ಮೈಸೂರು: ಜಮೀನು ಪೋಡಿ ಹಾಗೂ ದುರಸ್ಥಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಂಜನಗೂಡು ತಾಲ್ಲೂಕು ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಸರ್ವೆಯರ್. ಕಡಕೊಳದ ನಾರಾಯಣ ಎಂಬುವರಿಗೆ ಸೇರಿದ 9 ಗುಂಟೆ ಜಮೀನು ಪೋಡಿ, ದುರಸ್ಥಿ ಮಾಡಲು 2 ಲಕ್ಷಕ್ಕೆ ಡೀಲ್ ಆಗಿತ್ತು. ಮುಂಗಡವಾಗಿ ನಾರಾಯಣ 80 ಸಾವಿರ ನೀಡಿದ್ದರು. ಉಳಿದ 1.20 ಲಕ್ಷ ಹಣಕ್ಕೆ ಜಯಪ್ರಕಾಶ್ ಡಿಮ್ಯಾಂಡ್ ಮಾಡಿದ್ದರು. ಅಧಿಕಾರಿಯ ವರ್ತನೆಗೆ …
Read More »ಗೃಹಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಭಾರಿ ಎಡವಟ್ಟು: ಪೊಲೀಸರ ಕಣ್ತಪ್ಪಿಸಿ ಪೋಕ್ಸೊ ಆರೋಪಿ ಎಸ್ಕೇಪ್..!
ಪೊಲೀಸರ ನಿದ್ರೆ, ಆರೋಪಿಯ ಪ್ಲಾನ್ ಸಕ್ಸಸ್: CCTVಯಲ್ಲಿ ಸೆರೆ ಆಯ್ತು ಎಸ್ಕೇಪ್ ದೃಶ್ಯ..! ಕಲಬುರಗಿ: ರಾಜ್ಯದ ಗೃಹ ಸಚಿವ ಅವರ ತವರು ಜಿಲ್ಲೆಯಾದ ಯಲ್ಲಿ ಪೊಲೀಸರ ಭಾರಿ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ಠಾಣೆಯಲ್ಲೇ ಪೋಕ್ಸೊ ಪ್ರಕರಣದ ಆರೋಪಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ… ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದ ಈ ಘಟನೆಯಲ್ಲಿ, 24 ವರ್ಷದ ಮಂಜುನಾಥ್ ಎಂಬಾತ ಪರಾರಿಯಾಗಿದ್ದಾನೆ. ಅಪ್ರಾಪ್ತ ಬಾಲಕಿಯ ಮೇಲಿನ …
Read More »ದಾವಣಗೆರೆಯಲ್ಲಿ ಬರ್ಬರ ಮರ್ಡರ್ : ಪತಿಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಪತ್ನಿ, ಸಾಥ್ ನೀಡಿದ ಮಗ.!
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ಪತ್ನಿಯೇ ಪತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತನನ್ನು ಶಿವಪ್ಪ ಎಂದು ಗುರುತಿಸಲಾಗಿದ್ದು, ಪ್ರಕರಣದಲ್ಲಿ ಪತ್ನಿ ಸಾವಿತ್ರಾ ಹಾಗೂ ಮಗ ಹನುಮೇಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಪ್ಪ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತಿದ್ದ ಸಾವಿತ್ರಾ, ಕಲ್ಲಿನಿಂದ ತಲೆಗೆ ಹೊಡೆದು ಪತಿಯನ್ನು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಶವವನ್ನು ಬೇರೆಡೆಗೆ ಸಾಗಿಸಲು ಮಗ …
Read More »ಗೃಹಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಭಾರಿ ಎಡವಟ್ಟು: ಪೊಲೀಸರ ಕಣ್ತಪ್ಪಿಸಿ ಪೋಕ್ಸೊ ಆರೋಪಿ ಎಸ್ಕೇಪ್!
