Breaking News

BigTv News

ಕೇಂದ್ರ ಉಕ್ಕು ಸಚಿವ ಆರ್‌ಸಿಪಿ ಸಿಂಗ್ ರಾಜನಾಮೆ

ನವದೆಹಲಿ : ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಇಲಾಖೆಯ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಹಾಗೂ ಕೇಂದ್ರ ಉಕ್ಕು ಸಚಿವ ಆರ್‌ಸಿಪಿ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ನಖ್ವಿ ಹಾಗೂ ಆರ್‌ಸಿಪಿ ಸಿಂಗ್‌ ಅವರ ರಾಜ್ಯಸಭಾ ಸದಸ್ಯತ್ವ ಗುರುವಾರ ಕೊನೆಗೊಳ್ಳಲಿದ್ದು, ನಿಯಮಗಳ ಪ್ರಕಾರ ನಾಳೆಯೊಳಗೆ ಕೇಂದ್ರ ಸಂಪುಟಕ್ಕೆ ರಾಜೀನಾಮೆ ರಾಜೀನಾಮೆ ನೀಡುವುದು ಅವರಿಗೆ ಅನಿವಾರ್ಯವಾಗಿತ್ತು. ಇದೇ …

Read More »

ಲೈಂಗಿಕ ಕಿರುಕುಳ : ಮಲಯಾಳಂ ನಟ ಬಂಧನ

ತಿರುವನಂತಪುರ: ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 4ರಂದು ಅಯ್ಯಂತೊಳೆ ಎಸ್‌ಎನ್‌ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ. ಸದ್ಯ ಶ್ರೀಜಿತ್‌ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಬಳಿಕ ರವಿ ಅವರನ್ನು ಬಂಧಿಸಲಾಗಿದೆ. 2016ರಲ್ಲಿ ಪಾಲಕ್ಕಾಡ್ ಪೊಲೀಸರು …

Read More »

ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ವಾಗುತ್ತಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಕಾರ್ ಪಲ್ಟಿ : ಪ್ರಾಣಾಪಾಯದಿಂದ ಪಾರು

ಧಾರವಾಡ : ಡಾ.ಚಂದ್ರಶೇಖರ ಗುರೂಜಿ ಅವರ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಅವರ ಕಾರು ಅಪಘಾತವಾಗಿದ್ದು , ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ . ನಿನ್ನೆ ಕೊಲೆಗೀಡಾದ ಡಾ.ಚಂದ್ರಶೇಖರ ಗುರೂಜಿ ಅವರ ಅಂತ್ಯ ಸಂಸ್ಕಾರಕ್ಕೆ ಶಿವಲಿಂಗೇಶ್ವರ ಸ್ವಾಮೀಜಿ ಬಂದಿದ್ದರು . ಅಂತ್ಯ ಸಂಸ್ಕಾರ ಮುಗಿಸಿ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಧಾರವಾಡ ತಾಲೂಕಿನ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ …

Read More »

ಚಂದ್ರಶೇಖರ ಗುರೂಜಿ ಹತ್ಯೆ ; ಸಂಕಟ ತೋಡಿಕೊಂಡ ಸಂಬಂಧಿಕರು

ಹುಬ್ಬಳ್ಳಿ : ಖ್ಯಾತ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಹತ್ಯೆ ಮಾಡಿರುವುದು ಅಮಾನವೀಯವಾಗಿದೆ . ಗುರೂಜಿ ಕುಟುಂಬಸ್ಥರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ . ಯಾರಿಗೂ ಕೂಡ ಅನ್ಯಾಯ ಮಾಡದ ಗುರೂಜಿಯನ್ನು ಹಂತಕರು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾರೆ . ಚಂದ್ರಶೇಖರ ಗುರೂಜಿಯವರನ್ನು ನಂಬಿಕೊಂಡು ಅದೆಷ್ಟೋ ಕುಟುಂಬಗಳು ಬದುಕುತ್ತಿದ್ದವು . ಆದ್ರೆ ಅವೆಲ್ಲ ಕುಟುಂಬಗಳು ಈಗ ಅನಾಥವಾಗಿವೆ . ಇಷ್ಟೆಲ್ಲಾ ಅವರು ಬೆಳೆದರು ಕೂಡ ಸಂಬಂಧಿಕರನ್ನು ಬಿಟ್ಟಿರಲಿಲ್ಲಾ . ಸದ್ಯ ಅವರಿಲ್ಲದ್ದನ್ನು …

