ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಮುಸುಕುಧಾರಿಗಳು ಎಸ್ಕೇಪ್ ಆಗಿದ್ದಾರೆ.10 ವರ್ಷದ ಮಣಿಕಂಠ ಗಾಣಿಗೇರ ಎಂಬ ಬಾಲಕನಿಗೆ ಇಂಜೆಕ್ಷನ್ ಹಾಕಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ಮಣಿಕಂಠನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಗಟ್ಟಿಯಾಗಿ ಬಾಯಿ ಹಿಡಿದು ಇಂಜೆಕ್ಷನ್ ಚುಚ್ಚಿ ಪರಾರಿಗಿದ್ದಾರೆ. ಕೂಡಲೇ ಬಾಲಕನನ್ನು ಪೋಷಕರು ಕುಂದಗೋಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ …
Read More »ಕಾಮಾಕ್ಷಿಪಾಳ್ಯದಲ್ಲಿ ಭೀಕರ ಅಪಘಾತ: ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸಿದ ಮಹಿಳೆ ತಲೆಗೆ ಗಂಭೀರ ಗಾಯ!
ಬೆಂಗಳೂರು:- ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಬಳಿ ಸುಜುಕಿ ಗಿಕ್ಸಿ ಹಾಗೂ ಪಲ್ಸರ್ 150 ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಸುಜುಕಿ ಗಿಕ್ಸಿ ಬೈಕ್ನಲ್ಲಿ ಸಂಚರಿಸುತ್ತಿದ್ದ ಮಹಿಳಾ ಸವಾರ ಕವಿತಾ (31) ಅವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಅವರು ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದರೆಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮವಾಗಿ ಇಬ್ಬರು ಸವಾರರೂ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ …
Read More »ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಕೊಪ್ಪಳ ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »ಲಾರಿ- ಕ್ರೂಸರ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ಬಲಿ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪೂರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಮೃತರನ್ನು ಟೋಲು ಪಾಶಾ (27), ಮಹಿಬೂಬ್ (45), ಹುಸೇನಿ ಬುಡಾನ್ ಶಾಹಾ (48), ರಸೂಲ್ ಬಿ (42) ಮತ್ತು ಫಾತಿಮಾ (38) ಎಂದು ಗುರುತಿಸಲಾಗಿದೆ. ಇವರು ಯಾದಗಿರಿ ಆಸ್ಪತ್ರೆಗೆ ಅನಾರೋಗ್ಯ ಪೀಡಿತ ಸಂಬಂಧಿಯನ್ನು ದಾಖಲಿಸಿ ವಾಪಸ್ …
Read More »ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ, ಸುಮಾರು ಅಂಗಡಿಗಳು ಭಸ್ಮ
ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಮಧ್ಯೆ, ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
Read More »ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆ ದಿಮ್ಮಿ ವಶ, ಆರೋಪಿ ಬಂಧನ
ಹುಣಸೂರಿನಲ್ಲಿ ಅಕ್ರಮವಾಗಿ ಬೀಟೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಚಾಲಕ ಅಬ್ದುಲ್ ಶುಕೂರ್ನನ್ನು ಬಂಧಿಸಿದ್ದಾರೆ. ಸುಮಾರು ₹30 ಲಕ್ಷ ಮೌಲ್ಯದ 45 ಬೀಟೆ ಮರದ ದಿಮ್ಮಿಗಳು ಪತ್ತೆಯಾಗಿವೆ. ಕೊಡಗಿನಿಂದ ಕಾಫಿ ಹಾಗೂ ಮರದ ಹೊಟ್ಟು ಮೂಟೆಗಳ ನಡುವೆ ದಿಮ್ಮಿಗಳನ್ನು ಮರೆಮಾಚಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಆಜಾದ್ ನಗರದ ಬಳಿ ದಾಳಿ ನಡೆಸಿ ಲಾರಿ, ಮರದ ದಿಮ್ಮಿಗಳು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. …
Read More »ಮೊಬೈಲ್ ಕೊಡಿಸದ ಮೇಸ್ತ್ರಿ – ರಾಡಿನಿಂದ ಬಡಿದ ಕೊಂದ ಕೂಲಿಯಾಳು!
