ಹುಬ್ಬಳ್ಳಿ : ಮನೆಯಲ್ಲಿಯೇ ಕುಳಿತು ಪೆನ್ಸಿಲ್ ಉತ್ಪಾಧಿಸಿ ಹಣ ಗಳಿಸಬಹುದು ಎಂದು ನಂಬಿಸಿ ನಗರದ ವ್ಯಕ್ತಿಗೆ 40 ಸಾವಿರ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ . ನಗರದ ರುದ್ರಪ್ಪ ಸೊರಟೂರ ಎಂಬುವರಿಗೆ ವಂಚಿಸಲಾಗಿದೆ . ದೂರುದಾರರು ಫೇಸ್ ಬುಕ್ ನೋಡುತ್ತಿರುವಾಗ ನಟರಾಜ ಕಂಪನಿಯಿಂದ ಉತ್ಪಾದನೆಯಾಗುವ ಪೆನ್ಸಿಲ್ಗಳನ್ನು ಮನೆಯಲ್ಲಿಯೇ ಕುಳಿತು ಪ್ಯಾಕಿಂಗ್ ಮಾಡಿ ಮರಳಿ ಕಂಪನಿಗೆ ಕಳುಹಿಸಿದರೆ ಹೆಚ್ಚಿನ ಹಣ ಗಳಿಸಬಹುದೆಂದು ನಂಬಿಸಿ ವಂಚನೆ ಮಾಡಲಾಗಿದೆ . ಈ ಕುರಿತು ಹುಬ್ಬಳ್ಳಿ …
Read More »ಹಣ ಕಿತ್ತುಕೊಂಡು ಹೋಗಿದ್ದ ಆರೋಪಿಗಳ ಬಂಧನ;ಉಪನಗರ ಠಾಣೆ ಪೋಲಿಸರ ಕಾರ್ಯಕ್ಕೆ ಕಮೀಷನರ್ ಮೆಚ್ಚುಗೆ!
ಹುಬ್ಬಳ್ಳಿ:-ವ್ಯಕ್ತಿಯೊರ್ವನ ಬಳಿ ಹಣ ಕಿತ್ತು ಕೊಂಡು ಹೋಗಿದ್ದ ಇಬ್ಬರ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಉಪನಗರ ಪೋಲಿಸರು ಯಶಸ್ವಿಯಾಗಿದ್ದಾರೆ.ಎಸ್. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋದಲ್ಲಿ ಬಂದ ಇಬ್ಬರು ವ್ಯಕ್ತಿ ಹತ್ತಿರ ಬಂದು 10,000/-ರೂ ನಗದು ಹಣವನ್ನು ಕಿತ್ತುಕೊಂಡು ಹೋದ ಬಗ್ಗೆ ಹುಬ್ಬಳ್ಳಿ ಉಪನಗರ ಪೊಲೀಸ ಠಾಣೆಯಯಲ್ಲಿ ಜಬರಿ ಪ್ರಕರಣ ದಾಖಲಾಗಿತ್ತು. ಠಾಣೆ ಇನ್ಸ್ಪೆಕ್ಟರ್ ರವಿಚಂದ್ರ ಡಿ. ಬಿ.ಹಾಗೂ ಪಿ.ಎಸ್.ಐ ಶ್ಯು.ಎಮ್. ಪಾಟೀಲ ಮತ್ತು ಸಿಬ್ಬಂದಿಗಳ ಆರೋಪಿತರ ಬಗ್ಗೆ ಮಾಹಿತಿ …
Read More »ಜೆ.ಎಸ್.ಎಸ್. ಮಹಾವಿದ್ಯಾಲಯಕ್ಕೆ ನ್ಯಾಕ್ A+ ಗ್ರೇಡ್ ಮಾನ್ಯತೆ
ಧಾರವಾಡ :ನಗರದ ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಜ್ಜ ವಿಜ್ಞಾನ ಲಿಂದ 2021 ರವರೆಗೆ ಸಲ್ಲಿಸಿದ ಸ್ವಯಂ ಮೌಲ್ಯಮಾಪನ ಮಹಾವಿದ್ಯಾಲಯಕ್ಕೆ 2016 ವರದಿಯನ್ನಾಧಲಿಸಿ, ರಾಷ್ಟ್ರೀಯ ಮೌಲ್ಯಾಂಕನ ಮತ್ತು ಗುಣಮಟ್ಟ ಸಂಸ್ಥೆಯು (ನ್ಯಾಕ್, NAAC), ಮೌಲ್ಯಮಾಪನ ಮಾಡಿ A+ (CGPA-3.34) ಗ್ರೇಡನ್ನು ನೀಡಿದೆ ಎಂದು ಜೆ.ಎಸ್.ಎಸ್ ವಿತ್ತಾಧಿಕಾರಿಗಳಾದ ಡಾ. ಅಜಿತಪ್ರಸಾದ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ಬಾರಿ ಮಹಾವಿದ್ಯಾಲಯವು ಸತತವಾಗಿ “A” ಗ್ರೇಡನ್ನು ಪಡೆಯುತ್ತ ಬಂದಿದೆ. ಮೊದಲನೆ, …
Read More »ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ರೌಡಿ ಪರೇಡ್ ಡಿಸಿಪಿಯಿಂದ ಲೆಫ್ಟ್ ರೈಟ್
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪರೇಡ್ ಮಾಡಲಾಯಿತು. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸೇರಿ ಹುಬ್ಬಳ್ಳಿಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ರೌಡಿಗಳ ಪರೇಡ್ ನಡೆಯಿತು. ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ. ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಕರೆತಂದಿದ್ದರು. ಡಿಸಿಪಿ ಸಾಹಿಲ್ ಬಾಗ್ಲಾ ರೌಡಿಗಳಿಗೆ ವಾರ್ನ್ ಮಾಡಿದರು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಕೋಕಾ ಮತ್ತಿತರ …
Read More »ರಾಯಚೂರು ನಲ್ಲಿ ಮೀನುಗಳು ಮಾರಣಹೋಮ
:ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಬಿ.ಆರ್. ಗುಂಡ ಗ್ರಾಮದಲ್ಲಿ ಮೀನುಗಳು ಸಾವನ್ನಪ್ಪಿವೆ. ದುರ್ಗಪ್ಪ ಎಂಬುವವರು ಗ್ರಾಮದ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಿದ್ದರು. ಇಂದು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ಮೀನುಗಳನ್ನು ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಸತ್ತಿರುವ ರಾಶಿ ರಾಶಿ ಮೀನುಗಳು ಕೆರೆ ದಡದಲ್ಲಿ ಬಿದ್ದಿವೆ.
