ಕುಂದಗೋಳ : ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದ ಗುರುಶಿದ್ದಪ್ಪ ಗಾಣಿಗೇರ ಮನೆಗೆ ಭೇಟಿ ನೀಡಿ ತಾಯಿಯನ್ನು ಕಳೆದುಕೊಂಡು ಅನಾಥವಾದ ಎರೆಡು ವರ್ಷದ ಮಗುವಿನ ಆರೈಕೆಗೆ ಕುಟುಂಬವನ್ನು ಸಮಾಲೋಚನೆ ನಡೆಸಿದರು. ತಾಯಿ ಕಳೆದುಕೊಂಡು ಕಲಿಕೆ ಅರ್ಧಕ್ಕೆ ಬಿಟ್ಟ ಹೆಣ್ಣು ಮಗುವಿಗೆ ವಸತಿ ವ್ಯವಸ್ಥೆ ಹಾಗೂ ಶಿಕ್ಷಣ ವ್ಯವಸ್ಥೆಯ ಬಗ್ಗೆ ಹಾಗೂ ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ತಿಳಿಸಿ ಹೇಳಿದರು. ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ …
Read More »ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸಿಬ್ಬಂದಿಗಳ ಪ್ರತಿಭಟನೆ
ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸೇರಿದಂತೆ, ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಸ್ಟೇಷನ್ ರಸ್ತೆಯಲ್ಲಿರುವ ಯುನಿಯನ್ ಬ್ಯಾಂಕ್ ನ ಸಿಬ್ಬಂದಿ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.ಖಾಸಗೀಕರಣವನ್ನು ಹಿಂಪಡೆಯಬೇಕೆಂದು ಎರಡು ದಿನಗಳ ಕಾಲ ಬ್ಯಾಂಕ್ ಬಂದ್ ಮಾಡಿ ಮುಷ್ಕರಕ್ಕೆ ಮುಂದಾಗಿದ್ದು, ಬ್ಯಾಂಕ್ಗಳನ್ನು ಖಾಸಗೀಕರಣ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು …
Read More »ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ ಹೊರ ಹಾಕಿದ ಕನ್ನಡಪರ ಸಂಘಟನೆಗಳು
ಹುಬ್ಬಳ್ಳಿ: ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನು ಬಂಧಿಸಿ, ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ, ಹಾಗೂ ಮಹಾರಾಷ್ಟ್ರ ಸಿಎಂ ಭಾವಚಿತ್ರವನ್ನು ಸುಟ್ಟು ಹಾಕಿ, ವಿವಿಧ ಕನ್ನಡ ಪರ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತ ತಮ್ಮ ಆಕ್ರೋಶ ಹೊರ ಹಾಕಿದರು. ನಂತರ ತಹಶೀಲ್ದಾರರ ಕಚೇರಿ ವರೆಗೆ ಬಂದು ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು
Read More »ಅಪ್ರಾಪ್ತ ಬಾಲಕಿ ಅಪಹರಿಸಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು, ಮಹಿಳಾ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿರಿಯಪ್ಪ(35) ಬಂಧಿತ ಆರೋಪಿ. ಹೊಸದುರ್ಗ ತಾಲ್ಲೂಕಿನ ಪಾಣಿ ಕಿಟ್ಟದಹಳ್ಳಿ ಗ್ರಾಮದವನಾಗಿರುವ ಮೂಡಲಗಿರಿಯಪ್ಪ, ನಗರದ ವಿವೇಕಾನಂದ ನಗರದ ಅಪ್ರಾಪ್ತ ಬಾಲಕಿಯ ಮನೆ ಮುಂಭಾಗದಲ್ಲಿ ವಾಸವಾಗಿದ್ದ, ಅಪ್ರಾಪ್ತ ಬಾಲಕಿಯನ್ನು ಬಟ್ಟೆ ತೊಳೆದುಕೊಂಡು ಬರೋಣ ಎಂದು ಪುಸಲಾಯಿಸಿ ಹತ್ತಿರದಲ್ಲಿ ಇದ್ದ ಗುಡ್ಡಕ್ಕೆ ಕರೆದುಕೊಂಡು ಹೋಗಿ, ಯಾರು ಇಲ್ಲದ ಸಮಯದಲ್ಲಿ ಬಾಲಕಿಯ ಕೈ ಕಾಲಿಗೆ …