Read More »

ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ನವಲಗುಂದ : ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಪಟ್ಟಣದ ಹೆಬಸೂರ ಪ್ಲಾಟ್‌ನಲ್ಲಿ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ . ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೋಹನರೆಡ್ಡಿ ರಾಮರೆಡ್ಡಿ ಕರಿಯತ್ತಿನ ಎಂದು ತಿಳಿದು ಬಂದಿದ್ದು , ರಾತ್ರಿಯಿಂದ ಮನೆಯ ಬಾಗಿಲು ತೆರೆದಿರಲಿಲ್ಲ ಎನ್ನಲಾಗಿದ್ದು , ಬೆಳಗಿನಜಾವ ಕಿಟಕಿಯಿಂದ ನೋಡಿದಾಗ ಘಟನೆ ತಿಳಿದಿದೆ . ತಕ್ಷಣ ಆತನ ಸಹೋದರ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತಲೇ ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಪಿಎಸ್‌ಐ …

Read More »

ಗುರೂಜಿ ಹಂತಕರಿಬ್ಬರೂ ಆರು ದಿನ ಪೊಲೀಸ್ ಕಸ್ಟಡಿಗೆ

ಹುಬ್ಬಳ್ಳಿ :ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ ಗುರೂಜಿಯನ್ನ ಕೊಲೆ ಮಾಡಿದ ಹಂತಕರಿಗೆ ಆರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿದೆ . ಮಂಜುನಾಥ ಮರೆವಾಡ ಹಾಗೂ ಮಹಾಂತೇಶ ಶಿರೂರ್ ಇಬ್ಬರು ಹಂತಕರಿಗೆ ಹುಬ್ಬಳ್ಳಿಯ ಒಂದನೇ ಅಧಿಕ ದಿವಾಣಿ ಹಾಗೂ ಜೆ ಎಂ ಎಫ್ ಸಿ ನ್ಯಾಯಾಲಯ ಆರು ದಿನ ಪೊಲೀಸ್ ಬಂಧನ ವಿಧಿಸಿ ಆದೇಶಿಸಿದೆ . ಹಂತಕರನ್ನು ಕೋರ್ಟ್ ಗೆ ಹಾಜರಿ ಪಡಿಸಿದ ವಿದ್ಯಾನಗರ ಪೊಲೀಸರು ಪೊಲೀಸ್ ಕಸ್ಟಡಿ ಕೇಳಿ …

Read More »

ಮಣ್ಣಲ್ಲಿ ಮಣ್ಣಾದ ಚಂದ್ರಶೇಖರ ಗುರೂಜಿ: ಅಂತಿಮ ವಿದಾಯ…!

ಹುಬ್ಬಳ್ಳಿ: ವಾಸ್ತು ಶಾಸ್ತ್ರಜ್ಞ ಎಂದೇ ದೇಶಾದ್ಯಂತ ಹೆಸರು ಮಾಡಿದ್ದ ಚಂದ್ರಶೇಖರ ಗುರೂಜಿಯವರು ನಿನ್ನೆಯಷ್ಟೇ ಕೊಲೆಯಾಗಿ ಈಗ ಮಣ್ಣಿನಲ್ಲಿ ಮಣ್ಣಾಗಿ ಹೋಗಿದ್ದಾರೆ. ಕಿಮ್ಸ್ ಶವಗಾರದಿಂದ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಸುಳ್ಳ ರಸ್ತೆಯಲ್ಲಿರುವ ಜಮೀನಿಗೆ ತೆಗೆದುಕೊಂಡು ಬಂದು ಅಂತ್ಯಕ್ರಿಯೆ ನೆರವೇರಿಸಿದ್ದು, ಅಗಲಿದ ಗುರೂಜಿ ಮಣ್ಣಿನಲ್ಲಿ ಮಣ್ಣಾಗಿ ಹೋಗಿದ್ದಾರೆ. ಮಠಾಧೀಶರ ಹಾಗೂ ಕುಟುಂಬದವರ ಮತ್ತು ಸಿಜಿ ಪರಿವಾರದ ಸಿಬ್ಬಂದಿಯ ಸಮ್ಮುಖದಲ್ಲಿ ಚಂದ್ರಶೇಖರ ಗುರೂಜಿಯವರ ಅಂತ್ಯಕ್ರಿಯೆ ನೆರವೇರಿಸಿದರು.

