ಬಿಜೆಪಿಯೊಂದಿಗೆ ಕಾಂಗ್ರೆಸ್ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಅನಿಲಕುಮಾರ ಹೇಳಿಕೆ
ತರ್ಲಘಟ್ಟ ಗ್ರಾಮಸ್ಥರಿಂದ ಕುಸುಮಾವತಿ ಶಿವಳ್ಳಿಗೆ ಸನ್ಮಾನ
ಕುಂದಗೋಳ : ತಾಲೂಕಿನ ತರ್ಲಘಟ್ಟ ಗ್ರಾಮಸ್ಥರು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿಯವರಿಗೆ ಸನ್ಮಾನ ಮಾಡಿ ಗೌರವಿಸಿದರು . ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು , ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು ಮುಂತಾದವರು ಉಪಸ್ಥಿತರಿದ್ದರು .
Read More »ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಹಿಜಾಬ್ ಗೆ ಇಲ್ಲ ಪರೀಕ್ಷಾ ಕೇಂದ್ರದಲ್ಲಿ ಅವಕಾಶ
ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸ್ವಾಗತ
ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ರಾಜ್ಯ ಕಾನೂನು ವಿವಿಯ ಐದನೇ ಘಟಿಕೋತ್ಸವದಲ್ಲಿ ಭಾಗವಹಿಸಲು ಇಂದು ಆಗಮಿಸಿದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸ್ವಾಗತಿಸಲಾಯಿತು. ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಭೂರಾಮ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ,ಉಪವಿಭಾಗಾಧಿಕಾರಿ ಅಶೋಕ ತೇಲಿ,ಕಾನೂನು ವಿವಿ ಕುಲಪತಿ ಪ್ರೊ.ಪಿ.ಈಶ್ವರಭಟ್,ಕೃಷಿ ವಿವಿ ಕುಲಪತಿ ಪ್ರೊ.ಎಂ.ಬಿ.ಚೆಟ್ಟಿ,ಕಾನೂನು ವಿವಿ ಕುಲಸಚಿವ ಮಹಮದ್ ಜುಬೇರ್ , ಸಮಾಜ …
Read More »ಮಾ. 26 ರಂದು ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮ
ಹುಬ್ಬಳ್ಳಿ: ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಹಡಿಲು ಭೂಮಿ ಕೃಷಿ ಆಂದೋಲನದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮವನ್ನು ಮಾ. 26 ರಂದು ಸಂಜೆ 6 ಕ್ಕೆ ಹು-ಧಾ ಬಂಟರ ಸಂಘದ ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನುಗ್ಗಿ ಸುಧಾಕರ್ ಶೆಟ್ಟಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇತ್ತಿಚೆಗೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಹಾಗೂ …
Read More »ಮೂಕ ಪ್ರಾಣಿಗೆ ಗುದ್ದಿದ ಚಿಗರಿ ಬಸ್ : ವಾಗ್ವಾದಕ್ಕೆ ಇಳಿದ ಬಸ್ ಚಾಲಕ
