Breaking News

BigTv News

ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ

ಗದಗ: ಗಜೇಂದ್ರಗಡ ತಾಲೂಕಿನ ಹಾಲಕೇರಿ ಮಠದ ಪೀಠಾಧಿಪತಿ ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಾಲಕೇರಿ ಮಠದ ಪೀಠಾಧಿಪತಿ ಅಭಿನವ ಅನ್ನದಾನೇಶ್ವರ ಮಹಾ ಸ್ವಾಮೀಜಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆ ಉಸಿರೆಳೆದಿದ್ದಾರೆ. ಶಿವಯೋಗ ಮಂದಿರ ಅಧ್ಯಕ್ಷರು ಆಗಿದ್ದ ಸ್ವಾಮೀಜಿ ಅವರು ನವೆಂಬರ್ 8, 9, 10ರಂದು ಮಠಕ್ಕೆ ನೂತನ ಚಿರ ಪಟ್ಟಾಧಿಕಾರ ಕಾರ್ಯಕ್ರಮ ನಡೆಸಿದ್ದರು. ತಮ್ಮ ಸ್ಥಾನಕ್ಕೆ ನೂತನವಾಗಿ ಮುಪ್ಪಿನ …

Read More »

ಅತೀವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸುದರೇಶಬಾಬು ಭೇಟಿ

ಶಿರಹಟ್ಟಿ: ವಾಯುಭಾರ ಕುಸಿತದಿಂದ ಉಂಟಾದ ಅಕಾಲಿಕವಾಗಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ರವಿವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ತಾಲೂಕಿನ ತಂಗೋಡ, ತೊಳಲಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಹಾನಿಗೊಳಗಾದ ಬೆಳೆಯ ಸ್ಥಳ ಪರಿಶೀಲನೆಯನ್ನು ತಹಶೀಲ್ದಾರ ನೇತೃತ್ವದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ನಿಖರ ವರದಿ ನೀಡಬೇಕು. ಅಲ್ಲದೆ ಮಳೆಯಿಂದ ಹಾನಿಗೊಳಗಳಾದ ಮನೆಗಳ ಮಾಹಿತಿಯನ್ನು …

Read More »

ಗ್ರಾಮೀಣ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಲೆ, ಗೋಧಿ, ಕುಸುಬಿ ಜಲಾವೃತ

ಧಾರವಾಡ : ಜಿಲ್ಲೆಯಾದ್ಯಂತ ಸತತ ಐದನೇ ದಿನವೂ ಮುಂದುವರೆದಿದ್ದು ಮಳೆಯ ಅಬ್ಬರದಿಂದ ಧಾರವಾಡ ತಾಲೂಕಿನ ಕವಲಗೇರಿ, ಚಂದನಮಟ್ಟಿ, ಅಮ್ಮಿನಭಾವಿ ಭಾಗದ ರೈತರು ಬೆಳೆದ ಬೆಳೆ ಸಂಪೂರ್ಣ ನಾಶವಾಗಿದೆ. ಹಿಂಗಾರು ಬಿತ್ತನೆ ಮಾಡಿ ಉತ್ತಮವಾದ ಬೆಳೆಯ ನೀರಿಕ್ಷೆಯಲ್ಲಿದ್ದ ರೈತರು ಸಂಕಷ್ಟ ಎದುರಿಸುವಂತಾಗಿದೆ. ಸತತ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ರೈತರು ಹಿಂಗಾರು ಬಿತ್ತನೆ ಮಾಡಿದ ಕಡಲೆ, ಗೋಧಿ, ಕುಸುಬಿ ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ನಿಂತು ಕೋಳೆಯುಂತಾಗಿದೆ. ಧಾರವಾಡ ಗ್ರಾಮೀಣ ಪ್ರದೇಶಗಳಲ್ಲಿ …

Read More »

ಫ್ಲೈ ಓವರ್ ನಿರ್ಮಾಣದ ಸಲಹಾ ಸಮಿತಿ ಸಭೆ

ಹುಬ್ಬಳ್ಳಿ : ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಬಿವಿಬಿ ಕಾಲೇಜು ಸೆನೆಟ್ ಹಾಲ್‌ನಲ್ಲಿ ಹುಬ್ಬಳ್ಳಿ ಚನ್ನಮ್ಮ ವೃತ್ತದ ಫ್ಲೈ ಓವರ್ ನಿರ್ಮಾಣ ಕುರಿತು ಸಲಹಾ ಸಮಿತಿ ಜರುಗಿತು. ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಕೆ.ಎಲ್.ಇ. ಇಂಜಿನಿಯರಿಂಗ್ ಕಾಲೇಜು ಉಪ ಕುಲಪತಿ ಅಶೋಕ ಶೆಟ್ಟರ್, ಪೊಲೀಸ್ ಆಯುಕ್ತ ಲಾಭುರಾಮ್ , ವಾ.ಕ.ರ.ಸಾ.ಸಂ ಹಾಗೂ ಬಿ.ಆರ್‌.ಟಿ.ಎಸ್ ವ್ಯವಸ್ಥಾಪಕ ನಿರ್ದೇಶಕ ಗುರುದತ್ ಹೆಗಡೆ, ಧಾರವಾಡ ಐ.ಐ.ಟಿ. ಡೀನ್, ಪ್ರೋ.ನಾಗೇಶ ಐಯ್ಯರ , ಡಿ.ಆರ್.ಎನ್ . …

Read More »

ಬಂಗಾಳಕೊಲ್ಲಿ ವಾಯುಭಾರ ಕುಸಿತ- ವಾಣಿಜ್ಯ ನಗರಿಯಲ್ಲಿ ಮಳೆರಾಯನ ರೌದ್ರನರ್ತನ.

