ಧಾರವಾಡ: ವಿಧಾನ ಪರಿಷತ್ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.19 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆಗಲಿದೆ. ಮೇ.26 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದರು. ಮೇ.27 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ …
Read More »ಸಭಾಪತಿ ಸ್ಥಾನಕ್ಕೆ ಮೇ 18 ರಂದು ರಾಜೀನಾಮೆ ನೀಡೇನೆ ಹೊರಟ್ಟಿ
BIG TV NEWS Subscribe like share
Read More »ಸಭಾಪತಿ ಸ್ಥಾನಕ್ಕೆ ಮೇ .18 ರಂದು ರಾಜೀನಾಮೆ ನೀಡುತ್ತನೆ : ಹೊರಟ್ಟಿ
ಧಾರವಾಡ : ಮೇ .18 ಕ್ಕೆ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು . ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 11 ಕ್ಕೆ ರಾಜೀನಾಮೆ ಕೊಡಬೇಕಿತ್ತು ಆದರೆ ಚುನಾವಣಾ ನೋಟಿಫಿಕೇಶ್ ಬರದಿದ್ದ ಕಾರಣ ನೀಡಿರಲಿಲ್ಲ. ಈಗ ನೋಟಿಫಿಕೇಶನ್ ಕೂಡ ಬಂದಿದೆ ಮೇ 18 ಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು ಮೋಹನ ಲಿಂಬಿಕಾಯಿ ಅವರೂ ತಾವೇ ಪರಿಷತ್ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ. …
Read More »ಪಾದಚಾರಿಯ ಮೇಲೆ ಡಿಜೈಲ್ ಟ್ಯಾಂಕರ್ ಹರಿದ ಪರಿಣಾಮ ಓರ್ವ ಸಾವು
ಹುಬ್ಬಳ್ಳಿ : ನವಲಗುಂದ ಪಟ್ಟಣದ ವಿಜಯಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿನ ನವೀನ ಹೊಟೇಲ್ ಎದುರುಗಡೆ ನಡೆದು ಹೋಗುತ್ತಿದ್ದ ಪಾದಚಾರಿಯ ಮೇಲೆ ಡಿಜೈಲ್ ಟ್ಯಾಂಕರ್ ಹರಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಟ್ಯಾಂಕರ್ ನವಲಗುಂದದಿಂದ ನರಗುಂದ ಕಡೆಗೆ ಹೊರಟಿತ್ತು, ಪಾದಚಾರಿ ಅಂದಾನಗೌಡ ವೆಂಕನಗೌಡ ಕಲ್ಲನಗೌಡರ (64) ಎಂಬಾತ ಟ್ಯಾಂಕರ್ ಹಿಂಬದಿಯ ಗಾಲಿಗೆ ಸಿಲುಕಿದ ಪರಿಣಾಮ ತಲೆಯಲ್ಲಿನ ಮೆದುಳು ಹೊರಬಂದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟ ಹೃದಯ ವಿದ್ರಾವಕ …
Read More »ಭಾವೈಕ್ಯತೆಯ ಸಂಕೇತವಾದ ಹುಬ್ಬಳ್ಳಿಯ ರಾಮನಗರ ದೂದ್ ಪೀರಾ ದರ್ಗಾ
BIG TV NEWS Subscribe like share
Read More »ಮಾರುಕಟ್ಟೆಗೆ ಬಂದ ಹಣ್ಣಿನ ರಾಜ: ಗಗನಕ್ಕೆ ಏರಿದ ರಾಜನ ದರ ವೈಭವ
BIG TV NEWS Subscribe like share
Read More »ಜಾತಿ ಭೇದ ಮರೆತು ನಾವೆಲ್ಲರೂ ಒಂದೇ ಎಂದು ದರ್ಗಾದಲ್ಲಿ ಪೂಜೆ ಸಲ್ಲಿಸುತ್ತಿರುವ ಹಿಂದೂ ಮಹಿಳೆ
