ವಾರದ ಹಿಂದೆ ಸ್ಕಿಡ್ ಆಗಿ ಬಿದ್ದಿದ್ದ ಪೊಲೀಸ್ ಚಿಕಿತ್ಸೆ ಫಲಿಸದೆ ನಿಧನ
ಹುಬ್ಬಳ್ಳಿ: ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್, ಬೈಕ್ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ CAR ಹೆಡ್ ಕ್ವಾಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ ಪಾಟೀಲ ಎಂಬ ಪೊಲೀಸ್, ಅದರಗುಂಚಿಯಿಂದ ಹುಬ್ಬಳ್ಳಿಗೆ ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕೀಮ್ಸ್ …
Read More »ಮಿಲಿಟರಿ ಮ್ಯಾನ್ ಎಂದು ಹೆಸರು ಹೇಳಿ ಸೈಕಲ್ ಅಂಗಡಿಯವನಿಗೆ ವಂಚನೆ
ಹುಬ್ಬಳ್ಳಿ: ಮಿಲಿಟರಿ ಕ್ಯಾಂಟೀನ್ಗೆ 20 ಸೈಕಲ್ ಬೇಕಾಗಿದೆ ಎಂದು ನಂಬಿಸಿ, ಆನ್ಲೈನ್ಲ್ಲಿ 70 ಸಾವಿರ ರೂ . ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಿಕರ ರಸ್ತೆಯ ದೀಪಕ್ ಸೈಕಲ್ ಅಂಗಡಿಯ ವ್ಯವಸ್ಥಾಪಕ ಸುನೀಲ್ ವಕ್ಕುಂದ ವಂಚನೆಗೆ ಒಳಗಾದವರು. 20 ಸೈಕಲ್ಗೆ ಸುನೀಲ್ 1.36 ಲಕ್ಷ ರೂ.ಬಿಲ್ನ್ನು ವಂಚಕನ ವಾಟ್ಸ್ ಆ್ಯಪ್ಗೆ ಕಳುಹಿಸಿದ್ದರು. ನಂತರ ಸೈಕಲ್ ಗಳನ್ನು ಕ್ಯಾಂಟೀನ್ ಬಳಿ ಸಾಗಿಸಿದಾಗ, ಕ್ಯಾಂಟೀನ್ …
Read More »ಎಂಇಎಸ್ ಪುಂಡಾಟ ಖಂಡನೀಯ-ಸಿಎಂ.ಬೊಮ್ಮಾಯಿ
ಹುಬ್ಬಳ್ಳಿ :ಬೆಳೆಗಾವಿಯಲ್ಲಿ ನಿನ್ನೆ ನೆಡೆದ ಎಂಇಎಸ್ ಪುಂಡಾಟವನ್ನು ಸಿ ಎಂ ಬಸವರಾಜ್ ಬೊಮ್ಮಾಯಿ ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. . ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.ಈಗಾಗಲೇ ಆಸ್ತಿಪಾಸ್ತಿ ಹಾನಿ ಮಾಡಿದ್ದು,ಹಾಗೂ ಪೋಲಿಸ್ ವಾಹನ್ ಜಖಂ ಮಾಡಿದವರನ್ನು ಬಂಧಿಸಲಾಗಿದೆ.ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡುವುದು ಅಪರಾಧ ನಾಡಿ ಹಿರಿಯ ದೇಶಭಕ್ತರ ಗೌರವ ಉಳಿಸುವ ಕೆಲಸ ಮಾಡಬೇಕು.ಅವರಿಗೆ ಅಪಮಾನ ಮಾಡಿವ ಮೂಲಕ ಸಮಾಜದ ಧಕ್ಕೆ …
Read More »ಸದನದಲ್ಲಿ ರಮೇಶಕುಮಾರ ಹೇಳಿಕೆ ಸರಿಯಲ್ಲ.ಈ ಬಗ್ಗೆ ಸ್ಪಷ್ಟೀಕರಣ ಕೋಡಬೇಕು- ಜಗದೀಶ ಶೆಟ್ಟರ್
ಹುಬ್ಬಳ್ಳಿ: ಸದನದಲ್ಲಿ ಮಾಜಿ ಸಚಿವ ರಮೇಶ ಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರ.ಸದನದಲ್ಲಿ ರಮೇಶ್ ಕುಮಾರ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು.ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಪ್ರತಿಕ್ರಿಯೆ ನೀಡಿದರು. ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ.ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು.ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ …
Read More »ಅಖಿಲ ಭಾರತ ರೈಲ್ವೆ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ : ನೈರುತ್ಯ ರೈಲ್ವೆಗೆ ದ್ವಿತೀಯ ಸ್ಥಾನ
