ರಾಮನಗರ: ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಾಜಿ ಸಿಎಂ ಸಿದ್ದರಾಮಯ್ಯಗೆ ನೇರವಾಗಿ ಸವಾಲ್ ಹಾಕಿದ್ದಾರೆ. ನಗರದ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ವೀಕ್ಷಣೆ ಮಾಡಿದ ಅಶ್ವಥ್ ನಾರಾಯಣಸಿದ್ದರಾಮೋತ್ಸವದಿಂದ ನಮಗೆ ಆತಂಕ ಇಲ್ಲ, ಅದು ಅವರ ಪಕ್ಷದ ನಾಯಕರಲ್ಲಿ ಇದೇ. ಡಿಕೆಶಿ, ಸಿದ್ದರಾಮಯ್ಯ, ಪರಮೇಶ್ವರ್, ಖರ್ಗೆ ನಡುವೆ ಆತಂಕ ಇದೇ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ 100/100 ನೆಲೆಯಿಲ್ಲ. ಅದು ಮುಳುಗುತ್ತಿರುವ ಹಡಗು, ಅಲ್ಲಿಗೆ ಯಾರು ಹೋಗ್ತಾರೆ. ಶಿವಕುಮಾರೊತ್ಸವ ಮಾಡುವ ವಿಚಾರವಾಗಿ ಮಾತನಾಡಿ ಅದು ಅವರ …
Read More »ಅಮಾನತು ಹಿನ್ನಲೆ: ಪಿಎಸ್ಐ ನದಿಗೆ ಹಾರಿ ಆತ್ಮಹತ್ಯೆ
ವಿಜಯಪುರ: ಯುವಕನೊಬ್ಬನ ಮೇಲೆ ಕಳ್ಳತನ ಆರೋಪ ಹೊರಿಸಿ, ಆತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡುವ ನೆಪದಲ್ಲಿ ಥಳಿಸಿ ಆತ್ಮಹತ್ಯೆಗೆ ಕಾರಣರಾದ ಆರೋಪದ ಮೇಲೆ ಪಿಎಸ್ಐವೊಬ್ಬರನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಎಪಿಎಂಸಿ ಠಾಣೆ ಪಿಎಸ್ಐ ಸೋಮೇಶ ಗೆಜ್ಜಿ ಅಮಾನತುಗೊಂಡ ಅಧಿಕಾರಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಸೋಮಶೇಖರ ನಾಗಮೋತಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೂ ಮುನ್ನ …
Read More »ನಾಳೆ ಜಿಲ್ಲೆಗೆ ಸಿಎಂ ಆಗಮನ
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹುಬ್ಬಳ್ಳಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿನ ಗೋಕುಲ ರಸ್ತೆಯ ಕೈಗಾರಿಕಾ ವಸಾಹತುವಿನಲ್ಲಿ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಮೆಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ನಲ್ಲಿ ‘ಪರೀಕ್ಷಣಾ ಕೇಂದ್ರದ’ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
Read More »ಡೊನಾಲ್ಡ್ ಟ್ರಂಪ್ ಮೊದಲ ಪತ್ನಿ ನಿಧನ
ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅವರ ಮೊದಲ ಪತ್ನಿ ಇವಾನಾ ಟ್ರಂಪ್(73) ಅವರು ಅವರು ನಿಧನರಾಗಿದ್ದಾರೆ. ನ್ಯೂಯಾರ್ಕ್ ನಗರದ ತಮ್ಮ ನಿವಾಸದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು, ಗುರುವಾರ ಇವಾನಾ ಟ್ರಂಪ್ ಅವರು ಕೊನೆಯುಸಿರೆಳೆದಿದ್ದಾರೆ. ಈ ಕುರಿತಂತ ಮಾಹಿತಿಯನ್ನು ಡೊನಾಲ್ಡ್ ಟ್ರಂಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಕೆ ಅದ್ಭುತ, ಸುಂದರ ಮಹಿಳೆ. ಅವಳ ಹೆಮ್ಮೆ ಮತ್ತು ಸಂತೋಷವೆಂದರೆ ಅವಳ ಮೂವರು ಮಕ್ಕಳಾದ ಡೊನಾಲ್ಡ್ ಜೂನಿಯರ್, ಇವಾಂಕಾ ಮತ್ತು ಎರಿಕ್. ಅವಳ …
Read More »ಭಾರತ್ ಜೋಡೋ ಯಾತ್ರೆ 22 ದಿನಗಳ ಕಾಲ ನಡೆಯಲಿದೆ : ಡಿ.ಕೆ.ಶಿವಕುಮಾರ್
ಬೆಂಗಳೂರು : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೀಯ ‘ಭಾರತ್ ಜೋಡೋ ಯಾತ್ರೆ’ಯು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 22 ದಿನಗಳ ಕಾಲ ನಡೆಯಲಿದ್ದು, ರಾಜ್ಯದಲ್ಲೇ ಬರೋಬ್ಬರಿ 510 ಕಿ.ಮೀ. ಉದ್ದದವರೆಗೆ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಲ್ನಡಿಗೆ ಮೂಲಕವೇ ಯಾತ್ರೆ ಪೂರೈಸಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ನಿತ್ಯ ಸರಾಸರಿ 20 ಕಿ.ಮೀ. (ಕೆಲವು …
