ಕೊಚ್ಚಿ: ಮಲೆಯಾಳಂ ಖ್ಯಾತ ಹಿನ್ನಲೆ ಗಾಯಕ ಎಡವ ಬಶೀರ್ ಹಾಡುತ್ತಲೆ ಕುಸಿದು ಬಿದ್ದು ನಿಧನರಾಗಿದ್ದಾರೆ. ಬಾಲಿವುಡ್ನ ಮಾನೋ ಹೋ ತುಮ್ ಹಾಡು ಹಾಡುತ್ತಲೇ ಬಶೀರ್ ವೇದಿಕೆಯಲ್ಲಿ ಕುಸಿದು ಬಿದ್ದು ಮೃತರಾಗಿದ್ದಾರೆ. ಚೆರ್ತಲಾದಲ್ಲಿ ಬ್ಲೂ ಡೈಮೆಂಡ್ ಆರ್ಕೆಸ್ಟ್ರಾ ಆಯೋಜಿದ್ದ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಹಾಡುತ್ತಲೇ ಬಶೀರ್ ನಿಧನರಾಗಿದ್ದಾರೆ.
Read More »11 ಮಂದಿ ಐಎಎಸ್ ಅಧಿಕಾರಿಗಳ ವರ್ಗಾಯಿಸಿ ಆದೇಶ ಹೊರಡಿಕೆ
ಬೆಂಗಳೂರು : 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಜನೀಶ್ ಗೋಯಲ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್ಎನ್ ಪ್ರಸಾದ್ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ. ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, …
Read More »ಔಷಧ ಮಿಶ್ರಣ ಮಾಡಿದ ಬಜ್ಜಿಸೇವಿಸಿ ಬಾಲಕ ಸಾವು
ಕಲಬುರಗಿ : ವಾಡಿ ಪಟ್ಟಣದ ಬಸವನಕಣಿ ಬಡಾವಣೆಯ ನಿವಾಸಿ ವಿಷ್ಣು ಜಾಧವ್(8) ಮೃತ ಬಾಲಕ. ಈತ ಔಷಧ ಮಿಶ್ರಣ ಮಾಡಿ ಇಡಲಾಗಿದ್ದ ಬಜ್ಜಿ ಸೇವಿಸಿದ್ದಾನೆ. ನಂತರ ಬಾಲಕನಿಗೆ ವಾಂತಿ,ಬೇಧಿ ಪ್ರಾರಂಭವಾಗಿತ್ತು. ಆದರೆ, ವಾಂತಿ, ಬೇಧಿಯಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳುತ್ತಿದ್ದಾರೆ. ಬಾಲಕನ ತಂದೆಗೆ ವಿಪರೀತ ಮದ್ಯ ಸೇವನೆಯ ಚಟವಿತ್ತು. ಅದನ್ನು ಬಿಡಿಸಲು ಬಜ್ಜಿಯಲ್ಲಿ ಔಷಧ ಮಿಶ್ರಣ ಮಾಡಿಡಲಾಗಿತ್ತು. ಬಾಲಕ ಆ ಬಜ್ಜಿಯನ್ನು ತಿಂದಿದ್ದ. ಇದೇ ಕಾರಣಕ್ಕೆ ವಾಂತಿ, ಬೇಧಿ ಶುರುವಾಗಿತ್ತಾ? ಅಥವಾ …
Read More »ಟ್ರಾನ್ಸ್ ಪೋರ್ಟ್ ಮಾಲೀಕ ಆತ್ಮಹತ್ಯೆಗೆ ಶರಣು
ಬೆಂಗಳೂರು : ಟ್ರಾನ್ಸ್ ಪೋರ್ಟ್ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಸರುಘಟ್ಟ ರಸ್ತೆಯ ಹವನೂರು ಬಡಾವಣೆಯಲ್ಲಿ ನಡೆದಿದೆ. ಟ್ರಾನ್ಸ್ ಪೋರ್ಟ್ ಮಾಲೀಕ ಪ್ರಮೋದ್ ಹೆಗಡೆ (45) ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಮೋದ್ ಹೆಗಡೆ ಮೂಡಬಿದರಿ ಮೂಲದವರಗಾಗಿದ್ದು, 16 ವರ್ಷಗಳ ಹಿಂದೆ ವೀಣಾರನ್ನು ಮದುವೆಯಾಗಿದ್ದರು.ಪತ್ನಿ ವೀಣಾ ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ ಸ್ನೇಹಿತರ ಜೊತೆಗೆ ಮ್ಯಾಚ್ ನೋಡಿ ಬಳಿಕ ರಾತ್ರಿ 10.30 ರ ಸುಮಾರಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ವೀಣಾ …
Read More »ಜೂ. 2ರಂದು ಭರ್ಜರಿ ಮಳೆ ಸಾಧ್ಯತೆ
ಬೆಂಗಳೂರು: ರೈತರ ಜೀವನಾಡಿ ಎಂದೇ ಜನಜನಿತವಾಗಿರುವ ನೈಋುತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ. ಜೂನ್ 2ರಂದು ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ‘ಹಳದಿ ಅಲರ್ಚ್’ ನೀಡಲಾಗಿದೆ.
