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆ ಶಹಬಾದ ಪಟ್ಟಣದ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ಕೊಲೆ ಆರೋಪಿ ವಿಜಯ್ ಹಳ್ಳಿ ಮೇಲೆ ಗುಂಡಿನ ದಾಳಿ ನಡೆದಿದೆ. ಪಿಎಸ್ಐ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಕಾಲಿಗೆ ಗುಂಡು ಹಾರಿಸಲಾಗಿದೆ.ಸಿಪಿಐ ಅವರು ವಿಜಯ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಕಾಂಗ್ರೆಸ್ ಮುಖಂಡ ಗಿರೀಶ್ ಕಂಬಾನೂರು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿಜಯ್ ನನ್ನು ಬಂಧಿಸಲು ತೆರಳಿದ್ದ …
Read More »ಚಾಮುಂಡೇಶ್ವರಿಯ ದೇವಿಗೆ ವಿಶೇಷ ಪೂಜೆ ಸಲ್ಲಿಕೆ
ಮೈಸೂರು: ಮೂರನೇ ಆಷಾಢದ ಹಿನ್ನಲೆಯಲ್ಲಿ ಸಹಸ್ರಾರು ಮಂದಿ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಈ ಬಾರಿ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಮುಂಜಾನೆ ಜಿಟಿ ಜಿಟಿ ಮಳೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದರು. ಕೆಲವರು ಬಸ್ ಮೂಲಕ ತೆರಳಿದರೆ ಮತ್ತೆ ಕೆಲವರು ಸಾವಿರ ಮೆಟ್ಟಿಲೇರಿ ಪ್ರತಿ ಮೆಟ್ಟಿಲಿಗೂ ಅರಶಿನ ಕುಂಕುಮ ಹಚ್ಚಿ ದೇವರ ಕೃಪೆಗೆ ಪಾತ್ರರಾದರು. ಮುಂಜಾನೆ ಮೂರು ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ …
Read More »ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ
ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತಂತೆ ದೇವನಹಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ 500 ಕೋಟಿ ರುಪಾಯಿ ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದಾರೆ. ಭದ್ರಾವತಿ ಹೊಸ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





