Breaking News

BigTv News

ಸಣ್ಣ ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಒತ್ತಾಯ-ಹುಬ್ಬಳ್ಳಿ ಪಾಲಿಕೆ ಕಮೀಷನರ್ ಕಚೇರಿ ಮುಂದೆ ಏನಾಯ್ತು.?

ಸಣ್ಣ ಗುತ್ತಿಗೆದಾರರ ಬಿಲ್ ಬಿಡುಗಡೆ ಮಾಡುವಂತೆ ಇಂದು ಜೈ ಭೀಮ್ ಸಂಘಟನೆ ವತಿಯಿಂದ ಪ್ರತಿಭಟನೆ. ಹುಬ್ಬಳ್ಳಿ: ಕಳೇದ ಮೂರು ವರ್ಷಗಳಿಂದ ಸಣ್ಣ ಸಣ್ಣ ಗುತ್ತಿಗೆದಾರರ ಬಿಲ್ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಇಂದು ಜೈ ಭೀಮ ಯುವ ಸಂಘಟನೆಯ ವತಿಯಿಂದ ಆದಷ್ಟು ಬೇಗ ಬಿಲ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಿದರು. ಲಾಕ್ ಡೌನ್ ಇಂದಾಗಿ ಬಹಳಷ್ಟು ಸಣ್ಣ ಸಣ್ಣ ಗುತ್ತಿಗೆದಾರರ ಪರಿಸ್ಥಿತಿ ತುಂಬಾ ಕಷ್ಟದಾಯಕವಾಗಿದೆ,ಹೀಗಾಗಿ ಬಿಲ್ ಬಿಡುಗಡೆ ಮಾಡುವಂತೆ ಕಳೆದ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಹೋರಿ ಬೆದರಿಸುವ ಸ್ಪರ್ಧೆ:ದೀಪಾವಳಿ ಭರ್ಜರಿ ಹೋರಿ ಹಬ್ಬ

ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹೋರಿ ಬೆದರಿಸುವ ಸ್ಪರ್ಧೆ. ಹಾನಗಲ್: ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ದೀಪಾವಳಿ ಪ್ರಯುಕ್ತ ಹೋರಿ ಬೇದರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ನಾಡಿನ ದೊಡ್ಡ ಹಬ್ಬವಾದ ದೀಪಾವಳಿ ಹಬ್ಬದ ಪ್ರಯುಕ್ತ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಹೋರಿ ಬೆದರಿಸುವ ಕಾರ್ಯಕ್ರಮ ವಿಜೃಂಭಣೆಯಿಂದ ನೆಡೆಯಿತು. ರೈತ ತಾನು ಬೆಳೆಸಿದ ಎತ್ತುಗಳನ್ನು ಶೃಂಗರಿಸಿ ಅದಕ್ಕೊಂದು ಹೆಸರು ನೇಮಿಸಿ ಅದನ್ನು ಕೂಗುತ್ತಾ ಅಖಾಡದಲ್ಲಿ ಓಡೋಕೆ ಬಿಟ್ಟರೆ ನೋಡುಗರಿಗೆ …

Read More »