Breaking News

BigTv News

ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ತೆರವುಗೊಳಿಲ್ಲ ಸರ್ಕಾರದ ವಿರುದ್ಧ ಧರಣಿ ಮಾಡಲಾಗುವುದು : ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ; ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ತೆರವುಗೊಳಿಲ್ಲ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ ಸಾರಿದ್ದು ಭಾರತೀಯ ಜನತಾ ಪಕ್ಷದ ಶಾಸಕರ ಕಚೇರಿ ಮುಂದೆ ಧರಣಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ. ಆದರೆ, ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ …

Read More »

ಚಿನ್ನಿಪನ್ನಿ ದಾಂಡು ಆಟಕ್ಕೆ‌ ಓರ್ವ ಬಲಿ

ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಚಿನ್ನಿದಾಂಡು ಆಡುತ್ತಿದ್ದ ಐವರು ಹಾಗೂ ವಾಹನ ಮಾಲೀಕನ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಉಮೇಶ್ ಶಿವಜೋಗಿ ಮಠ (40) ಮೃತ ವ್ಯಕ್ತಿ.ಎಪಿಎಂಸಿ ಬಳಿಯ ವೇ ಬ್ರಿಡ್ಜ್ ಹತ್ತಿರ ಕೆಲವು ಹುಡುಗರು ಚಿನ್ನಿದಾಂಡು ಆಡುತ್ತಿದ್ದರು. ಈ ವೇಳೆ ಚಿನ್ನಿ, ಉಮೇಶನ ಟಿಪ್ಪರ್​ಗೆ ಬಂದು ಬಡಿದಿದ್ದು, ಜಗಳ ಶುರುವಾಗಿದೆ. ಕೋಪಗೊಂಡು ಐದಾರು ಜನ ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ …

Read More »

10,20 ರೂ. ಮುಖ ಬೆಲೆಯ ನಾಣ್ಯಗಳನ್ನು ಪಡೆದ ಹುಬ್ಬಳ್ಳಿ ವರ್ತಕರ

ಹುಬ್ಬಳ್ಳಿ: ಇಷ್ಟು ದಿನ ಸಾರ್ವಜನಿಕರಲ್ಲಿ ಹತ್ತು ರೂಪಾಯಿ ಹಾಗೂ ಇಪ್ಪತ್ತು ರೂಪಾಯಿ ಕ್ವಾಯಿನ್ ಬಗ್ಗೆ ಒಂದು ಆತಂಕ ಇತ್ತು. ಆದರೆ ಹುಬ್ಬಳ್ಳಿಯ ಹೊಟೇಲ್ ವರ್ತಕರು ಈ ಆತಂಕಕ್ಕೆ ಬ್ರೇಕ್ ಹಾಕಿದ್ದು, ಈಗ 10,20 ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ. ಕೆಲವು ತಿಂಗಳು ಹಿಂದೆಯಷ್ಟೆ ಚಾಲ್ತಿಯಲ್ಲಿದ್ದ ಹತ್ತು ರೂಪಾಯಿ ನಾಣ್ಯ ಇತ್ತಿಚಿನ ದಿನಗಳಲ್ಲಿ ಚಲಾವಣೆಯೇ‌ ಕಾಣುತ್ತಿರಲಿಲ್ಲ. ಅಲ್ಲದೇ ಜನರು ಕೂಡ ಹತ್ತು ರೂಪಾಯಿ ನಾಣ್ಯ ನೋಡಿದರೇ …

Read More »

ಅವಳಿನಗರದಲ್ಲಿ ಶೌಚಾಲಯ ಸ್ವಚ್ಛತೆ ಅಭಿಯಾನ

ಹುಬ್ಬಳ್ಳಿ : ಮಹಾನಗರ ಪಾಲಿಕೆಯಿಂದ ಅವಳಿನಗರದ ವಿವಿಧ ಸಾರ್ವಜನಿಕ ಶೌಚಾಲಯಗಳನ್ನು ದಿನಂಪ್ರತಿ ಸ್ವಚ್ಛಮಾಡಲಾಗುತ್ತಿದೆ . ಕೂಡ ನಗರದ ಹಲವೆಡೆ ಸಾರ್ವಜನಿಕರ ಶೌಚಾಲಯ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಲಾಯಿತು ಹಾಗೂ ಅಧಿಕಾರಿಗಳು ಸಾರ್ವಜನಿಕರಲ್ಲಿ ಸ್ವಚ್ಛತೆಗೆ ಪಾಲಿಕೆಯೊಂದಿಗೆ ಕೈಜೋಡಿಸಲು ಮನವಿ ಮಾಡಿದರು .

Read More »

ರಂಗೋಲಿ ಹಾಕಿ ಕಸ ಹಾಕುವ ಜಗಕ್ಕೆ ಬ್ರೇಕ್

ಹುಬ್ಬಳ್ಳಿ : ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ವಲಯ ಕಚೇರಿ 10 ಕ್ಕೆ ಭೇಟಿ ನೀಡಿ ಕಸಬಾಪೇಟ್ ಮುಖ್ಯ ರಸ್ತೆಯಲ್ಲಿರುವ ಕಸದ ಸ್ಥಳವನ್ನು ರಂಗೋಲಿ ಹಾಕಿಸುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಿಸಿದರು . ಈ ಸಂದರ್ಭದಲ್ಲಿ ವಾರ್ಡಿನ ಆರೋಗ್ಯ ನಿರೀಕ್ಷಕರು ಪೌರಕಾರ್ಮಿಕರು ಹಾಜರಿದ್ದರು .

