Breaking News

BigTv News

ಗ್ಯಾಸ್ ಸಿಲಿಂಡರ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಹುಬ್ಬಳ್ಳಿ : ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರುತ್ತಿರುವುದನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ರಾಜ್ಯ ಸರ್ಕಾರದ ವಿರುದ್ಧ ಹಿಂದೂಸ್ಥಾನ ಜನತಾ ಪಾರ್ಟಿ ವತಿಯಿಂದ ಹುಬ್ಬಳ್ಳಿಯ ಮಿನಿ ವಿಧಾನಸೌಧ ಆವರಣದಲ್ಲಿಂದು ಪ್ರತಿಭಟನೆ ನಡೆಸಿದರು. ಜನ ಸಾಮಾನ್ಯರ ಹಿತ ಗಮನದಲ್ಲಿಟ್ಟುಕೊಂಡು ಬೆಲೆ ಏರಿಕೆ ನಿಯಂತ್ರಿಸಬೇಕೆಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಹು-ಧಾ ಯುವ ಮೋರ್ಚಾ ಅಧ್ಯಯನ ಸಿದ್ದು ರಾಯನಾಳ, ಬೆಲೆ ಏರಿಕೆಯಿಂದ …

Read More »

ಚಂದ್ರಶೇಖರ ಗುರುಜಿ ಕೊಲೆಗೆ ಅತ್ಯಾಧುನಿಕ ತಂತ್ರಜ್ಞಾನ ಮೊರೆ, ಬಗೆದೆಷ್ಟು ಹೊರ ಬರುತ್ತೀವೆ ರೋಚಕ ಮಾಹಿತಿ

ಶ್ . ಹುಬ್ಬಳ್ಳಿ; ಅತ್ಯಂತ ಹೈ ಪ್ರೋಪೈಲ್ ಮರ್ಡರ್ ಪ್ರಕರಣವಾದವಾಸ್ತು ತಜ್ಞ ಶ್ರೀ ಚಂದ್ರಶೇಖರ ಗುರೂಜಿ ಹತ್ಯೆ ಬಗೆಗಿನ ಆಂತರಿಕ ವಿಚಾರಗಳನ್ನು ಬಯಲು ಮಾಡಲು ತಾಂತ್ರಿಕ ತಜ್ಞರನ್ನೊಳಗೊಂಡ ಪ್ರತ್ಯೇಕ ತಂಡವನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ರಚನೆ ಮಾಡಲಾಗಿದೆ . ಈ ನಡುವೆ ಕೊಲೆ ಆರೋಪಿಗಳ ಆಪ್ತರ ವಿಚಾರಣೆಯನ್ನೂ ಪೊಲೀಸರು ನಡೆಸಿರುವುದುಂಟು. ಈ ಮೂಲಕ ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಿದಂತಾಗಿದೆ. ಗುರೂಜಿ ಹತ್ಯೆಯ ಹಿಂದಿನ ನಿಖರವಾದ ರಹಸ್ಯ ಭೇದಿಸಲು ಹುಬ್ಬಳ್ಳಿ …

Read More »

ಶಾಲೆಗೆ ಹೋಗಲು ಮಕ್ಕಳ ಪರದಾಟ : ಶಂಕರ ಪಾಟೀಲ ಮುನೇನಕೊಪ್ಪ ತವರಿನ ಕರ್ಮಕಾಂಡ

ಹುಬ್ಬಳ್ಳಿ : ಇದು ಧಾರವಾಡ ಜಿಲ್ಲೆಯ ನವಲಗುಂದ ಶಾಲೆಯ ದುಸ್ಥಿತಿ.‌ಅದು ಕೈಮಗ್ಗ ಸಕ್ಕರೆ ಖಾತೆ ಸಚಿವ ಸ್ವಕ್ಷೇತ್ರ ರೈತ ಬಂಡಾಯದ ನೆಲ ನವಲಗುಂದ ಶಾಲೆಯ ಕರ್ಮ ಕಾಂಡ. ಇಲ್ಲಿ ಶಾಲೆಗೆ ತೆರಳಲು ವಿದ್ಯಾರ್ಥಿಗಳಿಗೆ ರಸ್ತೆಯಿಲ್ಲ. ವಾಹನಗಳು ಶಾಲೆಯ ವರೆಗೂ ಹೋಗಲು ಸಾಧ್ಯವಾಗದ ದುಸ್ಥಿತಿ. ಮಕ್ಕಳು ಬಿಳ್ಳುತ್ತಾ ಎಳ್ಳುತ್ತಾ ಓಡಾಟ ನಡೆಸೋ ದೃಶ್ಯಗಳು, ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಅಧಿಕಾರಿಗಳು ಕೈ ಕಟ್ಟಿ ಕುತ್ತಿದ್ದಾರೆ ಇದೆಲ್ಲಾ ಕಂಡು ಬಂದದ್ದು, ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ …

