ಗದಗ: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯವಕನನ್ನು ಸಂಚಾರಿ ಪೊಲೀಸ್ ಪೇದೆಯೊಬ್ಬರು ರಕ್ಷಣೆ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಐತಿಹಾಸಿಕ ಭೀಷ್ಮಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಟ್ರಾಫಿಕ್ ಪೊಲೀಸ್ ಪೇದೆ ಮತ್ತು ಸ್ಥಳೀಯರು ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ರಂಗನವಾಡಿ ಓಣಿಯ ಮುಬಾರಕ್, ನೋಡು ನೋಡುತ್ತಿದ್ದಂತ ಕೆರೆಗೆ ಹಾರಿದ್ದಾನೆ. ಈ ವೇಳೆ ಯುವಕನನ್ನು ನೋಡಿ ಬೆಚ್ಚಿಬಿದ್ದಿದ್ದ ಪೇದೆ …
Read More »ಶಿಕ್ಷಕರ ಕ್ಷೇತ್ರದ ಚುನಾವಣಾಯಲ್ಲಿ ಗೆಲುವು ಖಚಿತ : ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ
ಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ಈ ಬಾರಿ ನನ್ನ ಗೆಲುವು ಖಚಿತ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯ ನಾಲ್ಕು ತಿಂಗಳ ಪೂರ್ವದಲ್ಲೇ ಕಾಂಗ್ರೆಸ್ ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಈ ಕಾರಣದಿಂದ ಪಶ್ಚಿಮ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ …
Read More »ನಿನ್ನೆ ರಾಜಧಾನಿಯಲ್ಲಿ 458 ಮಂದಿಗೆ ಕೋವಿಡ್ ಸೋಂಕು ದೃಢ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 458 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 208 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,70,531 ಮಂದಿ ಬಿಡುಗಡೆ ಆಗಿದ್ದಾರೆ. ಅದರಂತೆ ರಾಜ್ಯದಲ್ಲಿ ನಿನ್ನೆ ಒಂದೇ ದಿನ 21,927 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 471 ಜನರಲ್ಲಿ ಸೋಂಕು ದೃಢಪಟ್ಟಿದೆ. 214 ಮಂದಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು 39,11,796 ಮಂದಿ ಗುಣಮುಖರಾಗಿದ್ದಾರೆ. ನಿನ್ನೆ ಮೃತಪಟ್ಟ ಸೋಂಕಿತರ ಸಂಖ್ಯೆ ಶೂನ್ಯ. ಸದ್ಯ ಸಕ್ರಿಯ …
Read More »31 ಶಾಸಕರು ನಮ್ಮ ಪಕ್ಷದ ಅಭ್ಯರ್ಥಿಯ ಮತ ಚಲಾಯಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ
ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, ಈಗಾಗಲೇ ಕೆಲವು ಶಾಸಕರು ವಿಧಾನಸೌಧಕ್ಕೆ ತರಳಿ ಕೊಠಡಿ ಸಂಖ್ಯೆ 106ರಲ್ಲಿ ಮತ ಚಲಾಯಿಸಿದ್ದಾರೆ. ಅಡ್ಡ ಮತದಾನದ ಸಾಧ್ಯತೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ, ‘ಇಂದಿನ ಚುನಾವಣೆಯಲ್ಲಿ ನಮ್ಮ ಪಕ್ಷದ 32 ಶಾಸಕರಲ್ಲಿ 31 ಶಾಸಕರು ನಮ್ಮ ಪಕ್ಷದ ಅಭ್ಯರ್ಥಿಯ ಮತ ಚಲಾಯಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದು, ಈ ಕುರಿತು ಭರವಸೆ …
Read More »ಆತ್ಮಸಾಕ್ಷಿಯ ಮತಗಳು ನಮಗೆ ಬರುತ್ತದೆ : ಕುಮಾರಸ್ವಾಮಿ
