Breaking News

BigTv News

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಬರುವಂತೆ ಮಾಡಬೇಕು : ಕುಂದಗೋಳಮಠ ಕರೆ

ಕುಂದಗೋಳ : ತಾಲೂಕಿನಲ್ಲಿ ಮುಂಬರುವ ಚುನಾವಣೆಗೂ ಮುನ್ನ ಕಾರ್ಯಕರ್ತರು ಪಕ್ಷ ಸಂಘಟನೆ ಮಾಡುವಂತೆ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದ್ದಾರೆ . ಈ ಕುರಿತು ಮಾತಾನಾಡಿ ದೂರದಲ್ಲಿ ಬಿಜೆಪಿಯ ಇನ್ನಷ್ಟು ಬಲಗಳ ಬೇಕಾದರೆ ಕಾರ್ಯಕರ್ತರು ತಮ್ಮ ಆಸಕ್ತಿಯಿಂದ ಪಕ್ಷದ ಸಂಘಟನೆ ಮಾಡಬೇಕೆಂದು ಸಲಹೆ ನೀಡಿದರು . ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುವುದರ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಬರುವಂತೆ ಮಾಡಬೇಕೆಂದು ಕರೆ ನೀಡಿದರು .

Read More »

ದಿ. ಎಂ.ಪಿ ಶಂಕರ್ ಅವರ ಪತ್ನಿ ಮಂಜುಳಾ ನಿಧನ

ಮೈಸೂರು: ಸ್ಯಾಂಡಲ್ ವುಡ್ ಖ್ಯಾತ ನಟ, ನಿರ್ಮಾಪಕರಾಗಿದ್ದಂತ ದಿವಂಗತ ಎಂ.ಪಿ ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ (75) ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಮೈಸೂರಿನ ವಿಜಯನಗರದ ತಮ್ಮ ಸ್ವಗೃಹದಲ್ಲಿ ಕೆಲ ದಿನಗಳ ಹಿಂದೆಯೂ ಹೃದಯಾಘಾತಕ್ಕೆ ಒಳಗಾಗಿದ್ದರು.ಇದೀಗ ವಿಧಿವಶರಾದರು.

Read More »

ಡಿಜಿಪಿ ಡಾ.ಪಿ. ರವೀಂದ್ರನಾಥ್ ರಾಜೀನಾಮೆ

ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿ ಆಗಿದ್ದ ರವೀಂದ್ರನಾಥ್ ಅವರನ್ನು ಪೊಲೀಸ್ ತರಬೇತಿ ವಿಭಾಗಕ್ಕೆ ಇತ್ತೀಚೆಗಷ್ಟೇ ವರ್ಗಾಯಿಸಲಾಗಿತ್ತು.

Read More »

ಮೇ.26ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದಂತ ಮಾವು ಮೇಳಕ್ಕೆ ಮತ್ತೆ ಜೀವ ಬಂಧಿದೆ. ಇದೇ ಮೇ.26ರಿಂದ ನಗರದ ಲಾಲ್ ಬಾಗ್ ಮತ್ತು ಕಬ್ಬನ್ ಉದ್ಯಾನವನದಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಈ ಕುರಿತು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ ನಾಗರಾಜ್, ವ್ಯವಸ್ಥಾಪಕ ನಿರ್ದೇಶಕ ಸಿ.ಜಿ ನಾಗರಾಜ್ ಮತ್ತು ರಾಜ್ಯ ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ, ಈ ತೀರ್ಮಾನ ಕೈಗೊಳ್ಳಲಾಗಿದೆ.

Read More »

