ಹುಬ್ಬಳ್ಳಿ: ಜಿ-9 ಕಮ್ಯುನಿಕೇಶನ್ಸ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ನಿರ್ಮಾಣದ ಅಮೃತ ಅಪಾರ್ಟ್ಮೆಂಟ್ಸ್ ಚಲನಚಿತ್ರ ನ.26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಸಾಹಿತಿಗಳಾದ ಶ್ಯಾಮಸುಂದರ್ ಬಿದರಕುಂದಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಅಮೃತ್ ಅಪಾರ್ಟ್ಮೆಂಟ್ ಇದು ನಗರ ಜೀವನ ಕುರಿತು ಇರುವ ಕತೆ. ಸಂಬಂಧಗಳು, ಭಾವನೆಗಳು, ಅಧುನಿಕ ಜೀವನ ಹೀಗೆ ಸಾಕಷ್ಟುಅಂಶಗಳು ಚಿತ್ರದಲ್ಲಿ ಬರುತ್ತವೆ. ಗುರುರಾಜ್ ಕುಲಕರ್ಣಿ ನಿರ್ಮಿಸಿ, ನಿರ್ದೇಶನ ಮಾಡಿರುವ ಚಿತ್ರವಿದು. ತಾರಕ್ ಪೊನ್ನಪ್ಪ, ಬಾಲಾಜಿ ಮನೋಹರ್, …
Read More »ಕಳೆದ ವಾರ ಪುನರ್ ಆರಂಭವಾಗಿದ್ದ. ಶ್ರೀ ಶಿವಸಾಗರ ಶುಗರ್ ಆ್ಯಂಡ್ ಅಗ್ರೋ ಪ್ರಾಡಕ್ಟ್ ಮುಚ್ಚಲು ಕೆಲ ನಿರ್ದೇಶಕರು ಹುನ್ನಾರ.
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ರಾಮದುರ್ಗದ ಉದಪುಡಿ ಗ್ರಾಮದಲ್ಲಿ ಆರು ವರ್ಷ ಬಂದಾಗಿದ್ದ ಶ್ರೀ ಶಿವಸಾಗರ ಶುಗರ್ ಆ್ಯಂಡ್ ಅಗ್ರೋ ಪ್ರಾಡಕ್ಟ್ ಲಿ. ಕಳೆದ ವಾರ ಪುನರ್ ಆರಂಭವಾಗಿದ್ದು, ಅದನ್ನು ಮುಚ್ಚಲು ಕೆಲ ನಿರ್ದೇಶಕರು ಹುನ್ನಾರ ಮಾಡಿ ಪ್ರತಿಭಟನೆ ಮಾಡುತ್ತಿರುವುದು ಖಂಡನೀಯ ಎಂದು ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ರಾಜೇಂದ್ರ ಪಾಟೀಲ್ ಎಂಬುವವರು ಸಕ್ಕರೆ …
Read More »ಬಿಗ್ ಟಿವಿ ಇಂಪ್ಯಾಕ್ಟ್- ಗಳಗಿ ಹುಲಕೊಪ್ಪ ಗ್ರಾಂ ಪಂ ಪಿಡಿಓ ಗೆ ನೋಟಿಸ್
ಕಲಘಟಗಿ : ತಾಲೂಕಿನಲ್ಲಿ ಗಳಗಿ ಹುಲಕೊಪ್ಪ ಗ್ರಾಮ ಪಂಚಾಯತಿಯಲ್ಲಿ ನ.22 ರಂದು ಕನಕದಾಸರ ಜಯಂತಿಯನ್ನು ಕಾಟಾಚಾರದಿಂದ ಝರಾಕ್ಷ್ ಪ್ರತಿ ಇಟ್ಟು ಆಚರಿಸಲಾಗಿತ್ತು.ಇದನ್ನು ಬಿಗ್ ಟಿವಿ ವಾಹಿನಿ. ವರದಿ ಮಾಡಿತ್ತು..ಈ ಕುರಿತು ಗ್ರಾಮಸ್ಥರಿಂದ ದೂರುಗಳು ಕೂಡ ಕೇಳಿಬಂದಿದ್ದು,ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಕೂಡ ಕಾಟಾಚಾರಕ್ಕೆ ಆಚರಿಸಲಾಗಿತ್ತು. ಇದೀಗ ಕನಕದಾಸರ ಜಯಂತಿಯನ್ನು ಈ ರೀತಿ ಆಚರಿಸಿದ್ದು ವಿಪರ್ಯಾಸವೇ ಸರಿ.ವರದಿ ನೋಡಿದ ಹಿರಿಯ ಅಧಿಕಾರಿಗಳಾದ ತಾ.ಪಂ.ಪ್ರಭಾರ ಇ.ಓ.ಎಸ್.ವಿ ಮಠಪತಿ ಅವರು ಪಿಡಿಓ ಆನಂದ ಅವರಿಗೆ …
Read More »ವಿದ್ಯುತ್ ತಗುಲಿ ಯುವತಿ ಸಾವು
