ನವಲಗುಂದ : ತಾಲ್ಲೂಕಿನ ಅಮರಗೋಳದ ಬಳಿ ಹಾದು ಹೋಗುವ ವಿಜಯಪುರ – ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಒಬ್ಬಮೃತ ಪಟ್ಟಿದ್ದಾನೆ . ಇನ್ನು ಅಪಘಾತಕ್ಕೊಳಗಾದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ.ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ . ಸ್ಥಳಕ್ಕೆ ಸಿಪಿಐ ಚಂದ್ರಶೇಖರ್ ಮಠಪತಿ ಹಾಗೂ ಪಿಎಸ್ಐ ಕಲಶ್ ಬೆನ್ನೂರ್ ಭೇಟಿ ನೀಡಿ , ಪರಿಶೀಲನೆ ನಡೆಸಿದರು .
Read More »ಮಾಜಿ ಸಿಎಂಗೆ ಹಾಗೂ ಮಗನಿಗೆ ಬಿಗ್ ಶಾಕ್ ಯಾಕೆ ಗೊತ್ತಾ..
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಕ್ ಎದುರಾಗಿದ್ದು, ಬಿಜೆಪಿ ಬ್ಯಾನರ್ ನಲ್ಲಿ ಬಿಎಸ್ ವೈ ಫೋಟೋಗೆ ಕೊಕ್ ನೀಡಲಾಗಿದೆ. ಮೈಸೂರಿನಲ್ಲಿ ನಡೆದ ದಕ್ಷಿಣ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯ ಫ್ಲೆಕ್ಸ್ ನಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಫೊಟೋಗೆ ಕೊಕ್ ನೀಡಲಾಗಿದೆ. ಸಭೆಯಲ್ಲಿ ಸಚಿವಾರ ಬಿ.ಸಿ. ನಾಗೇಶ್, ಎಸ್. ಟಿ. ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಯಡಿಯೂರಪ್ಪ ಅವರ …
Read More »ಹುಲಿಗೆಮ್ಮ ರಥೋತ್ಸವಕ್ಕೆ ಹರಿದ ಬಂದ ಭಕ್ತ ಸಾಗರ
ಮುನಿರಾಬಾದ: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಿಯ ಮಹಾರಥೋತ್ಸವವು ಮಂಗಳವಾರ 3 ಲಕ್ಷಕ್ಕೂ ಹೆಚ್ಚು ಭಕ್ತರ ‘ಉಧೋ, ಉಧೋ, ಹುಲಿಗೆಮ್ಮ ತಾಯಿ’ ಹರ್ಷೋದ್ಗಾರದ ಮಧ್ಯೆ ವಿಜೃಂಭಣೆಯಿಂದ ಜರುಗಿತು. ದೇವಸ್ಥಾನದ ಅರ್ಚಕರು ಅಮ್ಮನವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಸ್ಥಾನದ ಸುತ್ತ ಪ್ರದರ್ಶನ ಹಾಕಿದರು. ನಂತರ ಅಮ್ಮನವರ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಹುಲಿಗೆಮ್ಮ ದೇವಿ ಉತ್ಸವಮೂರ್ತಿ ಹೊತ್ತ ರಥ ದೇವಸ್ಥಾನದಿಂದ ಮುದ್ದಮ್ಮ ಕಟ್ಟೆಯವರಿಗೆ ಹೋಗಿ, ಬಳಿಕ …
Read More »3 ಪಕ್ಷಗಳಿಂದ : 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂನ್ 3 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್,ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧ ಆಯ್ಕೆ ಖಚಿತವಾಗಿದೆ.ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದರಿಂದ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಆಡಳಿತ ಪಕ್ಷ ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ …
Read More »ಕುವೆಂಪು ಅವರನ್ನು ಅಪಮಾನಿಸಿದ ವ್ಯಕ್ತಿಯನ್ನು ಮೊದಲು ಒದ್ದು ಒಳಗೆ ಹಾಕಬೇಕು: ಕುಮಾರಸ್ವಾಮಿ
