ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಇತ್ತೀಚೆಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡು ಗಲಾಟೆ ಮಾಡಿದವರನ್ನು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಮನು ಅಲಿಯಾಸ್ ಮನ್ಮಥ ಕೊರವರ ಎಂಬಾತನೂ ಆ ಗಲಾಟೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಧಾರವಾಡ ಉಪನಗರ ಠಾಣೆ ಪೊಲೀಸರು ಆತನನ್ನೂ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸರ ಈ ವಿಚಾರಣೆಯಿಂದ ಮನು ತನ್ನ ಕೈಗಳನ್ನು ಬ್ಲೇಡ್ನಿಂದ ಕೊಯ್ದುಕೊಂಡು ಅಸಮಾಧಾನ ಹೊರಹಾಕಿದ್ದಾನೆ. ನಾನು …
Read More »ವಿಧಾನ ಪರಿಷತ್ ಚುನಾವಣೆ ಗೆಲವು ನಿಶ್ಚಿತ-ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಗಲಿದೆ 2014 ರಿಂದ ಹಲವು ವಿಚಾರದಲ್ಲಿ ಬದಲಾವಣೆ ಆಗಿದೆ ಗ್ರಾಮೀಣಾಭಿವೃದ್ಧಿಯಲ್ಲಿ ಬಜೆಟ್ ನಲ್ಲಿ ಬಹಳಷ್ಟು ಹಣವನ್ನ ಇಡಲಾಗಿದೆ ನರೇಗಾ ಯೋಜನೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಈ ಹಿಂದೆ ಹಳೆ ಕಲ್ಲು ಹೊಸ ಬಿಲ್ಲು ಅನ್ನೋತರ ಇತ್ತು ಆದ್ರೆ ನಾವು ನೇರವಾಗಿ ಯಾರು ಕೆಲಸ ಮಾಡ್ತಾರೆ ಅವರ ಖಾತೆಗೆ ಹಣ ಹಾಕಿದ್ದೀವಿ ಕೆಲಸ ತೋರಿಸಿ …
Read More »ಸಿದ್ಧಾರೂಢರ ಮಠದಲ್ಲಿ ಕಾರ್ತಿಕ ದೀಪೋತ್ಸವ!
ಸಿದ್ದರೂಡರ ಮಠದಲ್ಲಿ ಕಾರ್ತಿಕ ದೀಪೋತ್ಸವ! ಹುಬ್ಬಳ್ಳಿ:– ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಸಂಭ್ರಮಕ್ಕೆ ದಿನಗಣನೆ ಆರಂಭ ಆಗಿದೆ ಆದರೆ ಕೊರೊನಾ ಹಿನ್ನಲೆಯಲ್ಲಿ ಸಿದ್ದರೂಡರ ಮಠದಲ್ಲಿಂದ ನಡೆಯಬೇಕಿದ್ದ, ಲಕ್ಷ ದೀಪೋತ್ಸವ ಕಾರ್ಯಕ್ರಮ ರದ್ದು ಆಗಿರುವ ಬೆನ್ನಲ್ಲೇ ಭಕ್ತರು ಮಾತ್ರ ಮಠದ ಆವರಣದಲ್ಲಿ, ಕಾರ್ತಿಕೋತ್ಸವ ಆಚರಣೆ ಮಾಡುತ್ತಿದ್ದಾರೆ.ದೀಪದೊಂದಿಗೆ, ಮಹಿಳೆಯರು ವೈಭವದ ದೀಪೋತ್ಸವ ಸಂಭ್ರಮಕ್ಕೆ ಮೆರುಗು ತಂದರು.