Read More »

ಮರಣೋತ್ತರ ಪರೀಕ್ಷೆ : 42 ಕಡೆಗಳಲ್ಲಿ ಇರಿದ ಗಾಯ

ಹುಬ್ಬಳ್ಳಿ : ಚಂದ್ರಶೇಖರ ಗುರೂಜಿ ಅವರಿಗೆ ಹಂತಕರು ಕುತ್ತಿಗೆ ಬಳಿ ಎರಡಿ ಬಾರಿ 12 ಇಂಚಿನಷ್ಟು ಕೊಯ್ದಿದ್ದು, ಚಾಕು 2-3 ಇಂಚಿನಷ್ಟು ಒಳಗೆ ಹೋಗಿ ಗಾಯವುಂಟಾಗಿದ್ದು, ಇರಿದ ಜಾಗದಲ್ಲೇ 2-3 ಬಾರಿ ಇರಿದಿದ್ದಾರೆ. ಒಟ್ಟು 42 ಕಡೆಗಳಲ್ಲಿ ಇರಿದ ಗಾಯಗಳಿವೆ. ಇದು ಮರಣೋತ್ತರ ಪರೀಕ್ಷೆ ವೇಳೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ. ವಿಧಿ ವಿಜ್ಞಾನ ವಿಭಾಗದ ಡಾ. ಸುನಿಲ ಬಿರಾದಾರ ಮರಣೋತ್ತರ ಪರೀಕ್ಷೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

Read More »

ಗುರೂಜಿ ಮರಣೋತ್ತರ ಪರೀಕ್ಷೆ ಮುಕ್ತಾಯ : ಅಂತ್ಯಕ್ರಿಯೆತ್ತ ಶವ ರವಾನೆಗೆ

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರೂಜಿಯವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಡಿದ್ದು ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಯಿತು. ಸುರಿಯುವ ಮಳೆಯ ನಡುವೆಯೇ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಶವವನ್ನು ಮೆರವಣಿಗೆ ಮೂಲಕ‌ ಸಾಗಿಸಲಾಯಿತು‌‌. ಶವಗಾರದಿಂದ ಅಂತ್ಯಕ್ರಿಯೆ ಸಾಗಿಸುವ ವಾಹನಕ್ಕೆ ಶವವನ್ನು ಸಾಗಿಸುವಾಗ ಸಿಬ್ಬಂದಿ ಹಾಗೂ ಸಂಬಂಧಿಗಳು ಕಣ್ಣೀರು ಹಾಕಿದರು. ಸುಳ್ಳ ರಸ್ತೆಯ ಅಂತ್ಯಕ್ರಿಯೆ ಜಾಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ …

Read More »

ಗುರೂಜಿ ಮರಣೋತ್ತರ ಪರೀಕ್ಷೆ ಮುಕ್ತಾಯ :ಅಂತ್ಯಕ್ರಿಯೆತ್ತ ಶವ ರವಾನೆ

ಹುಬ್ಬಳ್ಳಿ: ಸರಳ ವಾಸ್ತು ಖ್ತಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರೂಜಿಯವರ ಮರಣೋತ್ತರ. ಪರೀಕ್ಷೆ ಮುಕ್ತಾಯಗೊಡಿದ್ದು ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಯಿತು. ಇನ್ನೇನು ಕೇಲವೇ ಗಂಟೆಯಲ್ಲಿ ಅಂತ್ಯಕ್ರಿಯೆಗೆ ನಡೆಯಲಿದ್ದು ಇದಕ್ಕೋ ಮುನ್ನ ಒಂದು ಗಂಟೆಗೂ ಅಧಿಕ ಕಾಲ ಸಾರ್ವಜನಿಕ ದರ್ಶನ ಕ್ಕೆ ಸುಳ್ಳ ರಸ್ತೆಯಲ್ಲಿನ ಅವರ ಜಮೀನಿನಲ್ಲಿ ಮಾಡಲಾಗಿದೆ. ಸುಳ್ಳ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಸಂಪೂರ್ಣ ಮಾಡಲಾಗಿದ್ದದು ಸ್ಥಳದಲ್ಲಿ ಸರಳ ಜೀವನ ಸಿಬ್ಬಂದಿ ಮಾತ್ರ ಹಾಜರಾಗುವಂತೆ …

Read More »