Breaking News

BigTv News

ರಜತ ಪಲ್ಲಕ್ಕಿಯಲ್ಲಿ ಶ್ರೀ ವಾಸವಿ ಉತ್ಸವ ಮೂರ್ತಿ ಪ್ರತಿಷ್ಠಾಪನೆ

BIG TV NEWS Subscribe like share

Read More »

ರಸ್ತೆ ಗುಂಡಿಯಲ್ಲಿ ಬಿದ್ದು ಬಾಲಕಿ ಸಾವು

ಕೊಪ್ಪಳ: ಕಾಮಗಾರಿಗಾಗಿ ಗುಂಡಿ ಅಗೆಯಲಾಗಿದ್ದು, ನಿನ್ನೆ ಮಳೆಯಾದ ಕಾರಣ ಗುಂಡಿ ತುಂಬಿಕೊಂಡಿದೆ. ಆ ಗುಂಡಿಯಲ್ಲಿ ಬಿದ್ದ ಬಾಲಕಿ ಶ್ರೀದೇವಿ ಸಾವನಪ್ಪಿರುವ ಘಟನೆ ಕೊಪ್ಪಳ‌ ನಗರದ ಹೊಸಪೇಟೆ ರಸ್ತೆಯಲ್ಲಿರೋ KS ಅಸ್ಪತ್ರೆ ಮುಂಭಾಗದಲ್ಲಿ ಘಟನೆ ನಡೆದಿದೆ. 15 ವರ್ಷದ ಬಾಲಕಿ ಶ್ರೀದೇವಿ ವಿದಿ ಆಟಕ್ಕೆ ಬಲಿಯಾದ ಬಾಲಕಿ. ಊಟ ಕೊಡಲು ಬಂದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.  ನಿನ್ನೆ ಇಂದ ಪಾಲಕರು ಹುಡಕಾಡಿದ್ರೂ  ಶ್ರೀದೇವಿ ಕಂಡುಬಂದಿಲ್ಲಾ. ಇಂದು ಗುಂಡಿಯಲ್ಲಿ ಶ್ರೀದೇವಿ ಮೃತ …

Read More »

ಟಿಕೆಟ್ ಬುಕ್ : ಹುಬ್ಬಳ್ಳಿ ವ್ಯಕ್ತಿಗೆ ವಂಚನೆ

ಹುಬ್ಬಳ್ಳಿ: ಆನ್‌ಲೈನ್‌ನಲ್ಲಿ ಹೆಲಿಕಾಪ್ಟರ್ ಟಿಕೆಟ್ ಬುಕ್ ಮಾಡಲು ಮುಂದಾದ ನಗರದ ಉಣಕಲ್‌ನ ಪ್ಯಾಟಿಸಾಲ ಓಣಿ ಬಾಲಚಂದ್ರ ಹಳೆಮನಿ ಅವರಿಗೆ ಅಪರಿಚಿತನೊಬ್ಬ ₹1.77 ಲಕ್ಷ ವಂಚಿಸಿದ್ದಾನೆ.ಬಾಲಚಂದ್ರ ಅವರ ಕುಟುಂಬದ 15 ಸದಸ್ಯರು ಉತ್ತರಾಖಂಡದ ಘಾಟಾ ಶಹರದಿಂದ ಕೇದಾರನಾಥಕ್ಕೆ ಹೆಲೆಕಾಪ್ಟರ್‌ನಲ್ಲಿ ಹೋಗಲು ನಿರ್ಧರಿಸಿದ್ದರು. ಅದಕ್ಕಾಗಿ, ಟಿಕೆಟ್ ಬುಕ್ ಮಾಡಲು ಆನ್‌ಲೈನ್‌ನಲ್ಲಿ ಹುಡುಕಾಡಿದ್ದಾರೆ. ಆಗ, ಅವರಿಗೆ ಟ್ರಾವೆಲ್ ಕಂಪನಿ ಹೆಸರಿನಲ್ಲಿ ಕರೆ ಮಾಡಿದ ಅಪರಿಚಿತ ಟಿಕೆಟ್ ಬುಕ್ ಮಾಡುವುದಾಗಿ ನಂಬಿಸಿದ್ದಾರೆ. ನಂತರ ಬಾಲಚಂದ್ರ ಅವರ …