ಹುಬ್ಬಳ್ಳಿ: ಮನುಷ್ಯ ತನಗೆ ಏನಾದರೂ ಆದರೆ ಅದನ್ನು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದನ್ನು ಎಲ್ಲರೂ ಗಮನಿಸಿದ್ದೇವೆ. ಆದರೆ ಪ್ರಾಣಿಗೆ ಮನುಷ್ಯನಿಗೆ ನೋವಾದಾಗ ಅದು ಪ್ರತಿಭಟನೆ ಮಾಡಿದನ್ನು ನಾವು ಕಾಣಸಿಗುವುದು ಅಪರೂಪ. ಅದರಂತೆ ಹುಬ್ಬಳ್ಳಿಯಲ್ಲಿ ಇಂತಹ ಅಪರೂಪದ ದೃಶ್ಯ ಕಂಡುಬಂದಿತು. ಬಿಆರ್ ಟಿಎಸ್ ಬಸ್ ಪ್ರಾರಂಭ ಆಗಿನಿಂದ ಒಂದಲ್ಲಾ ಸಮಸ್ಯೆ ಉದ್ಭವಿಸುತ್ತಿದೆ . ಅದರಂತೆ ಇಂದು ಕೂಡ ಚಾಲನ ಅಜಾಗರೂಕತೆಯಿಂದ ಬಿ.ಆರ್.ಟಿಎಸ್ ಬಸ್ ರಸ್ತೆಯಲ್ಲಿ ಹೋಗುತ್ತಿರುವ ಎಮ್ಮೆಗೆ ಗುದ್ದಿದ ಪರಿಣಾಮ ಎಮ್ಮೆಯ …
Read More »ಕಾಂಗ್ರೆಸ್ ನಲ್ಲಿ ಯಾವುದೇ ಬಣವಿಲ್ಲ, ಇರುವುದು ಸೋನಿಯಾಗಾಂಧಿ ಬಣವೊಂದೇ : ಸಿದ್ದರಾಮಯ್ಯ
ಹುಬ್ಬಳ್ಳಿ:ಹಿಜಾಬ್ ವಿವಾದ್, ದಿ ಕಾಶ್ಮೀರಿ ಫೈಲ್ಸ್ ವಿಚಾರಗಳು ಕಾಂಗ್ರೆಸ್ ಗೆ ಹಿನ್ನಡೆಯಾಗುವುದಿಲ್ಲ. ಅದು ಚುನಾವಣೆ ವಿಷಯಗಳೇ ಅಲ್ಲ. ಕಾಂಗ್ರೆಸ್ ನಲ್ಲಿ ಯಾವುದೇ ಬಣವಿಲ್ಲ. ಇರೋದು ಸೋನಿಯಾಗಾಂಧಿ ಬಣವೊಂದೇ, ರಾಜ್ಯದಲ್ಲಿ ಹಿಂದೂತ್ವ ಉಪಯೋಗಿಸಿಕೊಂಡು ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ದೈನಂದಿನ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿಂದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಬಿಜೆಪಿಯನ್ನು ಜನ …
Read More »ದ ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಟ್ವೀಟ್ ಮಾಡಿದ ಪ್ರಕಾಶ್ ರಾಜ್
ದೆಹಲಿ : ನಟ ಹಾಗೂ ರಾಜಕಾರಣಿ ಪ್ರಕಾಶ್ ರಾಜ್ ಅವರ ದ ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಟ್ವೀಟ್ ಮಾಡಿದ್ದು, ಭಾರಿ ಸದ್ದು ಮಾಡುತ್ತೀದೆ.ಪ್ರಕಾಶ್ ರಾಜ್ ಅವರು ಮಾಡಿರುವ ಟ್ವೀಟ್ ಇದೀಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕಾಶ್ಮೀರ ಫೈಲ್ಸ್ ಚಿತ್ರವು ಹಳೆಯ ಗಾಯಗಳನ್ನು ವಾಸಿಮಾಡುತ್ತದೆಯೇ? ಅಥವಾ ಇದು ಹೆಚ್ಚು ಪ್ರಚೋದನಕಾರಿಯಾಗಿ ಮಾಡುತ್ತದೆಯೇ? ಅಥವಾ ದ್ವೇಷದ ಬೀಜಗಳನ್ನು ಬಿತ್ತುವುದೇ? ಜಸ್ಟ್ ಆಸ್ಕಿಂಗ್ ಎಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್ ಜತೆಗೆ ಕಾಶ್ಮೀರ ಫೈಲ್ಸ್ …
Read More »ಉಕ್ರೇನ್ , ರಷ್ಯಾ ಯುದ್ಧ : ಖ್ಯಾತಿ ನಟಿ ಬಲಿ
ಕೀವ್ : ಉಕ್ರೇನ್ ನಗರಗಳ ಮೇಲೆ ರಷ್ಯಾ ದಾಳಿ ಮುಂದುವರಿದಿದೆ. ನಗರದ ವಸತಿ ಕಟ್ಟಡದ ಮೇಲೆ ರಷ್ಯಾ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಖ್ಯಾತ ನಟಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನಗರದ ವಸತಿ ಕಟ್ಟಡದ ಮೇಲೆ ರಷ್ಯಾ ಸೈನಿಕರು ನಡೆಸಿದ ರಾಕೆಟ್ ಶೆಲ್ ದಾಳಿಯಲ್ಲಿ ಖ್ಯಾತ ನಟಿ ಒಕ್ಸಾನಾ ಶ್ವೆಟ್ಸ್ನ್ನು (67) ಕೊಂದಿದ್ದಾರೆ ಎಂದು ಯಂಗ್ ಥಿಯೇಟರ್ ತಂಡ ಹೇಳಿಕೆ ನೀಡಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





