ಬೆಂಗಳೂರು : ಕರ್ನಾಟಕಕ್ಕೆ ಅಧಿಕೃತವಾಗಿ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, ಮುಂದಿನ 3-4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮುಂಗಾರು ಪ್ರಭಾವದಿಂದ ರಾಜ್ಯದ ಕಾರವಾರ, ಚಿಕ್ಕಮಗಳೂರು, ಬೆಂಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
Read More »ಕಾಂಗ್ರೆಸ್ಗೆ ಗುಡ್ ಬೈ ಹೇಳಿದ ಬೃಜೇಶ್ ಕಾಳಪ್ಪ
ಹೊಸದಿಲ್ಲಿ: ಹಿರಿಯ ಸುಪ್ರೀಂಕೋರ್ಟ್ ವಕೀಲ ಕಪಿಲ್ ಸಿಬಾಲ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತೊಬ್ಬ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಬೃಜೇಶ್ ಕಾಳಪ್ಪ ಕೂಡಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. “ಪಕ್ಷದ ಬಗ್ಗೆ ಚೈತನ್ಯ ಹಾಗೂ ಉತ್ಸಾಹ” ಇಲ್ಲ ಎಂಬ ಕಾರಣ ನೀಡಿ ಅವರು ರಾಜೀನಾಮೆ ನೀಡಿದ್ದಾರೆ.“ನನಗೆ ಹಲವು ಅವಕಾಶಗಳನ್ನು ನೀಡಿದ್ದಕ್ಕಾಗಿ ನಾನು ಹೃತ್ಪೂರ್ವಕ ಧನ್ಯವಾದ ಹೇಳುತ್ತಿದ್ದೇನೆ. ಈ ದೊಡ್ಡ ದೇಶದ ಎಲ್ಲ ಕಡೆಗಳಲ್ಲಿ ನನ್ನ ಮುಖ ಪರಿಚಿತವಾಗಿದ್ದರೆ ಅದಕ್ಕೆ ನಿಮ್ಮ …
Read More »ಮಾಜಿ ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ‘ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ‘ಭಾಷಣ ಒಂದು, ರಾಜಕಾರಣ ಇನ್ನೊಂದು!!’, ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ.5 ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? …
Read More »ಎಡ ಮತ್ತು ಬಲಪಂಥೀಯ ಸಿದ್ಧಾಂತಗಳ ಬೋಧನೆಗೆ ಅವಕಾಶ ಇರಬಾರದು : ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಮೈಸೂರು : ‘ಇತಿಹಾಸವನ್ನು ತಿದ್ದದೇ ಅದು ಇರುವಂತೆಯೇ ಮಕ್ಕಳಿಗೆ ಬೋಧಿಸಬೇಕು.ಅಲ್ಲಿ ಎಡ ಮತ್ತು ಬಲಪಂಥೀಯ ಸಿದ್ಧಾಂತಗಳ ಬೋಧನೆಗೆ ಅವಕಾಶ ಇರಬಾರದು’ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಪಾದಿಸಿದರು. ಸುದ್ದಿಗಾರರೊಡನೆ ಮಾತನಾಡಿದ ಅವರು, ‘ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯವನ್ನು ಅಳವಡಿಸಬೇಕು’ ಎಂದರು.’ಪಾರಂಪರಿಕ ಕಟ್ಟಡಗಳ ಉಳಿವು ಎಂದರೆ ನೆಲಸಮ ಮಾಡಿ ಮರು ನಿರ್ಮಿಸುವುದಲ್ಲ. ಕಟ್ಟಡಗಳ ಪುನಶ್ಚೇತನಕ್ಕೆ ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪುನಶ್ಚೇತನಕ್ಕೆ ಅವಕಾಶ ನೀಡುತ್ತಿಲ್ಲ’ ಎಂದು …
Read More »ನಮ್ಮ ಸ್ಟ್ಯಾಟ್ರರ್ಜಿ ಅನ್ನೋದು ಬಹಿರಂಗ ಪಡಿಸಲು ಆಗೋದಿಲ್ಲ ಜೋಶಿ
BIG TV NEWS Subscribe like share
Read More »ಬಸವಣ್ಣನವರ ತತ್ವ ಸಿದ್ಧಾಂತಗಳಿಗೆ ಅಪಚಾರ ಎಸಗುವಂತಹ ಪ್ರಯತ್ನ ಸರಕಾರ ಮಾಡಬಾರದು ಮೃತ್ಯುಂಜಯ ಸ್ವಾಮೀಜಿ ಹೇಳಿಕೆ