Read More »

ತಾಲ್ಲೂಕಿನ ಹಲವೆಡೆಗೆ ಧಾರವಾಡ ಜಿಲ್ಲಾಧಿಕಾರಿ ಭೇಟಿ

ನವಲಗುಂದ : ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಭೇಟಿ ನೀಡಿ , ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಹಲವು ಕಾಮಗಾರಿಗಳ ಪರಿಶೀಲನೆ ನಡೆಸಿದರು . ತಾಲ್ಲೂಕಿನ ಕಾಲವಾಡ ಗ್ರಾಮದ ಸರಕಾರಿ ಶಾಲೆ ಒತ್ತುವರಿ ಜಾಗೆ ಪರಿಶೀಲನೆ ನಡೆಸಿ , ಆರೇಕುರಹಟ್ಟಿ ಗ್ರಾಮದ ಮಲೀನವಾಗಿರುವ ಕೆರೆ ವೀಕ್ಷಿಸಿ , ಸಂಬಂಧಪಟ್ಟ ಅಧಿಕಾರಿಗಳಿಗೆ ಕೆರೆಯನ್ನು ಸ್ವಚ್ಛಗೊಳಿಸಲು ನಿರ್ದೇಶನ ನೀಡಿದರು . ನಂತರ ಮನೆ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ …

Read More »

ರಾಜ್ಯದಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆ ಈಗಾಗಲೇ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

Read More »

ಪ್ರೇಮ ಪ್ರಸ್ತಾಪ ತಿರಸ್ಕಾರ : 14 ಬಾರಿ ಇರಿದ ಯುವತಿಯ ಬರ್ಬರ ಹತ್ಯೆ

ತಮಿಳುನಾಡ : ತಿರುಚ್ಚಿಯಲ್ಲಿ 16 ವರ್ಷದ ಬಾಲಕಿ ತನ್ನ ಪ್ರೀತಿ ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 22 ವರ್ಷದ ಕೇಶವ ಆಕೆಯನ್ನು 14 ಬಾರಿ ಇರಿದಿದ್ದ.‌ 11ನೇ ತರಗತಿಯಲ್ಲಿ ಓದುತ್ತಿದ್ದ ಆಕೆ ಪರೀಕ್ಷೆ ಮುಗಿಸಿ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಆರೋಪಿ ರೈಲ್ವೇ ಮೇಲ್ಸೇತುವೆ ಬಳಿ ಆಕೆಯನ್ನು ತಡೆದಿದ್ದಾನೆ.ಜೂನ್ 2021 ರಲ್ಲಿ ಅದೇ ಹುಡುಗಿಯನ್ನು ಅಪಹರಿಸಿದ್ದಕ್ಕಾಗಿ ಕೇಶವನ್‌ಗೆ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡಿದ್ದ. ಚೂರಿ ಇರಿತದ ದಿನ …

Read More »

ಕಮಿಷನ್ : ಪಾಲಿಕೆ‌ ಆಯುಕ್ತ ಎಸಿಬಿ ಬಲಿಗೆ

ಕಲಬುರಗಿ : 7.5 ಲಕ್ಷ ರೂಪಾಯಿ ಬಿಲ್‌ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಹಾಗೂ ಪಾಲಿಕೆ ಲೆಕ್ಕಾಧಿಕಾರಿ ಚೆನ್ನಪ್ಪ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೊರೊನಾ ಸುರಕ್ಷಾ ಚಕ್ರದ ಬಿಲ್ ಪಾಸ್ ಮಾಡುವ ಸಲುವಾಗಿ 2% ಕಮಿಷನ್ ನೀಡುವಂತೆ ಪಾಲಿಕೆ‌ ಆಯುಕ್ತ ವಣಕ್ಯಾಳ ಬೇಡಿಕೆ ಇಟ್ಟಿದ್ದರಂತೆ.ಈ ಹಿನ್ನೆಲೆ ಕೊರೊನಾ ಸುರಕ್ಷಾ ಚಕ್ರದ ನಿರ್ದೇಶಕ ಶರಣ ಎಂಬುವರು ಎಸಿಬಿಗೆ …

Read More »

ಪಠ್ಯಪರಿಷ್ಕರಣೆ ವಿವಾದ : 7 ಜನ ಲೇಖಕರು ರಾಜೀನಾಮೆ

ಬೆಂಗಳೂರು: ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪರಿಷ್ಕರಣೆ ವಿವಾದವು ರಾಜ್ಯದಲ್ಲಿ ಭುಗಿಲೆದ್ದಿದ್ದು, ಇಂಟರ್ ನ್ಯಾಷನಲ್ ಬಸವ ಮ್ಯೂಸಿಯಂ ಎಕ್ಸ್ ಪರ್ಟ್ ಕಮಿಟಿಯಿಂದ 7 ಜನ ಲೇಖಕರು ಬುಧವಾರ ರಾಜೀನಾಮೆ ನೀಡಿದ್ದಾರೆ. ಪರಿಷ್ಕೃತ ಪಠ್ಯದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ಬಸವಣ್ಣವನರ ಬಗ್ಗೆ ಪುಸ್ತಕದಲ್ಲಿ ಅವಹೇಳನಕಾರಿ ಸಂದೇಶ ಇದೆ.ಬಸವ ತತ್ವಕ್ಕೆ ವಿರುದ್ಧವಾಗಿ ರಾಜ್ಯ ಸರಕಾರವು ಅದನ್ನು ಪ್ರಕಟಿಸುತ್ತಿದೆ ಎಂದು ರಾಜೀನಾಮೆ ಸಲ್ಲಿಸಿದ್ದಾರೆ. ಕಮಿಟಿಯಲ್ಲಿದ್ದ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ. ಜಾಮದಾರ್, ಸಾಹಿತಿ ಡಾ. …

Read More »