Read More »

ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಬ್ಯಾನರ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ

ಧಾರವಾಡ : ಇಲ್ಲಿನ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಬ್ಯಾನರ್ ವಿಷಯಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗರ ಮಧ್ಯೆ ಇಂದು ಮಧ್ಯಾಹ್ನ ಗಲಾಟೆ ನಡೆದಿದೆ. ಇದೇ ದಿ.15ರಂದು ಇಲ್ಲಿನ ಪ್ರಧಾನ ಅಂಚೆ ಕಚೇರಿ ಎದುರು ಚನ್ನ ಬಸವೇಶ್ವರ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯುತ್ತಿದ್ದು, ಈ ಹಿನ್ನೆಲೆ ಉಳವಿ ಚನ್ನ ಬಸವೇಶ್ವರ ದೇವಸ್ಥಾನ ಧರ್ಮ ಫಂಡ್ ಸಂಸ್ಥೆವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿ ವಿನಯ ಕುಲಕರ್ಣಿಯವರ …

Read More »

ಧಾರವಾಡ ಅಶೋಕ್ ಗಾರ್ಡನ್ ಬಳಿ ವ್ಯಕ್ತಿ ಶವ ಪತ್ತೆ

ಧಾರವಾಡ: ನಗರದ ಹೊರವಲಯದ ರೈಲು ಹಳಿ ಬಳಿ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ . ಗಣೇಶ ನಗರದ ಅಶೋಕ್ ಗಾರ್ಡನ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ ಆಗಿದೆ . ವ್ಯಕ್ತಿಯ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ . ನಂತರ ಧಾರವಾಡ ಉಪನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ .ಇನ್ನು ವ್ಯಕ್ತಿಯ ಶವದ ಸ್ಥಿತಿ ನೋಡಿದರೆ ಕೊಲೆಯಾದ ಶಂಕೆ ವ್ಯಕ್ತವಾಗಿದೆ ಮೃತ ವ್ಯಕ್ತಿಯ ಮುಖ ಗಾಯಗೊಂಡಿದ್ದರಿಂದ ಯಾರು …

Read More »

ರಜತ ಪಲ್ಲಕ್ಕಿಯಲ್ಲಿ ಶ್ರೀ ವಾಸವಿ ಉತ್ಸವ ಮೂರ್ತಿ ಪ್ರತಿಷ್ಠಾಪನೆ

ಧಾರವಾಡ : ವಾಸವಿ ಜಯಂತಿ ಅಂಗವಾಗಿ ರಜತ ಪಲ್ಲಕ್ಕಿಯಲ್ಲಿ ಶ್ರೀ ವಾಸವಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿದರು. ಧಾರವಾಡದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು . ಜಾಂಜ್ ಮೇಳದೊಂದಿಗೆ ಪಲ್ಲಕ್ಕಿ ಉತ್ಸವದ ಮೆರವಣಿಗೆ ನಡೆಸಿದರು . ಶ್ರೀ ವಾಸವಿ ಉತ್ಸವ ಮೂರ್ತಿ ಪಲ್ಲಕ್ಕಿ ಉತ್ಸವವನ್ನು ಭಾರಿ ಸಡಗರ ಸಂಭ್ರಮದಿಂದ ಮಹಿಳಾ ಮಣಿಗಳು ಕುಂಭ ಮೇಳ ಹೊತ್ತು ಧಾರವಾಡದ ಮಂಗಳವಾರ ಪೇಟ , ರವಿವಾರ ಪೇಟ , ಗಾಂಧಿ ಚೌಕ ದತ್ತ ಮಂದಿರದರ …

Read More »