Read More »ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ : ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಜ್ಯದ ಅಧ್ಯಕ್ಷ ಡಿ.ಕೆ.ಶಿವಕುಮಾರ್ …
Read More »18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್
ದೆಹಲಿ: ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ಮೊದಲ ಮತ್ತು 2ನೇ ಡೋಸ್ ಲಸಿಕೆಯನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗಿತ್ತು. ಆ ಬಳಿಕ ಆರಂಭಿಸಿದಂತ ಬೂಸ್ಟರ್ ಡೋಸ್ ಅನ್ನು ಹಿರಿಯ ನಾಗರೀಕರಿಗೆ ಮಾತ್ರವೇ ಉಚಿತವಾಗಿ ನೀಡಲಾಗುತ್ತಿತ್ತು. ಆದ್ರೆ, ಇಂದಿನಿಂದ (ಜುಲೈ) 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್ ನೀಡುವುದು. ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ. ಆಜಾದಿ ಕಾ ಅಮೃತ್ ಕಾಲ್ ಸಂದರ್ಭದಲ್ಲಿ, 2022ರ ಜುಲೈ 15(ಇಂದಿನಿಂದ)ರಿಂದ …
Read More »ಕಿಡ್ನಿಯನ್ನು ಅಂಬ್ಯುಲೆನ್ಸ್ ಮೂಲಕ ಬೆಳಗಾವಿಗೆ ವರ್ಗಾವಣೆ
ಧಾರವಾಡ -15 ರ ಯುವತಿಯ ಹೃದಯವನ್ನು ಧಾರವಾಡದ ಎಸ್ ಡಿ ಎಂ ಹಾಸ್ಪಿಟಲ್ ನಿಂದ ಬೆಳಗಾವಿಯ ಕೆ.ಎಲ್ ಇ ಆಸ್ಪತ್ರೆಗೆ ಗ್ರೀನ್ ಕಾರಿಡಾರ್ ಮೂಲಕ ತಂದು ಮುಸ್ಲಿಂ ಯುವಕನಿಗೆ ಈ ಹೃದಯ ಕಸಿ ಮಾಡಿದ ಬೆನ್ನಲ್ಲಿಯೇ ಈಗ ಮತ್ತೊಂದು ಅಂಗಾಗ ಬೆಳಗಾವಿಗೆ ಬರುತ್ತಿದೆ. ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಿಂದ ಕಿಡ್ನಿಯನ್ನು ಅಂಬ್ಯುಲೆನ್ಸ್ ಮೂಲಕ ಝಿರೋ ಟ್ರಾಫಿಕ್ ಮೂಲಕ ಬೆಳಗಾವಿಗೆ ತರಲಾಗುತ್ತಿದೆ.ಇನ್ನು ಕೆಲವೇ ಕ್ಷಣಗಳಲ್ಲಿ ಈ ಅಂಬ್ಯುಲೆನ್ಸ್ ಬೆಳಗಾವಿಗೆ ತಲುಪಲಿದೆ. …
Read More »ವೆಟ್ ವೆಲ್ ನಿರ್ವಹಣೆ ಕೊರತೆ: ಸಮಸ್ಯೆಯಿಂದ ಜನರು ತತ್ತರ
ಹುಬ್ಬಳ್ಳಿ: ಜಲಮಂಡಳಿ ಹಾಗೂ ಖಾಸಗೀಕರಣದ ಹಗ್ಗ ಜಗ್ಗಾಟಕ್ಕೆ ಬ್ರೇಕ್ ಬಿದ್ದಿದೆ. ಆದರೆ ಜನರ ಸಮಸ್ಯೆಗಳಿಗೆ ಮಾತ್ರ ಯಾವುದೇ ರೀತಿಯಲ್ಲಿ ಬ್ರೇಕ್ ಬಿದ್ದಿಲ್ಲ. ಸರಿಯಾದ ನಿರ್ವಹಣೆ ಕೊರತೆಯಿಂದ ಜನರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಕೊಂಡು ಜೀವನ ನಡೆಸುವಂತಾಗಿದೆ. ಧಾರವಾಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಸಮಸ್ಯೆ ಎದುರಾಗಿರುವುದು ಒಂದು ಕಡೆಯಾದರೇ ವೆಟ್ ವೆಲ್ ನಿರ್ವಹಣೆ ಕೊರತೆಯಿಂದ ಜನರು ಸಮಸ್ಯೆ ಸಿಲುಕಿಕೊಂಡಿದ್ದು, ಮಳೆಗಿಂತ ವೆಟ್ ವೆಲ್ ಸೋರಿಕೆ ಸಮಸ್ಯೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಹುಬ್ಬಳ್ಳಿಯ ಲೋಹಿಯಾನಗರದ …
Read More »ಬೈಕ್ ಕಳ್ಳತನ: ಸಿಸಿ ಕ್ಯಾಮರದಲ್ಲಿ ಕಳ್ಳರ ಕೈಚಳಕ ಸೆರೆ….
ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಿಸಿದ ಬೈಕ್ ನ್ನು ಕಳ್ಳರು ಕಳತನ ಮಾಡಿ ಪರಾರಿಯಾಗಿರುವ ಘಟನೆ ಇಲ್ಲಿನ ಗೋಕುಲರಸ್ತೆಯ ಪ್ರಿಯದರ್ಶಿನಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. , ಬಸವರಾಜ ಸಂಕಣ್ಣವರ ಎಂಬಾತರಿಗೆ ಸೇರಿದ್ದ ಬೈಕ್ ಇದ್ದಾಗಿದ್ದು, ಜುಲೈ 11 ರ ಮಧ್ಯರಾತ್ರಿ ಮನೆಯ ಮುಂದೆ ನಿಲ್ಲಿಸಲಾಗಿದ್ದ ಬಜಾಜ್ ಕಂಪನಿಯ ಪಲ್ಸರ್ 200 ಮೋಟರ್ ಸೈಕಲ್ ನ್ನು ಕಳತನ ಮಾಡಲಾಗಿದೆ. ಈ ಕುರಿತು ಗೋಕುಲರಸ್ತೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





