Breaking News

BigTv News

ಮಮತಾ ಬ್ಯಾನರ್ಜಿ ಸಭೆಯಲ್ಲಿ ಮಾಜಿ ಸಿಎಂ ಭಾಗಿ

ಬೆಂಗಳೂರು ; ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ತಂತ್ರಗಳ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆ ಕರೆದಿದ್ದಾರೆ.ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗುರುವಾರ ನವದೆಹಲಿಯಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಗುರುವಾರ ಬೆಳಗ್ಗೆ ಎಚ್. ಡಿ. ಕುಮಾರಸ್ವಾಮಿ ನವದೆಹಲಿಗೆ ತೆರಳಲಿದ್ದಾರೆ.

Read More »

ಚಾಮುಲ್ ಚುನಾವಣೆ : ಅತ್ರಂತ ಫಲಿತಾಂಶ

ಚಾಮರಾಜನಗರ: ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್)ದ 9 ನಿರ್ದೇಶಕ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ನಾಲ್ವರು, ಬಿಜೆಪಿ ಬೆಂಬಲಿತ ಇಬ್ಬರು, ಪಕ್ಷೇತರ ಇಬ್ಬರು ಹಾಗೂ ಜೆಡಿಎಸ್ ಬೆಂಬಲಿತ ಓರ್ವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಿಂದ ನಿಕಟಪೂರ್ವ ಅಧ್ಯಕ್ಷ ಎಚ್.ಎಸ್ ನಂಜುಂಡಪ್ರಸಾದ್, ಹಾಲಿ ನಿರ್ದೇಶಕ ಎಂ. ನಂಜುಂಡಸ್ವಾಮಿ, ಶಾಹುಲ್ ಅಹಮದ್(ತೌರಿಕ್), ಶಾಸಕ ಪುಟ್ಟರಂಗಶೆಟ್ಟರ ಪುತ್ರಿ ಶೀಲಾ ಪುಟ್ಟರಂಗಶೆಟ್ಟಿ, ಬಿಜೆಪಿಯಿಂದ ಎಚ್.ಎಸ್. ಬಸವರಾಜು, ವೈ.ಸಿ. ನಾಗೇಂದ್ರ, …

Read More »

ಹುಬ್ಬಳ್ಳಿಯಲ್ಲಿ ಅಣ್ಣ ತಮ್ಮಂದಿರಿಗೆ ಚಾಕು ಇರಿದ ದುಷ್ಕರ್ಮಿಗಳು

ಹುಬ್ಬಳ್ಳಿ : ಅಣ್ಣ ತಮ್ಮಂದಿರಿಗೆ ಚಾಕು ಇರಿತವಾದ ಘಟನೆ ಹಳೆ ಹುಬ್ಬಳ್ಳಿ ಠಾಣೆ ವ್ಯಾಪ್ತಿಯ ಆನಂದ ನಗರದಲ್ಲಿ ಜರುಗಿದೆ. ಜೈಲಾನಿ ಹಾಗೂ ಜಾವಿದ್ ಎನ್ನುವ ಯುವಕರಿಗೆ ಚಾಕು ಇರಿತವಾಗಿದೆ. ತೀವ್ರ ಗಾಯಗೊಂಡಿರುವ ಇಬ್ಬರು ವ್ಯಕ್ತಿಗಳು ಕಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು ಸಾಗಿಸಿದ್ದು, ದಾಖಲಿಸಲಾಗಿದೆ. ಕುಳಿತ ವ್ಯಕ್ತಿಗಳಿಗೆ ಚಾಕು ಇರಿದಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಸ್ಥಳಕ್ಕೆ ಹಳೆ ಹುಬ್ಬಳ್ಳಿ ಪೊಲೀಸರು ದೌಡಾಯಿಸಿದ್ದಾರೆ.

Read More »

ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಧರಣಿ

BIG TV NEWS Subscribe like share

Read More »

ಉಣಕಲ್ ಕೆರೆಯಲ್ಲಿ ಈಜುವ ಹೋದ ವ್ಯಕ್ತಿ ಸಾವು ರಕ್ಷಣಾ ಕಾರ್ಯ ಮುಂದುವರಿಕೆ

BIG TV NEWS Subscribe like share

Read More »

ಕೊರೋನಾ ಪ್ರಕರಣ ಏರಿಕೆ : 2 ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ಕೊರೋನಾ ಸೊಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ, ಅದರಲ್ಲೂ ನಗರದ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ದಾಸರಹಳ್ಳಿಯ ಎರಡು ಖಾಸಗಿ ಶಾಲೆಗಳ ಮಕ್ಕಳಿಗೆ ಕೊರೋನಾ ವಕ್ಕರಿಸಿದೆ. 4 ಮತ್ತು 5 ತರಗತಿಯ ಒಟ್ಟು 21 ಮಕ್ಕಳಿಗೆ 6ನೇ ತರಗತಿಯ 10 ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿದೆ. 31 ವಿದ್ಯಾರ್ಥಿಗಳಿಗೆ ಪಾಸಿಟಿವ್‌ ಎರಡು ಶಾಲೆಗ ಶಿಕ್ಷಕರನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ಶಾಲೆಗಳಿಗೆ ರಜೆ …

Read More »