ಧಾರವಾಡ: ಗೃಹ ಬಳಕೆಯ ನೀರಿನ ಮೊಟಾರ್ಗೆ ವಿದ್ಯುತ್ ಸಂಪರ್ಕ ಮಾಡಲು ಹೋಗಿ, ವಿದ್ಯುತ್ ತಗುಲಿ ಯುವತಿಯೋರ್ವಳು ಸಾವನಪ್ಪಿರುವ ಘಟನೆ ಧಾರವಾಡ ತಾಲ್ಲೂಕಿನ ಹಳೇ ತೆಗೂರು ಗ್ರಾಮದಲ್ಲಿ ನಡೆದಿದೆ. ದಿವ್ಯಾ ಮಡಿವಾಳಪ್ಪ ಹಡಪದ (21)ಮೃತ ಯುವತಿ ಎಂದು ಗುರುತಿಸಲಾಗಿದೆ. ನಿನ್ನೆ ಮನೆಗೆ ನೀರಿನ ಮೋಟಾರ್ ಸಾಹಾದಿಂದ ಮನೆಗೆ ನೀರು ತುಂಬಿಸಲು ಮುಂದಾಗಿದ್ದಾರೆ. ಈ ವೇಳೆ ನೀರಿನ ಮೋಟಾರಗೆ ವಿದ್ಯುತ್ ಕನೆಕ್ಷನ್ ಕೊಟ್ಟಿದ್ದಾರೆ. ಹಾಗೇ ನೀರಿನ ಮೋಟಾರ್ನ್ನು ಎತ್ತಿ ಇಡಲು ಮುಂದಾದಾಗ ವಿದ್ಯುತ್ …
Read More »ರಮೇಶ ಅರವಿಂದ ಅಭಿನಯದ 100 ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರದರ್ಶನ.
ಐದು ಜನ ಮೊಬೈಲ್ ಕಳ್ಳರ ಬಂಧನ : 1.80 ಲಕ್ಷ ಮೌಲ್ಯದ 14 ಮೊಬೈಲ್ ವಶ
ಹುಬ್ಬಳ್ಳಿ: ಮೊಬೈಲ್ಗಳನ್ನು ಕಳವು ಮಾಡಿ ಆಟೋರಿಕ್ಷಾದಲ್ಲಿ ಬರುತ್ತಿದ್ದ 5 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ನ.20 ರಂದು ಹಳೇಮಂಟೂರ ರೋಡನಲ್ಲಿ ಐದು ಜನರು ಎಲ್ಲಿಂದಲೋ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಆಟೋರಿಕ್ಷಾದಲ್ಲಿ ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೆರೆಗೆ ಬೆಂಡಿಗೇರಿ ಪೋಲಿಸ ಠಾಣೆಯ ಪಿಐ ಶ್ಯಾಂರಾಜ ಸಜ್ಜನ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಐದು ಜನರನ್ನು ಬಂಧಿಸಿ ಅವರಿಂದ 1.80 ಲಕ್ಷ ಮೌಲ್ಯದ 14 ಮೊಬೈಲ್ ಮತ್ತು …
Read More »ಕಸ್ಟಮರ್ ಕೇರ್ ಹೆಸರಿನಲ್ಲಿ ಯುವತಿಗೆ 2.75 ಲಕ್ಷ ರೂ. ವಂಚನೆ
ಹುಬ್ಬಳ್ಳಿ: ಕಸ್ಟಮರ್ ಕೇರ್ನಿಂದ ಕರೆ ಮಾಡಿರುವುದಾಗಿ ನಂಬಿಸಿ ಯುವತಿಯೊಬ್ಬರಿಗೆ 2.75 ಲಕ್ಷ ರೂ. ವಂಚಿಸಿದ ಪ್ರಕರಣ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬ್ಯಾಂಕ್ವೊಂದರ ಕ್ರೆಡಿಟ್ ಕಾರ್ಡ್ನ 22,900 ರೂ. ಅನ್ನು ರದ್ದುಗೊಳಿಸುವುದಕ್ಕಾಗಿ ಯುವತಿಯು ಗೂಗಲ್ನಲ್ಲಿ ಬ್ಯಾಂಕಿನ ಕಸ್ಟಮರ್ ಕೇರ್ ನಂಬರ್ ಹುಡುಕಿದಾರೆ. ಆ ನಂಬರ್ಗೆ ಕರೆ ಮಾಡಿದಾಗ, ಕರೆ ಸ್ವೀಕರಿಸಿದ ವ್ಯಕ್ತಿ ಯುವತಿಯ ಮೊಬೈಲ್ಗೆ ಲಿಂಕ್ವೊಂದನ್ನು ಕಳುಹಿಸಿ ಅದರಲ್ಲಿ ಯುವತಿಯ ಹೆಸರು, ಮೊಬೈಲ್ ಸಂಖ್ಯೆ, ಬ್ಯಾಂಕ್ ವಿವರ ಭರ್ತಿ …
