Breaking News

BigTv News

ಅಗತ್ಯ ವೈದ್ಯಕೀಯ ಉಪಕರಣ ಹಸ್ತಾಂತರ : ಬಡವರ ಸಂಜೀವಿನಿ ಹುಬ್ಬಳ್ಳಿ ಕಿಮ್ಸ್ ಮತ್ತಷ್ಟು ಸುಸಜ್ಜಿತ

ವೈದ್ಯಕೀಯ ಉಪಕರಣಗಳು ಹುಬ್ಳಳ್ಳಿ: ತುರ್ತು ಆರೋಗ್ಯ ಸೇವೆಗಳ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಿಮ್ಸ್ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಅರಿವಳಿಕೆ ಸಾಧನ ಮತ್ತು ಪಲ್ಸ್ ಆಕ್ಸಿಮೀಟರ್ ಗಳೊಂದಿಗೆ ಸುಸಜ್ಜಿತಗೊಳಿಸಿರುವುದು ತುಂಬ ಸಂತೋಷ ತಂದಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಎಲ್ ಟಿಐ ಸಂಸ್ಥೆ, ಕಿಮ್ಸ್ ಮತ್ತು ದೇಶಪಾಂಡೆ ಪ್ರತಿಷ್ಠಾನದ ಸಹಯೋಗದೊಂದಿಗೆ ಇದು ಸಾಧ್ಯವಾಗಿದೆ.ಕಿಮ್ಸ್ ಕೇವಲ ಕರ್ನಾಟಕದ‌ ಮಾತ್ರವಲ್ಲ, ದೇಶದಲ್ಲೇ ಒಂದು ಅತ್ಯುತ್ತಮವಾದ‌ …

Read More »

ಯುವತಿಯ ನಗ್ನ ಫೋಟೋ ಸ್ಟೇಟಸ್‌ಗಿಟ್ಟ ನರ್ಸಿಂಗ್ ವಿದ್ಯಾರ್ಥಿ.!

ಹುಬ್ಬಳ್ಳಿ: ವಿದ್ಯಾರ್ಥಿಯೋರ್ವ ಯುವತಿಯ ನಗ್ನ ಫೋಟೋವನ್ನು ವಾಟ್ಸಾಪ್ ಸ್ಟೇಟಸ್‌ಗೆ ಇಟ್ಟಿದ್ದ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ಕೃತ್ಯ ಎಸಗಿದ ವಿದ್ಯಾರ್ಥಿ. ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಶುಭಂ ಅದೇ ಕಾಲೇಜಿನ ಜೂನಿಯರ್ ವಿದ್ಯಾರ್ಥಿನಿ (20 ವರ್ಷದ ಯುವತಿಯ) ಸ್ನೇಹ ಸಂಪಾದಿಸಿದ್ದ. ಬಳಿಕ ಪ್ರೀತಿಸುವುದಾಗಿ ನಂಬಿಸಿ ವಾಟ್ಸಾಪ್ ನಂಬರ್‌ ಪಡೆದಿದ್ದ. ಚಾಟಿಂಗ್ ಮೂಲಕ ಸಲುಗೆ ಬೆಳೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿಯ ನಗ್ನ ವಿಡಿಯೋ ಕಾಲ್ …

Read More »

ಅಪರಿಚಿತ ವಾಹನ ಡಿಕ್ಕಿ- ಬೈಕ್ ಸವಾರ ಸಾವು

ಹುಬ್ಬಳ್ಳಿ: ತಾಲೂಕಿನ ಹೊರವಲಯ ಕುಂದಗೋಳ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದಾರೆ. ತಾಲೂಕಿನ ಕರಡಿಕೊಪ್ಪ ಗ್ರಾಮದ ಲಕ್ಷಣ ಬಸಪ್ಪ ಜಾಧವ (29) ಮೃತಪಟ್ಟ ಬೈಕ್ ಸವಾರ. ಲಕ್ಷ್ಮಣ ಕರಡಿಕೊಪ್ಪದಿಂದ ಹುಬ್ಬಳ್ಳಿ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಣ ಅವರನ್ನು ಕಿಮ್ಸ್‌ಗೆ ರವಾನಿಸಲಾಯಿತಾದರೂ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಪುನೀತ ನುಡಿ ನಮನ ಕಾರ್ಯಕ್ರಮಕ್ಕೆ ಸಿದ್ಧಗೊಂಡಿರುವ ಅರಮನೆ ಮೈದಾನದ ಗಾಯತ್ರಿ ವಿಹಾರ..!