BIG TV NEWS Subscribe like share
Read More »ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಖಂಡಿಸಿ ಗದಗನಲ್ಲಿ ರೈತಪರ ಸಂಘಟನೆಗಳು ಪ್ರತಿಭಟನೆ
BIG TV NEWS Subscribe like share
Read More »ಎನ್ ಸಿ ಸಿ ವಿದ್ಯಾರ್ಥಿನಿಯರಿಂದ ವಿಶ್ವ ತಂಬಾಕು ನಿಷೇಧ ದಿನಾಚರಣೆ
ತಂಬಾಕು ಉತ್ಪನ್ನಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಜಗತ್ತಿನಲ್ಲಿ ತಂಬಾಕು ಸೇವನೆಯಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವದು. ಆದ್ದರಿಂದ ತಂಬಾಕು ಉತ್ಪನ್ನಗಳನ್ನು ಬಳಸದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸ ಬೇಕೆಂದು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ 5 ಕರ್ನಾಟಕ ಗರ್ಲ್ಸ್ ಬಟಾಲಿಯನ್ ದ ಎನ್ ಸಿ ಸಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಜೆ ಎಸ್ ಎಸ್ ಮಹಾವಿದ್ಯಾಲಯದ ವಿಧ್ಯಾರ್ಥಿನಿಯರು ಅಂಬೇಡ್ಕರ್ ನಗರದಲ್ಲಿ ಬೀದಿ ನಾಟಕ ಮೂಲಕ ತಂಬಾಕು ಸೇವನೆಯ ಪರಿಣಾಮ …
Read More »ಬಸವರಾಜ ಹೊರಟ್ಟಿ ಅವರು ಶಿಕ್ಷಕರ ಸಮಸ್ಯೆ ಪರಿಹರಿಸುವ ಕೆಲಸ ಮಾಡಿಲ್ಲ : ವೆಂಕನಗೌಡ ಗೋವಿಂದಗೌಡ
ಹುಬ್ಬಳ್ಳಿ: ಬಸವರಾಜ ಹೊರಟ್ಟಿ ಅವರು ಸುದೀರ್ಘವಾಗಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಗೊಳ್ಳುತ್ತಾ ಬಂದಿದ್ದು, ಆದರೆ ಈವರೆಗೆ ಶಿಕ್ಷಕರ ಸಮಸ್ಯೆ ಪರಿಹರಿಸುವ ಕೆಲಸ ಮಾಡಿಲ್ಲ. ಈ ದಿಸೆಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಆಮ್ ಆದ್ಮಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು, ಮತದಾರರು ನನಗೆ ಆರ್ಶೀವಾದ ನೀಡುವ ಭರವಸೆ ಇದೆ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೆಂಕನಗೌಡ ಗೋವಿಂದಗೌಡ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ …
Read More »ಕಿಮ್ಸ್ ಆಸ್ಪತ್ರೆಗೆ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ: ಸೂಕ್ತ ಪರಿಹಾರಕ್ಕೆ ಪಂಚಮಸಾಲಿ ಪೀಠ ಆಗ್ರಹ…!
ಹುಬ್ಬಳ್ಳಿ: ಇತ್ತಿಚೆಗೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಜನರು ಮೃತಪಟ್ಟಿದ್ದು, 15 ಜನರು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿ ಧೈರ್ಯ ತುಂಬಿದರು. ಹೌದು…ಧಾರವಾಡ ಬಾಡಾ ಬಳಿ ರಸ್ತೆ ಅಪಘಾತದ ಪ್ರಕರಣದಲ್ಲಿ ಮೃತಪಟ್ಟಿರುವ ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ರಸ್ತೆ ಅಪಘಾತದಲ್ಲಿ 11 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





