BIG TV NEWS Subscribe like share
Read More »ಏ.11 ರಂದು ಶ್ರೀ ಗ್ರಾಮದೇವತೆಗಳ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಜಾತ್ರಾ ಮಹೋತ್ಸವ
ಏ.10 ರಂದು ಸಿರಿಧಾನ್ಯಗಳಿಂದ ತಯಾರಿಸಿದ ವಿನೂತನ ಉತ್ಪನ್ನಗಳ ಬಿಡುಗಡೆ ಹಾಗೂ ಗಾಯತ್ರಿ ಇಂಡಸ್ಟ್ರೀಸ್ ಉದ್ಘಾಟನೆ
ಹುಬ್ಬಳ್ಳಿ: ಸಿರಿಧಾನ್ಯಗಳಿಂದ ತಯಾರಿಸಿದ ವಿನೂತನ ಉತ್ಪನ್ನಗಳ ಬಿಡುಗಡೆ ಹಾಗೂ ಗಾಯತ್ರಿ ಇಂಡಸ್ಟ್ರೀಸ್ ಉದ್ಘಾಟನೆ ಸಮಾರಂಭ ಏ.10 ರಂದು ಬೆಳಿಗ್ಗೆ 11 ಕ್ಕೆ ಗಾಯಮಗಟ್ಟಿ ಕೈಗಾರಿಕಾ ಪ್ರದೇಶದ ಮಹಿಳಾ ಉದ್ಯಮಿ ಪಾರ್ಕ್ ನಲ್ಲಿ ಆಯೋಜಿಸಲಾಗಿದೆ ಎಂದು ಗಾಯತ್ರಿ ಇಂಡಸ್ಟ್ರೀಸ್ ಮುಖ್ಯಸ್ಥ ಪ್ರಸನ್ನ ಅನಂತಾಚಾರ್ಯ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಾರ್ಖಾನೆ ಉದ್ಘಾಟನೆಯನ್ನು ಆರ್ ಎಸ್ಎಸ್ ನ ಉತ್ತರ ಪ್ರಾಂತದ ಸಹ ಸಂಘಚಾಲಕ ಅರವಿಂದರಾವ್ ದೇಶಪಾಂಡೆ, ಕೇಂದ್ರ ಸಚಿವ ಪ್ರಲ್ಹಾದ್ …
Read More »ಅವಳಿ ನಗರದ ಸಂತೋಷ ಚವ್ಹಾಣ ಉಪಸ್ಥಿತಿಯಲ್ಲಿ 25 ವಾರ್ಡಗಳ ವಿಸ್ತಾರಕರ ವರದಿಗಳ ಪರಿಶೀಲನೆ
ಹುಬ್ಬಳ್ಳಿ : ಬಿಜೆಪಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವತಿಯಿಂದ 25 ವಾರ್ಡಗಳ ವಿಸ್ತಾರಕರ ವರದಿಗಳನ್ನು ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ವಿರೂಪಾಕ್ಷ ರಾಯನಗೌಡ್ರ, ಗೋಪಾಲ ಬದ್ದಿ, ಅವಿನಾಶ ಹರಿವಾಣ ವಿಸ್ತಾರಕ ಪ್ರಮುಖರಾದ ಬಸವರಾಜ , ಅವಿನಾಶ, ಪಧಾದಿಕಾರಿಗಳಾದ ಅಕ್ಕಮ ಹೆಗಡೆ, ಸೀಮಾ ಲದವಾ, ಉಮಾ ಮುಕುಂದ , ಮೇನಕಾ ಹುರಳಿ, ಗೀತಾ ಮುದ್ದಿ, ಸಂಗೀತಾ ಇಜಾರದ, ಚಂದ್ರು ನೋಲ್ವಿ ಸೇರಿದಂತೆ …
Read More »ಪೊಲೀಸ್ ಬಂದೋಬಸ್ತ್ ಅತಿಕ್ರಮಣ ತೆರವು
ಬಿಜೆಪಿಯೊಂದಿಗೆ ಕಾಂಗ್ರೆಸ್ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಅನಿಲಕುಮಾರ ಹೇಳಿಕೆ
ತರ್ಲಘಟ್ಟ ಗ್ರಾಮಸ್ಥರಿಂದ ಕುಸುಮಾವತಿ ಶಿವಳ್ಳಿಗೆ ಸನ್ಮಾನ
ಕುಂದಗೋಳ : ತಾಲೂಕಿನ ತರ್ಲಘಟ್ಟ ಗ್ರಾಮಸ್ಥರು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿಯವರಿಗೆ ಸನ್ಮಾನ ಮಾಡಿ ಗೌರವಿಸಿದರು . ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು , ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು ಮುಂತಾದವರು ಉಪಸ್ಥಿತರಿದ್ದರು .
Read More »ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಹಿಜಾಬ್ ಗೆ ಇಲ್ಲ ಪರೀಕ್ಷಾ ಕೇಂದ್ರದಲ್ಲಿ ಅವಕಾಶ
ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸ್ವಾಗತ
ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ರಾಜ್ಯ ಕಾನೂನು ವಿವಿಯ ಐದನೇ ಘಟಿಕೋತ್ಸವದಲ್ಲಿ ಭಾಗವಹಿಸಲು ಇಂದು ಆಗಮಿಸಿದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸ್ವಾಗತಿಸಲಾಯಿತು. ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಭೂರಾಮ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ,ಉಪವಿಭಾಗಾಧಿಕಾರಿ ಅಶೋಕ ತೇಲಿ,ಕಾನೂನು ವಿವಿ ಕುಲಪತಿ ಪ್ರೊ.ಪಿ.ಈಶ್ವರಭಟ್,ಕೃಷಿ ವಿವಿ ಕುಲಪತಿ ಪ್ರೊ.ಎಂ.ಬಿ.ಚೆಟ್ಟಿ,ಕಾನೂನು ವಿವಿ ಕುಲಸಚಿವ ಮಹಮದ್ ಜುಬೇರ್ , ಸಮಾಜ …
Read More »ಮಾ. 26 ರಂದು ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮ
ಹುಬ್ಬಳ್ಳಿ: ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಹಡಿಲು ಭೂಮಿ ಕೃಷಿ ಆಂದೋಲನದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮವನ್ನು ಮಾ. 26 ರಂದು ಸಂಜೆ 6 ಕ್ಕೆ ಹು-ಧಾ ಬಂಟರ ಸಂಘದ ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನುಗ್ಗಿ ಸುಧಾಕರ್ ಶೆಟ್ಟಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇತ್ತಿಚೆಗೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಹಾಗೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