Read More »ಹುಬ್ಬಳ್ಳಿಯಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಕೋವಿಡ್ ದೃಢ – ಭಾನುವಾರದೊರೆಗೂ ಶಾಲೆಗೆ ರಜೆ
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ವಕ್ಕರಿಸಿದ ಕೊರೊನಾ ವಕ್ಕರಿಸಿದ್ದು ಶಾಲೆಗೆ ರಜೆ ಘೋಷಿಸಲಾಗಿದೆ. ನಗರದ ಖಾಸಗಿ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ SDM ಕಾಲೇಜಿನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾಳೆ. MBBS ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರಿಂದ ಬಾಲಕನಿಗೂ ಕೊರೊನಾ ಪಾಸಿಟಿವ್ ಧೃಡ ಪಟ್ಟಿದ್ದು,ನಗರದ ಆದರ್ಶನಗರದಲ್ಲಿರುವ G.V.JOSHI ರೋಟರಿ ಶಾಲೆಯ ಬಾಲಕನನ್ನು ಈಗಾಗಲೇ …
Read More »ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು.ಫಸ್ಟ್ ಡೋಸ್ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ ಮಾಡುತ್ತಿದ್ದೇವೆ. …
Read More »ಕೋವಿಡ್ ಹೆಚ್ಚಳದಿಂದ ಕಠಿಣ ಕ್ರಮ ಅನಿವಾರ್ಯ: ಲಾಕ್ ಡೌನ್ ಪ್ರಸ್ತಾಪವಿಲ್ಲ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಬಗ್ಗೆ ಆರೋಗ್ಯ ಸಚಿವರಿಗೂ ಸೂಚನೆ ನೀಡಿದ್ದೇನೆ. ಲಾಕ್ ಡೌನ್ ಪ್ರಸ್ತಾಪ ಇಲ್ಲ. ಲಾಕ್ ಡೌನ್ ಮಾಡುವುದಿಲ್ಲ. ಕ್ರಿಸ್ ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ವೇಳೆ ನಿರ್ಬಂಧ ಹೇರುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬಸವರಾಜ್ ಬೊಮ್ಮಾಯಿ(ಮುಖ್ಯಮಂತ್ರಿಗಳು) ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಖಾಸಗಿ …
Read More »ಮಾಸನಕಟ್ಟಿಯಲ್ಲಿ ಕಾರ್ತಿಕೋತ್ಸವ-ಗ್ರಾಮದೇವಿಗೆ ವಿಶೇಷ ಪೂಜೆ
ಹಾನಗಲ್ :ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಕಾರ್ತಿಕ ಮಾಸದ ನಿಮಿತ್ತ ಗ್ರಾಮದೇವಿಯ ಕಾರ್ತಿಕೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆಡೆಯಿತು. ಕಾರ್ತಿಕ ಮಾಸದ ನಿಮಿತ್ತ ಗ್ರಾಮದೇವಿಗೆ ಪೂಜೆ ಸಲ್ಲಿಸಲಾಯಿತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗ್ರಾಮ ದೇವಿಯಾದ ಶ್ರೀ ದುರ್ಗಾದೇವಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದ ಮಹಿಳೆಯರು ಮಕ್ಕಳು ಆರತಿ ಹಿಡಿದು ಮೆರವಣಿಗೆ ಮಾಡಿ ನಂತರ ದೇವಸ್ಥಾನಕ್ಕೆ ಬಂದು ದೇವಿಗೆ ಆರತಿ ಮಾಡಿ ದೇವಿಯ ದರ್ಶನ ಪಡೆದರು.ಈ ಬಾರಿಯ ಕಾರ್ತಿಕೋತ್ಸವ ವಿಜೃಂಭಣೆಯಿಂದ …
Read More »ಹುಬ್ಬಳ್ಳಿ ಮೂಲದ ವ್ಯಕ್ತಿ ಅರಸಿಕೇರೆಯಲ್ಲಿ ನೇಣಿಗೆ ಶರಣು
ಬೆಂಗಳೂರು : ಹುಬ್ಬಳ್ಳಿ ಮೂಲದ ಲಾರಿ ಚಾಲನೊಬ್ಬ ಬೆಂಗಳೂರಿನ ಅರಸಿಕೇರಿಯಲ್ಲಿ ಭಾನುವಾರದಂದು ನೇಣಿಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಅರಸಿಕೇರಿ ಬಳಿ ರಸ್ತೆ ಬದಿಯಲ್ಲಿ ಲಾರಿ ನಿಲ್ಲಸಿ ಪಕ್ಕದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ, ಮೃತ ವ್ಯಕ್ತಿ ಲಾರಿಚಾಲಕನಾಗಿದ್ದು KA25 AA 7128 ನಂಬರ ಹೊಂದಿದ್ದು, ಹುಬ್ಬಳ್ಳಿ ಮೂಲದವನೆಂದು ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗ್ತಿದೆ.ಈ ಕುರಿತು ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.
