Breaking News

BigTv News

ವ್ಯಕ್ತಿಯೋರ್ವ ಆತ್ಮಹತ್ಯೆ-ಧಾರವಾಡದ ಕವಲಗೇರಿ ಕ್ರಾಸ್ ಬಳಿ ಘಟನೆ

ಗಿಡಗಳ ಸಂದಿಯಲ್ಲಿ ವ್ಯಕ್ತಿಯೊರ್ವ ನೇಣಿಗೆ ಶರಣಾಗಿರುವುದು. ಧಾರವಾಡ: ವ್ಯಕ್ತಿಯೋರ್ವ ಗಿಡದ ಸಂದಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ಕವಲಗೇರಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಸ್ಥಳಕ್ಕೆ ಧಾವಿಸಿದ ಧಾರವಾಡ ಉಪನಗರ ಪೋಲಿಸರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ಕಾರಣ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗಿಡಗಳ ಸಂದಿಯಲ್ಲಿ ಹೋಗಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ವ್ಯಕ್ತಿ ಶರಣಾಗಿದ್ದು ವ್ಯಕ್ತಿಯ ಹೆಸರು ಹಾಗೂ ಎಲ್ಲಿಯವರು ಎಂಬುವ ಕುರಿತು ಇನ್ನೂ ಮಾಹಿತಿ …

Read More »

ಫೀಲ್ಡಿಂಗ್ ವೇಳೆ ಇಬ್ಬರು ಕ್ರಿಕೆಟರ್‌ಗಳ ಮಧ್ಯೆ ಡಿಕ್ಕಿ- ಓರ್ವ ಐಸಿಯುಗೆ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯ ರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಡಿಕ್ಕಿ ಹೊಡೆದ ಪರಿಣಾಮ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್‌ಡಿಎಂ ಬಿ ತಂಡಗಳ ನಡುವೆ ಪಂದ್ಯದ ನಡೆದ ವೇಳೆ ಘಟನೆ ಸಂಭಸಿವಿದೆ. 19ನೇ ಓವರ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಕವರ್ಸ್ ಹಾಗೂ ಪಾಯಿಂಟ್ ಕ್ಷೇತ್ರದ ನಡುವೆ ಎಸ್‌ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು …

Read More »

ಮತಾಂತರ ಕಾಯ್ದೆ ನಿಷೇಧ ಹಾಗೂ ಚರ್ಚ್ ಮೇಲಿನ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ

ಮತಾಂತರ ಕಾಯ್ದೆ ನಿಷೇಧ ಹಾಗೂ ಚರ್ಚ್ ಮೇಲಿನ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ನೆಡೆಸಿದರು ಹುಬ್ಬಳ್ಳಿ – ಮತಾಂತರ ನಿಷೇಧ ಕಾಯ್ದೆ ಹಾಗೂ ಚರ್ಚ್ ಮೇಲಿನ ದಬ್ಬಾಳಿಕೆ ಖಂಡಿಸಿ ಇಂದು ಜೈ ಭೀಮ್ ಸಂಘಟನೆ ವತಿಯಿಂದ ತಹಶಿಲ್ದಾರ ಕಛೇರಿ ಎದುರು ಪ್ರತಿಭಟನೆ ನೆಡೆಸಿದರು. ರಾಷ್ಟಕ್ಕೆ ಸಂವಿಧಾನವೇ ಬದುಕಿನ ಧರ್ಮ ಇಲ್ಲಿ ಸ್ವಾತಂತ್ರ ಮತ್ತು ಅಭಿವ್ಯಕ್ತಿ ಸ್ವಾತಂತ್ಯಗಳನ್ನು ಕೇವಲ ಹಕ್ಕಾಗಿ ಅಲ್ಲಾ ಭಾದ್ಯತೆಯ ಕರ್ತವ್ಯಕ್ಕಾಗಿ ನೀಡಲಾಗಿದೆ.ಹಕ್ಕು ಮತ್ತು …

Read More »

ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ

ಧಾರವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ (74) ಇಂದು (ಗುರುವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಪಂ.ಷಡಕ್ಷರಯ್ಯ ಅವರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂದು ಬಳಗ ಹಾಗೂ ಶಿಷ್ಯ ವೃಂದವನ್ನು ಅಗಲಿದ್ದಾರೆ. ಪಂ.ಷಡಕ್ಷರಯ್ಯ ಅವರು ರಾಜ್ಯ ಹಾಗೂ ದೇಶದ ವಿವಿಧ ಭಾಗದಲ್ಲಿ ತಬಲಾ ಕಾರ್ಯಕ್ರಮ ನೀಡಿದ್ದರು. ಅವರ ತಬಲಾ ಸೇವೆಗೆ ವಿವಿಧ ಪ್ರಶಸ್ತಿ, ಪುರಸ್ಕಾರ ಒಲಿದು ಬಂದಿವೆ. ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ …

Read More »

ವಾಣಿಜ್ಯ ನಗರಿಯಲ್ಲಿ ಬೆಳ್ ಬೆಳೆಗ್ಗೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ

ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಹಾನಗರ ಪಾಲಿಕೆಯು ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಜೋರಾಗಿ ನಡೆಸಿದ್ದು, ವಲಯ ಕಚೇರಿ 5 ವ್ಯಾಪ್ತಿಯಲ್ಲಿ ಜೆಸಿಬಿ ಸದ್ದು ಜೋರಾಗಿದೆ. ಹೌದು. ಹಳೆಯ ವಾರ್ಡ್ ನಂಬರ 27ರ ವ್ಯಾಪ್ತಿಯಲ್ಲಿ ಬರುವ ಉಣಕಲ್ ಗ್ರಾಮದಲ್ಲಿ ಸಾರ್ವಜನಿಕ ಆಸ್ತಿಯನ್ನು ಆಕ್ರಮಿಸಿಕೊಂಡು ನಿರ್ಮಾಣ ಮಾಡಿದ್ದ ಮನೆ ಹಾಗೂ ಶೆಡ್ ತೆರವು ಮಾಡುವ ಮೂಲಕ ಮನೆಯ ಮಾಲೀಕರಿಗೆ ಬಿಸಿ ಮುಟ್ಟಿಸಲಾಗಿದೆ. ಪಾಲಿಕೆ ವತಿಯಿಂದ ಕೆಎಂಸಿ 1976 …

Read More »

128 ಕಳವು ಪ್ರಕರಣ ಪತ್ತೆ,

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷ ಜನವರಿಯಿಂದ ಈವರೆಗೆ ಒಟ್ಟು 312 ಕಳವು ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 128 ಪ್ರಕರಣಗಳನ್ನು ಭೇದಿಸಿ, 1.61 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮನೆ, ಅಂಗಡಿ, ವಾಹನ ಮತ್ತಿತರ 312 ಪ್ರಕರಣಗಳಲ್ಲಿ ಒಟ್ಟು 2.6 ಕೋಟಿ ರೂ. ಮೌಲ್ಯದ ನಗದು, ವಸ್ತು ಕಳ್ಳತನವಾಗಿತ್ತು. …

Read More »

ಸಣ್ಣ ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಒತ್ತಾಯ-ಹುಬ್ಬಳ್ಳಿ ಪಾಲಿಕೆ ಕಮೀಷನರ್ ಕಚೇರಿ ಮುಂದೆ ಏನಾಯ್ತು.?

ಸಣ್ಣ ಗುತ್ತಿಗೆದಾರರ ಬಿಲ್ ಬಿಡುಗಡೆ ಮಾಡುವಂತೆ ಇಂದು ಜೈ ಭೀಮ್ ಸಂಘಟನೆ ವತಿಯಿಂದ ಪ್ರತಿಭಟನೆ. ಹುಬ್ಬಳ್ಳಿ: ಕಳೇದ ಮೂರು ವರ್ಷಗಳಿಂದ ಸಣ್ಣ ಸಣ್ಣ ಗುತ್ತಿಗೆದಾರರ ಬಿಲ್ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಇಂದು ಜೈ ಭೀಮ ಯುವ ಸಂಘಟನೆಯ ವತಿಯಿಂದ ಆದಷ್ಟು ಬೇಗ ಬಿಲ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಿದರು. ಲಾಕ್ ಡೌನ್ ಇಂದಾಗಿ ಬಹಳಷ್ಟು ಸಣ್ಣ ಸಣ್ಣ ಗುತ್ತಿಗೆದಾರರ ಪರಿಸ್ಥಿತಿ ತುಂಬಾ ಕಷ್ಟದಾಯಕವಾಗಿದೆ,ಹೀಗಾಗಿ ಬಿಲ್ ಬಿಡುಗಡೆ ಮಾಡುವಂತೆ ಕಳೆದ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಹೋರಿ ಬೆದರಿಸುವ ಸ್ಪರ್ಧೆ:ದೀಪಾವಳಿ ಭರ್ಜರಿ ಹೋರಿ ಹಬ್ಬ

ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹೋರಿ ಬೆದರಿಸುವ ಸ್ಪರ್ಧೆ. ಹಾನಗಲ್: ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ದೀಪಾವಳಿ ಪ್ರಯುಕ್ತ ಹೋರಿ ಬೇದರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ನಾಡಿನ ದೊಡ್ಡ ಹಬ್ಬವಾದ ದೀಪಾವಳಿ ಹಬ್ಬದ ಪ್ರಯುಕ್ತ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಹೋರಿ ಬೆದರಿಸುವ ಕಾರ್ಯಕ್ರಮ ವಿಜೃಂಭಣೆಯಿಂದ ನೆಡೆಯಿತು. ರೈತ ತಾನು ಬೆಳೆಸಿದ ಎತ್ತುಗಳನ್ನು ಶೃಂಗರಿಸಿ ಅದಕ್ಕೊಂದು ಹೆಸರು ನೇಮಿಸಿ ಅದನ್ನು ಕೂಗುತ್ತಾ ಅಖಾಡದಲ್ಲಿ ಓಡೋಕೆ ಬಿಟ್ಟರೆ ನೋಡುಗರಿಗೆ …

Read More »