Breaking News

BigTv News

ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

ಬೆಂಗಳೂರು ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಪ್ರಧಾನಿ ಸಂಚರಿಸುವ ಮಾರ್ಗದಲ್ಲೇ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಓರ್ವ ಪಿಎಸ್‌ಐ, ಓರ್ವ ಎಎಸ್‌ಐ ಸೇರಿದಂತೆ ಒಟ್ಟು ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ಮೋದಿ ಇತ್ತೀಚೆಗೆ ಬೆಂಗಳೂರಿನ ಹೊರವಲಯದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ವೇಳೆ ಬೆಂಗಳೂರು ದಕ್ಷಿಣ ತಾಲೂಕಿನ ವಡೆರಹಳ್ಳಿ ಗೇಟ್ …

Read More »

ಶಿವಮೊಗ್ಗ: ಕಾರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಐವರ ಬಂಧನ

ಕಾರಿನೊಳಗೆ ಕುಳಿತು ಮೊಬೈಲ್ ಆಯಪ್ ಮೂಲಕ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಐವರು ಯುವಕರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್‌ಎಂಸಿ ಯಾರ್ಡ್‌ ಹತ್ತಿರ ಗುರುವಾರ ಕಾರಿನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ಆಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.ದಾಳಿಯ ವೇಳೆ ಐವರು ಯುವಕರು ‘ಕ್ರಿಕ್‌ ಲೈನ್‌ ಗುರು’ ಎಂಬ ಮೊಬೈಲ್‌ ಫೋನ್ ಅಪ್ಲಿಕೇಷನ್‌ ಬಳಸಿ ಆನ್‌ಲೈನ್‌ ಮೂಲಕ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿರುವುದು ಪತ್ತೆಯಾಗಿದೆ. …

Read More »

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

ಬೆಂಗಳೂರು ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೇ 10ರಂದು ಪ್ರಧಾನಿ ಮೋದಿ ನಗರದ ಹೊರವಲಯದಲ್ಲಿರುವ ಆರ್ಟ್ ಆಫ್ ಲೀವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಕಗ್ಗಲಿಪುರ ಸಮೀಪದ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಪ್ರಧಾನಿ ಭೇಟಿ ಹಿನ್ನೆಲೆ ಭಾರಿ ಭದ್ರತೆ ಏರ್ಪಡಿಸಲಾಗಿದ್ದರೂ, …

Read More »

ಶ್ಮಶಾನದಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ಯುವಕನೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಶೋಕನಗರ ಠಾಣೆ ವ್ಯಾಪ್ತಿಯ ವಿಲ್ಸನ್‌ಗಾರ್ಡನ್‌ ಶ್ಮಶಾನದಲ್ಲಿ ನಡೆದಿದೆ. ವಿಲ್ಸನ್‌ಗಾರ್ಡನ್‌ ನಿವಾಸಿ ಗೌತಮ್‌ (29) ಆತ್ಮಹತ್ಯೆ ಮಾಡಿಕೊಂಡವ. ಮೇ 21 ರಂದು ತಡರಾತ್ರಿ ವಿಲ್ಸನ್‌ಗಾರ್ಡನ್‌ ಸ್ಮಶಾನಕ್ಕೆ ಬಂದಿರುವ ಗೌತಮ್‌ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು. ಗೌತಮ್‌ ಕೆಲ ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಜತೆಗೆ ಆತನ ಪೋಷಕರು ಪುನರ್ವಸತಿ ಕೇಂದ್ರಕ್ಕೂ ದಾಖಲಿಸಿದ್ದರು. …

Read More »

ಯುವತಿಯ ಬೆತ್ತಲೆಗೊಳಿಸಿ ರೇಪ್‌ ಯತ್ನ: ಆರೋಪಿ ಸೆರೆ

ಬೆಂಗಳೂರು ನಲ್ಲಿ ಮದ್ಯದ ಪಾರ್ಟಿ ವೇಳೆ ಕೇರಳ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಹೈನಾಸ್‌ (32) ಎಂಬಾತನನ್ನು ಮಡಿವಾಳ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಯುವತಿ, ಹೋಟೆಲ್‌ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದು, ಮೇ 11ರಂದು ನಡೆದ ಪಾರ್ಟಿ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ತಡರಾತ್ರಿ ಊಟ ತರಲು ತೆರಳಿದ್ದ ವೇಳೆ ಆರೋಪಿ ಯುವತಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು …

Read More »