ಹುಬ್ಬ್ಬಳ್ಳಿ: ಧರ್ಮ ಧರ್ಮಗಳ ಮಧ್ಯೆ ಕೋಮು ಗಲಭೆ ನಡೆಯುತ್ತಿದೆ. ಮಂದಿರಗಳಲ್ಲಿ ಧ್ವನಿವರ್ಧಕ ಹಚ್ಚುವ ಗೊಂದಲ… ಇದರ ನಡುವೆ ನಾವೆಲ್ಲರೂ ಒಂದೆ.. ಒಂದೆ ತಾಯಿಯ ಮಕ್ಕಳಿದ್ದಂತೆ ಎಂಬಂತೆ ಇಲ್ಲೊಂದು ದರ್ಗಾದಲ್ಲಿ ಹಿಂದೂ ಮಹಿಳೆಯೊಬ್ಬರು ಪೂಜೆ ಮಾಡುವ ಮೂಲಕ ಭಾವೈಕ್ಯತೆಯ ಸಂಕೇತವಾಗಿದೆ. ಹೀಗೆ ದರ್ಗಾದಲ್ಲಿ ಪೂಜೆ ಮಾಡುತ್ತಿರುವ ಈ ಹಿಂದೂ ಮಹಿಳೆಯ ಹೆಸರು ಹನಮವ್ವ ಗುಡಗುಂಟಿ. ಹುಬ್ಬಳ್ಳಿ ಕೇಶ್ವಾಪೂರದ ರಾಮನಗರ ದೂದಪಿರಾ ದರ್ಗಾ. ಕಳೇದ 62 ವರ್ಷಗಳಿಂದ ಗುಡಗುಂಟಿ ಮನೆತನದವರು ಈ ದರ್ಗಾದಲ್ಲಿ …
Read More »ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿಯಲು ಭಾರೀ ಪೈಪೋಟಿ
ಹುಬ್ಬಳ್ಳಿ: ಅಂತೂ ಇಂತೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಕಾಲ ಕೂಡಿಬಂದ ಹಿನ್ನೆಲೆಯಲ್ಲಿ ಈಗ ಯಾರು ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿ ಎಂಬುದು ಮುನ್ನಲೆಗೆ ಬಂದಿದೆ. ಮೇ. 28ರಂದು ಚುನಾವಣೆಗೆ ನಿಗದಿಯಾಗಿದ್ದು ಸುಮಾರು ಮೂರು ವರ್ಷಗಳ ನಂತರ ಮತ್ತೆ ಪಾಲಿಕೆ ಜೀವಕಳೆ ಬರುವುದರಲ್ಲಿ ಸಂದೇಹವಿಲ್ಲ. ಆರಂಭವಾಗಿದೆ.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನೂತನ ಸದಸ್ಯರು ಆಯ್ಕೆಯಾಗಿ ಸುಮಾರು 9 ತಿಂಗಳು ಕಳೆದರೂ ಅಧಿಕಾರವಿಲ್ಲದೇ ಅತಂತ್ರರಾಗಿದ್ದ ಸದಸ್ಯರ …
Read More »ತನ್ನ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಹಣ್ಣಿನ ರಾಜ
ಹುಬ್ಬಳ್ಳಿ : ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೇಸಿಗೆ ಬಂದರೆ ಸಾಕು ಹಣ್ಣುಗಳ ರಾಜನೆಂದು ಕರೆಸಿಕೊಳ್ಳುವ ಮಾವಿನ ಹಣ್ಣುಗಳದೇ ಸಾಮ್ರಾಜ್ಯ. ಈ ಬಾರಿ ಮಾವಿನ ಹಣ್ಣಿನ ಬೆಳೆ ಇಳುವರಿ ಕಡಿಮೆಯಾಗಿದೆ. ಇದರಿಂದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಸಾಮಾನ್ಯ ವರ್ಗದವರ ಕೈಗೆಟುಕದಂತಾಗಿದೆ.ಸ್ಥಳೀಯ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಕೆ ಕಂಡಿದೆ. ಕಳೆದ ವರ್ಷ ಗುಣಮಟ್ಟದ ಮಾವುಗೆ ಕೆ.ಜಿ.ಗೆ ಸುಮಾರು 100 ರಿಂದ 150 ರೂ. ಇತ್ತು. ಆದ್ರೆ ಈ …
Read More »ಸುಟ್ಟ ಸ್ಥಿತಿಯಲ್ಲಿ ಅಪರಿಮಿತ ಮಹಿಳೆಯ ಶವ ಪತ್ತೆ
ಕಲಘಟಗಿ: ಅಪರಿಮಿತ ಮಹಿಳೆಯ ಶವವೊಂದು ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಕಾಡನಕೊಪ್ಪ ಗ್ರಾಮದ ಸಾಯಿ ಇಂಟರ್ನ್ಯಾಷನಲ್ ಶಾಲೆಯ ಹತ್ತಿರ ದೊರೆತಿದೆ. ಮೃತ ಮಹಿಳೆ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ, ಆದರೆ ಬುಧವಾರ ಯಾರೋ ದುಷ್ಕರ್ಮಿಗಳು ವಾಹನದಲ್ಲಿ ಮಹಿಳೆಯ ದೇಹವನ್ನು ತಂದು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





