Breaking News

BigTv News

ಚಂಡಮಾರುತ ಎಫೆಕ್ಟ : ರಸ್ತೆ ಕುಸಿತ

ಲಕ್ಷ್ಮೇಶ್ವರ : ಚಂಡಮಾರುತ ಎಫೆಕ್ಟನಿಂದಾಗಿ ಲಕ್ಷ್ಮೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಅಬ್ಬರಿಸುತ್ತಿದ್ದು ಲಕ್ಷ್ಮೇಶ್ವರ ತಾಲೂಕಿನ ಬಡ್ನಿ ಗ್ರಾಮದ ಹಳ್ಳದ ಹತ್ತಿರ ರಸ್ತೆಯೊಂದು ಕುಸಿದ ಪರಿಣಾಮವಾಗಿ ವಿದ್ಯುತ್ ಕಂಬ ಒಂದು ಕೆಳಗೆ ಮುಖ ಮಾಡಿದೆ. ಇದರಿಂದ ಬಡ್ನಿಯಿಂದ ಆದರಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣ ಸ್ಥಗಿತಗೊಂಡಿದೆ. ಎರಡು ಕಡೆಯಿಂದ ಯಾವುದೇ ವಾಹನ ಬರುತ್ತಿಲ್ಲ ಅಷ್ಟೊಂದು ರಸ್ತೆ ಕುಸಿದಿದೆ.ದಿನನಿತ್ಯವೂ ನೂರಾರು ವಾಹನಗಳು ಓಡಾಡುವ ಈ ರಸ್ತೆಯ ಮೇಲೆ ರಸ್ತೆ ಕುಸಿದು ವಿದ್ಯುತ್ …

Read More »

ಹಳ್ಳ ದಾಟಲು ಹೋಗಿ ಕಾರು ಸಮೇತ ನೀರಿನಲ್ಲಿ ಕೊಚ್ಚಿ ಹೋದ ನಾಲ್ವರು

ಲಕ್ಷ್ಮೇಶ್ವರ: ಗದಗ ಜಿಲ್ಲೆಯ ಹಲವೆಡೆ ಮುಂಗಾರು ಪೂರ್ವ ಮಳೆಯ ಆರ್ಭಟ ಶುರುವಾಗಿದ್ದು, ಅವಾಂತರ ಸೃಷ್ಟಿಸುತ್ತಿದೆ. ಅಕಾಲಿಕ‌ ಮಳೆಗೆ ಮನೆಗಳು ನೆಲಕಚ್ಚುತ್ತಿದ್ದು, ಮರಗಳು ಧರೆಗುರುಳುತ್ತಿವೆ. ಅಲ್ಲದೆ, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ.ಅದರಂತೆ, ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆರಾಯನ ಸಿಂಚನ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.ಹೀಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಲಕ್ಷ್ಮೇಶ್ವರ ತಾಲ್ಲೂಕಿನ ನೆಲೊಗಲ್ ಗ್ರಾಮದ ಹಳ್ಳವೊಂದು ಹರಿಯುತ್ತಿದ್ದು, ಹಳ್ಳದಾಟಲು ಹೋದ ಕಾರು ಸಮೇತ ನಾಲ್ವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಬದುಕುಳಿದ …

Read More »

ಬಿಜೆಪಿ ಕಚೇರಿಯಲ್ಲಿ ಬಸವರಾಜ ಹೊರಟ್ಟಿಗೆ ಸನ್ಮಾನ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಸೇರ್ಪಡೆ ಬಳಿಕ‌ ಮೊದಲ ಬಾರಿಗೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಹುಬ್ಬಳ್ಳಿ ಮಹಾನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಪಕ್ಷದ ಪದಾಧಿಕಾರಿಗಳು ಇಂದು ಆತ್ಮೀಯವಾಗಿ ಸನ್ಮಾನಿಸಿದರು. ಶಾಸಕ‌ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಹುಬ್ಬಳ್ಳಿ …

Read More »

ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ : ಬೊಮ್ಮಾಯಿ

ಬೆಂಗಳೂರು : ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹಿರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಮಾಡಲಾಗಿದೆ. ಯಾವುದೇ ಅಧಿಸೂಚಿತ ಕೆರೆ ಪ್ರದೇಶದಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ …

Read More »

ಏ ವರುಣ ಬಾರದೆ ನಿನಗೆ ಕರುಣೆ : ಮಳೆಯ ಅಬ್ಬರಕ್ಕೆ ಜನಜೀವನ ತತ್ತರ

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ . ಮಳೆಯ ಅಬ್ಬರಕ್ಕೆ ರಾಜ್ಯವೇ ಅಕ್ಷರಶಃ ಆಂತಕದ ಸ್ಥಿತಿಯಲ್ಲಿದೆ. ಜಿಲ್ಲೆಯಲ್ಲಿ ಈಗಾಗಲೇ ಪ್ರವಾಹದ ಭೀತಿಯಲ್ಲಿರುವ ಜನರಿಗೆ ವರುಣನ ಅಬ್ಬರ ನಿಜಕ್ಕೂ ಮತ್ತೊಂದು ಚಿಂತೆಯನ್ನು ತಂದೊಡ್ಡಿದ್ದಾನೆ . ಈಗಾಗಲೇ ಜಿಲ್ಲೆಯಾದ್ಯಂತ ಬಹುತೇಕ ಕಡೆಯಲ್ಲಿ ಕೆರೆ ಭರ್ತಿಯಾಗಿ ಕೋಡಿ ಹರಿದು , ಹೊಲ , ಮನೆಗಳಿಗೆ ನೀರು ನುಗ್ಗುತ್ತಿದೆ . ಮೊನ್ನೆ ರಾತ್ರಿಯಿಂದಲೂ ಸುರಿಯುತ್ತಿರುವ ಮಳೆಯಿಂದ ಹೊಲಗಳಲ್ಲಿನ ನೀರು ಮನೆಗಳಿಗೆ ನುಗ್ಗಿ ಹಾನಿ …

Read More »

ಪೆಪ್ಪಿ ಫ್ಯಾಕ್ಟರಿ ಬಳಿ ಅಪಘಾತ : ಇಬ್ಬರಿಗೆ ಗಾಯ

ಧಾರವಾಡ : ನಗರದ ಪೆಪ್ಪಿ ಫ್ಯಾಕ್ಟರಿ ಬಳಿ ಕಾರು ಹಾಗೂ ಕ್ಯಾಂಟರ್ ವಾಹನದ ಅಪಘಾತವಾಗಿ ಇಬ್ಬರಿಗೆ ಗಾಯವಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ ಕಾರಿನಲ್ಲಿದ್ದ ಇಬ್ಬರ ತಲೆಗೆ ಪೆಟ್ಟಾಗಿದೆ ಕಾರಿ ಪೆಪ್ಪಿ ಫ್ಯಾಕ್ಟರಿ ಪಕ್ಕದ ರಸ್ತೆಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

Read More »

ಕವಿವಿ ತರಗತಿಗಳಿಗೂ ರಜೆ ಘೋಷಣೆ

ಧಾರವಾಡ : ಜಿಲ್ಲೆಯಲ್ಲಿ ನಿನ್ನೆಯಿಂದ ಅತಿಯಾದ ಮಳೆ ಆಗುತ್ತಿರುವುದರಿಂದ ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲ ಸ್ನಾತಕೋತ್ತರ ವಿಭಾಗಗಳ ಹಾಗೂ ಅಧೀನ ಕಾಲೇಜುಗಳ ತರಗತಿಗಳಿಗೆ ಇಂದು ಮೇ .20 ರಂದು ಒಂದು ದಿನದ ರಜೆ ಘೋಷಿಸಿ , ಕುಲಸಚಿವ ಯಶಪಾಲ ಕ್ಷೀರಸಾಗರ ಆದೇಶಿಸಿದ್ದಾರೆ . ಹವಾಮಾನ ಇಲಾಖೆ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದ್ದು , ಇದೇ ರೀತಿಯಲ್ಲಿ ಮಳೆ ಮುಂದುವರೆದರೆ ಪರಶೀಲಿಸಿ ಕ್ರಮವಹಿಸಲಾಗುವುದು . ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಇಂದು ಒಂದು ದಿನ …