Read More »

ತಾಯಿಗೆ ನಿಂದನೆ, ತಲೆ ಮೇಲೆ ಕಲ್ಲು ಹಾಕಿ ಕೊಲೆಗೆ ಯತ್ನಿಸಿದ ಗುಂಪು..!

ಹುಬ್ಬಳ್ಳಿ: ತನ್ನ ತಾಯಿಯನ್ನ ನಿಂದಿಸಿದ ಕಾರಣಕ್ಕೆ 9 ಜನರು ಓರ್ವ ಯುವಕನ್ನನ್ನ ಕೊಲೆ ಮಾಡಲು ಯತ್ನಿಸಿದ ಘಟನೆ ಉದಯನಗರದ ಕ್ರಾಸ್ ಬಳಿ ನಡೆದಿದೆ. ಗೋಪನಕೊಪ್ಪದ ಕಡೆ ಓಣಿಯ ಮಲ್ಲಿಕಾರ್ಜುನ ಗುಡಿ ಸಮೀಪ ಎಗ್ ರೈಸ್ ಅಂಗಡಿಯಲ್ಲಿ ರೈಸ್ ತಿನ್ನುವ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಮಡಿವಾಳಪ್ಪ ಮಡಿವಾಳರ ಎಂಬುವವ ಮಂಕನಗನೌಡ ಪಾಟೀಲ್ ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾನೆ. ಇದು ಮಾತಿಗೆ ಮಾತು ಬೆಳೆದು ಕೊನೆಗೆ ಮಂಕನಗೌಡ ತನ್ನ ೯ …

Read More »

ಬಿ.ಸಿ ನಾಗೇಶ್ ವಜಾಗೊಳಿಸುವಂತೆ ಪ್ರಧಾನಿಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ  ಪಠ್ಯಪುಸ್ತಕ ಪರಿಷ್ಕರಣಾ ವಿಚಾರ ಸೇರಿದಂತೆ ಶಿಕ್ಷಣ ಇಲಾಖೆಯ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ವಜಾಗೊಳಿಸುವಂತೆ ಸೂಚಿಸಬೇಕು ಎಂದು ರುಪ್ಸಾ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ. ಈ ಬಗ್ಗೆ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ( ರುಪ್ಸಾ ಕರ್ನಾಟಕ ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ರಾಜ್ಯದ …

Read More »

ಉದ್ಯಮಿಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ಸಿಸಿಬಿ ಪೊಲೀಸರ ವಶಕ್ಕೆ : ಇನ್ಸ್ಪೆಕ್ಟರ್‌‌ , ಸಬ್ ಇನ್ಸ್ಪೆಕ್ಟರ್ ಅಮಾನತು

ಬೆಂಗಳೂರು: ಕಲಾಸಿಪಾಳ್ಯ ಉದ್ಯಮಿಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಉದ್ಯಮಿಗೆ ಬೆದರಿಕೆ ಹಾಕಿದ್ದ ವಿಚಾರದಲ್ಲಿ ಪ್ರಕರಣ ದಾಖಲಿಸದಿದ್ದ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಅಮಾನತು ಮಾಡಿದ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಬಾಂಬೆ ಸಲೀಂ ಎಂಬಾತನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾರೆಂಟ್ ಮೇಲೆ ಕರೆದುತಂದು ಸಲೀಂನನ್ನು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಸಹಚರರ ಮೂಲಕ ಉದ್ಯಮಿಗೆ ಬೆದರಿಕೆ ಹಾಕುತ್ತಿದ್ದನು. ದೊಡ್ಡ ದೊಡ್ಡ ಬಿಸಿನೆಸ್ ಉದ್ಯಮಿಗಳಿಗೆ, ರಿಯಲ್ ಎಸ್ಟೇಟ್ …