ಬೆಂಗಳೂರು : ಇಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ವಿಧಾನ ಸೌಧಕ್ಕೆ ಜೆಡಿಎಸ್ ಶಾಸಕರು ಆಗಮಿಸಿದ ಬಳಿಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿ ಆತ್ಮಸಾಕ್ಷಿಯ ಮತಗಳು ನಮಗೆ ಬರುತ್ತದೆ ಎಂದರು. ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು ನಾಳೆಯಿಂದ ಕರ್ನಾಟಕದಲ್ಲಿ ಹೊಸ ಚ್ಯಾಪ್ಟರ್ ಶುರುವಾಗಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಮತದಾನ ಮಾಡುತ್ತಿದ್ದಾರೆ.ವಿಧಾನಸೌಧದ …
Read More »ಪುತ್ರಿಯ ಬೀದಿ ರಂಪಾಟಕ್ಕೆ ಕ್ಷಮೇಯಾಚಿಸಿದ ಅರವಿಂದ ಲಿಂಬಾವಳಿ
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಅವಾಜ್ ಹಾಕಿದ್ದರು. ಜೊತೆಗೆ ಅಪ್ಪನ ಹೆಸರು ಹೇಳಿಕೊಂಡು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪುತ್ರಿಯ ಬೀದಿ ರಂಪಾಟ ಮಾಧ್ಯಮಗಳಲ್ಲಿ ಬಿತ್ತರ ಆಗ್ತಿದ್ದಂತೆ ಖುದ್ದು ಶಾಸಕರೇ ಮಗಳು ಮಾಡಿದ ಕೆಲಸಕ್ಕೆ ಕ್ಷಮೆ ಯಾಚಿಸಿದ್ದಾರೆ. ಮಗಳ ಬೀದಿ ರಂಪ ಮಾಧ್ಯಮಗಳಲಿ ಬಿತ್ತರ ಆಗ್ತಿದ್ದಂತೆ ಮೊದಲು ಶಾಸಕರು ಕೂಡ ಗರಂ ಆಗಿದ್ದರು. …
Read More »ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು. ಈ ಹಿಂದೆ ಬಿಜೆಪಿ ಸೇರಲು ಹೋಗಿದ್ದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಬಿಜೆಪಿ ಸೇರಲು ಅಡ್ವಾಣಿ ಬಳಿ ಹೋಗಿದ್ದರು. ಒಂದು ಕಾಲದಲ್ಲಿ ಅಡ್ವಾಣಿ ಬಳಿ ಟವೆಲ್ ಹಾಕಿದ್ದರು. ಬೇಕಿದ್ದರೆ ಸಿದ್ದರಾಮಯ್ಯ ಜೊತೆ ಹೋಗಿದ್ದವರನ್ನು ಕೇಳಿ ಎಂದು ಸಿದ್ದರಾಮಯ್ಯ ಬಿಜೆಪಿ ಸೇರ್ಪಡೆ ಪ್ರಯತ್ನದ ಬಗ್ಗೆ ಲೇವಡಿ ಮಾಡಿದ್ದಾರೆ. ಇನ್ನು …
Read More »ಲಕ್ಷ್ಮಣ ಸವದಿ ಪ್ರಶ್ನಿಸಿದ ಸುನೀಲ ಸಂಕ
ಅಥಣಿ: ‘ಚುನಾವಣೆ ಕುರಿತು ಒಬ್ಬ ವಕೀಲನಿಗೆ ಇರುವಷ್ಟು ಮಾಹಿತಿ ನಿಮಗೆ ತಿಳಿದಿದೆಯೇ? ನಿಮ್ಮ ವಿದ್ಯಾರ್ಹತೆ ಏನು?’ ಎಂದು ವಾಯವ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ ಸಂಕ ಅವರು ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಶ್ನಿಸಿದರು. ‘ಕಾಂಗ್ರೆಸ್ ಅಭ್ಯರ್ಥಿಗೆ ವಾಯವ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯೇ ಗೊತ್ತಿಲ್ಲ’ ಎಂಬ ಸವದಿ ಹೇಳಿಕೆಗೆ, ಪಟ್ಟಣದಲ್ಲಿ ಗುರುವಾರ ಸುದ್ದಿಗಾರರಿಗೆ ಮೇಲಿನಂತೆ ಅವರು ಪ್ರತಿಕ್ರಿಯಿಸಿದರು. ‘ನಾನೊಬ್ಬ ವಕೀಲ. ನನಗೆ ಚುನಾವಣೆ, ಕ್ಷೇತ್ರವ್ಯಾಪ್ತಿ ಬಗ್ಗೆ ತಿಳಿದಿದೆ ಎಂಬ …
Read More »ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈಗಾಗಲೇ ಕರ್ನಾಟಕ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.
Read More »ಪಿಎಸ್ಐ ಅಕ್ರಮ :ಮತ್ತಿಬ್ಬರು ಆರೋಪಿಗಳ ಬಂಧನ
ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ಸಿಐಡಿಯಿಂದ ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ನಿವಾಸಿಗಳಾದ ಮಹೇಶ್ ಹಿರೋಳಿ, ಸೈಫನ್ ಬಂಧಿತರು. ಬಂಧಿತರು ಕಿಂಗ್ಪಿನ್ ರುದ್ರಗೌಡ ಪಾಟೀಲ್ನ ಸಹಚರರು.ಇವರು ನೇಮಕಾತಿ ಅಕ್ರಮದಲ್ಲಿ ರುದ್ರಗೌಡನ ಜೊತೆ ಶಾಮೀಲು ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಸೈಫನ್ ಸಹೋದರ ಪಿಎಸ್ಐ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