ಬೆಂಗಳೂರು: ‘ನಾಡಗೀತೆ ಮತ್ತು ಕುವೆಂಪು ಅವರನ್ನು ಅಪಮಾನಿಸಿದ ವ್ಯಕ್ತಿಯನ್ನು ಮೊದಲು ಒದ್ದು ಒಳಗೆ ಹಾಕಬೇಕು’ ಎಂದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೆಸರು ಹೇಳದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾಡಗೀತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವುದೇ ತಪ್ಪು. ಕುವೆಂಪು ಮತ್ತು ನಾಡಗೀತೆಗೆ …
Read More »ಮಳೆ ಆರ್ಭಟಕ್ಕೆ ಹಾಸನ ಜನತೆ ತತ್ತರ
ಹಾಸನ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 3 ಗಂಟೆಗೆ ಶುರುವಾದ ಮಳೆ ಅರ್ಧ ತಾಸಿಗೂ ಹೆಚ್ಚು ಸುರಿಯಿತು. ಶಾಲಾ ಆವರಣದಲ್ಲಿ ನೀರು ನಿಂತು ಮಕ್ಕಳ ಓಡಾಟಕ್ಕೂ ತೊಂದರೆ ಆಯಿತು. ಬಿ.ಎಂ. ರಸ್ತೆಯಲ್ಲಿ ನೀರು ನಿಂತು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೂ ಅಡ್ಡಿಯಾಯಿತು. ಹಲವರು ಮರದ ಕೆಳಗೆ ನಿಂತು ಮಳೆಯಿಂದ ರಕ್ಷಣೆ ಪಡೆದರು. ನಿರಂತರ ಮಳೆಯಿಂದಾಗಿ ಜನರು ಚಳಿಯಿಂದ ನಡುಗುತ್ತಿದ್ದಾರೆ. ಮಕ್ಕಳು …
Read More »ತಂದೆಯ ಕಿರುಕುಳಕ್ಕೆ ಬೇಸತ್ತು ಮಗಳು ಆತ್ಮಹತ್ಯೆ
ರಂಗಾರೆಡ್ಡಿ (ತೆಲಂಗಾಣ) : ತಾಯಿ ತೀರಿಕೊಂಡ ಮೇಲೆ ಕುಡುಕನಾದ ಅಪ್ಪ ದಿನನಿತ್ಯವೂ ನೀಡುತ್ತಿರುವ ಕಿರುಕುಳವನ್ನು ಸಹಿಸಲಾಗದೇ ಎಸ್ಎಸ್ಎಲ್ಸಿ ಓದುತ್ತಿರುವ ಬಾಲಕಿ ಮನಿಷಾ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನಂದಿಗಾಮ ವಲಯದ ಬುಗ್ಗೊನಿಗುಡ ಗ್ರಾಮದಲ್ಲಿ ನಡೆದಿದೆ. ‘ನಾನು ನನ್ನ ತಂದೆಯನ್ನು ದ್ವೇಷಿಸುತ್ತೇನೆ. ನಾನು ಅವನನ್ನು ಕೊಲ್ಲಬೇಕು, ಆದರೆ ಅದು ಸಾಧ್ಯವಿಲ್ಲ, ಅದಕ್ಕಾಗಿ ನಾನು ಸಾಯುತ್ತಿದ್ದೇನೆ. ನಮ್ಮ ತಂದೆ ಒಬ್ಬ ಮೂರ್ಖ, ಪ್ರತಿದಿನ ಮದ್ಯ ಸೇವಿಸುತ್ತಾನೆ. ಅವನ …
Read More »ಅಪಘಾತಗಳಿಗೆ ಬ್ರೇಕ್ ಹಾಕಲು ಸರ್ಕಾರ ಗಂಭೀರವಾಗಿ ಪರಿಗಣನೆ: ಹಾಲಪ್ಪ ಆಚಾರ ವಿಶ್ವಾಸ
ಹುಬ್ಬಳ್ಳಿ: ಬೈಪಾಸ್ ನಲ್ಲಿ ನಿನ್ನೆ ರಾತ್ರಿ ನಡೆದ ಅಪಘಾತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಸ್ತೆ ಅಗಲೀಕರಣ ಹಾಗೂ ಚತುಷ್ಪದ ರಸ್ತೆಯ ಕಾಮಗಾರಿಯನ್ನು ಎರಡು ವರ್ಷಗಳಲ್ಲಿಯೇ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತ ಮಾಡುವ ಮೂಲಕ ಅಪಘಾತಗಳಿಗೆ ಬ್ರೇಕ್ ಹಾಕಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ವಿಶ್ವಾಸ ವ್ಯಕ್ತಪಡಿಸಿದರು. ಬೈಪಾಸ್ ಬಳಿಯಲ್ಲಿ ನಡೆದ ಅಪಘಾತದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಭೀಕರ …
Read More »ನಾಮಪತ್ರ ಸಲ್ಲಿಕೆ ಬಳಿಕ ನೆಚ್ಚಿನ ಅಂಬಾಸಿಡರ್ ಕಾರಿ ಬಗ್ಗೆ ಬಸವರಾಜ್ ಹೊರಟ್ಟಿ ಹೇಳಿದು ಏನು
BIG TV NEWS Subscribe like share
Read More »ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಹೊತ್ತಿ ಉರಿದ ವಿದ್ಯುತ್ ಟ್ರಾನ್ಸಫಾರ್ಮರ್
BIG TV NEWS Subscribe like share
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