ಕಲಬುರಗಿ: ರಾಜ್ಯದ ಗೃಹ ಸಚಿವ ಅವರ ತವರು ಜಿಲ್ಲೆಯಾದ ಯಲ್ಲಿ ಪೊಲೀಸರ ಭಾರಿ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ಠಾಣೆಯಲ್ಲೇ ಪೋಕ್ಸೊ ಪ್ರಕರಣದ ಆರೋಪಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ… ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದ ಈ ಘಟನೆಯಲ್ಲಿ, 24 ವರ್ಷದ ಮಂಜುನಾಥ್ ಎಂಬಾತ ಪರಾರಿಯಾಗಿದ್ದಾನೆ. ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿದ್ದ ಈತನನ್ನು ಪೊಲೀಸರು ವಿಚಾರಣೆಗೆ ಠಾಣೆಗೆ …
Read More »ಎಸ್ಐಆರ್ | ಸೈಬರ್ ಕೇಂದ್ರಗಳಲ್ಲಿ ವಂಚನೆ: ನಕಲಿ ಪ್ರಮಾಣಪತ್ರ ಜೋರು
ಹುಬ್ಬಳ್ಳಿ: ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ನಕಲಿ ಜನನ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳನ್ನು ಸೃಷ್ಟಿಸಿ ಸಾವಿರಾರು ರೂಪಾಯಿ ವಸೂಲಿ ಮಾಡುವ ಜಾಲ ಸಕ್ರಿಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೆಲ ಸೈಬರ್ ಕೇಂದ್ರಗಳು ಅಮಾಯಕರಿಗೆ ನಕಲಿ ದಾಖಲೆಗಳನ್ನು ನೀಡಿ ವಂಚಿಸುತ್ತಿರುವ ಮಾಹಿತಿ ಲಭ್ಯವಾಗಿದೆ. ಎಸ್ಐಆರ್ಗೆ ಸಲ್ಲಿಸುವ ಪ್ರತಿಯೊಂದು ದಾಖಲೆಯನ್ನೂ ಪರಿಶೀಲಿಸಲಾಗುವುದು. ನಕಲಿ ದಾಖಲೆ ಸೃಷ್ಟಿಸಿದವರು ಹಾಗೂ ಬಳಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ …
Read More »ಬೆಂಗಳೂರಲ್ಲಿ 13,000 ಲಂಚ ಸ್ವೀಕರಿಸುತ್ತಿದ್ದ ಅಕೌಂಟೆಂಟ್ ಜನರಲ್ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ!
ಬೆಂಗಳೂರು: ನ್ಯಾಯಾಲಯದ ಆದೇಶದಂತೆ ಬಿಡುಗಡೆ ಮಾಡಬೇಕಿದ್ದ ₹13.90 ಲಕ್ಷ ಹಣಕ್ಕಾಗಿ ₹16 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಕೌಂಟೆಂಟ್ ಜನರಲ್ ಕಚೇರಿಯ ಅಕೌಂಟೆಂಟ್ ಆದರ್ಶ್ ಕುಮಾರ್ ಸಿಂಗ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರ ಎನ್. ರಮೇಶ್ ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಕಚೇರಿಯಲ್ಲೇ ₹13 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು …
Read More »ಐರಾವತ ಬಸ್ನಲ್ಲಿ 34.52ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
