ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಅಂತಿಮಗೊಂಡಿದೆ. ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಈರೇಶ್ ಅಂಚಟಗೇರಿ, ಉಪ ಮೇಯರ್ ಸ್ಥಾನಕ್ಕೆ ಉಮಾ ಮುಕುಂದ ಹೆಸರು ಅಂತಿಮಗೊಂಡಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಇಬ್ಬರು ಹೆಸರು ಅಂತಿಮಗೊಳಿಸಿದೆ. ಈರೇಶ್ ಅಂಚಟಗೇರಿ ಧಾರವಾಡ ಕಾರ್ಪೋರೆಟದಿಂದ ಎರಡನೇ ಬಾರೀ ಗೆದ್ದುಬಂದಿದ್ದಾರೆ. ಮೊದಲ ಬಾರಿ ಗೆದ್ದ ಹುಬ್ಬಳ್ಳಿಯ ಉಮಾ ಮುಕುಂದಗೆ ಉಪ ಮೇಯರ್ ಪಟ್ಟ ಕಟ್ಟಲು ಸನ್ನದ್ಧರಾಗಿದ್ದಾರಡ . ಕೇಂದ್ರ ಸಚಿವ …
Read More »ಕಾಂಗ್ರೆಸ್ನಿಂದ ಮೇಯರ್ ಸ್ಥಾನಕ್ಕೆ ಮೋರೆ , ಉಪಮೇಯರ್ ಸ್ಥಾನಕ್ಕೆ ನೀರಲಕಟ್ಟಿ ನಾಮಪತ್ರ ಸಲ್ಲಿಕೆ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಉಪಮೇಯರ್ ಆಯ್ಕೆಯ ಹಿನ್ನೆಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ . ಮೇಯರ್ ಸ್ಥಾನಕ್ಕೆ ಮಯೂರ ಮೋರೆ , ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದ್ದಾರೆ . ಇನ್ನೂ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ .
Read More »ಕಾಂಗ್ರೆಸ್ನಿಂದ ಮೇಯರ್ ಸ್ಥಾನಕ್ಕೆ ಮೋರೆ , ಉಪಮೇಯರ್ ಸ್ಥಾನಕ್ಕೆ ನೀರಲಕಟ್ಟಿ ನಾಮಪತ್ರ ಸಲ್ಲಿಕೆ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಉಪಮೇಯರ್ ಆಯ್ಕೆಯ ಹಿನ್ನೆಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ . ಮೇಯರ್ ಸ್ಥಾನಕ್ಕೆ ಮಯೂರ ಮೋರೆ , ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದ್ದಾರೆ . ಇನ್ನೂ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ .
Read More »ಮೇಯರ್, ಉಮೇಯರ್ ಚುನಾವಣೆ : ಪಾಲಿಕೆ ಸದಸ್ಯರು ಆಗಮನ
ಹುಬ್ಬಳ್ಳಿ : ಮೇಯರ್, ಉಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಸಭಾಭವನದತ್ತ ಪಾಲಿಕೆ ಸದಸ್ಯರು ಆಗಮಿಸುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ AIMIM ಪಕ್ಷದ ಪಾಲಿಕೆ ಸದಸ್ಯರು ಪಾಲಿಕೆಯತ್ತ ಮುಖ ಮಾಡಿದ್ದಾರೆ. ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ತಂಡೋಪ ತಂಡವಾಗಿ ಆಗಮಿಸ್ತಿರೊ ಪಾಲಿಕೆ ಸದಸ್ಯರು ಆಗಮಿಸಿದ್ದಾರೆ.
