ಧಾರವಾಡ : ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ , ಧಾರವಾಡ ರಾಯಾಪುರ ಕಚೇರಿಯಲ್ಲಿ , ಜಿಲ್ಲೆಯ ಯುವಜನತೆಗೆ ವಿದೇಶಿ ಉದ್ಯೋಗಗಳ ಬಗ್ಗೆ ಮಾಹಿತಿ ಒದಗಿಸಲು ಮತ್ತು ಉದ್ಯೋಗ ಪಡೆಯಲು ಪ್ರಾದೇಶಿಕ ಮಾಹಿತಿ ಕೇಂದ್ರ ತೆರೆಯಲಾಗಿರುತ್ತದೆ . ಈ ಮಾಹಿತಿ ಕೇಂದ್ರವು ಧಾರವಾಡ , ಬೆಳಗಾವಿ , ವಿಜಯಪುರ , ಬಾಗಲಕೋಟೆ , ಗದಗ , ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯನ್ನು ಹೊಂದಿರುತ್ತದೆ . ಆಸಕ್ತರು …
Read More »ಸಂಸದೆ ಸುಮಲತಾ, ರಮ್ಯಾ ಬಿಜೆಪಿಗೆ ಬಂದರೇ ಸ್ವಾಗತ : ನಾರಾಯಣ ಗೌಡ
ಮಂಡ್ಯ: “ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಸಂಸದೆ ರಮ್ಯಾ ಬಿಜೆಪಿಗೆ ಬಂದರೇ ಭಾರತೀಯ ಜನತಾ ಪಕ್ಷ ಸ್ವಾಗತಿಸಲು ಸಿದ್ಧವಿದೆ” ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಕ್ರೀಡಾ ಸಚಿವ ಕೆ. ಸಿ. ನಾರಾಯಣ ಗೌಡ ಹೇಳಿದರು. ರಮ್ಯಾ ಮತ್ತು ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಅವರಿಬ್ಬರು ಪಕ್ಷಕ್ಕೆ ಬಂದರೆ ಸೇರಿಸಿಕೊಳ್ಳುವುದಕ್ಕೆ ನಾವು ಸಿದ್ಧರಿದ್ದೇವೆ. ಆದರೆ ಈ ವಿಚಾರದಲ್ಲಿ ಪಕ್ಷದ ಹಿರಿಯರ ನಿರ್ಧಾರ ಅಂತಿಮ. …
Read More »ಸಾವಿನಲ್ಲಿ ಒಂದಾದ ಅಮರ ಪ್ರೇಮಿಗಳು
ತುಮಕೂರು: ಸಾವಿನಲ್ಲಿ ಒಂದಾದ ತುಮಕೂರು ಮೂಲದ ಪ್ರೇಮಿಗಳಿಬ್ಬರನ್ನು ಒಂದೇ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಪ್ರಿಯಕರ ಅಪಘಾತದಲ್ಲಿ ಮೃತಪಟ್ಟ ನೋವಿನಿಂದ ಹೊರಬರಲಾಗದೇ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಳು. ಇದೀಗ ಆಕೆಯ ಅಂತ್ಯಕ್ರಿಯೆಯನ್ನು ಪ್ರಿಯಕರನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ. ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ (23) ಹಾಗೂ ಅದೇ ತಾಲ್ಲೂಕಿನ ಅರೆಹಳ್ಳಿ ಗ್ರಾಮದ ಸುಷ್ಮಾ(22) ಮೃತ ಪ್ರೇಮಿಗಳು. ಧನುಷ್ ಅವರ ಜಮೀನಿನಲ್ಲೇ ಸುಷ್ಮಾಳ ಅಂತ್ಯಸಂಸ್ಕಾರವಾಗಿದೆ. ಯುವತಿ ಸ್ವಗ್ರಾಮ ಅರೆಹಳ್ಳಿಯಲ್ಲಿ ಸಮಾಧಿ ಮಾಡದೇ …
Read More »ಮೇ .18 ರಂದು ರಾಜ್ಯದಲ್ಲಿ ಭಾರೀ ಮಳೆ
ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ ಮೇ 18 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
Read More »ಕಣ್ಣೀರನಲ್ಲಿ ಮಗಳಿಗೆ ವಿದಾಯ