Read More »

ಬಿಟ್ಟು ಬಿಡದ ಮಳೆ ಆಗಮನ : ಮನೆಗಳು ಕುಸಿತ

ಧಾರವಾಡ: ಚಂಡಮಾರುತ ಹವಾಮಾನ ವೈಪರಿತ್ಯದಿಂದ ಧಾರವಾಡದಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು , ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ . ಅಷ್ಟೇ ಅಲ್ಲದೇ ಜಿಲ್ಲೆಯಾದ್ಯಂತ ಕೆಲ ಮನೆಗಳಿಗೆ ತೀವ್ರ ಹಾನಿಯಾಗಿದ್ದರೆ , ಸುಮಾರು 50 ಕ್ಕೂ ಹೆಚ್ಚು ಮನೆಗಳು ಭಾಗಶಃ ಧರೆಗುರುಳಿವೆ . ಇಂದು 13 ಮನೆಗಳು ಭಾಗಶಃ ಬಿದ್ದಿದ್ದು , ಕುಂದಗೋಳದಲ್ಲಿ ನಿನ್ನೆ ರಾತ್ರಿ 18 ಹಾಗೂ ನವಲಗುಂದದಲ್ಲಿ 12 ಮನೆಗಳು ಹಾನಿಯಾಗಿವೆ.ನಿನ್ನೆ ರಾತ್ರಿಯಿಂದಲೇ ಆರಂಭವಾಗಿರುವ ಮಳೆ ಬಿಟ್ಟೂ ಬಿಡದೇ ಸುರಿಯುತ್ತಿದೆ.ಮಳೆಯ ಪರಿಣಾಮ …

Read More »

ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ : ತಪ್ಪಿದ ಅನಾಹುತ

ಕಲಘಟಗಿ : ಮಳೆಯ ಪ್ರಮಾಣ ಹೆಚ್ಚಿದ ಪರಿಣಾಮ ಪಟ್ಟಣದ ಬಸ್ ನಿಲ್ದಾಣ ದ ಎದುರು ವಿಷ್ಣು ಲಾಡ್ಜ್ ಹತ್ತಿರದ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ . ಅದೃಷ್ಟ ವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ . ಜಿಟಿ ಜಿಟಿ ಮಳೆಗೆ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು , ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು . ಸ್ವಲ್ಪ ಸಮಯದ ನಂತರ ಬೆಂಕಿ …

Read More »

ಹಲವು ಕಾರ್ಯಕ್ರಮದಲ್ಲಿ ಅರವಿಂದ್ ಬೆಲ್ಲದ್ ಭಾಗಿ

ಹುಬ್ಬಳ್ಳಿ: ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ , ಶ್ರೀ ಸತ್ಯಸಾಯಿ ಮಹಾದ್ವಾರ , ಶ್ರೀ ಸತ್ಯ ಸಾಯಿ ವಿದ್ಯಾಮಂದಿರ , ಶ್ರೀ ಸತ್ಯ ಸಾಯಿ ಕ್ರೀಡಾಂಗಣವನ್ನು ಶಾಸಕ ಅರವಿಂದ್ ಬೆಲ್ಲದ್ ಉದ್ಘಾಟನೆ ಮಾಡಿದರು ಇದೆ ವೇಳೆಯಲ್ಲಿ ನಡೆದ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು . ಈ ಸಂದರ್ಭದಲ್ಲಿ , ಸತ್ಯಸಾಯಿ ಸೇವಾ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿಗಳಾದ ಶ್ರೀ ಆರ್.ಜೆ. ರತ್ನಾಕರ , ಟ್ರಸ್ಟ್’ನ …

Read More »