Breaking News

BigTv News

ಆಯಸಿಡ್ ಎರಚಿದ್ದ ಆರೋಪಿ ನಾಗೇಶ್ ಬಂಧನ

ಬೆಂಗಳೂರು : ಯುವತಿ ಮೇಲೆ ಆಯಸಿಡ್ ಎರಚಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಕೆಂಗೇರಿ ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರಿನಲ್ಲಿ ಯುವತಿ ಮೇಲೆ ಆಯಸಿಡ್ ಎರಚಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ನಿನ್ನೆ ಪೊಲಿಈಸರು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದರು.ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಹೋಗಬೇಕು ಎಂದು ನಾಗೇಶ್ ಪೊಲೀಸರಿಗೆ ಕೇಳಿದ್ದಾನೆ. ಈ ವೇಳೆ ಪೊಲೀಸರು ನೈಸ್ ರಸ್ತೆ ಬಳಿ ನಿಲ್ಲಿಸದೇ ಕೆಂಗೇರಿಯ ಬಳಿ ವಾಹನ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಕಾರವಾರ : ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸಿಹಿಸುದ್ದಿಯೊಂದು ನೀಡಿದ್ದು, ವರ್ಷಾಂತ್ಯಕ್ಕೆ ಸರ್ಕಾರಿ ನೌಕರರಿಗೆ ಕೇಂದ್ರಮಾದರಿ ವೇತನ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಗಡಿನಾಡು ಕನ್ನಡ ಉತ್ಸವ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Read More »

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಬೆಂಗಳೂರು ಗ್ರಾಮಾಂತರ: ನೆಲಮಂಗಲದ ಬಾವಿಕೆರೆಯಲ್ಲಿ JDSನ ಜನತಾ ಜಲಧಾರೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಸೋಲಿಸಿ ಉತ್ತರ ಕೊಟ್ಟಿದ್ದೀರಿ. ಮೈಸೂರಿನಲ್ಲಿ ಜೆಡಿಎಸ್‌ ಒಂದೇ ಒಂದು ಸೀಟ್‌ ಗೆಲ್ಲಲ್ಲ ಎಂದಿದ್ದರು. ಜೆಡಿಎಸ್‌ನಿಂದಲೇ ಬೆಳೆದಿದ್ದ ಸಿದ್ದರಾಮಯ್ಯ ಪಕ್ಷದ ಬಗ್ಗೆ ಹೇಳಿದ್ರು. ಹೀಗೆ ಹೇಳಿದ್ದ ಸಿದ್ದರಾಮಯ್ಯರನ್ನ ಸೋಲಿಸಿ ಉತ್ತರ ಕೊಟ್ಟಿದ್ದೀರಿ ಎಂದರು. ಜೆಡಿಎಸ್​ಗೆ ಭವಿಷ್ಯವೇ ಇಲ್ಲ ಅಂತಾ ಹೇಳುತ್ತಿದ್ದಾರೆ. ಕೊರೊನಾ …

Read More »

ಬಾಲಕಿಯೊಬ್ಬಳ ಮೇಲೆ ಮಿನಿ ಲಾರಿ ಸ್ಥಳದಲ್ಲೇ ಸಾವು

ಧಾರವಾಡ : ಬಾಲಕಿಯೊಬ್ಬಳ ಮೇಲೆ ಮಿನಿ ಲಾರಿ ಹರಿದು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡದಲ್ಲಿ ನಡೆದಿದೆ . ಮೈಮೇಲೆ ಮಿನಿ ಲಾರಿ ಹರಿದು ಬಾಲಕಿ ಸಾವಿಗೀಡಾಗಿ ದ್ದಾಳೆ.ನಗರದ ಕಲ್ಯಾಣನಗರ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದ್ದು ಅನಂ ರಿಜ್ವಾನ್ ಐನಾಪೂರ ( ೩ ) ಮೃತಳಾದ ಬಾಲಕಿಯಾಗಿದ್ದಾಳೆ. ಧಾರವಾಡ ಟೈವಾಕ್ ಕಾಲೋನಿ ನಿವಾಸಿಯಾಗಿದ್ದು ಪೋಷಕರ ಜೊತೆ ಬೇರೆ ಊರಿಗೆ ಹೋಗಲು ಬಸ್ ನಿಲ್ದಾಣದಲ್ಲಿ ನಿಂತಿದ್ದಳು ಬಾಲಕಿ ಈ ವೇಳೆ ಬಾಲಕಿ …