ಕರುನಾಡಿನ ಯುವರತ್ನ, ಚಂದನ ವನದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮರೆಯಾಗಿ ಇಂದಿಗೆ ಹದಿನೈದು ದಿನಗಳೇ ಆಗುತ್ತ ಬಂದಿದ್ದರೂ ಕೂಡ, ಅವರ ಅಗಲಿಕೆಯ ನೋವೂ ಮಾತ್ರ ಇಂದಿಂಗೂ ಯಾರಿಂದಲೂ ಮರೆಯಲೂ ಆಗುತ್ತಿಲ್ಲ. ಈ ಮಧ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ಕನ್ನಡ ಚಿತ್ರ ರಂಗದ ಪವರಾಗಿ ಇಂದು ಬೆಂಗಳೂರಿನಲ್ಲಿ ‘ಪುನೀತ್ ನಮನ’ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು, ಈ ಸಂಬಂಧ ಬೆಂಗಳೂರಿನ ಅರಮನೆ ಮೈಧಾನ ಸಿದ್ದಗೊಂಡಿದೆ. ಇನ್ನು ಈ ವೈಶಿಷ್ಠಪೂರ್ಣ ಕಾರ್ಯಕ್ರಮಕ್ಕೆ ಕನ್ನಡ …

Read More »

ಉದ್ಯೋಗ ಹೆಸರಿನಲ್ಲಿ ವ್ಯಕ್ತಿಗೆ 1.99 ಲಕ್ಷ ರೂ ಧೋಖಾ-ಎಚ್ಚರ ಸಾರ್ವಜನಿಕರೇ !

ಹುಬ್ಬಳ್ಳಿ: ಉದ್ಯೋಗಕ್ಕಾಗಿ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿದ ವ್ಯಕ್ತಿಯೊಬ್ಬರನ್ನು ಸಂಪರ್ಕಿಸಿ ಅವರ ಬ್ಯಾಂಕ್ ಖಾತೆಯಿಂದ 1,99,998 ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ಹಳೇ ಹುಬ್ಬಳ್ಳಿಯ ಎ.ಬಿ. ಯಾದವಾಡ (42) ವಂಚನೆಗೆ ಒಳಗಾದವರು. ಇವರು ನೌಕರಿ ಗಿಟ್ಟಿಸಲು ಹಲವು ವೆಬ್‌ಸೈಟ್‌ಗಳಲ್ಲಿ ಹೆಸರು ನೋಂದಾಯಿಸಿದ್ದರು. ನ. 12ರಂದು ಆದಿತ್ಯ ಶರ್ಮಾ ಎಂದು ಹೆಸರು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿಯೋರ್ವ, ಯಾದವಾಡ ಅವರ ಮೊಬೈಲ್‌ ಸಂಖ್ಯೆಗೆ ಸಂದೇಶ ಕಳುಹಿಸಿ ಅದನ್ನು ಓಪನ್ ಮಾಡಿ 10 …

Read More »

ಅಮೃತ ದೇಸಾಯಿ ಗೆಳೆಯರ ಬಳಗದ ವತಿಯಿಂದ ನೇತ್ರದಾನದ ನೋಂದಣಿ ಹಾಗೂ ರಕ್ತ ದಾನ ಶಿಬಿರ

Featured Video Play Icon

Read More »

ಹುಬ್ಬಳ್ಳಿಯಲ್ಲಿ ಪುನೀತ್ ಹೆಸರಿನಲ್ಲಿ‌ ಮ್ಯೂಸಿಯಂ,ಪುತ್ಥಳಿ ನಿರ್ಮಾಣಕ್ಕೆ ಆಗ್ರಹ

Featured Video Play Icon

Read More »

ಮಕ್ಕಳ ದಿನಾಚರಣೆ-ಮಕ್ಕಳಿಗಾಗಿ ವಿವಿಧ ಸ್ಪರ್ಧೆ ಏರ್ಪಡಿಸಿ ವಿಶೇಷವಾಗಿ ಜವಹರಲಾಲ್ ನೆಹರು ಜನ್ಮದಿನ ಆಚರಣೆ.

ಮಾಸನಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಹಾನಗಲ್:-ಹಾನಗಲ್ ತಾಲೂಕಿನ ಮಾಸನಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ‌ ಜವಹರಲಾಲ್ ನೆಹರು ಜನ್ಮದಿನಾಚರಣೆ ಆಚರಿಸಲಾಯಿತು. ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಸ್ಪರ್ಧೆ‌ ಭಾರತದ ಮೊದಲ ಪ್ರಧಾನ ಮಂತ್ರಿ ಆಗಿರುವ ಜವಹರಲಾಲ್ ನೆಹರು ಜನ್ಮದಿನವನ್ನು ತಾಲೂಕಿನ ಮಾಸನಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಮಕ್ಕಳ ದಿನಾಚರಣೆಯ ಅಂಗವಾಗಿ‌ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ …

Read More »

ಹುಬ್ಬಳ್ಳಿಯಲ್ಲಿ ಪುನೀತ್ ಹೆಸರಲ್ಲಿ ಮ್ಯೂಸಿಯಂ, ಪ್ರತಿಮೆ ನಿರ್ಮಾಣಕ್ಕೆ ಆಗ್ರಹ

ಹುಬ್ಬಳ್ಳಿ: ದಿ.ಪುನೀತ್ ರಾಜಕುಮಾರ ಅವರ ಹೆಸರಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಮೆ ಹಾಗೂ ಮ್ಯೂಸಿಯಂ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಜೈ ರಾಜವಂಶ ಅಭಿಮಾನಿ ಬಳಗ ಹಾಗೂ ಕನ್ನಡ ಕ್ರಾಂತಿ ದೀಪ ಸಂಘಟನೆ ವತಿಯಿಂದ ತಹಶಿಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕನ್ನಡ ಚಿತ್ರರಂಗದ ಮೇರು ನಟ ದಿ.ಪುನೀತ್ ರಾಜಕುಮಾರ ಅವರು ಸಾಕಷ್ಟು ಸಾಮಾಜಿಕ ಕಾರ್ಯವನ್ನು ಮಾಡಿದ್ದಾರೆ. ಅಲ್ಲದೇ ಕನ್ನಡ ಚಿತ್ರರಂಗದ ಅಭಿವೃದ್ಧಿಗೆ ಮಾತ್ರವಲ್ಲದೆ ಕನ್ನಡ ನಾಡು ನುಡಿಗಾಗಿ ಸಾಕಷ್ಟು …

Read More »

ಸಲ್ಮಾನ್ ಖುರ್ಷಿದ್ ಭಾವಚಿತ್ರ ದಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ: ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಸಲ್ಮಾನ್ ಖುರ್ಷೀದ್‌ರವರ ಬರೆದ ಪುಸ್ತಕದಲ್ಲಿ ಹಿಂದುತ್ವದ ವಿರುದ್ಧ ಅವಹೇಳನಕಾರಿ ಬರಹ ವಿರೋಧಿಸಿ, ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬಿದುಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಬಿಜೆಪಿ ಮಾಧ್ಯಮ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸಲ್ಮಾನ್ ಖುರ್ಷಿದ್ ಈ ವೇಳೆ ಧಿಕ್ಕಾರ ಕೂಗಿ, ಅವರ ಭಾವಚಿತ್ರ ದಹಿಸಿ ಆಕ್ರೋಶ ಹೊರಹಾಕಿದರು. …

Read More »