Read More »ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಶ್ರೀಶೈಲ್ ಹುದ್ದಾರ ಆಯ್ಕೆ-ಜಾನಪದ ಪರಿಷತ್ತಿನ ಜಿಲ್ಲಾದ್ಯಕ್ಷರಿಂದ ಸನ್ಮಾನ
ಹಾವೇರಿ.: ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈಮಾಸಿಕ ಚುನಾವಣೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿರುವ ಶ್ರೀ ರಂಬಾಪುರಿ ಕಾಲೇಜು ಪ್ರಾದ್ಯಾಪಕರು ಡಾ.ಶ್ರೀಶೈಲ್ ಹುದ್ದಾರ ಇವರನ್ನು ಕರ್ನಾಟಕ ಜಾನಪದ ಪರಿಷತ್ತಿನ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ರಾಮಚಂದ್ರಪ್ಪ ಅರ್ಕಸಾಲಿಯವರು ಸನ್ಮಾಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಸದಸ್ಯರಾದ ಕೋಟ್ರೇಶ ಮಾಸ್ತರ್ ಬೆಳಗಲಿ,ರಂಬಾಪುರಿ ಕಾಲೇಜು ಪ್ರಾಂಶುಪಾಲರಾದ ಶ್ರೀ ತಾವರಗೊಂದಿ,ಕೊಂಡಯ್ಯ ಮಾಸ್ತರ್,ಜಾನಪದ ಪರಿಷತ್ತಿನ ತಾಲೂಕಿನ ಅಧ್ಯಕ್ಷರಾದ ಬಸವರಾಜ್ ಗುಬ್ಬಿ,ಗುರನಾಥ ಹುಬ್ಬಳ್ಳಿ,ಕಜಾಪ ಪ್ರಧಾನ ಕಾರ್ಯದರ್ಶಿಗಳಾದ ಡಾ.ನಾಗರಾಜ …
Read More »ಧಾರವಾಡದ ಡಿಸಿ ಕಚೇರಿ ಎದುರೇ ಡಿಶುಂ ಡಿಶುಂ…
ಧಾರವಾಡ: ಬಡ್ಡಿ ಹಣಕ್ಕಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಪೊಲೀಸರು ಮೂಕ ಪ್ರೇಕ್ಷಕರಾಗಿ ನೋಡುತ್ತ ನಿಂತಿದ್ದರು. ಜಿಲ್ಲಾಧಿಕಾರಿ ಬಳಿ ಬಂದ ಏಳೆಂಟು ಜನ ಹಣದ ವ್ಯವಹಾರಕ್ಕಾಗಿ ವಾಗ್ವಾದ ನಡೆಸಿದರು. ಈ ವೇಳೆ ಪೊಲೀಸ್ ಪೇದೆಯೊಬ್ಬರು ಬಂದು ಇಲ್ಲಿಂದ ಆಕಡೆ ಹೋಗಿ ಇದು ಡಿಸಿ ಕಚೇರಿ ಎಂದು ಹೇಳಿದರೂ ಕೇಳದ ಆ ಗುಂಪು ಅಲ್ಲೇ ವಾಗ್ವಾದ ನಡೆಸಿತು. ನಂತರ ಮಾತಿಗೆ ಮಾತು ಬೆಳೆದು ಎರಡೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





