ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲ್ ನಲ್ಲಿ ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾರ್ಯಕಾರಣಿ ಸಭೆ ಜರುಗಿತು . ಈ ವೇಳೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಶ್ರೀ ಸಂಜಯ ಕಪಟಕರ , ಶ್ರೀ ಸಂತೋಷ ಚವ್ಹಾಣ , ಶ್ರೀ ಮಲ್ಲಿಕಾರ್ಜುನ ಸಾವಕಾರ , ಶ್ರೀ ನಾಗೇಶ ಕಲಬುರ್ಗಿ , ಶ್ರೀ ವೀರಣ್ಣ ಸವಡಿ , ಶ್ರೀ …
Read More »ತುಂಬಿ ಹರಿದ ಬೆಣ್ಣೆಹಳ್ಳ : ಅಧಿಕಾರಿಗಳು ಭೇಟಿ
ನವಲಗುಂದ : ತಾಲ್ಲೂಕಿನಲ್ಲಿ ತುಂಬಿ ಹರಿಯುತ್ತಿರುವ ಬೆಣ್ಣೆ ಹಳ್ಳದ ರಬಸಕ್ಕೆ ಅಕ್ಕಪಕ್ಕದಲ್ಲಿನ ಸಂಪೂರ್ಣ ಜಮೀನುಗಳನ್ನು ಹಳ್ಳನುಂಗಿದೆ . ಅಷ್ಟೇ ಅಲ್ಲದೇ ಬೆಣ್ಣೆ ಹಳ್ಳ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು , ಈ ಹಿನ್ನೆಲೆ ತಹಶೀಲ್ದಾರ್ ಹಾಗೂ ನೋಡಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ , ಪರಿಶೀಲನೆ ನಡೆಸಿದರು . ಇನ್ನು ತಾಲೂಕಿನ ಯಮನೂರ ಗ್ರಾಮದ ಬಳಿ ಇರುವ ಬೆಣ್ಣೆ ಹಳ್ಳ ಸೇರಿದಂತೆ ಕಾಲವಾಡ ಗ್ರಾಮಕ್ಕೆ ನೋಡಲ್ ಅಧಿಕಾರಿಗಳಾದ ಸುಧೀರ್ ಸಾವಾರ್ …
Read More »ಮದುವೆ ಮನೆಯಲ್ಲಿ ಸ್ಮಶಾನ ಮೌನ .. ಕಲ್ಯಾಣಮಂಟಪ ಖಾಲಿ ಖಾಲಿ !
ಧಾರವಾಡ : ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಂದು ಆ ಮನೆಯಲ್ಲಿ ಮದುವೆಯ ಸಂಭ್ರಮ ಮನೆ ಮಾಡುತ್ತಿತ್ತು . ಬಂಧು , ಮಿತ್ರರು ಬಂದು ವಧು , ವರರಿಗೆ ಆಶೀರ್ವದಿಸುತ್ತಿದ್ದರು . ಆದರೆ , ವಿಧಿಯಾಟವೇ ಬೇರೆಯಾಗಿತ್ತು . ಹೀಗೆ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿರುವ ಕ್ರೂಸರ್ ವಾಹನ , ಮದುವೆಯ ಸಂಭ್ರಮದಲ್ಲಿರಬೇಕಿದ್ದ ಮನೆ ಮುಂದೆ ನೀರವ ಮೌನ . ನಿನ್ನೆ ತಡರಾತ್ರಿ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಕ್ರೂಸರ್ …
Read More »ಮರಕ್ಕೆ ಕ್ರೂಸರ್ ಡಿಕ್ಕಿ : ಸ್ಥಳದಲ್ಲೇ ಏಳು ಜನ ಸಾವು
ಧಾರವಾಡ : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು , ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್ಗೆ ದಾಖಲು ಮಾಡಲಾಗಿದೆ . ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ . ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ …
Read More »ಧಾರವಾಡದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ – 7 ಮಂದಿ ಸಾವು.
