ಹುುಬ್ಬಳ್ಳಿ : 4 ಗಂಟೆ ಸುಮಾರು ಸುರಿದ ಧಾರಾಕಾರ ಮಳೆಗೆ ಹಳ್ಳವು ತುಂಬಿ ಹರಿದ ಪರಿಣಾಮ ಸರ್ಕಾರಿ ಪ್ರೌಢ ಶಾಲೆಯ 150 ವಿದ್ಯಾರ್ಥಿಗಳು ಸಿಲುಕಿದ್ದ ಘಟನೆ ನವಲಗುಂದ ತಾಲ್ಲೂಕಿನ ಅಮರಗೋಳದಲ್ಲಿ ನಡೆದಿದೆ. ಹಳ್ಳ ಉಕ್ಕಿ ಹರಿದು ಮಕ್ಕಳು ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಟ್ರ್ಯಾಕ್ಟರ್ ಮೂಲಕ ಎಲ್ಲಾ ಮಕ್ಕಳನ್ನ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಅಧಿಕಾರಿಗಳು ಹಾಗೂ ಗ್ರಾಮಸ್ಥರು ಮಕ್ಕಳ ರಕ್ಷಣೆಗೆ ಮುಂದಾಗಿದ್ದರು .ತಹಶೀಲ್ದಾರ್ ಅನೀಲ್ ಬಡಿಗೇರ ಹಾಗೂ ಸಿಪಿಐ ಚಂದ್ರಶೇಖರ …
Read More »ಮನೆಗೆ ಭೇಟಿ ನೀಡಿ ಹೊರಟ್ಟಿಗೆ ಶುಭಾಶಯ ಕೋರಿದ ಬೆಲ್ಲದ
ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸತತವಾಗಿ 8 ನೇ ಬಾರಿಗೆ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಶಾಸಕ ಅರವಿಂದ್ ಬೆಲ್ಲದ್ ಭೇಟಿ ನೀಡಿ ಸನ್ಮಾನಿಸಿ , ಅಭಿನಂದಿಸಿದರು . ಈ ಸಂದರ್ಭದಲ್ಲಿ , ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ್ , ಮುಖಂಡರಾದ ಸ್ವಾಮಿ ಮಹಾಜನಶೆಟ್ಟರ್ ಉಪಸ್ಥಿತರಿದ್ದರು .
Read More »ಸುಗಮ ಸಂಚಾರಕ್ಕಾಗಿ ಶಾಸಕ ಅರವಿಂದ್ ಬೆಲ್ಲದ್ ಚಾಲನೆ
ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 31 ರ ತಾರಿಹಾಳದಿಂದ ಸಿಬಿಟಿ ವರೆಗಿನ ಬಸ್ ಸೇವೆಯನ್ನು ಸಾರ್ವಜನಿಕರಿಗಾಗಿ ಮತ್ತು ಶಾಲಾ ಮಕ್ಕಳ ಸುಗಮ ಸಂಚಾರಕ್ಕಾಗಿ ಶಾಸಕ ಅರವಿಂದ್ ಬೆಲ್ಲದ್ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ್ , ಶಂಕರ್ ಹೊಸಮನಿ , ಮುಖಂಡರಾದ ಬಸಪ್ಪ ಉಣಕಲ್ , ಮಲ್ಲಿಕಾರ್ಜುನ ಕಾಡನಗೌಡರ , ಶಿವಪ್ಪಗೋಮಾಡಿ , ಹಣಮಂಪ್ಪಹಿಂಡಸಗೇರಿ , ಸಿದ್ದಪ್ಪ ಅರವಾಳ …
Read More »ಹೊರಟ್ಟಿಗೆ ಡಾ . ಲಿಂಗರಾಜ ಹೊರಕೇರಿಯಿಂದ ಸನ್ಮಾನ
ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಸತತವಾಗಿ ಎಂಟನೇ ಬಾರಿ ವಿಜಯ ಸಾಧಿಸಿ ವಿಶ್ವ ದಾಖಲೆ ಮಾಡಿದ , ಸೊಲಿಲ್ಲದ ಸರದಾರ , ಬಸವರಾಜ ಹೊರಟ್ಟಿ ಅವರನ್ನು ಕೆಎಲ್ಇ ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ . ಲಿಂಗರಾಜ ಹೊರಕೇರಿ ಮಾಲಾರ್ಪಣೆ ಮಾಡಿ , ಸಿಹಿ ತಿನ್ನಿಸಿ ಅಭಿನಂದಿಸಿದರು.ಪ್ರೊ.ವಿ.ಆರ್.ವಾಘಮೊಡೆ , ಕೌಜಲಗಿ , ಶಿಕ್ಷಕರು ಉಪಸ್ಥಿತರಿದ್ದರು .