ಮೈಸೂರು: ಎಂಸಿಡಿಸಿಸಿ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ ಅವರ ಮಗಳು ಸಾವಿಗೀಡಾಗಿದ್ದು, ತಂದೆಯು ಮಗಳ ಮೃತದೇಹ ತಬ್ಬಿ ಗೋಳಾಡುತ್ತಿದ್ದ ದೃಶ್ಯ ಎಲ್ಲರ ಕಣ್ಣಂಚಲಿ ನೀರುತಂದಿದೆ. ಮೈಸೂರಿನ ಗುಂಗ್ರಾಲ್ ಛತ್ರದ ತೋಟದ ಮನೆಯಲ್ಲಿ ಹರೀಶ್ ಗೌಡ ಅವರು ತಮ್ಮ ಮಗಳಾದ ಮೂವರು ವರ್ಷದ ಕಂದಮ್ಮ ಗೌರಿಯ ಅಂತ್ಯಕ್ರಿಯೆ ನೆರವೇರಿಸಿದರು. ಮಗಳಿಗೆ ಅಂತಿಮ ವಿದಾಯ ಹೇಳುವಾಗ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಗೌರಿ ಶನಿವಾರ ರಾತ್ರಿ ಇಹಲೋಹ ತ್ಯಜಿಸಿದ್ದಳು. ಇಂದು …
Read More »ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು : ಬೊಮ್ಮಾಯಿ
ಧಾರವಾಡ: ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಲಾಗಿದೆ, ಜೊತೆಗೆ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರವಾಗಿರುವ ದಾರಾವತಿ ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರ ಆಶೀರ್ವಾದ ಪಡೆದ ನಂತರ ಏರ್ಪಡಿಸಲಾಗಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಹನುಮಂತ ಹುಟ್ಟಿದ್ದು ಕರ್ನಾಟಕದಲ್ಲಿ. ಆತ ಕನ್ನಡ ನಾಡಿನ ವರ …
Read More »ಕಾರಿಗೆ ಬೆಂಕಿ ; ಸ್ವಲ್ಪದರಲ್ಲಿ ಪ್ರಾಣಪಾಯದಿಂದ ಪಾರದ ಹುಬ್ಬಳ್ಳಿ ಕುಟುಂಬ.
ಧಾರವಾಡ ಜೆ ಎಸ್ ಎಸ್ ಕಾಲೇಜಿನ ಎದುರುಗಡೆ ಬೆಂಕಿ ಅವಘಡ ಸಂಭವಿಸಿ ಕಾರು ಹೊತ್ತಿ ಉರಿದ ಘಟನೆ ನಡೆದಿದ್ದು ಅಗ್ನಿ ಶಾಮಕ ದಳ ಹರಸಾಹಸ ಪಟ್ಟು ಬೆಂಕಿ ನಂದಿಸಿದೆ . ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ ಹುಬ್ಬಳ್ಳಿಯ ನಿವಾಸಿಯಾಗಿದ್ದ , ವಿಜಯಸಾಗರ ಕುಟುಂಬ ಸಮೇತ ಧಾರವಾಡಕ್ಕೆ ಬರುವಾಗ ಜೆ ಎಸ್ ಎಸ್ ಕಾಲೇಜು ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಕಾರಿನಲ್ಲಿ ಗಂಡ – …
Read More »ಪೊಲೀಸರಿಗೆ ಮನೆ ತೋರಿಸಿದರು ಎಂಬ ಕಾರಣಕ್ಕೆ ಪಕ್ಕದ ಮನೆಯವರ ಜೊತೆ ಜಗಳವಾಡಿದ ವಕೀಲೆ ಮೇಲೆ ಮಾರಣಾಂತಿಕ ಹಲ್ಲೆ
https://youtu.be/mAj_3ffwh0A BIG TV NEWS Subscribe like share
Read More »ವೇದಿಕೆ ಮೇಲೆಯೇ ಗಾಳಿಗೆ ಕುಸಿದ ಬಿದ್ದ ಲೈಟಿಂಗ್ ಸೆಟ್ ಕಂಬ ಈರಣ್ಣಾ ಕಡಾಡಿ ಪ್ರಾಣಾಪಾಯದಿಂದ ಪಾರು
BIG TV NEWS Subscribe like share
Read More »ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ಅವರ ನಿವಾಸವಿರುವ ಓವರ್ ಹೆಡ್ ಟ್ಯಾಂಕ್ ನೆಲಸಮ
BIG TV NEWS Subscribe like share
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