Read More »ಒಕ್ಕಲಿಗರ ಸಂಘದ ಚುನಾವಣಾ ಫಲಿತಾಂಶ- ವೀಜೆತರನ್ನು ಘೋಷಣೆ ಮಾಡಿದ ಚುನಾವಣಾಧಿಕಾರಿ
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಒಕ್ಕಲಿಗರ ಸಂಘದ ಚುನಾವಣೆ ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಅರಮನೆ ಮೈದಾನದಲ್ಲಿ ತಡರಾತ್ರಿ 12 ಗಂಟೆಯ ತನಕ ಮತ ಎಣಿಕೆ ನಡೆದಿದ್ದು, ಚುನಾವಣಾಧಿಕಾರಿ ರವೀಂದ್ರ ಅವರು ವಿಜೇತರ ಘೋಷಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮೊದಲ ಬಾರಿಗೆ ಒಕ್ಕಲಿಗ ಸಂಘದ ಫಲಿತಾಂಶ ಒಂದೇ ದಿನದಲ್ಲಿ ಮುಗಿದಿದ್ದು, ಪಾರದರ್ಶಕವಾಗಿ ಫಲಿತಾಂಶ ನೀಡಿದ್ದೇವೆ ಎಂದು ಹೇಳಿದ್ದರು. ಇನ್ನೂ ಜಿಲ್ಲೆಯಾದ್ಯಂತ ಅಭ್ಯರ್ಥಿಗಳ ಫಲಿತಾಂಶ ಕೈ ಸೇರಿದ್ದು, ರಾಜ್ಯಾದ್ಯಂತ 35 ಕಾರ್ಯಕಾರಿ ಸಮಿತಿಗೆ …
Read More »ಹುಬ್ಬಳ್ಳಿ: ಶ್ರೀ ಸಿದ್ಧಾರೂಢಮಠಕ್ಕೆ 16.18 ಲಕ್ಷ ಕಾಣಿಕೆ
ಹುಬ್ಬಳ್ಳಿ: ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಸುಮಾರು 16.18 ಲಕ್ಷ ರೂ. ಹಾಗೂ 14 ಸಾವಿರ ಮೌಲ್ಯದ ಬೆಳ್ಳಿ – ಬಂಗಾರದ ಕಾಣಿಕೆ ಸಂಗ್ರಹವಾಗಿದೆ. ನವೆಂಬರ್ 24 ರಿಂದ ಡಿಸೆಂಬರ್ 15 ರವರೆಗೆ ಸಂಗ್ರಹದ ಕಾಣಿಕೆ ಪೆಟ್ಟಿಗೆಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿದ್ಧಾರೂಢನಗರ ಶಾಖೆಯ ಮ್ಯಾನೇಜರ್ ಮತ್ತು ಸಿಬ್ಬಂದಿ ಹಾಗೂ ಭಕ್ತರ ಸಮ್ಮುಖದಲ್ಲಿ ಎಣಿಕೆ ಮಾಡಲಾಗಿದೆ. ಒಟ್ಟು 16,18,605 ರೂ ಮತ್ತು 14,408 ರೂ ಮೌಲ್ಯದ ಬಂಗಾರ ಮತ್ತು …
Read More »ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ಮೂವರ ಸ್ಥಿತಿ ಗಂಭೀರ- ಈಗಷ್ಟೇ ನೆಡೆದದ್ದು
ಹುಬ್ಬಳ್ಳಿ : ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಬವಿಸಿದ ಪರಿಣಾಮ ಎರಡು ವಾಹನಗಳು ನುಜ್ಜುಗುಜ್ಜಾಗಿ ಮೂರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಈಗಷ್ಟೇ ನಡೆದಿದೆ. ಹುಬ್ಬಳ್ಳಿ ಗದಗ ರಸ್ತೆಯ ಬಂಡಿವಾಡ ಬಳಿಯಲ್ಲಿ ಕಾರು ಹಾಗೂ ಟಾಟಾ ಏಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ,ಮೂವರ ಸ್ಥಿತಿ ಚಿಂತಾಜನಕವಾಗಿದ್ದು. ಸ್ಥಳಕ್ಕೆ ಈಗಾಗಲೇ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಕೀಮ್ಸ್ ಆಸ್ಪತ್ರೆಗೆ ರವಾನಿಸಿದ್ದು, …