Read More »777 ಚಾರ್ಲಿ ಸಿನಿಮಾ ವಿಕ್ಷೀಸಿದ ರಜನಿಕಾಂತ್
ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಾರ್ಲಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. 777 ಚಾರ್ಲಿ ಸಿನಿಮಾಗೆ ಸಿನಿ ಗಣ್ಯರು ಸಹ ರಕ್ಷಿತ್ ಸಿನಿಮಾಗೆ ಫಿದಾ ಆಗಿದ್ದಾರೆ. ಸ್ಯಾಂಡಲ್ವುಡ್ ಮಾತ್ರವಲ್ಲದೇ ಪರಭಾಷೆಯ ಗಣ್ಯರು ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ …
Read More »ಬಸ್ ಆಟೋಗೆ ಡಿಕ್ಕಿ : 2 ಸಾವು
ವಿಜಯನಗರ: ಚಲಿಸುತ್ತಿದ್ದ ಸಾರಿಗೆ ಬಸ್ ಟೈರ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಬಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರೆ ಕ್ರಾಸ್ ಬಳಿ ನಡೆದಿದೆ. ಪದವಿ ವಿದ್ಯಾರ್ಥಿ ಪುಷ್ಪಲತಾ (20), ಮೀನಾಕ್ಷಿ (38) ಮೃತ ದುರ್ದೈವಿಗಳು. ಆಸ್ಪತ್ರೆ ಸಾಗಿಸೋ ಮಾರ್ಗ ಮಧ್ಯೆ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಕೂಡ್ಲಿಗಿಯಿಂದ ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಟೈರ್ ಬ್ಲಾಸ್ಟ್ ಆಗಿದ್ದು, ಕೂಡ್ಲಿಗಿ ಕಡೆಯಿಂದ ಈಚಲಬೊಮ್ಮನಹಳ್ಳಿ ಕಡೆ ಹೊರಟಿದ್ದ …
Read More »ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಮೈಸೂರು: ಜಿಲ್ಲೆ ಟಿ.ನರಸೀಪುರ ತಾಲೂಕಿನ ತಲಕಾಡು ಹೊರವಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಸಿದ್ದರಾಜು ಹಾಗೂ ಸುಮಿತ್ರಾ ಎಂಬುವರ ಶವ ಪತ್ತೆಯಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವು : ಆಸ್ಪತ್ರೆ ಮೇಲೆ ಕಲ್ಲು ತೂರಾಟ
ಮೈಸೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮೃತನ ಸ್ನೇಹಿತರು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಈ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಯುವಕ ಇಮಾನ್ ವಿಲ್ ಕರುಳು ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ. ಶಸ್ತ್ರಚಿಕಿತ್ಸೆ ವೇಳೆ ಬಿಪಿ ಲೋ ಆಗಿ ಇಮಾನ್ಗೆ ಹೃದಯಾಘಾತವಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಸಾಗಿಸುವಾಗ ಯುವಕ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಯುವಕನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಯುವಕರು ಪ್ರತಿಭಟನೆ …
Read More »100 ಕ್ಕೂ ಹೆಚ್ಚು ಜನರನ್ನು ಗಲ್ಲಿಗೇರಿಸಿದ ಇರಾನ್ ನಲ್ಲಿ
2022 ಆರಂಭದ ಮೂರು ತಿಂಗಳ ಒಳಗೆ ಅಂದ್ರೆ ಜನವರಿ ಯಿಂದ ಮಾರ್ಚ್ ಒಳಗೆ ಇರಾನ್ ತನ್ನ ದೇಶದಲ್ಲಿ100ಕ್ಕೂ ಹೆಚ್ಚು ಜನರನ್ನ ಗಲ್ಲಿಗೇರಿಸಿದೆ ಅಂತ ವರದಿಯಾಗಿದೆ. ಇದ್ರ ಬೆನ್ನಲ್ಲೇ ಇರಾನ್ನ ಈ ನಡೆಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದಾರೆ. ಜಿನೇವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಉಪ ಮುಖ್ಯಾಧಿಕಾರಿ ನಾಡಾ ಅಲ್-ನಾಶಿಫ್ ಈ ವರದಿಯನ್ನ ಗುಟ್ರೆಸ್ ಅವರ ಮುಂದೆ ಈ ವರದಿ ಮಂಡಿಸಿದ್ದುಇರಾನ್ನಲ್ಲಿ ಹೆಚ್ಚುತ್ತಿರುವ ಮರಣದಂಡನೆಗೆ ತೀವ್ರ ಖಂಡನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