Read More »

ವೇದಿಕೆ ಮೇಲೆಯೇ ಗಾಳಿಗೆ ಕುಸಿದ ಬಿದ್ದ ಲೈಟಿಂಗ್ ಸೆಟ್ ಕಂಬ ಈರಣ್ಣಾ ಕಡಾಡಿ ಪ್ರಾಣಾಪಾಯದಿಂದ ಪಾರು

BIG TV NEWS Subscribe like share

Read More »

ಒಬ್ಬ ಸ್ವಾಮೀಜಿಗಳು ಕನ್ನಡ ವಿರೋಧಿಯಾಗಿ ಮಾತಾಡಿಲ್ಲ ಪ್ರಮೋದ್ ಮುತಾಲಿಕ್ ಹೇಳಿಕೆ

BIG TV NEWS Subscribe like share

Read More »

ಕಲಘಟಗಿ ವಿಧಾನ ಸಭಾ ಕ್ಷೇತ್ರದ ಗ್ರಾಮಗಳ ಜಾತ್ರೆಯಲ್ಲಿ ಸೀರೆ ಹಂಚಿ ಮತಭೇಟೆ ಮಾಡಿಷ ಲಾಡ್

ಧಾರವಾಡ: ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾರರ ಹಲವು ಆರೋಪಗಳಿಗೆ ಗುರಿಯಾಗಿ ಸೋಲು ಕಂಡಿದ್ದ ಮಾಜಿ ಸಚಿವ ಸಂತೋಷ ಲಾಡ್ ಅವರು ಈಗ ಕ್ಷೇತ್ರದಲ್ಲಿ ಭರ್ಜರಿ ಚುನಾವಣೆ ತಯಾರಿ ನಡೆಸಿದ್ದಾರೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಕ್ಷೇತ್ರದ ಕಡೆ ಮುಖ ಮಾಡಿರುವ ಲಾಡ ಅವರು ಈಗ ತಮ್ಮ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ಹಾಗೂ ಸ್ಥಳೀಯ ಮಹಿಳೆಯರಿಗೆ ಜಾತ್ರೆಯ ಉಡುಗೊರೆ …

Read More »

ಹುಬ್ಬಳ್ಳಿಯಲ್ಲಿ ನಿರ್ಮಾಣಗೊಂಡಿದೆ ಏಷ್ಯಾದ ಅತಿದೊಡ್ಡ ಮ್ಯೂಸಿಯಂ: ಜ್ಞಾನಲೋಕದ ಭವ್ಯ ವೇದಿಕೆ

ಹುಬ್ಬಳ್ಳಿ: ಇಷ್ಟು ದಿನ ವಾಣಿಜ್ಯನಗರಿಯಾಗಿ ಬಿಂಬಿತವಾಗಿದ್ದ ಹುಬ್ಬಳ್ಳಿ ಈಗ ಧಾರ್ಮಿಕ ಹಾಗೂ ಆಧ್ಯಾತ್ಮಿಕ ನಗರವಾಗಿ ಹೊರಹೊಮ್ಮಲಿದೆ. ಇಲ್ಲಿನ ಭೈರಿದೇವರಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಮ್ಯೂಸಿಯಂ ಏಷ್ಯಾದಲ್ಲಿಯೇ ಅತಿದೊಡ್ಡ ಮ್ಯೂಸಿಯಂ ಆಗಿದೆ‌. ಮುಗಿಲೆತ್ತರಕ್ಕೆ ತಲೆಯೆತ್ತಿರುವ ಕಟ್ಟಡಗಳು. ಒಳಗೆ ಹೋದಂತೆ ಭವ್ಯವಾದ ನಿಸರ್ಗ ಸೌಂದರ್ಯ ಉಣಬಡಿಸುವ ಪರಿಸರ. ಇನ್ನೂ ಒಳಗೆ ಎಂಟ್ರಿ ಕೊಟ್ಟರೇ ಆಧ್ಯಾತ್ಮಿಕ ಜೀವನಕ್ಕೆ ಅಗತ್ಯವಾದ ಚಿತ್ರಣಗಳು. ಹೌದು.. ಇದೆಲ್ಲದಕ್ಕೂ ಸಾಕ್ಷಿಯಾಗಿರುವುದು ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣ ಮಾಡಿರುವ ಜ್ಞಾನ ಲೋಕ …