ದೇಶಪಾಂಡೆ ನಗರದಲ್ಲಿ ರಸ್ತೆ ಮಧ್ಯದಲ್ಲೇ ಕಸದ ರಾಶಿ

ಹುಬ್ಬಳ್ಳಿ : ಸ್ವಚ್ಛತೆ ಕಾಪಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಎಂದು ಅಭಿಯಾನ ಕೂಡ ಮಾಡಿದ್ದರು . ಅದು ಕೇವಲ ನಾಮಕಾವಸ್ಥೆ ಮಾತ್ರ ಆಗಿದೆ . ಈ ನಗರದ ಪ್ರದೇಶವನ್ನು ನೋಡಿದ್ರ ಸ್ವಚ್ಛ ಭಾರತ ಮಾಯವಾಗಿದೆ . ಹೀಗೆ ರಸ್ತೆ ಮಧ್ಯದಲ್ಲೇ ಕಸದ ರಾಶಿ . ಒಂದು ಕಡೆ ಮಕ್ಕಳ ಆಟ ಇಷ್ಟೆಲ್ಲ ದೃಶ್ಯಗಳು ಕಂಡು ಬಂದಿದ್ದು , ವಾಣಿಜ್ಯ ನಗರಿಯ ದೇಶಪಾಂಡೆ …

Read More »

ಬೈಕ್ ಸ್ಕಿಡ್ : ಇಬ್ಬರಿಗೆ ಗಂಭೀರ ಗಾಯ

ಧಾರವಾಡದಿಂದ ಯಾದವಾಡ ಗ್ರಾಮದ ಕಡೆಗೆ ಹೊರಟಿದ್ದ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾದ ಘಟನೆ ಧಾರವಾಡ ತಾಲೂಕಿನ ದಾಸನಕೊಪ್ಪ ಗ್ರಾಮದ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ಯಾದವಾಡ ಗ್ರಾಮದ ಬೀಬಿಜಾನ್ ಹಾಗೂ ಅವರ ಅಳಿಯ ಎಂದು ಗುರುತಿಸಲಾಗಿದೆ . ಸ್ಕಿಡ್ ಆಗಿ ಬಿದ್ದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು , ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ .

Read More »

ಕುಸುಗಲ್ ನಿಂದ ಎ.ಪಿ.ಎಂ.ಸಿ ಮಾರ್ಗದಲ್ಲಿ ಭಯದಲ್ಲಿ ಜನರ ಓಡಾಟ… ಯಾಕೆ ಗೊತ್ತಾ??

ಹುಬ್ಬಳ್ಳಿ : ತಾಲೂಕಿನ ಕುಸುಗಲ್ ನಿಂದ ಎ.ಪಿ.ಎಂ.ಸಿ ರಸ್ತೆ ಮಾರ್ಗದಲ್ಲಿರುವ ವಿದ್ಯುತ್ ಕಂಬ ರಸ್ತೆ ಮೇಲೆ ಬಿಳ್ಳುವ ಹಂತಕ್ಕೆ ತಲುಪಿದ್ದು ಈಗ ವಾಹನ ಸವಾರರು ದಿನನಿತ್ಯ ಭಯದಿಂದ ಓಡಾಡುತ್ತಿದ್ದಾರೆ . ಈ ಮಾರ್ಗವಾಗಿ ನೂರಾರು ಜನರು ತಮ್ಮವಾಹನ ರೈತರು ತಮ್ಮಚಕ್ಕಡಿ ಮೂಲಕ ಜಮೀನಿಗೆ ಹೋಗುತ್ತಾರೆ , ಮೊನ್ನೆ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬ ರಸ್ತೆ ಮೇಲೆ ಬಾಗಿದೆ.ಇದರಿಂದಾಗಿ ಹೆಸ್ಕಾಮ್ ಅಧಿಕಾರಿಗಳ ಕೂಡಲೇ ಕಂಬ ತೆರವುಗೊಳಿಸಿ ಸಮಸ್ಯೆ ಬಗೆಹರಿಸುವ ಕೆಲಸ …

Read More »

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸಂಕಲ್ಪ ಶೆಟ್ಟರ್ ಭೇಟಿ

ಹುಬ್ಬಳ್ಳಿ: ನಗರದ ನಾಗಶೆಟ್ಟಿಕೋಪ್ಪಶ್ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಎಸ್.ಎಸ್.ಶೆಟ್ಟರ್ ಫೌಂಡೇಶನ್ ವತಿಯಿಂದ ಹಾಗೂ ಮಾಜಿ ಸಿಎಮ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು . ಈ ಸಂದರ್ಭದಲ್ಲಿ ಉಮಾ ಮುಕುಂದ , ಶಪವನ್ ಹಳಿಯಾಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More »