Read More »ನೇರೆಪೀಡಿತ ಪ್ರದೇಶಕ್ಕೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭೇಟಿ- ರೈತರ ಅಹವಾಲು ಸ್ವಿಕರಿಸಿದ ಸಚಿವರು
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಿನ್ನೆಲೆಯಲ್ಲಿ ನೇರಪೀಡಿತ ಪ್ರದೇಶಕ್ಕೆ ಸಕ್ಕರೆ, ಜವಳಿ ಖಾತೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಕುಂದಗೋಳ ತಾಲೂಕಿನ ಯರಿನಾರಾಯಪುರ ಗ್ರಾಮಕ್ಕೆ ಭೇಟಿ ನೀಡಿ ಬೆಣ್ಣೆ ಹಳ್ಳಿ ಪ್ರವಾಹಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ಗ್ರಾಮದ ರೈತರಿಂದ ಅಹವಾಲು ಸ್ವೀಕರಿಸಿದರು.ನಂತರ ಮಾತನಾಡಿದ ಅವರು ಈ ಬಾರಿ ಅನಿರೀಕ್ಷಿತ ಮಳೆಯಿಂದ ತೀವ್ರ ತೊಂದರೆಯಾಗಿದೆ.ಸರಾಸರಿಗಿಂತ ನಾಲ್ಕೈದು ಪಟ್ಟು ಮಳೆಯಾಗಿದೆ. ಹಿಗಾಗಿ ಅಪಾರ ಪ್ರಮಾಣದ ಮಳೆಯಾಗಿದೆ.ಕೂಡಲೇ …
Read More »ರಾಜ್ಯಕ್ಕೆ ಸೈಕ್ಲೋನ್ ಆಘಾತ: ನ.26 ರಿಂದ 3 ದಿನ ಭಾರಿ ಮಳೆ
ಬೆಂಗಳೂರು : ಇದೇ 26 ಕ್ಕೆ ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಗೊಳ್ಳುವ ಸಾದ್ಯತೆ ಇದೆ ಎಂದು ಹೇಳಿದೆ.ಹೀಗಾಗಿ ಬೆಂಗಳೂರು,ಬೆಂ ಗ್ರಾಮಂತರ,ರಾಮನಗರ ಕೋಲಾರ,ಚಿಕ್ಕಬಳ್ಳಾಪುರ,ಮೈಸೂರು,ಚಾಮರಾಜನಗರ,ಮತ್ತು ತುಮಕೂರಿನಲ್ಲಿ ನ.26 ರಿಂದ 3 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಹೀಗಾಗಿ ಜನ ಸ್ವಲ್ಪ ಎಚ್ಚರ ವಹಿಸಿ…
Read More »21 ವರ್ಷಗಳ ನಂತರ ಬಂಧನಕ್ಕೊಳಗಾದ ಕಿಸೆಗಳ್ಳ- ಹು-ಧಾ ಪೋಲಿಸರಿಂದ ಯಶಸ್ವಿ ಕಾರ್ಯಾಚರಣೆ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಕಿಸೆಗಳ್ಳತನ ಮಾಡಿ ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಕಳ್ಳನನ್ನು ಹುಬ್ಬಳ್ಳಿ ನಗರ ಠಾಣೆ ಪೊಲೀಸರು 21 ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿರುವ ಘಟನೆ ನಡೆದಿದೆ. ಹುಬ್ಬಳ್ಳಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2000 ರಲ್ಲಿ ಹುಬ್ಬಳ್ಳಿಯ ಗಣೇಶಪೇಟೆ ಅಬ್ದುಲ್ ವಾಚಮೇಕರ್ ಎಂಬಾತನನ್ನು ಕಿಸೆಗಳ್ಳತನ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನಂತರ ಅಬ್ದುಲ್ ಬೇಲ್ನಿಂದ ಹೊರಗಡೆ ಮರಳಿ ಕೋರ್ಟ್ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





