BIG TV NEWS Subscribe like share
Read More »ವಾಣಿಜ್ಯ ನಗರಿಯಲ್ಲಿ ವರುಣಾರ್ಭಟ
ಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಕಳೆದ ಹಲವು ದಿನಗಳಿಂದಲು ಶಾಂತವಾಗಿದ್ದ ವರುಣ ಮತ್ತೆ ತನ್ನ ಆರ್ಭಟವನ್ನು ಇಂದು ಗುರುವಾರ ಮತ್ತೆ ಶುರುಮಾಡಿದ್ದಾನೆ. ಬೆಳಿಗ್ಗೆಯಿಂದಲು ಸಹಜವಾಗಿದ್ದ ವಾತಾವರಣವು ಇಂದು ಸಾಯಂಕಾಲ ದಿಡಿರಣೆ ಮೋಡಕಟ್ಟಿದ ವಾತಾವರಣವಾಗಿ ಬದಲಾಗಿ ಮಳೆ ಸುರಿದಿದ್ದು ವಾಣಿಜ್ಯ ನಗರಿಗೆ ವರುಣ ತಂಪು ಏರದಿದ್ದಾನೆ.
Read More »ವಿದ್ಯಾರ್ಥಿನಿಯ ಬಾಳಲ್ಲಿ ವಾರ್ಡನ್ ಚೆಲ್ಲಾಟ : ಖ್ಯಾರೇ ಎನ್ನದ ಪೋಲಿಸರು, ಕುಟುಂಬಸ್ಥರ ಆರೋಪ
ಮಂಡ್ಯ: ಜಿಲ್ಲೆಯಲ್ಲೊಂದು ಲವ್ ಸೆಕ್ಸ್ ದೋಖ ನಡೆದಿದೆ. ಮದುವೆ ಆಗುವ ನೆಪದಲ್ಲಿ ವಿದ್ಯಾರ್ಥಿನಿಯ ಬಾಳಲ್ಲಿ ವಾರ್ಡನ್ ಚೆಲ್ಲಾಟವಾಡಿದ್ದಾನೆ. ಹಾಸ್ಟೆಲ್ ವಾರ್ಡನ್ ಬಣ್ಣದ ಮಾತಿಗೆ ಸೋತು ವಿದ್ಯಾರ್ಥಿನಿ ಜೀವನ ಹಾಳು ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಮದುವೆ ಆಗೋ ಆಸೆ ಹುಟ್ಟಿಸಿ ಕಾಮ ತೃಷೆ ವಾರ್ಡನ್ ಸತೀಶ್ ತೀರಿಸಿಕೊಂಡಿದ್ದಾರೆ. ಓಬಿಸಿ ಹಾಸ್ಟಲ್ ನಲ್ಲಿ ಸತೀಶ್ ವಾರ್ಡನ್ ಆಗಿದ್ದರು. ನಿಶ್ಚಿತಾರ್ಥ ಮಾಡಿ ಕೊಂಡು ಪದೇ ಪದೇ ದೈಹಿಕ ಸಂಪರ್ಕ ಬೆಳೆಸಿದ್ದರು. ಸತೀಶ್ …
Read More »ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್ಗಳನ್ನು ತೆರವುಗೊಳಿಲ್ಲ ಸರ್ಕಾರದ ವಿರುದ್ಧ ಧರಣಿ ಮಾಡಲಾಗುವುದು : ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ; ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್ಗಳನ್ನು ತೆರವುಗೊಳಿಲ್ಲ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ ಸಾರಿದ್ದು ಭಾರತೀಯ ಜನತಾ ಪಕ್ಷದ ಶಾಸಕರ ಕಚೇರಿ ಮುಂದೆ ಧರಣಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ. ಆದರೆ, ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ …
Read More »ಚಿನ್ನಿಪನ್ನಿ ದಾಂಡು ಆಟಕ್ಕೆ ಓರ್ವ ಬಲಿ
ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಚಿನ್ನಿದಾಂಡು ಆಡುತ್ತಿದ್ದ ಐವರು ಹಾಗೂ ವಾಹನ ಮಾಲೀಕನ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಉಮೇಶ್ ಶಿವಜೋಗಿ ಮಠ (40) ಮೃತ ವ್ಯಕ್ತಿ.ಎಪಿಎಂಸಿ ಬಳಿಯ ವೇ ಬ್ರಿಡ್ಜ್ ಹತ್ತಿರ ಕೆಲವು ಹುಡುಗರು ಚಿನ್ನಿದಾಂಡು ಆಡುತ್ತಿದ್ದರು. ಈ ವೇಳೆ ಚಿನ್ನಿ, ಉಮೇಶನ ಟಿಪ್ಪರ್ಗೆ ಬಂದು ಬಡಿದಿದ್ದು, ಜಗಳ ಶುರುವಾಗಿದೆ. ಕೋಪಗೊಂಡು ಐದಾರು ಜನ ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ …
Read More »10,20 ರೂ. ಮುಖ ಬೆಲೆಯ ನಾಣ್ಯಗಳನ್ನು ಪಡೆದ ಹುಬ್ಬಳ್ಳಿ ವರ್ತಕರ
ಹುಬ್ಬಳ್ಳಿ: ಇಷ್ಟು ದಿನ ಸಾರ್ವಜನಿಕರಲ್ಲಿ ಹತ್ತು ರೂಪಾಯಿ ಹಾಗೂ ಇಪ್ಪತ್ತು ರೂಪಾಯಿ ಕ್ವಾಯಿನ್ ಬಗ್ಗೆ ಒಂದು ಆತಂಕ ಇತ್ತು. ಆದರೆ ಹುಬ್ಬಳ್ಳಿಯ ಹೊಟೇಲ್ ವರ್ತಕರು ಈ ಆತಂಕಕ್ಕೆ ಬ್ರೇಕ್ ಹಾಕಿದ್ದು, ಈಗ 10,20 ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ. ಕೆಲವು ತಿಂಗಳು ಹಿಂದೆಯಷ್ಟೆ ಚಾಲ್ತಿಯಲ್ಲಿದ್ದ ಹತ್ತು ರೂಪಾಯಿ ನಾಣ್ಯ ಇತ್ತಿಚಿನ ದಿನಗಳಲ್ಲಿ ಚಲಾವಣೆಯೇ ಕಾಣುತ್ತಿರಲಿಲ್ಲ. ಅಲ್ಲದೇ ಜನರು ಕೂಡ ಹತ್ತು ರೂಪಾಯಿ ನಾಣ್ಯ ನೋಡಿದರೇ …
Read More »ಅವಳಿನಗರದಲ್ಲಿ ಶೌಚಾಲಯ ಸ್ವಚ್ಛತೆ ಅಭಿಯಾನ
ಹುಬ್ಬಳ್ಳಿ : ಮಹಾನಗರ ಪಾಲಿಕೆಯಿಂದ ಅವಳಿನಗರದ ವಿವಿಧ ಸಾರ್ವಜನಿಕ ಶೌಚಾಲಯಗಳನ್ನು ದಿನಂಪ್ರತಿ ಸ್ವಚ್ಛಮಾಡಲಾಗುತ್ತಿದೆ . ಕೂಡ ನಗರದ ಹಲವೆಡೆ ಸಾರ್ವಜನಿಕರ ಶೌಚಾಲಯ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಲಾಯಿತು ಹಾಗೂ ಅಧಿಕಾರಿಗಳು ಸಾರ್ವಜನಿಕರಲ್ಲಿ ಸ್ವಚ್ಛತೆಗೆ ಪಾಲಿಕೆಯೊಂದಿಗೆ ಕೈಜೋಡಿಸಲು ಮನವಿ ಮಾಡಿದರು .
Read More »ರಂಗೋಲಿ ಹಾಕಿ ಕಸ ಹಾಕುವ ಜಗಕ್ಕೆ ಬ್ರೇಕ್
ಹುಬ್ಬಳ್ಳಿ : ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ವಲಯ ಕಚೇರಿ 10 ಕ್ಕೆ ಭೇಟಿ ನೀಡಿ ಕಸಬಾಪೇಟ್ ಮುಖ್ಯ ರಸ್ತೆಯಲ್ಲಿರುವ ಕಸದ ಸ್ಥಳವನ್ನು ರಂಗೋಲಿ ಹಾಕಿಸುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಿಸಿದರು . ಈ ಸಂದರ್ಭದಲ್ಲಿ ವಾರ್ಡಿನ ಆರೋಗ್ಯ ನಿರೀಕ್ಷಕರು ಪೌರಕಾರ್ಮಿಕರು ಹಾಜರಿದ್ದರು .
Read More »ತಾಲ್ಲೂಕಿನ ಹಲವೆಡೆಗೆ ಧಾರವಾಡ ಜಿಲ್ಲಾಧಿಕಾರಿ ಭೇಟಿ
ನವಲಗುಂದ : ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಭೇಟಿ ನೀಡಿ , ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಹಲವು ಕಾಮಗಾರಿಗಳ ಪರಿಶೀಲನೆ ನಡೆಸಿದರು . ತಾಲ್ಲೂಕಿನ ಕಾಲವಾಡ ಗ್ರಾಮದ ಸರಕಾರಿ ಶಾಲೆ ಒತ್ತುವರಿ ಜಾಗೆ ಪರಿಶೀಲನೆ ನಡೆಸಿ , ಆರೇಕುರಹಟ್ಟಿ ಗ್ರಾಮದ ಮಲೀನವಾಗಿರುವ ಕೆರೆ ವೀಕ್ಷಿಸಿ , ಸಂಬಂಧಪಟ್ಟ ಅಧಿಕಾರಿಗಳಿಗೆ ಕೆರೆಯನ್ನು ಸ್ವಚ್ಛಗೊಳಿಸಲು ನಿರ್ದೇಶನ ನೀಡಿದರು . ನಂತರ ಮನೆ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ …
Read More »ರಾಜ್ಯದಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯಕ್ಕೆ ಈಗಾಗಲೇ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