Read More »ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ಒಬ್ಬ ವಿದ್ಯಾರ್ಥಿ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳನ್ನು ತಕ್ಷಣ ಆರಂಭಿಸಬೇಕು ಹಾಗೂ ಅನ್ಲೈನ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬOಧಿಸಿದOತೆ ಸರ್ಕಾರ ಹೊರಡಿಸಿರುವ ಯುಜಿಸಿ ಗೈಡ್ಲೈನ್ ಪಾಲಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾನೂನು ಪದವಿಧರರ ಪೈಕಿ ಒಬ್ಬ ವಿದ್ಯಾರ್ಥಿ ತೀವ್ರ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದಿದೆ. ನಿರಂತರ ನಾಲ್ಕು ದಿನಗಳಿಂದ ಅನ್ನ ಆಹಾರ ತ್ಯೇಜಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ಮಹಾಂತೇಶ ಚಿಕ್ಕಣ್ಣವರ್, ಸೋಮವಾರ ಬೆಳಗ್ಗೆ ಏಕಾಏಕಿ ತೀವ್ರ …
Read More »ಮತಾಂತರ ನಿಷೇಧ ಕಾಯ್ದೆ ಅಧಿವೇಶನದಲ್ಲಿ ಪಾಸ್ ಆಗಲಿದೆ.-ಬಿಎಸ್ವೈ
ಹುಬ್ಬಳ್ಳಿ: ನಾಳೆ ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತು ಆಗುತ್ತೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆ ಅನ್ನುವ ವಿಶ್ವಾಸ ಇದೆ ಎಂದರು. ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧ ಇದ್ದೆ ಇರುತ್ತೆ. ನಮ್ಮ ಅಪೇಕ್ಷೆ ಸಹ …
Read More »ಮುಸ್ಲಿಂ ಸಮುದಾಯವನ್ನು ಹರಿಯಾಣ ಬಿಜೆಪಿ ಸರ್ಕಾರ ಟಾರ್ಗೆಟ್ ಮಾಡುತ್ತಿದೆ: ಸರ್ಕಾರದ ವಿರುದ್ಧ ಆಕ್ರೋಶ
ಹುಬ್ಬಳ್ಳಿ: ಹರಿಯಾಣ ರಾಜ್ಯದ ಗುರಂಗಾವ್ ನಗರದಲ್ಲಿ ಮುಸ್ಲಿಂ ಸಮುದಾಯದವರಿಗೆ ಧಾರ್ಮಿಕ ಆಚರಣೆ ಮಾಡಲು, ನಮಾಜ್ ಮಾಡಲು ಹಾಗೂ ಮಸೀದಿಗಳನ್ನು ಕಟ್ಟಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ ಎಂದು ಆರೋಪಿಸಿ ಎ.ಐ.ಎಮ್.ಐ.ಎಮ್ ಪಕ್ಷದ ವತಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಹರಿಯಾಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹರಿಯಾಣ ರಾಜ್ಯ ಸರ್ಕಾರ 2018 ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ನಮಾಜ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