Read More »ಹೊರಟ್ಟಿ ಗೆಲುವು ಹಿನ್ನಲೆ ನವಲಗುಂದದಲ್ಲಿ ಸಂಭ್ರಮಾಚರಣೆ
ನವಲಗುಂದ : ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸತತವಾಗಿ ಎಂಟನೇ ಬಾರಿ ದಾಖಲೆಯ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರವಾಗಿ ನವಲಗುಂದದ ಗಾಂಧಿ ಮಾರ್ಕೆಟಿನಲ್ಲಿ ಬಿಜೆಪಿ ಕಾರ್ಯಕರ್ತರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ , ಜಿಲ್ಲಾ ವಕ್ತಾರ ಗುರು ಪಾಟೀಲ , ತಾಲೂಕ ಅಧ್ಯಕ್ಷ ಎಸ್.ಬಿ.ದಾನಪ್ಪಗೌಡ್ರ , ನಗರ ಘಟಕದ …
Read More »ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಅಂಜುಮನ್ – ಎ – ಇಸ್ಲಾಂ ಸಂಸ್ಥೆ
ಧಾರವಾಡ : ಭಾರತ ಶಾಂತಿಯ ತೋಟ , ಶಾಂತಿಗೆ ಹೆಸರಾದ ದೇಶ ಇಂತಹ ದೇಶದಲ್ಲಿ ಶಾಂತಿ ಕದಡುವ ಕೆಲಸವಾಗುತ್ತಿದೆ ಆ ಮೂಲಕ ಉದ್ವಿಗ್ನತೆ ಉಂಟಾಗುವಂತೆ ಮಾಡಲಾಗುತ್ತಿದೆ . ಈ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಆಗ್ರಹಿಸಿ ಅಂಜುಮನ್ – ಎ – ಇಸ್ಲಾಂ ಸಂಸ್ಥೆ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು . ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರು ಪ್ರವಾದಿ ಮೊಹ್ಮದ್ ಕುರಿತು ವಿವಾದಾತ್ಮಕ ಹೇಳಿಕೆ …
Read More »ಟಾಟಾ ಏಸ್ , ಗೂಡ್ಸ್ ವಾಹನದಕ್ಕೆ ಡಿಕ್ಕಿ : 12 ಜನರಿಗೆ ಗಾಯ
ಕಲಘಟಗಿ : ಟಾಟಾ ಏಸ್ ಹಾಗೂ 407 ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 12 ಜನರಿಗೆ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಶೀಗಿಗಟ್ಟಿ ಬಳಿ ಇಂದು ನಡೆದಿದೆ . ಟಾಟಾ ಏಸ್ ವಾಹನದಲ್ಲಿ ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ 12 ಜನರು ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಾಳುಗಳು ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದ್ದು , ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ …
Read More »ಧಾರವಾಡ: ಇಸ್ಲಾಮಿಕ್ ಜಿಹಾದಿಗಳ ಅನಾಚಾರ ವಿರುದ್ಧ ಬಜರಂಗದಳ ಪ್ರತಿಭಟನೆ
BIG TV NEWS Subscribe like share
Read More »ಅವಳಿ ನಗರ ಪೊಲೀಸರಿಗೆ ಅನ್ಯಾಯ ಆಗಿದೆ ಎಂದು ದ್ವನಿ ಎತ್ತಿದ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು
BIG TV NEWS Subscribe like share
Read More »ಕಲಘಗಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳು ಅಬಕಾರಿ ಪೊಲೀಸರ ವಶಕ್ಕೆ; ಆರೋಪಿ ವಿರುದ್ಧ ಪ್ರಕರಣ ದಾಖಲು
ಧಾರವಾಡ: ಜೂನ್ 14 ರಂದು ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಿಂದ ಶಿಂಗನಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ಮಾರುತಿ ಗಂಗಪ್ಪ ಕಿಳ್ಳಿಕ್ಯಾತರಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಬೆಳೆಸಿದ್ದ 5.5 ಅಡಿ ಯಿಂದ 8 ಅಡಿ ಎತ್ತರದ 4 ಹಸಿ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಮಾರುತಿ ಗಂಗಪ್ಪ ಕಿಳ್ಳಿಕ್ಯಾತರನನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿದ್ದು, ಆತನ ವಿರುದ್ಧ ಕಲಘಟಗಿ ವಲಯದ ಅಬಕಾರಿ ನಿರೀಕ್ಷಕ ಅಮೀತ ಬೆಳ್ಳುಬ್ಬಿ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





