Breaking News

BigTv News

ಚಿಕ್ಕಮಗಳೂರು : ಪಾಗಲ್ ಪ್ರೇಮಿಯಿಂದ ತಾಯಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿ ಠಾಣೆಗೆ ಶರಣು!

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಾಗಲ್ ಪ್ರೇಮಿಯಿಂದ ತಾಯಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಹಾಡ ಹಗಲೇ ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆ ಬಳಿ ಈ ಒಂದು ಘಟನೆ ನಡೆದಿದೆ. ತಾಯಿ ಲಕ್ಷ್ಮೀ, ಮಗಳು ಕೃಪಾ ಮೇಲೆ ಕುಮಾರ ಎಂಬ ಪಾಗಲ್ ಪ್ರೇಮಿ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾನೆ. ಶಂಕರಪುರ ನಿವಾಸಿ ಪಾಗಲ್ ಪ್ರೇಮಿ ಕುಮಾರ್ ಎಂಬುವವನಿಂದ ಕೃತ್ಯ ನಡೆದಿದೆ. ಪಾಗಲ್ ಪ್ರೇಮಿಯ ಹುಚ್ಚಾಟದಿಂದ ತಾಯಿ, ಮಗಳಿಗೆ ಗಂಭೀರ ಗಾಯವಾಗಿದ್ದು, …

Read More »

ಹುಬ್ಬಳ್ಳಿಯಲ್ಲಿ ಭೀಕರ ಕೊಲೆ : ಕಬ್ಬಿಣದ ರಾಡ್ ನಿಂದ ಹೊಡೆದು, ಕಟ್ಟಡ ನಿರ್ಮಾಣ ಮೇಸ್ತ್ರಿ ಹತ್ಯೆಗೈದ ಕೆಲಸಗಾರ!

ಹುಬ್ಬಳ್ಳಿಯಲ್ಲಿ ಹೊಸ ಮೊಬೈಲ್ ಕೊಡಿಸುವಂತೆ ಕೇಳಿದ್ದ ಕಾರ್ಮಿಕನಿಗೆ ಸಾಲದ ಹಣ ನೆನಪಿಸಿ ಬುದ್ಧಿವಾದ ಹೇಳಿದ ಕಟ್ಟಡ ನಿರ್ಮಾಣ ಮೇಸ್ತ್ರಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಛಬ್ಬಿ ಗ್ರಾಮದ ದಾದಾಪೀರ್ ಕೊಲ್ಕರ್ (38) ಕೊಲೆಯಾದವರು. ಅವರ ಬಳಿಯೇ ಕೆಲಸ ಮಾಡುತ್ತಿದ್ದ ಅಜೀಂ ಜಮಖಾನೆ ಎಂಬಾತನೇ ಆರೋಪಿ ಎನ್ನಲಾಗಿದೆ. ₹25 ಸಾವಿರ ಸಾಲ ವಾಪಸ್ ಕೊಡದೆ, ಕೆಲಸಕ್ಕೂ ಸರಿಯಾಗಿ ಬಾರದ ಹಿನ್ನೆಲೆ ದಾದಾಪೀರ್ ಮೊಬೈಲ್ ಕೊಡಿಸಲು ನಿರಾಕರಿಸಿದ್ದರು. ಇದರಿಂದ …

Read More »

ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮಡಿವಾಳದಲ್ಲಿ ಈ ಘಟನೆ ನಡೆದಿದೆ. ಸರ್ಜಾಪುರ ರಸ್ತೆಯಲ್ಲಿರಿವ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಲಾಗಿದೆ.ಹೈನಾಸ್ ಅತ್ಯಾಚಹರವೆಸಗಿರುವ ಆರೋಪಿ. ವಿದ್ಯಾರ್ಥಿನಿ ಕಾಲೇಜು ವಿದ್ಯಾಭ್ಯಾಸದ ಜೊತೆಗೆ ಬಿಡುವಿನ ವೇಳೆ ಮೋಮೋಸ್ ಮಾರಾಟ ಮಾಡುತ್ತಿದ್ದಳು. ಮೋಮೋಸ್ ಅಂಗಡಿ ಮಾಲೀಕ ತನ್ನ ಅಂಗಡಿ ಮಾರಾಟಕ್ಕೆ ಮುಂದಾಗಿದ್ದ. ಘೋಷ ಹಾಗೂ ಅತುಲ್ ಎಂಬುವವರು ಮೋಮೋಸ್ ಅಂಗಡಿ ಮಾರಾಟಕ್ಕೆ ಮುಂದಾಗಿದ್ದರು, ಹೈನಾಸ್ ಎಂಬಾತ …

