ಮಂಡ್ಯ: ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಎಲೆಚಾಕನಹಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಸರ್ಕಾರಿ ಶಾಲೆಯಲ್ಲಿನ ಶಿಕ್ಷಕ ರಾಜೇಶ್(47) ಎಂಬುವವರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಶಿಕ್ಷಕರು.
Read More »ವಾಣಿಜ್ಯ ನಗರಿಯಲ್ಲಿ ಕ್ರಿಸ್ಮಸ್ ಸಡಗರ- ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ ಚರ್ಚ್ ಗಳು
ಹುಬ್ಬಳ್ಳಿ: ಕೋವಿಡ್ನಿಂದ ಎರಡು ವರ್ಷ ಕ್ರಿಸ್ಮಸ್ ಕಳೆಗುಂದಿತ್ತು. ಪ್ರಸ್ತುತ ವರ್ಷ ಸಂಭ್ರಮಕ್ಕೆ ತುಸು ಪೂರಕವಾದ ವಾತಾವರಣವಿದ್ದು, ಕ್ರೈಸ್ತ ಸಮುದಾಯದವರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿನ ಚರ್ಚ್ಗಳೆಲ್ಲ ಬಣ್ಣ, ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಕ್ರಿಸ್ಮಸ್ ಟ್ರೀಗಳಿಗೆ ದೀಪ ಅಳವಡಿಸಲಾಗಿದೆ. ಯೇಸುವಿನ ಜನ್ಮ, ಪವಾಡ ಸಾರುವ ಗೋದಲಿಗಳನ್ನು ನಿರ್ಮಿಸಲಾಗಿದೆ. ಕ್ರೈಸ್ತರು ಮನೆಗಳ ಎದುರು ಆಕಾಶಬುಟ್ಟಿ ಅಳವಡಿಸಿದ್ದಾರೆ. ಮಕ್ಕಳಿಗೆ ಸಂತಾಕ್ಲಾಸ್ ವೇಷಭೂಷಣ ತೊಡಿಸಿ, ಉಡುಗೊರೆ ನೀಡುವLong ಕಾರ್ಯಕ್ರಮಗಳು ಚರ್ಚ್ನಲ್ಲಿ ನಡೆಯುತ್ತಿವೆ.ಸಾಂಸ್ಕೃತಿಕ ಕಾರ್ಯಕ್ರಮ, ದೃಶ್ಯ …
Read More »ಮನೆಗೆ ಆಕಸ್ಮಿಕ ಬೆಂಕಿ: ಸಜೀವ ದಹನಗೊಂಡ ವ್ಯಕ್ತಿ
ಧಾರವಾಡ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ವ್ಯಕ್ತಿಯೋರ್ವ ಸಜೀವ ದಹನಗೊಂಡಿರುವ ಘಟನೆ ಧಾರವಾಡದ ನಗರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ವಿನಾಯಕ ಚಿನಿವಾಲರ (36) ಎಂಬ ವ್ಯಕ್ತಿಯೇ ಸಜೀವ ದಹನಗೊಂಡವನು. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ವಿನಾಯಕ ದೀಪ ಹಚ್ಚಲು ಹೋಗಿ ಯಡವಟ್ಟು ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿನಾಯಕ ವಿಪರೀತ ಮದ್ಯವೆಸನಿಯಾಗಿದ್ದ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೋ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೋ ಎಂಬುದರ ಬಗ್ಗೆ …
Read More »ಸಮಾಜ ವಿದ್ರೋಹಿಗಳು. ಕೆಲವು ಎಂಇಎಸ್ ನಾಯಕರು ಇತಂಹ ಕೆಲಸಮಾಡುತ್ತಿದ್ದಾರೆ- ಪ್ರಲ್ಹಾದ ಜೋಶಿ
ಪರಿಷತ್ ನ ವಿಪಕ್ಷ ಸದಸ್ಯರ ವರ್ತನೆ ಬಹಳ ನೋವು ತಂದಿದೆ- ಬಸವರಾಜ್ ಹೊರಟ್ಟಿ
