ಬೆಂಗಳೂರು : ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಕೇಸ ಗಳಿಂದಾಗಿ ಕರ್ನಾಟಕ ರಾಜ್ಯ ಸರ್ಕಾರ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ಕಚೇರಿಗಳು, ವಿದ್ಯಾ ಸಂಸ್ಥೆಗಳು, ಕಾಲೇಜುಗಳು ಹಾಗೂ ಅಪಾರ್ಟ್ಮೆಂಟ್ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕೋವಿಡ್ 19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್ಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆ ಪ್ರಕಟಿಸಿದೆ.15ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾದಲ್ಲಿ ಎಲ್ಲರಿಗೂ ರ್ಯಾಪಿಡ್ ಟೆಸ್ಟ್ ಮಾಡಿಸಲಾಗುವುದು. ಸೋಂಕಿನ …
Read More »ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ ಬಿಡುಗಡೆ
ಕೊಪ್ಪಳ: ಗವಿಸಿದ್ದೇಶ್ವರ ಮಠದಲ್ಲಿ ಉಚಿತ ವಸತಿ ಹಾಗೂ ಪ್ರಸಾದ ನಿಲಯ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ವತಿಯಿಂದ ₹10 ಕೋಟಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಈ ಕುರಿತು ಮಾಡಿದ ಮನವಿಗೆ ಸಿ.ಎಂ ಸ್ಪಂದಿಸಿದ್ದಾರೆ.
Read More »ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ : ಬಿಜೆಪಿ ವ್ಯಂಗ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕೀಯವನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೇ. ಡಿಕೆಶಿ ಅವರಿಂದ ಸಿಎಂ ಸ್ಥಾನಕ್ಕೆ ಪ್ರಬಲ ಲಾಬಿ ಎದುರಾಗುತ್ತಿದೆ. #SidduVsDKS ಕಲಹ ಈಗ ಬೇರೆಯೇ ಹಂತ ತಲುಪುತ್ತಿದೆ. ಸಿದ್ದರಾಮಯ್ಯ ವಿರೋಧಿ ಪಾಳಯ ಜಾಗೃತಗೊಂಡಿದೆ’ ಎಂದು ಹೇಳಿದೆ. ‘ಕಾಂಗ್ರೆಸ್ನಲ್ಲಿ ಡಿಕೆಶಿ ವರ್ಚಸ್ಸು …
Read More »ರಾಜ್ಯದಲ್ಲಿ ಜುಲೈ 1 ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಜುಲೈ 1 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ …
Read More »ಜುಲೈ 2 ಮತ್ತು 3 ರಂದು ಜಗದ್ಗುರುಗಳಿಂದ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ
BIG TV NEWS Subscribe like share
Read More »ಮಣ್ಣೇತ್ತಿನ ಅಮವಾಸ್ಯೆ ಅಂಗವಾಗಿ ಬಸವಣ್ಣ ಮಾರಾಟ ಬಲು ಜೋರು
BIG TV NEWS Subscribe like share
Read More »ರುದ್ರಭೂಮಿಯ ಕಂಪೌಂಡ್ ಮುಂಭಾಗ ಸ್ವಚ್ಛತ ಕಾರ್ಯಕ್ರಮ
ಹುಬ್ಬಳ್ಳಿ : ಸ್ವಚ್ಛ ಭಾರತ ಅಭಿಯಾನದಲ್ಲಿ ಹಳೆ ವಿದ್ಯಾರ್ಥಿಗಳ ಸಂಘ(ರಿ) ಇವರಿಂದ ನೇಕರ್ ನಗರ ಈಶ್ವರನಗರ ಹಳೆ ಹುಬ್ಬಳ್ಳಿ ರುದ್ರಭೂಮಿಯ ಕಂಪೌಂಡ್ ಮುಂಭಾಗ ಸ್ವಚ್ಛತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯ ಅಧಿಕಾರಿ ಗಿರೀಶ್ ಆರೋಗ್ಯ ಅಧಿಕಾರಿ ರಮೇಶ್ ಸಾಮ್ರಾಣಿ ರಾಘವೇಂದ್ರ ಉಳ್ಳಿಕಾಶಿ ಮತ್ತು ಸಿಬ್ಬಂದಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಎ ಎ ಮಿರ್ಜಿ ಇವರ ನೇತೃತ್ವದಲ್ಲಿ ಸದಸ್ಯರು ಸಹದೇವ್, ಅಮೀನಬಾವಿ, ವಿಶ್ವನಾಥ್ ಪವರ್, ಮಂಜುನಾಥ್ ಗುಡಿಸಾಗರ ಮಂಜುನಾಥ್ ತಡಸ್ …
Read More »ಭೀಕರ ರೈಲು ಅಪಘಾತ : 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವು
ಟೆಕ್ಸಾಸ್ : ಅಮೆರಿಕದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 40 ಸಾವನ್ನಪ್ಪಿದ್ದಾರೆ.ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ ಏಂಜಲೀಸ್ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 …
Read More »ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜಿನಾಮೆ ಸಾಧ್ಯತೆ
ಮಹಾರಾಷ್ಟ್ರ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರ ಬಹುಮತ ಕಳೆದುಕೊಂಡಿರುವುದು ಖಚಿತವಾಗಿದೆ. 39 ಶಾಸಕರು ಸರ್ಕಾರಕ್ಕೆ ತಾವು ನೀಡಿದ ಬೆಂಬಲವನ್ನು ಹಿಂಪಡೆದಿರುವ ಕುರಿತು ಈಗಾಗಲೇ ಸುಪ್ರೀಂ ಕೋರ್ಟಿಗೆ ತಿಳಿಸಿದ್ದು, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೂ ಈ ಕುರಿತು ಪತ್ರ ರವಾನಿಸುವ ಸಾಧ್ಯತೆಯಿದೆ. ಇದರ ಮಧ್ಯೆ ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶತಾಯಗತಾಯ ಪ್ರಯತ್ನ ನಡೆಸಿದ್ದರಾದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಿ ಮುಖಭಂಗ …
Read More »ಹಾಡಹಗಲೇ ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ
ಬಂಟ್ವಾಳ(ದಕ್ಷಿಣ ಕನ್ನಡ): ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆ ಗಣೇಶ್ ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ.ಶಕುಂತಳಾ ಮೃತ ಮಹಿಳೆಯಾಗಿದ್ದು, ಆರೋಪಿ ಶ್ರೀಧರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಕುಂತಳಾ ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟುವಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಸ್ಕೂಟರ್ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಯಮನಾಜೆ ಎಂಬಲ್ಲಿನ ನಿವಾಸಿ ಶ್ರೀಧರ್ ಮಹಿಳೆಯ ಮನೆ ಬಳಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