ಹುಬ್ಬಳ್ಳಿ: ಮೊಬೈಲ್ ಕೊಡಿಸದಿದ್ದಕ್ಕೆ ಜತೆಗಿದ್ದ ಕಾರ್ಮಿಕನ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಹುಬ್ಬಳ್ಳಿ ಗ್ರಾಮೀಣ ಭಾಗದಲ್ಲಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಅಜೀಂ ಜಮಖಾನೆ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದವನಾಗಿದ್ದ ಆರೋಪಿ ಅಜೀಂ, ಕಟ್ಟಡ ಕಾರ್ಮಿಕನಾಗಿ ಮೃತ ದಾದಾಪೀರ್ ಜೊತೆ ಕೆಲಸ ಮಾಡಿಕೊಂಡಿದ್ದನು. ದಾದಾಪೀರ್ ಜೊತೆಗೆ ಕೆಲಸಕ್ಕೆ ಹೋಗಿದ್ದ ಅಜೀಂಗೆ ವಿಪರೀತ ಮೊಬೈಲ್ ಹುಚ್ಚಿತ್ತು, ಹೀಗಾಗಿ ನನಗೊಂದು ಮೊಬೈಲ್ ಕೊಡಿಸುವಂತೆ ಪಟ್ಟು …
Read More »ಮೊಬೈಲ್ ಕೊಡಿಸದ ಮೇಸ್ತ್ರಿ – ರಾಡಿನಿಂದ ಬಡಿದ ಕೊಂದ ಕೂಲಿಯಾಳು!
ಹುಬ್ಬಳ್ಳಿ: ಮೊಬೈಲ್ ಕೊಡಿಸದಿದ್ದಕ್ಕೆ ಜತೆಗಿದ್ದ ಕಾರ್ಮಿಕನ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಹುಬ್ಬಳ್ಳಿ ಗ್ರಾಮೀಣ ಭಾಗದಲ್ಲಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಅಜೀಂ ಜಮಖಾನೆ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದವನಾಗಿದ್ದ ಆರೋಪಿ ಅಜೀಂ, ಕಟ್ಟಡ ಕಾರ್ಮಿಕನಾಗಿ ಮೃತ ದಾದಾಪೀರ್ ಜೊತೆ ಕೆಲಸ ಮಾಡಿಕೊಂಡಿದ್ದನು. ದಾದಾಪೀರ್ ಜೊತೆಗೆ ಕೆಲಸಕ್ಕೆ ಹೋಗಿದ್ದ ಅಜೀಂಗೆ ವಿಪರೀತ ಮೊಬೈಲ್ ಹುಚ್ಚಿತ್ತು, ಹೀಗಾಗಿ ನನಗೊಂದು ಮೊಬೈಲ್ ಕೊಡಿಸುವಂತೆ ಪಟ್ಟು …
Read More »ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ; ಇಬ್ಬರ ಬಂಧನ
ರಟ್ಟಿಹಳ್ಳಿ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿ ಮೂವರು ಆಕಳುಗಳನ್ನು ರಕ್ಷಣೆ ಮಾಡಿದ್ದಾರೆ. ತಾಲೂಕಿನ ಕಣವಿಸಿದ್ದಗೇರಿ ಗ್ರಾಮದ ಮಹ್ಮದಲಿ ಸವನೂರ ಹಾಗೂ ಮಂಜು ಕಣಿವೆಪ್ಪ ಕೆಂಗಣ್ಣನವರ ಬಂಧಿತರು. ಇವರು ಅಶೋಕ ಲೈಲ್ಯಾಂಡ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗೋವುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ನಾಲ್ಕು ನಕಲಿ ಕಾಲ್ ಸೆಂಟರ್ಗಳ ಮೇಲೆ ದಾಳಿ: ₹40 ಕೋಟಿ ಅಕ್ರಮ ಬಯಲಿಗೆ
ಬೆಂಗಳೂರು ನಗರದಲ್ಲಿ ಅಮೆರಿಕದ ಪ್ರಸಿದ್ಧ ಲೆಕ್ಕಪತ್ರ ಸಂಸ್ಥೆ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ಕು ನಕಲಿ ಕಾಲ್ ಸೆಂಟರ್ಗಳ ಮೇಲೆ ಸೈಬರ್ ಕಮಾಂಡ್ ಸೆಂಟರ್ ದಾಳಿ ನಡೆಸಿ ಸುಮಾರು ₹40 ಕೋಟಿ ಅಕ್ರಮವನ್ನು ಬಯಲಿಗೆಳೆದಿದೆ. ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಪ್ರಶಾಂತ್ ಹಾಗೂ ಉತ್ತರ ಪ್ರದೇಶದ ಆಕಾಶ್ರನ್ನು ಬಂಧಿಸಲಾಗಿದೆ. ಚೂಡಸಂದ್ರ, ಪರಪ್ಪನ ಅಗ್ರಹಾರ ಹಾಗೂ ಕೋರಮಂಗಲ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕಾಲ್ ಸೆಂಟರ್ಗಳಿಂದ ಎಸ್ಎಸ್ಡಿ, ಲ್ಯಾಪ್ಟಾಪ್, ಮೊಬೈಲ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