Read More »ಪತಿ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ಗೆ ಪತ್ನಿಯ ಪ್ರಾಣ ತ್ಯಾಗ
ಕೋಲಾರ: ಪತಿ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ಗೆ ಪತ್ನಿ ಅಕಸ್ಮಾತ್ ಆಗಿ ಸಿಲುಕಿ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದೆ. ಕೋಲಾರದ ಕಲ್ವಾಮಂಜಲಿ ಎಂಬ ಗ್ರಾಮದಲ್ಲಿ ಈ ದುರಂತ ನಡೆದಿದ್ದು, ಪ್ರೇಮಾ ಎಂಬ ಮಹಿಳೆ ರೋಟರ್ ಯಂತ್ರದ ಅಲುಗುಗಳಿಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪತಿ ರಾಜೇಶ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದರು. ಕೃಷಿ ಯಂತ್ರಧಾರೆಯಡಿ ಟ್ರಾಕ್ಟರ್ ಬಾಡಿಗೆಗೆ ತಂದಿದ್ದು, ತಮ್ಮ ಜಮೀನಿನಲ್ಲಿ ಉಳುಮೆಗೆ ತೊಡಗಿದ್ದರು. ಅಕಸ್ಮಾತ್ ಆಗಿ ಯಂತ್ರದ ಅಲುಗುಗಳಿಗೆ ಪ್ರೇಮಾ ದೇಹ ಸಿಲುಕಿಕೊಂಡಿದ್ದು, …
Read More »ಪಕ್ಷದ ಅಭ್ಯರ್ಥಿಗಳನ್ನಾಗಿ ನಿರ್ಮಲಾ ಸೀತಾರಾಮನ್ ಮತ್ತು ಜಗ್ಗೇಶ್ ಹೆಸರು ಘೋಷಣೆ
ಬೆಂಗಳೂರು: ಜೂನ್ 10 ರಂದು ನಡೆಯಲಿರುವ ಮುಂಬರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಪಕ್ಷದ ಅಭ್ಯರ್ಥಿಗಳನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಮತ್ತು ರಾಜಕಾರಣಿ ಜಗ್ಗೇಶ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಿಸಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಉತ್ತರ ಪ್ರದೇಶದಿಂದ ಸೀತಾರಾಮನ್ ಅವರನ್ನು ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಘೋಷಣೆ ಹೊರಬಿದ್ದಿದೆ.ಕರ್ನಾಟಕದಲ್ಲಿನ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರನ್ನು ಭದ್ರಪಡಿಸಿಕೊಳ್ಳಲು ಚರ್ಚೆ ನಡೆಸಲಾಗಿದೆ …
Read More »ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಪುತ್ರ
ಬೆಂಗಳೂರು : ಕಾಂಗ್ರೆಸ್ ನ ಜೊತೆಗೆ ಬಿಜೆಪಿಯಲ್ಲೂ ವಿಧಾನಪರಿಷತ್ ಸ್ಥಾನ ಕೈತಪ್ಪಿದ ಅಸಮಧಾನ ನಿಧಾನಕ್ಕೆ ಹೊಗೆಯಾಡಲಾರಂಭಿಸಿದೆ. ತಮ್ಮ ಗೆ ವಿಧಾನಪರಿಷತ್ ಸ್ಥಾನ ಕೈ ತಪ್ಪಿದ್ದಕ್ಕೇ ಪರೋಕ್ಷವಾಗಿ ಅಸಮಧಾನ ತೋರಿಸಿಕೊಂಡಿರೋ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಹಾಸನದಲ್ಲಿ ನಡೆದ ಸಮಾರಂಭದಲ್ಲಿ ಪಕ್ಕಾ ರಾಜಕೀಯ ಭಾಷಣ ಮಾಡಿದ್ದು, ಪರೋಕ್ಷವಾಗಿ ಬಿಜೆಪಿ ಬಿ.ಎಸ್.ಯಡಿಯೂರಪ್ಪ ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
Read More »RSS ನವರು ಯಾವತ್ತೂ ಪ್ರತಿಕ್ರಿಯೇ ನಿಡೋದಿಲ್ಲ ಪ್ರಹ್ಲಾದ್ ಜೋಶಿ
BIG TV NEWS Subscribe like share
Read More »ಸಿದ್ದರಾಮಯ್ಯ ಟ್ವೀಟ್ ಗೆ ಪ್ರಲ್ಹಾದ್ ಜೋಶಿ ತಿರುಗೇಟು
ಸಿದ್ದರಾಮಯ್ಯ ಗಂಜಿ ಕೇಂದ್ರದ ಆಸೆಗಾಗಿ ಆರ್.ಎಸ್.ಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್, ಎಸ್,ಎಸ್ ನವರು ಯಾವತ್ತೂ ಪ್ರತಿಕ್ರಿಯೆ ನಿಡೋದಿಲ್ಲ. ನಾವು ಆರ್.ಎಸ್.ಎಸ್ ನಿಂದಲೇ ಬಂದವರು ಅದಕ್ಕೆ ನಾವು ಮಾತನಾಡುತ್ತೇವೆ ಎಂದು ಹರಿಹಾಯ್ದರು. ಮುಸ್ಲಿಂ ತುಷ್ಟಿಕರಣಕ್ಕೋಸ್ಕರ ಸಿದ್ದರಾಮಯ್ಯ ಹಾಗೇ ಮಾತನಾಡುತ್ತಿದ್ದಾರೆ. ಇಟಲಿ ನಾಯಕರಿಗೆ ಹತ್ತಿರವಾಗಲು ಸಿದ್ದರಾಮಯ್ಯ ಆ ರೀತಿ ಹೇಳಿಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