Read More »

ವಕ್ಫ್ ಬೋರ್ಡ್ ಹಗರಣ: ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ 30 ಜನರಿಂದ ಮಾರಣಾಂತಿಕ ಹಲ್ಲೆ: ತಹಶಿಲ್ದಾರ್ ಕಚೇರಿ ಬಳಿಯೇ ಘಟನೆ

ರಾಯಚೂರಿನಲ್ಲಿ ವಕ್ಫ್ ಬೋರ್ಡ್ ಅನುದಾನ ದುರ್ಬಳಕೆ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ಸನಾವುಲ್ಲಾ ಮೇಲೆ ಸುಮಾರು 30 ಜನರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ತಲಮಾರಿ ಗ್ರಾಮದ ಮಸೀದಿ, ಖಬರಸ್ತಾನ ಹಾಗೂ ಈದ್ಗಾ ಅಭಿವೃದ್ಧಿಗೆ ಬಿಡುಗಡೆಯಾದ ₹26 ಲಕ್ಷ ಅನುದಾನದಲ್ಲಿ ದುರ್ಬಳಕೆ ಆರೋಪಿಸಿ ಸನಾವುಲ್ಲಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಬಳಿಕ ರಾಜಿ ಮಾತುಕತೆ ನೆಪದಲ್ಲಿ ಅವರನ್ನು ತಹಶಿಲ್ದಾರ್ ಕಚೇರಿ ಬಳಿ ಕರೆಸಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ …

Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೇ 12ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೊಮೋಸ್ ಅಂಗಡಿ ನಡೆಸುತ್ತಿದ್ದು, ಅದನ್ನು ಮಾರಾಟ ಮಾಡುವ ವೇಳೆ ಬ್ರೋಕರ್ ಹೈನಾಸ್ ಸಂಪರ್ಕಕ್ಕೆ ಬಂದಿದ್ದನು. ಅಂಗಡಿ ಖರೀದಿ ಸಂಬಂಧ ಘೋಷ್, ಅತುಲ್ ಹಾಗೂ ಹೈನಾಸ್ ಜೊತೆ ಪಾರ್ಟಿ ನಡೆದಿತ್ತು. ಈ ವೇಳೆ ಇತರರು ಹೊರಗಡೆ ಹೋಗಿದ್ದಾಗ, ಹೈನಾಸ್ …

Read More »

150 ಟನ್‌ಗೂ ಅಧಿಕ ಅಕ್ರಮ ಮರಳು ಜಪ್ತಿ

ತೀರ್ಥಹಳ್ಳಿ: ಅಗ್ರಹಾರ ಹೋಬಳಿಯ ಅಗಳಬಾಗಿಲು ಗ್ರಾಮದ ಸದಾಶಿವ ದೇವಸ್ಥಾನದ ಸಮೀಪ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಂದಾಜು 150 ಟನ್‌ಗಿಂತ ಹೆಚ್ಚು ಮರಳನ್ನು ತಹಶೀಲ್ದಾರ್ ಎಸ್. ರಂಜಿತ್ ನೇತೃತ್ವದಲ್ಲಿ ಬುಧವಾರ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ. ಸರ್ಕಾರದ ಜಾಗ ದುರುಪಯೋಗ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸ್ಥಳ ಪರಿಶೀಲಿಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಮರಳನ್ನು ವಶಕ್ಕೆ ಪಡೆಯಲಾಯಿತು ಎಂದು ತಹಶೀಲ್ದಾರ್ ತಿಳಿಸಿದರು. ಪಿಡಿಒ ಮಂಜುನಾಥ್, ಗ್ರಾಮ …

Read More »

ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ನಾಟಾ ವಶ

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಒತ್ತುವರಿ ಜಮೀನಿನಲ್ಲಿನ ಕೃಷಿ ಹೊಂಡದ ಪಕ್ಕದಲ್ಲಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ನಾಟಾಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಸರ್ವೆ ನಂ.15ರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಇಟ್ಟಿದ್ದ 2ರಿಂದ 3 ವರ್ಷ ಹಳೆಯದಾದ ಬೀಟೆ ಜಾತಿಯ 14 ನಾಟಾ ವಶಕ್ಕೆ ಪಡೆದಿದ್ದಾರೆ. …

Read More »

ಹಾಸನದಲ್ಲಿ ಭೀಕರ ಅಪಘಾತ : ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿ!

