ಬೆಂಗಳೂರು: ಮನೆಯಲ್ಲೇ ₹25 ಲಕ್ಷ ಕಳ್ಳತನ ಮಾಡಿದ್ದ ಆರೋಪದ ಮೇಲೆ ಮನೆಗೆಲಸದಾಕೆ ರತ್ನಮ್ಮರನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹15 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಜ್ಞಾನಭಾರತಿ ಲೇಔಟ್ ನಿವಾಸಿ ಬದರಿ ರಂಗನ್ ಅವರ ಮನೆಯಲ್ಲಿ ಕಳೆದ 10 ವರ್ಷಗಳಿಂದ ಕೆಲಸ ಮಾಡುತ್ತಿದ್ದ ರತ್ನಮ್ಮ, ಬೀರುವಿನಲ್ಲಿ ಇಟ್ಟಿದ್ದ ಹಣವನ್ನು ಕಳವು ಮಾಡಿರುವುದು ಸಿಸಿಟಿವಿ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಉಳಿದ ಹಣದ …
Read More »ಜೂಜಾಟ: ಎಂಟು ಮಂದಿ ಬಂಧನ
ಬೆಳಗಾವಿ: ಇಲ್ಲಿನ ಬಳ್ಳಾರಿ ನಾಲೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಭಾನುವಾರ ಜೂಜಾಟದಲ್ಲಿ ತೊಡಗಿದ್ದ ಎಂಟು ಮಂದಿಯನ್ನು ಶಹಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಮಹಾದ್ವಾರ ರಸ್ತೆಯ ಧನರಾಜ ಸುತಾರ, ಶಿವಾಜಿ ನಗರದ ನಜೀರ್ ಪಠಾಣ, ಖಾಸಬಾಗದ ಉಪ್ಪಾರ ಗಲ್ಲಿಯ ಶ್ರೀಧರ ಲೋಹಾರ, ಪಾಟೀಲ ಗಲ್ಲಿಯ ರಾಹುಲ ಹಲಗೇಕರ, ಖಾಸಬಾಗದ ಕುಂತಿ ನಗರದ ವಿನಾಯಕ ದರಮುಡೆ, ಬಾಂಧುರ ಗಲ್ಲಿಯ ವಿಶ್ವನಾಥ ಗೋಟಡಕಿ, ಕಪಿಲೇಶ್ವರ ಕಾಲೊನಿಯ ಶಶಿ ಜಾಲಗಾರ, ತಾಲ್ಲೂಕಿನ ಕಾಕತಿಯ ಲಕ್ಷ್ಮಿ …
Read More »ನಗರದಲ್ಲಿ ಮಿತಿ ಮೀರಿದ ಗೂಂಡಾಗಿರಿ – ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿಯವನ ಮೇಲೆ ಹಲ್ಲೆ
ಬೆಂಗಳೂರಿನ ದೀಪಾಂಜಲಿ ನಗರದಲ್ಲಿರುವ ಮಂಜುನಾಥ್ ಕಾಂಡಿಮೆಂಟ್ಸ್ನಲ್ಲಿ ಟೀ ಮತ್ತು ಸಿಗರೇಟ್ ಪಡೆದು ಹಣ ಕೇಳಿದ್ದಕ್ಕೆ ಪುಡಿ ರೌಡಿಗಳ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿ ಅಂಗಡಿ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ರಮೇಶ್ ಹಾಗೂ ಆತನ ಸಹಚರರು ಮಾಲೀಕ ಪ್ರದೀಪ್ ಅವರೊಂದಿಗೆ ಗಲಾಟೆ ನಡೆಸಿ ಹಲ್ಲೆ ಮಾಡಿದ್ದು, ಅಂಗಡಿಯಲ್ಲಿದ್ದ ಗಾಜಿನ ಬಾಟಲಿಗಳನ್ನು ಒಡೆದು ದಾಂಧಲೆ ನಡೆಸಿದ್ದಾರೆ. ಅಲ್ಲದೆ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. ಘಟನೆಯ …
Read More »ಮಾರಕಾಸ್ತ್ರ ತೋರಿಸಿ ಬೆದರಿಕೆ – ಹಾಡಹಗಲೇ ಚಿನ್ನದಂಗಡಿ ದರೋಡೆ!
ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಮಹಾಲಕ್ಷ್ಮೀ ಜ್ಯುವೆಲರ್ಸ್ಗೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನದ ಉಂಗುರಗಳನ್ನು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯಲ್ಲಿದ್ದವರನ್ನು ಡ್ಯಾಗರ್ ತೋರಿಸಿ ಬೆದರಿಸಿದ ಆರೋಪಿಗಳು ಉಂಗುರಗಳಿದ್ದ ಟ್ರೇ ಕಸಿದುಕೊಂಡು ಪರಾರಿಯಾಗಿದ್ದು, ಈ ವೇಳೆ ಕೆಲವು ಉಂಗುರಗಳು ರಸ್ತೆಗೆ ಬಿದ್ದಿವೆ ಎನ್ನಲಾಗಿದೆ. ಒಟ್ಟು 5 ಚಿನ್ನದ ಉಂಗುರಗಳು ಕಳುವಾಗಿದ್ದು, ಅವುಗಳ ತೂಕ ಸುಮಾರು 35 ಗ್ರಾಂ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಪೊಲೀಸರು ಸಿಸಿಟಿವಿ …
Read More »ರಾಜ್ಯದಲ್ಲಿ ಮತ್ತೊಂದು ದರೋಡೆ ; ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ‘ಟಿ ಬೇಗೂರು’ ಸಮೀಪ ಜ್ಯುವೆಲ್ಲರಿ ಶಾಪ್ಗೆ ನುಗ್ಗಿದ ಮೂವರು ದುಷ್ಕರ್ಮಿಗಳು, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ. ಬೈಕ್ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಆರೋಪಿಗಳು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಪ್ರವೇಶಿಸಿದ್ದಾರೆ. ಒಳಗೆ ಹೋದ ನಂತರ ಮಾರಕಾಸ್ತ್ರಗಳನ್ನು (ಕೆಲವು ವರದಿಗಳ ಪ್ರಕಾರ ಬಂದೂಕಿನಂತಹ ಆಯುಧ) ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು 30-35 ಗ್ರಾಂ ಚಿನ್ನಾಭರಣ ಹಾಗೂ …
Read More »ಚರಂಡಿಗೆ ಬಿದ್ದ ಕಾರಿನಲ್ಲಿ ಅಕ್ರಮ ಮದ್ಯ ಪತ್ತೆ : ಚಾಲಕ ಪೊಲೀಸ್ ವಶಕ್ಕೆ
ಮಂಜೇಶ್ವರದ ಉಪ್ಪಳ ಗೇಟ್ ಬಳಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಸೋಮವಾರ ರಾತ್ರಿ ನಡೆದಿದೆ. ಸ್ಥಳೀಯರ ನೆರವಿನಿಂದ ಚಾಲಕನನ್ನು ಹೊರತೆಗೆದ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪಾಸಣೆ ವೇಳೆ ಕಾರಿನೊಳಗೆ 39 ಬಾಕ್ಸ್ಗಳಷ್ಟು ಮದ್ಯ ಪತ್ತೆಯಾಗಿದ್ದು, ಕಾರು ಹಾಗೂ ಮದ್ಯವನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಯನ್ನು ಕೊಮ್ಮಂಗಳ ಚಾರ್ಲ ನಿವಾಸಿ ಪ್ರಜ್ವಲ್ (25) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಾಸರಗೋಡು ಕಡೆಗೆ …
Read More »ಹಣ ಅಕ್ರಮ ವರ್ಗಾವಣೆ ಪ್ರಕರಣ: ಚಿನ್ನ, ₹1.27 ಕೋಟಿ ನಗದು ಜಪ್ತಿ