ಮುತಾಲಿಕ್‌ ಅಂತವರನ್ನ ಒದ್ದು ಒಳಗೆ ಹಾಕಬೇಕು: ಕುಮಾರಸ್ವಾಮಿ

ಸಮಾಜದಲ್ಲಿ ಬೆಂಕಿ ಇಡುವ ಕೆಲಸ ಮಾಡ್ತಿರೋ ಪ್ರಮೋದ್ ಮುತಾಲಿಕ್‌ ಅಂತವರನ್ನ ಮೊದಲು ಒದ್ದು ಒಳಗೆ ಹಾಕಬೇಕು. ಆಗ ಎಲ್ಲವೂ ಸರಿ ಹೋಗುತ್ತೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರೋ ಮುತಾಲಿಕ್​, ನಿಮ್ಗೆ ಹುಚ್ಚು ಹಿಡಿದಿದೆ. ನೀವು ಹೀಗೆ ಹೇಳಿದ್ರೆ ಮುಸ್ಲಿಮರು ವೋಟ್​ ಹಾಕ್ತಾರೆ ಅನ್ಕೋಬೇಡಿ ಎಂದಿದ್ದಾರೆ. ಜೊತೆಗೆ ಧ್ವನಿವರ್ಧಕ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಆಗ ಎಲ್ಲರಿಗೂ ರೂಲ್ಸ್ ಏನು ಅನ್ನೋದು ಗೊತ್ತಾಗುತ್ತೆ ಅಂತಾನೂ …

Read More »

ಧ್ವನಿವರ್ಧಕ ಕುರಿತು ಮಹತ್ವದ ಮಾಹಿತಿ ಹೊರಡಿಸಿದ ಸರ್ಕಾರ

ಬೆಂಗಳೂರು: ಆಜಾನ್ ಮತ್ತು ಸುಪ್ರಭಾತ ವಿವಾದಕ್ಕೆ ತೆರೆ ಎಳೆಯಲು ಧ್ವನಿವರ್ಧಕ ವಿಚಾರದಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸುಪ್ರೀಂ ಕೋರ್ಟ್ 2002ರ ಆದೇಶದಂತೆ ಯಾವ ಪ್ರದೇಶದಲ್ಲಿ ಎಷ್ಟು ಡೆಸಿಬಲ್ ಧ್ವನಿವರ್ಧಕ ಬಳಸಬೇಕೆಂದು ರಾಜ್ಯ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ ಕರ್ನಾಟಕ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಬೆಳಗ್ಗೆ 10 ರಿಂದ ಸಂಜೆ 6ವರೆಗೆ ಇಂತಿಷ್ಟೇ ಡೆಸಿಬಲ್ ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ರವರಗೆ …

Read More »

ಗೋಪಾಲಯ್ಯ ಹೆಸರು ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಮಹಾನುಭಾವನಿಗೆ ಎರಡು ಬಾರಿ ಟಿಕೆಟ್‌ ಕೊಟ್ಟೆ. ನನಗೆ ಟೋಪಿ ಹಾಕಿ ಹೋದ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೆಸರು ಪ್ರಸ್ತಾಪಿಸದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ನಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿಜಿಯೊಬ್ಬರು ಏನೋ ತಪ್ಪು ಮಾಡಿಕೊಂಡಿದ್ದಾನೆ. ಒಂದು ಬಾರಿ ಟಿಕೆಟ್‌ ಕೊಡಿ ಎಂದಿದ್ದರು. ಅವರ ಸಲಹೆ ಮೇರೆಗೆ ಟಿಕೆಟ್‌ ಕೊಟ್ಟೆ. ಆಮೇಲೆ ಸಾವಿರಾರು ಕೋಟಿ …

Read More »

ಕಲ್ಲಿನಿಂದ ಜಜ್ಜಿ ವ್ಯಕ್ತಿ ಕೊಲೆ

ಧಾರವಾಡ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆಯಾಗಿರುವ ಘಟನೆ ತಾಲೂಕಿನ ಕವಲಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. ಪ್ರಕಾಶ ದೇಶದ (48) ಕೊಲೆಯಾದ ವ್ಯಕ್ತಿ. ಧಾರವಾಡ ತಾಲೂಕು ಅಮ್ಮಿನಬಾವಿ ಗ್ರಾಮದ ನಿವಾಸಿಯಾಗಿದ್ದರು. ಬೆಳಗ್ಗೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಜಮೀನಿಗೆ ರೈತರು ಬಂದಾಗ  ಶವ ಕಂಡುಬಂದಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Read More »

14,15ರಂದು ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾರ್ಯಾಗಾರ

BIG TV NEWS Subscribe like share

Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆನಾವು ಪಾರದರ್ಶಕ ಆಡಳಿತ ಕೊಡಬೇಕು

https://youtu.be/T0Ux9hBgIWE BIG TV NEWS Subscribe like share

Read More »