Read More »ಮೇಯರ್, ಉಪಮೇಯರ್ ಅದೃಷ್ಟದ ಆಟ: ಯಾರಿಗುಂಟು ಯಾರಿಗಿಲ್ಲ ಗೌನ್ ಭಾಗ್ಯ
ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಆಯ್ಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ನಾಲ್ವರಲ್ಲಿ ಯಾರು ಮೇಯರ್…? ಎಂಬುವಂತ ಕುತೂಹಲ ಕೆರಳಿಸಿದೆ. ಗೌನ್ ಹಾಕಿಕೊಳ್ಳಲು ಬಿಜೆಪಿಯಲ್ಲಿ ಬಾರಿ ಪೈಪೋಟಿ ನಡೆದಿದ್ದು, ನಿನ್ನೆ ಖಾಸಗಿ ಹೊಟೆಲ್ ನಲ್ಲಿ ನಡೆದ ಸಭೆಯಲ್ಲಿ ನಾಲ್ವರ ಹೆಸರು ಅಂತಿಮಗೊಂಡಿದ್ದು, ಅರವಿಂದ ಬೆಲ್ಲದ ಕ್ಷೇತ್ರದಿಂದ ವಿಜಯಾನಂದ ಶೆಟ್ಟಿ, ಅಮೃತ ದೇಸಾಯಿ ಕ್ಷೇತ್ರದಿಂದ ವಿರೇಶ …
Read More »ನೆಹರು ಅವರನ್ನು ಮೋದಿಯವರ ಜೊತೆ ಕಂಪೇರ್ ಮಾಡಿಲ್ಲ.-ಪ್ರಹ್ಲಾದ್ ಜೋಶಿ
BIG TV NEWS Subscribe like share
Read More »ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್
ಹುಬ್ಬಳ್ಳಿ: ನಾವು ಯಾವತ್ತು ನೆಹರು ಅವರನ್ನು ಮೋದಿಯವರ ಜೊತೆ ಕಂಪೇರ್ ಮಾಡೇ ಇಲ್ಲ, ಮೋದಿ ಮೋದಿಯೇ ನೆಹರು ನೆಹರುನೇ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ಕೊಟ್ಟರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವೈಚಾರಿಕತೆ ಇರೋ ನಾಯಕ. ಸಾಕಷ್ಟು ಬಜೆಟ್ ಮಂಡಿಸಿದವರು,ಅವರ ವೈಚಾರಿಕತೆ ಅವರಿಗರಲಿ. ರಾಹುಲ್ ಗಾಂಧಿ ಪ್ಲೀಜ್ ಮಾಡಲು ಈ ರೀತಿ ಮಾತನಾಡೋದು ಸರಿಯಲ್ಲ, ಈ ದೇಶದಲ್ಲಿ ಹೆಡ್ಗೆವಾರ್ ಆರ್ ಎಸ್ ಎಸ್ …
Read More »ರಸ್ತೆ ಅಪಘಾತ : ಮೂವರಿಗೆ ಗಂಭೀರ ಗಾಯ
ಹುಬ್ಬಳ್ಳಿ : ಕಾರ್ ಚಾಲಕನ ನಿಯಂತ್ರಣ ತಪ್ಪಿ , ರಸ್ತೆ ಬದಿಯಲ್ಲಿದ್ದ ಕಂಬವೊಂದಕ್ಕೆ ಗುದ್ದಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಬಳಿ ನಡೆದಿದೆ ಇನ್ನು ಈ ಅಪಘಾತದಲ್ಲಿ ತಿಮ್ಮಣ್ಣ ಮರಿಗೌಡರ್ ಮುಹಬಕರ್ ಅಲಿ ಜುಬೇಕರ್ ಸುಹೇಬಾ ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ
Read More »ಜಿಲ್ಲಾ ಪ್ರಕೋಷ್ಠಗಳ ಸಮಾವೇಶದಲ್ಲಿ ಬಿಜೆಪಿ ನಾಯಕರು ಭಾಗಿ
ಹುಬ್ಬಳ್ಳಿ: ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸದೃಢ ಮಾಡಲು ಪ್ರಕೋಷ್ಠಗಳನ್ನು ಮಾಡಲಾಗಿದ್ದು. ಆದ ಕಾರಣ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವನ್ನು ನಗರದ ಸವಾಯಿ ಗಂಧರ್ವ ಭವನದಲ್ಲಿ ಹಮ್ಮಿಕೊಂಡಿದ್ದು ಬಿಜೆಪಿ ನಾಯಕರು ಉದ್ಘಾಟನೆ ಮಾಡಿದರು. ಈ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ್ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ್, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ …
Read More »ಮೂರನೇ, ನಾಲ್ಕನೇ ರಂಗ ಬಂದರು ಬಿಜೆಪಿಗೆ ಸರಿಸಾಟಿಯಾಗುವುದಿಲ್ಲ- ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷಕ್ಕೆ ಮೂರನೇ, ನಾಲ್ಕನೇ ರಂಗ ಬಂದರು ಸರಿಸಾಟಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅವರ ರಾಷ್ಟ್ರೀಯ ನಾಯಕತ್ವ, ಜಗತ್ತಿನ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಮೂರನೇ ರಂಗ ಆದರೂ ಮಾಡಿಕೊಳ್ಳಲಿ, ನಾಲ್ಕನೇ ರಂಗ ಆದರೂ ಮಾಡಿಕೊಳ್ಳಲಿ, ಐದನೇ ರಂಗ ಆದರೂ ಮಾಡಿಕೊಳ್ಳಲಿ ಅದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