ಬೆಂಗಳೂರು ಮೂಲದ ದೀಪಕ್ ಕೇಬಲ್ಸ್ (ಇಂಡಿಯಾ) ಲಿಮಿಟೆಡ್ ವಿರುದ್ಧ ₹899.35 ಕೋಟಿ ಸಾಲ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ. ಈ ವೇಳೆ ₹1.27 ಕೋಟಿ ನಗದು, ಚಿನ್ನಾಭರಣ ಹಾಗೂ ₹18 ಕೋಟಿ ಠೇವಣಿಯ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಎಸ್ಬಿಐ ಮತ್ತು ಅದರ ಸಹವರ್ತಿ ಬ್ಯಾಂಕ್ಗಳಿಂದ ಪಡೆದ ಸಾಲದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿರುವ ಆರೋಪದಡಿ ಸಿಬಿಐ ಪ್ರಕರಣ ದಾಖಲಿಸಿತ್ತು. ತನಿಖೆಯ ಭಾಗವಾಗಿ ಕಂಪನಿ …
Read More »ಜಾಲತಾಣದಲ್ಲಿ ಅಪ್ರಾಪ್ತರ ಅಶ್ಲೀಲ ವಿಡಿಯೋ ಪೋಸ್ಟ್: ಯುವಕನ ವಿರುದ್ಧ ಕೇಸ್
ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿದ ಯುವಕನ ವಿರುದ್ಧ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಾಥ್ ಪಾಟೀಲ ಅಶ್ಲೀಲ ವಿಡಿಯೋ ಹಂಚಿಕೊಂಡ ಆರೋಪಿ. ಈತ ಇನ್ಸ್ಟಾಗ್ರಾಮ್ ಮತ್ತು ಮೆಸೇಂಜರ್ ಮೂಲಕ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡಿದ್ದ. 2024ರ ಡಿಸೆಂಬರ್ 15ರಂದು ಪೋಸ್ಟ್ ಮಾಡಿದ್ದ ಒಂದು ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಸರ್ಕಾರದ ಇಂಡಿಯನ್ ಸೈಬರ್ ಕ್ರೈಂ ಕೋ ಆರ್ಡಿನೇಷನ್ ಸೆಂಟರ್ ಆರೋಪಿ …
Read More »2,929 ಕೋಟಿ ಎಸ್ಬಿಐ ಸಾಲ ವಂಚನೆ ಪ್ರಕರಣ: ರಿಲಯನ್ಸ್ ಕಮ್ಯುನಿಕೇಷನ್ಸ್ ಮಾಜಿ ಎಂಡಿ ಅಮಿತಾಭ್ ಜುಂಜುನ್ವಾಲಾ ಅರೆಸ್ಟ್!
ಎಸ್ಬಿಐ ನೇತೃತ್ವದ ಬ್ಯಾಂಕ್ಗಳ ಒಕ್ಕೂಟಕ್ಕೆ ₹2,929 ಕೋಟಿ ವಂಚನೆ ಮಾಡಿದ ಆರೋಪದಡಿ, ರಿಲಯನ್ಸ್ ಕಮ್ಯುನಿಕೇಷನ್ಸ್ನ ಮಾಜಿ ಗ್ರೂಪ್ ಎಂಡಿ ಅಮಿತಾಭ್ ಜುಂಜುನ್ವಾಲಾ ಅವರನ್ನು ಸಿಬಿಐ ಬಂಧಿಸಿದೆ. ಸಾಲದ ಹಣವನ್ನು ದುರುಪಯೋಗಪಡಿಸಿಕೊಂಡು ಎನ್ಪಿಎ ಆಗುವಂತೆ ಮಾಡಲಾಗಿದೆ ಎಂಬ ಆರೋಪವಿದ್ದು, ಪ್ರಕರಣದಲ್ಲಿ ಈಗಾಗಲೇ 16 ಮಂದಿಯನ್ನು ಆರೋಪಿಗಳಾಗಿ ಹೆಸರಿಸಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಜುಂಜುನ್ವಾಲಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Read More »ಪರ್ಲ: ಮೊಬೈಲ್ ಟವರ್ನ 16 ಬ್ಯಾಟರಿ ಹೊತ್ತೊಯ್ದ ಕಳ್ಳರು
ಬಂಟ್ವಾಳ: ಮೊಬೈಲ್ ಟವರ್ ನಲ್ಲಿ ಬಳಕೆಗಾಗಿ ಇಟ್ಟಿದ್ದ ಬ್ಯಾಟರಿಗಳನ್ನೇ ಕಳ್ಳರು ಕದ್ದೊಯ್ದ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಸಂಭವಿಸಿದೆ. ಖಾಸಗಿ ಸಂಸ್ಥೆಗೆ ಸೇರಿದ ಟವರ್ ಅನ್ನು ನಾವೂರು ಗ್ರಾಮದ ಪರ್ಲ ಎಂಬಲ್ಲಿ ನಿರ್ಮಿಸಲಾಗಿದೆ. ಅದಕ್ಕೆ ವಿದ್ಯುತ್ ನ ಬದಲಿ ವ್ಯವಸ್ಥೆಗಾಗಿ 24 ಬ್ಯಾಟರಿ ಗಳನ್ನು ಅಳವಡಿಸಲಾಗಿತ್ತು. ಮೇ 31ರಂದು ಮುಂಜಾನೆ ನೆಟ್ ವರ್ಕ್ ಸಮಸ್ಯೆ ಎದುರಾಗಿತ್ತು. ಸೆಕ್ಯುರಿಟಿ ಸೂಪರ್ ವೈಸರ್ ದಿನೇಶ್ ಅವರು ಈ ಸಂಬಂಧ ಟವರ್ ಟೆಕ್ನೀಶಿಯನ್ ಗಣೇಶ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