ಶಿವಮೊಗ್ಗ: ಐರಾವತ ಬಸ್ನಲ್ಲಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿ ಕಲೈವಣ್ಣನ್ (45) ಅವರ ಬ್ಯಾಗ್ನಲ್ಲಿದ್ದ ₹34.52 ಲಕ್ಷ ಮೌಲ್ಯದ 254.430 ಗ್ರಾಂ ಚಿನ್ನಾಭರಣ ಕಳುವಾಗಿದೆ. ಬ್ಯಾಗ್ನ ಜಿಪ್ ಹಾಗೂ ಬೀಗಕ್ಕೆ ಯಾವುದೇ ಹಾನಿಯಾಗದಂತೆ ಕಳ್ಳರು ಚಿನ್ನದ ಮಾವಿನಕಾಯಿ ಸರ, ಓಲೆ, ಜುಮುಕಿ, ಉಂಗುರ ಹಾಗೂ ಮುತ್ತಿನ ಸರಗಳನ್ನು ಕಳವು ಮಾಡಿದ್ದಾರೆ. ಈ ಕುರಿತು ಕಲೈವಣ್ಣನ್ ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ …
Read More »ಬಂಕ್ನಲ್ಲಿ ಡೀಸೆಲ್ ಹಾಕಿಸಿ ಬಿಲ್ ಕಟ್ಟದೆ ಎಸ್ಕೇಪ್ ಆಗಿದ್ದ ಖದೀಮರು ಬೆಂಗಳೂರಿನಲ್ಲಿ ಅರೆಸ್ಟ್
ಉಡುಪಿ ಜಿಲ್ಲೆಯ ಶಿರ್ವ ವ್ಯಾಪ್ತಿಯ ಪೆಟ್ರೋಲ್ ಬಂಕ್ನಲ್ಲಿ ₹4,711 ಮೌಲ್ಯದ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಹಮ್ಮದ್ ರಿಯಾಜ್, ಮಹಮ್ಮದ್ ಅಫ್ರಾಜ್ ಹಾಗೂ ಆಶಿಲ್ ಬಂಧಿತರು. ಯುಪಿಐ ಮೂಲಕ ಹಣ ಪಾವತಿಸುವ ನಾಟಕವಾಡಿ, ಬಿಲ್ ತರಲು ಸಿಬ್ಬಂದಿ ಒಳಗೆ ಹೋದ ವೇಳೆ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದರು. ತನಿಖೆ ನಡೆಸಿದ ಶಿರ್ವ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.
Read More »ವಿದ್ಯಾರ್ಥಿಯ ಅಪಹರಣ, ಇಬ್ಬರು ಯುವಕರ ಬಂಧನ
ಉಡುಪಿ: ಬ್ರಹ್ಮಾವರದಲ್ಲಿ 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸ ಮಾಡಿಸಿದ್ದ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ಜೂನ್ 1ರಂದು ವಿದ್ಯಾರ್ಥಿಯನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿ ಕೇರಳದ ವುಡ್ ಕಂಪನಿಗೆ ಕರೆದೊಯ್ದು ಕೆಲಸಕ್ಕೆ ಸೇರಿಸಿದ್ದರು. ಮನೆಗೆ ಹೋಗುವುದಾಗಿ ಹೇಳಿದ ಬಾಲಕನ ಮೇಲೆ ಹಲ್ಲೆ ನಡೆಸಿ, ಚೂರಿ ತೋರಿಸಿ ಜೀವ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. …
Read More »ಅಪ್ರಾಪ್ತನಿಂದ ಲೈಂಗಿಕ ದೌರ್ಜನ್ಯ: ಗರ್ಭಿಣಿಯಾದ ಅಪ್ರಾಪ್ತ ಬಾಲಕಿ
ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕನ ಪ್ರೀತಿಯ ಮಾತು ನಂಬಿದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು, ಇದೀಗ 9 ತಿಂಗಳ ಗರ್ಭಿಣಿಯಾಗಿದ್ದಾಳೆ. ಹೊಟ್ಟೆ ಬಂದಿರುವ ಬಗ್ಗೆ ಆಸ್ಪತ್ರೆಗೆ ತಿಳಿಸಿದಾಗ ಪ್ರಕರಣ ಬಹಿರಂಗವಾಗಿದೆ. ಬಾಲಕಿ 8ನೇ ತರಗತಿಯವರೆಗೆ ಓದಿ ಶಾಲೆ ಬಿಟ್ಟಿದ್ದಾಳೆ. ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದು, ತಂದೆ ಹಲವು ವರ್ಷಗಳ ಹಿಂದೆ ಮನೆ ತೊರೆದಿದ್ದಾರೆ. ಅಜ್ಜಿಯ ಆರೈಕೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