ತಮಿಳುನಾಡು ಸಿಎಂ ಪ್ರಧಾನಿಗೆ ಬರೆದಿರುವ ಪತ್ರಕ್ಕೆ ಬೊಮ್ಮಾಯಿ ತಿರುಗೇಟು

ಬೆಂಗಳೂರು- ಮೇಕೆದಾಟು ಕುಡಿಯುವ ನದಿನೀರು ಯೋಜನೆ ಸಂಬಂಧ ಇದೇ 17ರಂದು ಕರೆದಿರುವ ಸಭೆಯನ್ನು ನಡೆಸದಂತೆ ತಮಿಳುನಾಡು ಸಿಎಂ ಪ್ರಧಾನಿಗೆ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದು ಒಕ್ಕೂಟ ವ್ಯವಸ್ಥೆಯ ಮೇಲೆ ತಮಿಳುನಾಡು ಸರ್ಕಾರ ದಬ್ಬಾಳಿಕೆ ನಡೆಸಲು ಹೊರಟಿದೆ. ನಮ್ಮ ಪಾಲಿನ ನೀರನ್ನು ಬಳಸಿಕೊಂಡರೆ ಇವರಿಗೇನು? ಸಮಸ್ಯೆ ಎಂದು ಖಾರವಾಗಿ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರಮೋದಿಗೆ ಮೇಕೆದಾಟು ಯೋಜನೆ …

Read More »

ಪೊಲೀಸ್ ಹಾಗೂ ಹಿಂದುಪರ ಸಂಘಟನೆ ಮುಖಂಡರ ಗಲಾಟೆ ಪ್ರಕರಣ : ಪಿಐ ಮಹಾಂತೇಶ ಹೊಳಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಧರಣಿ

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯ ವಸತಿ ಗೃಹದಲ್ಲಿ ಮನೆ ಕಳವು ಪ್ರಕರಣ ಸಂಬಂಧಿಸಿದಂತೆ ಕಳ್ಳತನ ಪ್ರಕರಣ ಭೇದಿಸಿ ನ್ಯಾಯ ಕೊಡಿ ಎಂದು ಪೊಲೀಸ್ ಮೊರೆ ಹೋದ ಮನೆಯ ಮಾಲೀಕರ ಮೇಲೆಯೇ ದೌರ್ಜನ್ಯ ಎಸಗಲಾಗಿದ್ದು ಈ ಕುರಿತು ಪೊಲೀಸರ ಮೇಲಿಯೇ ಕೇಲವರು ದಬ್ಬಾಳಿಕೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ವಿನೋದ್ ಮುಕ್ತೇದಾರ ಮಧ್ಯಸ್ಥಿಕೆಯಲ್ಲಿ ಸಂಧಾನ ವಿಫಲಗೊಂಡಿದ್ದು ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆಯೇ ಧರಣಿ ನಡೆಸಲಾಗುತ್ತದೆ. ಸೋಮವಾರ ಬೆಳಿಗ್ಗೆ …

Read More »

ಕಿಮ್ಸ್ ನಲ್ಲಿ ನಾಪತ್ತೆಯಾದ ಮಗು : ಆಸ್ಪತ್ರೆ ಆವರಣದಲ್ಲೇ ಧಿಡೀರ್ ಪ್ರತ್ಯಕ್ಷ

ಹುಬ್ಬಳ್ಳಿ; ನಗರದ ಕಿಮ್ಸ್ ನಲ್ಲಿ ಮಗು ನಾಪತ್ತೆ ಪ್ರಕರಣವಾದ ಪ್ರಕರಣ ಕುರಿತು ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕಿಮ್ಸ್ ಆವರಣದಲ್ಲೇ ಧಿಡೀರ್ ಪ್ರತ್ಯಕ್ಷವಾದ ಮಗು ಪತ್ತೆಯಾಗಿದೆ.ನಾಪತ್ತೆಯಾಗಿದ್ದ ಮಗು ಕಿಮ್ಸ್ ನಲ್ಲೇ ಪತ್ತೆಯಾಗಿದ್ದು, ಮಗು ನಾಪತ್ತೆ ಹಿಂದೆ ತಾಯಿ ಕೈವಾಡ ಶಂಕೆ ವ್ಯಕ್ತಪಡಿಸಲಾಗಿದೆ. ಈ ಕುರಿತು ಮೂರು ತಂಡ ರಚಿಸುವ ಮೂಲಕ ಮಗು ಪತ್ತೆಗೆ ಜಾಲ ಬೀಸಿದ್ದ ಪೊಲೀಸರು ಪೊಲೀಸ್ ತನಿಖೆ ಚುರುಕು ಹಿನ್ನೆಲೆಯಲ್ಲಿಭ ಯಗೊಂಡ ಆರೋಪಿತರು ರಾತ್ರೋರಾತ್ರಿ ಮಗುವನ್ನ …

Read More »

ಪೊಲೀಸರು ತಳ್ಳಿದ ಪರಿಣಾಮ : ಪಿ. ಚಿದಂಬರಂ ಎಡ ಪಕ್ಕೆಲುಬು ಮೂಳೆ ಮುರಿತ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಒಂದು ಕಡೆ ಸಂಸದ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರೆ, ದೇಶದ ಹಲವೆಡೆ ಕಾಂಗ್ರೆಸ್ ನಾಯಕರು ಇಡಿ ಅಧಿಕಾರಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ವೇಳೆ ಪೊಲೀಸರು ತಳ್ಳಿದ ನಂತರ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ನಾಯಕ ಪಿ. ಚಿದಂಬರಂ ಎಡ ಪಕ್ಕೆಲುಬು ಮೂಳೆ ಮುರಿತಕ್ಕೆ ಒಳಗಾಗಿದೆ ಎಂದು …

Read More »