ಧಾರವಾಡ : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು , ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್ಗೆ ದಾಖಲು ಮಾಡಲಾಗಿದೆ . ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ . ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ : ಹೊರಟ್ಟಿ
ಹುಬ್ಬಳ್ಳಿ : ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ.ಜನತಾ ಪರಿವಾರದ ಸಾಕಷ್ಟು ಜನ ಈ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. 2008 ರಲ್ಲಿ ಹೊರಟ್ಟಿಯವರಿಗೆ ಯಡಿಯೂರಪ್ಪನವರು ಬಿಜೆಪಿಗೆ ಆಹ್ವಾನ ನೀಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜತೆಗೆ ಒಳ್ಳೆಯ ಸಂಬಂಧ ಇರುವುದರಿಂದ ಅವಾಗ ಬರಲಿಲ್ಲ.ಆದ್ರೂ ನಮ್ಮ ಜೊತೆಗೆ ವಯಕ್ತಿಕವಾಗಿ ಒಳ್ಳೆಯ ಸಂಬಂಧವನ್ನ ಇಟ್ಟುಕೊಂಡಿದ್ದರುಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ ವಿಚಾರವಾಗಿ …
Read More »ಧಾರವಾಡ ಕೇಂದ್ರ ಕಾರಾಗೃಹ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ : ಬಿ.ವೀರಪ್ಪ
ಧಾರವಾಡ: ಕೇಂದ್ರ ಕಾರಾಗೃಹವು ಪ್ರತಿಯೊಂದು ಕೆಲಸದಲ್ಲೂ ಒಳ್ಳೆ ರೀತಿಯಿಂದ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದ ಎಲ್ಲಾ ಕಾರಾಗೃಹಗಳಿಗಿಂತ ಧಾರವಾಡ ಕೇಂದ್ರ ಕಾರಾಗೃಹ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷರೂ ಆದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಕೈದಿಗಳ ಊಟ, ಆರೋಗ್ಯ, ಅರಿವು, ಪರಿವರ್ತನೆ ಮತ್ತು ಕಾನೂನು ನೆರವು ಕುರಿತು …
Read More »ಚಂಡಮಾರುತ ಎಫೆಕ್ಟ : ರಸ್ತೆ ಕುಸಿತ
ಲಕ್ಷ್ಮೇಶ್ವರ : ಚಂಡಮಾರುತ ಎಫೆಕ್ಟನಿಂದಾಗಿ ಲಕ್ಷ್ಮೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಅಬ್ಬರಿಸುತ್ತಿದ್ದು ಲಕ್ಷ್ಮೇಶ್ವರ ತಾಲೂಕಿನ ಬಡ್ನಿ ಗ್ರಾಮದ ಹಳ್ಳದ ಹತ್ತಿರ ರಸ್ತೆಯೊಂದು ಕುಸಿದ ಪರಿಣಾಮವಾಗಿ ವಿದ್ಯುತ್ ಕಂಬ ಒಂದು ಕೆಳಗೆ ಮುಖ ಮಾಡಿದೆ. ಇದರಿಂದ ಬಡ್ನಿಯಿಂದ ಆದರಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣ ಸ್ಥಗಿತಗೊಂಡಿದೆ. ಎರಡು ಕಡೆಯಿಂದ ಯಾವುದೇ ವಾಹನ ಬರುತ್ತಿಲ್ಲ ಅಷ್ಟೊಂದು ರಸ್ತೆ ಕುಸಿದಿದೆ.ದಿನನಿತ್ಯವೂ ನೂರಾರು ವಾಹನಗಳು ಓಡಾಡುವ ಈ ರಸ್ತೆಯ ಮೇಲೆ ರಸ್ತೆ ಕುಸಿದು ವಿದ್ಯುತ್ …
Read More »ಹಳ್ಳ ದಾಟಲು ಹೋಗಿ ಕಾರು ಸಮೇತ ನೀರಿನಲ್ಲಿ ಕೊಚ್ಚಿ ಹೋದ ನಾಲ್ವರು
ಲಕ್ಷ್ಮೇಶ್ವರ: ಗದಗ ಜಿಲ್ಲೆಯ ಹಲವೆಡೆ ಮುಂಗಾರು ಪೂರ್ವ ಮಳೆಯ ಆರ್ಭಟ ಶುರುವಾಗಿದ್ದು, ಅವಾಂತರ ಸೃಷ್ಟಿಸುತ್ತಿದೆ. ಅಕಾಲಿಕ ಮಳೆಗೆ ಮನೆಗಳು ನೆಲಕಚ್ಚುತ್ತಿದ್ದು, ಮರಗಳು ಧರೆಗುರುಳುತ್ತಿವೆ. ಅಲ್ಲದೆ, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ.ಅದರಂತೆ, ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆರಾಯನ ಸಿಂಚನ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.ಹೀಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಲಕ್ಷ್ಮೇಶ್ವರ ತಾಲ್ಲೂಕಿನ ನೆಲೊಗಲ್ ಗ್ರಾಮದ ಹಳ್ಳವೊಂದು ಹರಿಯುತ್ತಿದ್ದು, ಹಳ್ಳದಾಟಲು ಹೋದ ಕಾರು ಸಮೇತ ನಾಲ್ವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಬದುಕುಳಿದ …
Read More »ಬಿಜೆಪಿ ಕಚೇರಿಯಲ್ಲಿ ಬಸವರಾಜ ಹೊರಟ್ಟಿಗೆ ಸನ್ಮಾನ
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಸೇರ್ಪಡೆ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಹುಬ್ಬಳ್ಳಿ ಮಹಾನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಪಕ್ಷದ ಪದಾಧಿಕಾರಿಗಳು ಇಂದು ಆತ್ಮೀಯವಾಗಿ ಸನ್ಮಾನಿಸಿದರು. ಶಾಸಕ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಹುಬ್ಬಳ್ಳಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