ಹುಬ್ಬಳ್ಳಿ: ನಿನ್ನೆ ವಿಧಾನ ಪರಿಷತ್ ಸದಸ್ಯರು ತೋರಿದ ವರ್ತನೆಯಿಂದ ನನಗೆ ಬಹಳ ನೋವಾಗಿದೆ.ನನ್ನ ತೇಜೊವದೆ ಮಾಡುವ ನಿಟ್ಟಿನಲ್ಲಿ ಮಾತನಾಡಿದ್ರು,ನನಗೆ ಬಹಳ ಬೇಸರವಾಯ್ತು,ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಈ ತರಹದ ಮಾತುಗಳನ್ನು ಕೇಳಿರಲಿಲ್ಲ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಧಾನ ಪರಿಷತ್ ಸದಸ್ಯರ ವರ್ತನೆಯಿಂದ ಬಹಳ ನೋವಾಗಿದೆ.ನನ್ನ ಏಜೆಂಟ್ ಅಂದ್ರು ಅದು ನನಗೆ ಬೇಸರವೆನಿಸಿತು.ನಂತರ ಕ್ಷೇಮೇ ಕೇಳಿದ್ರು ಹೀಗಾಗಿ ಪ್ರಕರಣ ಇತ್ಯರ್ಥವಾಯ್ತು …
Read More »ಓಮಿಕ್ರಾನ್ ಹೆಚ್ಚಳ-ನೈಟ್ ಕರ್ಪ್ಯೂ ಬಗ್ಗೆ ನಾಳೆ ಚರ್ಚಿಸುತ್ತೇನೆ- ಸಿಎಂ ಬೊಮ್ಮಾಯಿ
ಪರಿಷತನಲ್ಲಿ ನಮಗೆ ಬೆಂಬಲ ಇರಲಿಲ್ಲ ಬಸವರಾಜ ಬೊಮ್ಮಾಯಿ ಹೇಳಿಕೆ
ಮುಖ್ಯಮಂತ್ರಿ ಬದಲಾವಣೆ ಇಲ್ಲ, ಊಹಾಪೋಹಗಳಿಗೆ ಕಿವಿಗೊಡಬಾರದು-ಪ್ರಲ್ಹಾದ ಜೋಶಿ
ವಾಣಿಜ್ಯ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಚಾಕು ಸದ್ದು- ಹರಿಯಿತು ನೆತ್ತರು
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಸದ್ದು ಮಾಡಿ ರಕ್ತ ಹರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಚಾಕು ಇರಿತಕ್ಕೊಳಗಾದವ.. ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಗ್ಗೇರಿ ಬಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು. ಆಶೀಪ್ ಎಂಬಾತನ ಮೇಲೆ ಎರಡು ಜನ ಚಾಕುವಿನಿಂದ ಇರಿದಿದ್ದು,ಕೈ ಹಾಗೂ ಹೊಟ್ಟೆ ಭಾಗಕ್ಕೆ ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು,ಗಾಯಗೊಂಡ ಆಶೀಪ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಹಳೇ …
Read More »ಪ್ಲಾಟ್ ಹೆಸರನಲ್ಲಿ 51.88 ರೂ.ದೋಖಾ-ವಾಣಿಜ್ಯ ನಗರಿ ಜನರೇ ಎಚ್ಚರ
ಹುಬ್ಬಳ್ಳಿ: ಪ್ಲಾಟ್ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಬರೋಬ್ಬರಿ 51.88 ಲಕ್ಷ ರೂ.ಪಡೆದು ವಂಚನೆ ಮಾಡಿದ ಘಟನೆ, ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅವಿನಾಶ ಸವಣೂರ ಎಂಬಾತನೇ ವಂಚನೆ ಮಾಡಿದ ವ್ಯಕ್ತಿ ಎಂದು ದೂರಲಾಗಿದೆ. ಕುಸುಗಲ್ ರಸ್ತೆಯ ಹೇಮಂತನಗರ ಕ್ರಾಸ್ನಲ್ಲಿ ನಿರ್ಮಾಣ ಆಗಲಿರುವ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಕೊಡುತ್ತೇನೆ ಎಂದು ಹಣ ಪಡೆದಿದ್ದರು. ಬಳಿಕ ಬುಕ್ಕಿಂಗ್ ಮಾಡಿದ್ದ ಫ್ಲಾಟ್ನ್ನು ಬೇರೊಬ್ಬರಿಗೆ ಲೀಜ್ಗೆ ನೀಡಿ ನಮಗೆ ನೋಂದಣಿ ಮಾಡಿಕೊಟ್ಟಿಲ್ಲ ಎಂದು ವಿಕ್ರಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