ಅಪರಿಚಿತ ವಾಹನ ದಿಕ್ಕಿ ಹೊಡೆದ ಪರಿಣಾಮ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ಜಿಲ್ಲೆಯಲ್ಲಿ ನಡೆದಿದೆ. ಅರುಣ್ ಕುಮಾರ್ (26) ಪ್ರದೀಪ್ (23) ಮೃತ ಯುವಕರು. ಇವರನ್ನು ಅರಸೀಕೆರೆ ತಾಲೂಕು ಗಂಡಸಿ ಸಮೀಪದ ಕಾಳೆನಹಳ್ಳಿ ಗ್ರಾಮದ ಯುವಕರು ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಬಿಹಾರ್ ಮೂಲದ ಸೂರಜ್ (40) ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಗಾಯಾಳು ಎಂದು ತಿಳಿದುಬಂದಿದೆ. ಕಾಳೆನಹಳ್ಳಿಯ ಇಬ್ಬರು …

Read More »

ಗದಗದಲ್ಲಿ ಭೀಕರ ಮರ್ಡರ್ : ದಂಪತಿ ಮಧ್ಯ ಗಲಾಟೆ, ರಾಡ್ ನಿಂದ ಹೊಡೆದು ಪತಿಯನ್ನೇ ಭೀಕರವಾಗಿ ಕೊಂದ ಪತ್ನಿ!

ಕ್ಷುಲಕ ಕಾರಣಕ್ಕೆ ಪತಿ ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಕಬ್ಬಿಣದ ರಾಡಿನಿಂದ ಹೊಡೆದು ಪತಿಯನ್ನೇ ಪತ್ನಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರೆಡ್ಡರನಾಗನೂರು ಗ್ರಾಮದಲ್ಲಿ ನಡೆದಿದೆ.ವಿಶ್ವನಾಥ ಹಾದಿಮನಿ (28) ಎನ್ನುವ ಪತಿಯನ್ನು ಪತ್ನಿ ಕವಿತಾ ರಾಡಿಂದ ಹೊಡೆದು ಕೊಲೆ ಮಾಡಿದ್ದಾಳೆ. ಬೆಡ್ ರೂಮ್ನಲ್ಲಿ ಕಬ್ಬಿಣದ ರೋಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾಳೆ. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು …

Read More »

ಪಕ್ಷಕ್ಕೆ ಪ್ರಚಾರ ಸಿಗಬೇಕೆಂದು ತನ್ನ ಮೇಲೆಯೇ ದಾಳಿ ನಾಟಕ ಮಾಡಿಸಿದ ಪಾದ್ರಿ

ಹೈದರಾಬಾದ್‌: ತಾನು ಆರಂಭಿಸಿದ ರಾಜಕೀಯ ಪಕ್ಷಕ್ಕೆ ಪ್ರಚಾರ ಸಿಗಬೇಕು ಎಂಬ ದೃಷ್ಟಿಯಿಂದ ದಾರಾ ಅಭಿನಯ್‌ ದರ್ಶನ್‌ ಎಂಬ ಪಾದ್ರಿಯು ತನ್ನ ಮೇಲೆ ಬುಡಕಟ್ಟು ಜನರು ವಾಸಿಸುವ ಪ್ರದೇಶದ ಜನರಿಂದ ದಾಳಿ ಮಾಡಿಸಿಕೊಂಡು, ದಾಳಿಯ ದೃಶ್ಯಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. 38 ವರ್ಷ ದರ್ಶನ್‌ ಅವರು ಕಡಪಾ ಪ್ರದೇಶಕ್ಕೆ ಸೇರಿದವರು. ಇವರು ಇದೇ ಮಾರ್ಚ್‌ 26ರಂದು ‘ಭರೋಸಾ ಪಾರ್ಟಿ’ ಎಂಬ ಪಕ್ಷವನ್ನು ಸ್ಥಾಪಿಸಿದ್ದರು. ಇವರು …

Read More »