ಹುಬ್ಬಳ್ಳಿ : ಬಂಗಾಳ ಕೊಲ್ಲಿ ವಾಯುಭಾರ ಕುಸಿತದಿಂದಾಗಿ ಕಳೇದೊಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು,ರಾಜ್ಯದಲ್ಲಿ ಕೂಡ ಮಳೆರಾಯನ ರೌದ್ರ ನರ್ತನ ಜೋರಾಗಿದೆ.ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೂಡ ಕಳೇದ ಮೂರ ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾಗಿದೆ.. ವಾಣಿಜ್ಯ ನಗರಿಯಲ್ಲಿ ಮಳೆಯ ಅಬ್ಬರ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಮೇರೆಗೆ ರಾಜ್ಯದಲ್ಲಿ ಇನ್ನೂ 2-3 ದಿನ ಭಾರಿ ಮಳೆಯಾಗುವ ಸಾದ್ಯತೆ ಇದೆ ಎಂದು ಮಾಹಿತಿ ನೀಡಿದೆ. ಸತತ‌ …

Read More »

ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ಸಿನ ಬ್ರೇಕ್ ಫೇಲ್: ಧಾರವಾಡದಲ್ಲಿ ತಪ್ಪಿದ ದುರಂತ

ಸಾಂದರ್ಭಿಕ ಚಿತ್ರ ಧಾರವಾಡ: ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ಸಿನ ಬ್ರೇಕ್ ಫೇಲ್ ಆಗಿ ಬಸ್ಸು ನವಲೂರು ಬ್ರಿಜ್ನ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೊಪ್ಪಳ ಡಿಪೊದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು. ಬಸ್ಸಿನಲ್ಲಿ 50 ಜನ ಪ್ರಯಾಣಿಸುತ್ತಿದ್ದರು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು …

Read More »

ಕುಸುಗಲ್ ಗ್ರಾಮದಲ್ಲಿ ಮಂಗಗಳ ಹಾವಳಿ

Featured Video Play Icon

Read More »

ಉತ್ತರ ಕರ್ನಾಟಕ ವಿಕಾಸ ಪಾರ್ಟಿಯ-ರಾಜ್ಯ ಕಾರ್ಯಕಾರಿಣಿ ಸಭೆ

ಹುಬ್ಬಳ್ಳಿ : ಉತ್ತರ ಕರ್ನಾಟಕ ವಿಕಾಸ ಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹುಬ್ಬಳ್ಳಿಯ ವಿದ್ಯಾನಗರದ ಹನ್ಸ್ ಹೋಟೆಲ್ ನಲ್ಲಿ ಆಯೋಜಿಸಲಾಗಿತ್ತು. ಸಭೆಯ ಉದ್ಘಾಟಕರಾಗಿ‌ ಶ್ರೀ ಕ್ಷೇತ್ರ ದ್ವಾರಪೂರದ ಶ್ರೀ ಪರಮಾತ್ಮಾಜಿ ಮಹಾರಾಜರು‌ ಆಗಮಿಸಿದ್ದರು.ಅಧ್ಯಕ್ಷರಾಗಿ ಶ್ರೀ ವಿನಾಯಕ ಮಾಲಕದರ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಲಕ್ಣ್ಮಣ ಮೊರಬ ಹಾಗು ಹಿಂದೂ ಪರಿಷದ್ ಮಹಿಳಾ ಘಟಕದ ರಾಜ್ಯಾದ್ಯಕ್ಷರಾದ ಲಕ್ಷ್ಮಿ ಹೊಸಮನಿ ವಹಿಸಿಕೊಂಡಿದ್ದರು. ಪರಮಾತ್ಮಾಜಿ‌ ಮಹಾರಾಜರು ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ …

Read More »

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …

Read More »

ಪರಿಷತ್ ಚುನಾವಣೆ: ನ19 ರಂದು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಜನಸ್ವರಾಜ್ ಸಮಾವೇಶ-ಕುಂದಗೋಳಮಠ

ಹುಬ್ಬಳ್ಳಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಪೂರ್ವಭಾವಿಯಾಗಿ ಜನ ಸ್ವರಾಜ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದ್ದಾರೆ.. ಸುದ್ದಿಗೋಷ್ಠಿ ಮಾಡಿದ ಅವರು ಕರ್ನಾಟಕ ರಾಜ್ಯದಾದ್ಯಂತ ಪ್ರಮುಖರ ನಾಲ್ಕು ತಂಡಗಳಾಗಿ ಸಮಾವೇಶ ನಡೆಯುತ್ತಿದ್ದು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನ.19 ರಂದು ಜನ ಸ್ವರಾಜ ಸಮಾವೇಶ ನಗರದ ಶ್ರೀನಿವಾಸ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ..ಈ ಸಮಾವೇಶದಲ್ಲಿ …

Read More »