Breaking News

BigTv News

ಅಕ್ಷಯ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ಏಕಾಏಕಿ ಬಿರುಕು-ಭಯಗೊಂಡ ನಿವಾಸಿಗಳು

ಹುಬ್ಬಳ್ಳಿ: ಅಪಾರ್ಟ್‌ಮೆಂಟ್ ನ ಮನೆಯೊಂದರಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡಿದ್ದು, ಗಾಬರಿಗೊಂಡ ನಿವಾಸಿಗಳು ಮನೆಯಿಂದ ಹೊರ ಬಂದಿರುವ ಘಟನೆಯೊಂದು ಗೋಕುಲ ರಸ್ತೆಯ ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಮನೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಗಾಬರಿಗೊಂಡ ನಿವಾಸಿಗಳು ಅಪಾರ್ಟ್‌ಮೆಂಟ್ ನಿಂದ ಹೊರಗಡೆ ಓಡಿ ಬಂದಿದ್ದಾರೆ. ಅಲ್ಲದೇ ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳು ನಿಂತುಕೊಂಡಿದ್ದಾರೆ. 25 ಕ್ಕೂ ಅಧಿಕ ವರ್ಷ ಹಳೆಯದಾಗಿರುವ ಅಪಾರ್ಟ್ ಮೆಂಟ್ ನಲ್ಲಿ ಏಕಾಏಕಿ …

Read More »

ದೇವಾಲಯಗಳು ಸರ್ಕಾರದ ಹಿಡಿತದಿಂದ ಮುಕ್ತಗೊಳ್ಳುವುದು ಖುಷಿಯ ಸಂಗತಿ-ಸಿದ್ಧಗಂಗಾ ಶ್ರೀ

Featured Video Play Icon

Read More »

ಹುಬ್ಬಳ್ಳಿಯ ರಾಯನಾಳ ಬಳಿ ಕಾರು ಪಲ್ಟಿ- ಓರ್ವನ ಸಾವು, ನಾಲ್ವರಿಗೆ ಗಂಭೀರ ಗಾಯ

ಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಓರ್ವ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ ಕಾಟವಾಟೆ ಎನ್ನುವವರ ಹೆಸರಿನಲ್ಲಿದೆ. ಮೃತ ಯುವಕನನ್ನ ಹುಬ್ಬಳ್ಳಿ ಮಹಾವೀರಗಲ್ಲಿಯ ಗಣೇಶ ಬಂಡಿ ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. …

Read More »

ಸೋಲಿನ ಭಯ ಇದೆ ಅದಕ್ಕೆ ಸರ್ಕಾರ ತಾಪಂ-ಜಿಪಂ ಚುನಾವಣೆ ನೆಡಸ್ತಿಲ್ಲಾ‌-ಸಲೀಂ ಅಹ್ಮದ

Featured Video Play Icon

Read More »

ಕನ್ನಡಿಗ ಐಪಿಎಸ್ ಗೆ ಒಲಿದ ಬೆಂಗಳೂರು ಕಮೀಷನರ್ ಹುದ್ದೆ- ರಾಣೆಬೆನ್ನೂರು ಮೂಲದ ಬಿ.ದಯಾನಂದ ಹೆಸರು ಫೈನಲ್

ಬೆಂಗಳೂರು : ವರ್ಷದ ಕೊನೆ ದಿನ ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆಯಾಗಲಿದೆ ಎನ್ನುವುದು ಖಚಿತವಾಗಿದೆ. ಆಡಳಿತಯಂತ್ರದಲ್ಲಿ ಬದಲಾವಣೆ ತರಲು ಸಿಎಂ ತೀರ್ಮಾನ ಮಾಡಿದ್ದಾರೆ. ಕನ್ನಡಿಗ ಐಪಿಎಸ್ ಅಧಿಕಾರಿಗೆ ಒಲಿದ ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆ ಒಲಿಯುವುದು ಪಕ್ಕಾ ಆಗಿದೆ. ಬಿ.ದಯಾನಂದ್ ಹೆಸರು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ಬಹುತೇಕ ಫೈನಲ್ ಆಗಿದ್ದು, ಅಧಿಕೃತ ಆದೇಶ ಹೊರ ಬೀಳುವುದಷ್ಟೇ ಬಾಕಿ ಇದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ಬಿ.ದಯಾನಂದ್ ಸದ್ಯ ಗುಪ್ತಚರ …

Read More »

ತಾಂತ್ರಿಕ ದೋಷದಿಂದ ಚಿಗರಿ ಬಸ್ ನಲ್ಲಿ ಬೆಂಕಿ-ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಧಾರವಾಡ : ತಾಂತ್ರಿಕ ದೋಷ ಹಿನ್ನಲೆ BRTS ಚಿಗರಿ ಬಸ್ ನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಧಾರವಾಡ ಎಸ್.ಡಿ.ಎಮ್ ದಂತ ವೈಧ್ಯಕೀಯ ಮಹಾವಿದ್ಯಾಲಯ ಬಳಿ ಈ ಘಟನೆ ನಡೆದಿದ್ದು, ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಹೊರಟಿದ್ದ BRTS ಚಿಗರಿ ಬಸ್ ನ ಟೈಯರ್ ಬಳಿ ಮೊದಲು ಬೆಂಕಿ ಕಂಡು ಬಂದಿದೆ. ಇದನ್ನ ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ, ಟೈಯರ್ ಬಳಿ …

Read More »

ನಾಳೆ ಕರ್ನಾಟಕ ಬಂದ್ ಇಲ್ಲ- ಹಲವು ವಿರೋಧಗಳ ನಡುವೆ ಬಂದ್ ಕರೆ ಹಿಂಪಡೆದ ಕನ್ನಡಪರ ಸಂಘಟನೆಗಳು

ಬೆಂಗಳೂರು:ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನೆಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಖಂಡಿಸಿ ನಾಳೆ ಡಿ.31 ರಂದು ಕನ್ನಡ ಪರ ಸಂಘಟನೆಗಳು ಕರೆ‌ ನೀಡಿದ್ದ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆಯಲಾಗಿದೆ. ಡಿ.22 ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ನಿರ್ಧಾರ ಮಾಡಿದ್ದವು.ಇದಾದ ಬಳಿಕ ಬಂದಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಇಂದು ಸಂಜೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,,ಪ್ರವಿಣ್ ಶೆಟ್ಟಿ ಹಾಗೂ ಉಮೇಶ ಬಣಕಾರ್ ಹಾಗೂ …

Read More »

ರಾಷ್ಟೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ವಾಹನಗಳು ಜಖಂ

Featured Video Play Icon

Read More »

ಬೇರೆ ಬೇರೆ ನಗರಸಭೆ ಮತ್ತು ಪುರಸಭೆಗಳಲ್ಲಿ ನಮ್ಮ ಸ್ಥಾನಗಳ ಪ್ರಮಾಣ ಹೆಚ್ಚಾಗಿದೆ

Featured Video Play Icon

Read More »

ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ ಬೆಲ್ಲದ್ ರಾಜೀನಾಮೆ ವಿಚಾರ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ ಮಾಜಿ ಸಿಎಂ ಜಗದೀಶ ಶೆಟ್ಟರ್

Featured Video Play Icon

Read More »