ಮಣ್ಣಿನಡಿ ಸಿಲುಕಿದ್ದ ಕಾರ್ಮಿಕನ ಮೃತದೇಹ ತಡರಾತ್ರಿ ಪತ್ತೆ

ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕೊಡವೂರು ಜುಮಾದಿ ನಗರದಲ್ಲಿ ಬಾವಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ರಮೇಶ್ ಮೃತ ಕಾರ್ಮಿಕನಾಗಿದ್ದು, ಬಾವಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದು ಮಣ್ಣಿನಡಿಯಲ್ಲಿ ಸಿಲುಕಿದ್ದರು. ಘಟನೆಯ ಬಳಿಕ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಸುಮಾರು ಐದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತಡರಾತ್ರಿ ಮೃತದೇಹವನ್ನು ಹೊರತೆಗೆದರು. ಇತರ ಕಾರ್ಮಿಕರು ಅಪಾಯದಿಂದ …

Read More »

ಐಷಾರಾಮಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ: ಆರೋಪಿ ಬಂಧನ

ಭಟ್ಕಳ: ತಾಲೂಕಿನ ಹಾಡುವಳ್ಳಿ ಗ್ರಾಮದ ಹಲ್ಯಾಣಿ ಸಮೀಪ ಅಕ್ರಮವಾಗಿ ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮಗ್ದಮ್ ಕಾಲೋನಿಯ ನಿವಾಸಿ ಮೊಹಮ್ಮದ್ ದಾನಿಶ್ (30) ಬಂದಿತ ಆರೋಪಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾದ ಎರಡು ದಿನಗಳಲ್ಲೇ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೇ 17ರಂದು ಬೆಳಗಿನ ಜಾವ ಹಲ್ಯಾಣಿ ಪ್ರದೇಶದಲ್ಲಿ …

Read More »

ಬೆಂಗಳೂರು ಪೊಲೀಸ್ ಕ್ವಾಟ್ರಸ್ ಮನೆಯಲ್ಲೇ ನೇಣಿಗೆ ಶರಣಾದ ಪೊಲೀಸಪ್ಪನ ಹೆಂಡ್ತಿ! ಕಾನ್‌ಸ್ಟೇಬಲ್‌ ಮೇಲೆ ಕೇಸು!

ಬೆಂಗಳೂರು ನಗರದ ಕೆ.ಆರ್. ಪುರಂ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಕಾನ್ಸ್‌ಟೇಬಲ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಮೃತ ಮಹಿಳೆಯನ್ನು ರಶ್ಮಿ ಎಂದು ಗುರುತಿಸಲಾಗಿದೆ. ರಶ್ಮಿ ಹಾಗೂ ಅವರ ಪತಿ ರಾಜೇಶ್ ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದು, ರಾಜೇಶ್ ಸದ್ಯ HAL ಪೊಲೀಸ್ ಠಾಣೆ ಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಕೆ.ಆರ್. ಪುರಂ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು. ಆದರೆ ವೈಯಕ್ತಿಕ ಹಾಗೂ …

Read More »

ಬೆಂಗಳೂರಲ್ಲಿ ಕೂತು ಅಮೆರಿಕನ್ನರಿಗೆ ಪಂಗನಾಮ : ನಕಲಿ ಕಾಲ್‌ಸೆಂಟರ್‌ ಕಿಲಾಡಿಗಳು ಅರೆಸ್ಟ್!

ಬೆಂಗಳೂರು ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಟೆಕ್ಕಿಗಳು ಎಐ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ಅಮೆರಿಕದ ನಾಗರಿಕರಿಗೆ ಸುಮಾರು ₹40 ಕೋಟಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಶಾಂತ್ ಮತ್ತು ಆಕಾಶ್ ಗುಪ್ತಾ ಎಂಬ ಆರೋಪಿಗಳು ನಕಲಿ ಕಾಲ್ ಸೆಂಟರ್ ಸ್ಥಾಪಿಸಿ, ಅಮೆರಿಕದ ಬ್ಯಾಂಕ್ ಹಾಗೂ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಜನರ ಬ್ಯಾಂಕ್ ಖಾತೆ ವಿವರ ಪಡೆದು ಹಣ ದೋಚುತ್ತಿದ್ದರು ಎನ್ನಲಾಗಿದೆ. ಮಾಹಿತಿ ಆಧರಿಸಿ …

Read More »

ಚಿತ್ರದುರ್ಗ | ಬೈಕ್, ಕಾರು & ಲಾರಿ ನಡುವೆ ಸರಣಿ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ ತಾಲ್ಲೂಕಿನ ತಮಟಕಲ್ಲು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ, ಕಾರು ಹಾಗೂ ಬೈಕ್ ನಡುವೆ ನಡೆದ ಈ ದುರ್ಘಟನೆಯಲ್ಲಿ ಆಲಘಟ್ಟ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ (45) ಮತ್ತು ಬಸವರಾಜಪ್ಪ (50) ಮೃತರಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿ ಮತ್ತು ಕಾರು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ, …

Read More »