Read More »

ದಕ್ಷ ಅಧಿಕಾರಿಯಾಗಿ‌ ಸೇವೆ ಸಲ್ಲಿಸಿದ ಪಿಎಸ್ ಐ ನಾಗಲಿಂಗಪ್ಪ ಲಗಳಿ ಇನ್ನು ನೆನಪು ಮಾತ್ರ…

ಹುಬ್ಬಳ್ಳಿ : ಖಡಕ್ ಪೋಲಿಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಿಟೈರ್ಡ್ ಪಿಎಸ್ಐ ಶ್ರೀ ನಾಗಲಿಂಗಪ್ಪ‌ ಶಿ ಲಗಳಿಯವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು ಸುದಿರ್ಘ ಕಾಲ ಸೇವೆ ಸಲ್ಲಿಸಿದ್ದ ಖಡಕ್ ಅಧಿಕಾರಿಯು ಇನ್ನು ನೆನಪು ಮಾತ್ರ. ಹುಬ್ಬಳ್ಳಿಯಲ್ಲಿ 39 ವರ್ಷಗಳ ಕಾಲ ಸುದಿರ್ಘವಾಗಿ ಶಹರದ ಎಲ್ಲ‌ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ನಾಗಲಿಂಗಪ್ಪ ಲಗಳಿಯವರು ಒಬ್ಬ ದಕ್ಷ ಖಡಕ್ ಪೋಲಿಸ್ ಅಧಿಕಾರಿಯಾಗಿದ್ದರು‌. ತಪ್ಪು ಯಾರೇ ಮಾಡಿದರು ನಿರ್ದಾಕ್ಷಿಣ್ಯವಾಗಿ ಕ್ರ‌ಮ ತೆಗೆದುಕೊಂಡು ನ್ಯಾಯ …

Read More »

ಆ್ಯಪ್‌ನಲ್ಲಿ ಹೂಡಿಕೆ ಮಾಡಲು ಆಮಿಷವೊಡ್ಡಿ ವಂಚನೆ: ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಹುಬ್ಬಳ್ಳಿ: ಆ್ಯಪ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ಆಮಿಷ ತೋರಿಸಿದ ಆನ್‌ಲೈನ್ ವಂಚಕ, ವ್ಯಕ್ತಿಯೊಬ್ಬರಿಂದ ₹7.42 ಲಕ್ಷ ರೂಪಾಯಿ ಹೂಡಿಕೆ ಮಾಡಿಸಿಕೊಂಡು ವಂಚಿಸಿದ್ದಾನೆ. ಬ್ರೌಸಿಂಗ್ ಸಂದರ್ಭದಲ್ಲಿ ಆ್ಯಪ್‌ನಲ್ಲಿ ಹೂಡಿಕೆಗೆ ಸಂಬಂಧಿಸಿದ ಜಾಹೀರಾತು ಮೇಲೆ ವ್ಯಕ್ತಿ ಕ್ಲಿಕ್ ಮಾಡಿದ್ದಾರೆ. ಹೂಡಿದ ಮೊತ್ತಕ್ಕಿಂತ ಹೆಚ್ಚಿನ ಲಾಭ ಪಡೆಯಬಹುದು ಎಂದು ಜಾಹೀರಾತಿನಲ್ಲಿ ಇದ್ದಿದ್ದನ್ನು ನಿಜ ಎಂದು ನಂಬಿದ ವ್ಯಕ್ತಿ, ಮೊದಲಿಗೆ ₹749 ಹೂಡಿಕೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಅವರ ಬ್ಯಾಂಕ್ ಖಾತೆಗೆ …

Read More »