ಹುಬ್ಬಳ್ಳಿ : ಪಶ್ಚಿಮ ರೈಲ್ವೆ ವತಿಯಿಂದ ಮುಂಬೈನಲ್ಲಿ ಇದೇ ತಿಂಗಳು 7 ರಿಂದ 10ರವರೆಗೆ 17ನೇ ಅಖಿಲ ಭಾರತ ರೈಲ್ವೆ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ ಆಯೋಜಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ನೈರುತ್ಯ ರೈಲ್ವೆಯು 1 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕವನ್ನು ಗೆದ್ದು ಚಾಂಪಿಯನ್ಷಿಪ್ನಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಹುಬ್ಬಳ್ಳಿ ವಿಭಾಗದಲ್ಲಿ ಜ್ಯೂನಿಯರ್ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮುದಾಸರ್ ಖಾನ್ ಮತ್ತು ಶ್ರೀರಾಜ್ ಪಿ.ಎಸ್ ಅವರು ಕ್ರಮವಾಗಿ …
Read More »ರಾಷ್ಟೀಯ ಜಾನುವಾರು ರೋಗನಿಯಂತ್ರಣ ಕಾರ್ಯಕ್ರಮಕ್ಕೆ ಶಾಸಕಿ ಕುಸುಮಾ ಶಿವಳ್ಳಿ ಚಾಲನೆ
ಹುಬ್ಬಳ್ಳಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮಕ್ಕೆ ಇಂದು ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಗೋವಿಗೆ ಪೂಜೆ ಮಾಡುವ ಮೂಲಕ ಶಾಸಕಿ ಕುಸುಮಾ ಶಿವಳ್ಳಿ ಚಾಲನೆ ನೀಡಿದರು. ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ಪಶು ಪ್ರಾಣಿಗಳಿಗೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಪಶು ಆಸ್ಪತ್ರೆ ಸಹಾಯಕ ನಿರ್ದಶಕರಾದ ಡಾ.ಅವಾರಿ ಸೇರಿದಂತೆ ಗ್ರಾಮದ ಪ್ರಗತಿ ಪರ ರೈತರು ಗ್ರಾಮಸ್ಥರು ಉಪಸ್ಥಿತರಿದ್ದರು.
Read More »ಅತಿವೃಷ್ಠಿ ( ಮಳೆ ಹಾನಿ) ಹಾನಿ ಕುರಿತು ಪೋಟೊ ಗ್ಯಾಲರಿ ಹಾಗೂ ಪ್ರಾತ್ಯಕ್ಷೀಕೆ ಮೂಲಕ ವಿವರಿಸಿದ ಧಾರವಾಡ ಡಿಸಿ…
ಹುಬ್ಬಳ್ಳಿ: ಕಳೆದ ನವಂಬರ್ ತಿಂಗಳಿನ ಕೊನೆಯಲ್ಲಿ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿಸಂಭವಿಸಿದೆ. ಹೀಗಾಗಿಧಾರವಾಡ ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ನವೆಂಬರ್ನಲ್ಲಿ ಉಂಟಾದ ಮಳೆ ಹಾನಿ ಪರಿಶೀಲನೆ ನಡೆಸಲಿದೆ. ಬೆಳೆ, ಮನೆ ಮತ್ತು ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದೆ. ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಕೇಂದ್ರ ನೆರೆ ಅಧ್ಯಯನ ತಂಡದ ಪರಿಶೀಲನೆಗೂ ಮುನ್ನ ಧಾರವಾಡ ಡಿಸಿ …
Read More »ಮಾದ್ಯಮದವರಿಂದ ಅಂತರ ಕಾಯ್ದುಕೊಳ್ಳುತ್ತಿರುವ ಸಿಎಂ – ಮಾದ್ಯದವರಿಗೆ ಪ್ರತಿಕ್ರಿಯೆ ನೀಡದೆ ನಕಾರ
ಹುಬ್ಬಳ್ಳಿ :ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ ನಿವಾಸದದಿಂದ ಬೆಳಗಾವಿಗೆ ಹೊರಟ ವೇಳೆ ಮಾದ್ಯದವರಿಗೆ ಪ್ರತಿಕ್ರಿಯೆ ನೀಡದೇ ಹೊರಟು ಹೋಗಿದ್ದು,ಎಲ್ಲೋ ಒಂದು ಕಡೆ ಸಿಎಂ ಮಾದ್ಯದವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗ್ತಿದೆ. ಬೆಳಗಾವಿ ಹೊರಟವೇಳೆ ಮಾದ್ಯವದವರಿಗೆ ವಿಧಾನಸಭೆಗೆ ಹೋಗಬೇಕಾಗಿದೆ ಎಂದು ಮಾತ್ರ ಹೇಳಿ ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟು ಹೋದರು..
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