Read More »

ಶ್ರೀ ಚೆಲುವನಾರಾಯಣಸ್ವಾಮಿ ಉತ್ಸವಕ್ಕೆ ಭಾರಿ ಸಿದ್ಧತೆ

ಮೇಲುಕೋಟೆ: ಶ್ರೀ ಚೆಲುವನಾರಾಯಣಸ್ವಾಮಿ ಕೃಷ್ಣರಾಜಮುಡಿ ಉತ್ಸವ ಜು.19ರಂದು ರಾತ್ರಿ ನಡೆಯಲಿದೆ. ಈ ಸಂಬಂಧ ಧಾರ್ಮಿಕ ಕೈಂಕರ್ಯಗಳು ಜು.14ರ ಅಂಕುರಾರ್ಪಣೆಯೊಂದಿಗೆ ಆರಂಭವಾಗಿ, ಜು. 25ರಂದು ನಡೆಯುವ ಪುಷ್ಪಯಾಗದೊಂದಿಗೆ ಮುಕ್ತಾಯವಾಗಲಿದೆ. ಕೃಷ್ಣರಾಜರಾಜಮುಡಿ ಉತ್ಸವದಂದು ರಾತ್ರಿ 7 ಗಂಟೆಗೆ ಶ್ರೀದೇವಿಭೂದೇವಿ ಸಮೇತನಾಗಿ ಗರುಡಾರೂಢನಾದ ಚೆಲುವನಾರಾಯಣಸ್ವಾಮಿಗೆ ಕೃಷ್ಣರಾಜಮುಡಿ ಧರಿಸಿ ದಿವ್ಯಪ್ರಬಂಧ ಪಾರಾಯಣ ಮತ್ತು ಮಂಗಳವಾದ್ಯದೊಂದಿಗೆ ಉತ್ಸವ ನೆರವೇರಿಸಲಾಗುತ್ತದೆ. ಕಲ್ಯಾಣೋತ್ಸವದಿಂದ ಆರಂಭವಾಗುವ ವೈರಮುಡಿ ಜಾತ್ರಾಮಹೋತ್ಸವ ಮಹಾಭಿಷೇಕದೊಂದಿಗೆ ಮುಕ್ತಾಯವಾದರೆ, ಆಷಾಢಮಾಸದ ಕೃಷ್ಣರಾಜಮುಡಿ ಜಾತ್ರಾಮಹೋತ್ಸವ ಮಹಾಭಿಷೇಕದೊಂದಿಗೆ ಆರಂಭವಾಗಿ, ಪುಷ್ಪಯಾಗದೊಂದಿಗೆ ಸಂಪನ್ನವಾಗಲಿದೆ. …

Read More »

ನಾಳೆ ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ಭೇಟಿ : ಸಿಎಂ

ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ನಾಳೆ ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ಭೇಟಿ ನೀಡಲಿದ್ದೇನೆ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ಮಾಹಿತಿ ತಿಳಿಸಿದ್ದಾರೆ. ನಾಳೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಸಿಎಂ ಪ್ರವಾಸ ಮಾಡಲಿದ್ದಾರೆ. ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ ಬೆಂಗಳೂರಿನಲ್ಲಿ ಮಧ್ಯಮಗಳಿಗೆ …

Read More »

ಸಿದ್ದರಾಮೋತ್ಸವಕ್ಕೆ 25ರಿಂದ 30 ಸಾವಿರ ಜನ ಭಾಗಿಯಾಗುವ ನಿರೀಕ್ಷೆ

ಕಲಬುರಗಿ: ಆಗಸ್ಟ್ 3ರಂದು ದಾವಣಗೆರೆಯಲ್ಲಿ ಆಯೋಜಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನೋತ್ಸವಕ್ಕೆ ಜಿಲ್ಲೆಯಿಂದ 25ರಿಂದ 30 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಅದಕ್ಕಾಗಿ ಪ್ರತಿ ಗ್ರಾಮದಿಂದ ಒಂದೊಂದು ವಾಹನಗಳು ಹೊರಡಲಿವೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿರಿಯ ದಲಿತ ಮುಖಂಡ ಡಾ. ವಿಠ್ಠಲ ದೊಡ್ಡಮನಿ, ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ …

Read More »

ಇಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ  ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

Read More »