ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ …
Read More »ಕುಡುಗೋಲಿನಿಂದ ಕೊಚ್ಚಿ ತಮ್ಮನನ್ನೇ ಹತ್ಯೆಗೈದ ಅಣ್ಣ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಣ್ಣನೇ ಕುಡುಗೋಲಿನಿಂದ ಥಳಿಸಿ ತಮ್ಮನನ್ನು ಕೊಲೆ ಮಾಡಿದ್ದಾನೆ. ಸಂತೋಷ್(40) ಕೊಲೆಯಾದ ವ್ಯಕ್ತಿ. ಆರೋಪಿ ರಮೇಶ್(48) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ರಮೇಶ್ ಸೇರಿ ಮೂವರು ಸಹೋದರರಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಸಂತೋಷ್ ಗೆ ಪತ್ನಿ ಇಬ್ಬರು ಮಕ್ಕಳಿದ್ದು ವೈಮನಸ್ಸಿನ ಕಾರಣ ದೂರ ಉಳಿದಿದ್ದರು. ಆಸ್ತಿ ಮತ್ತು ಸಂಸಾರದ ವಿಚಾರವಾಗಿ ತಮ್ಮ ಸಂತೋಷನಿಗೆ ರಮೇಶ್ …
Read More »*ಬೆಳಗಾವಿ ಟು ಮುಂಬೈ: ಕಳ್ಳತನವಾದ ಕಾರು 24 ಗಂಟೆಯಲ್ಲೆ ಪತ್ತೆ ಹಚ್ಚಿದ ಪೊಲೀಸರು*
ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 29,00,000 ಲಕ್ಷ ರೂ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾದ ಬಗ್ಗೆ ದೂರು ನೀಡಿದರು. ಪ್ರಕರಣವನ್ನು ಪತ್ತೆ ಹಚ್ಚಲು ತನಿಖೆ ನಡೆಸಿದ ಪೊಲೀಸರು ಕಳ್ಳತನವಾದ ಕಾರನ್ನು ಮಹಾರಾಷ್ಟ್ರದ ಮುಂಬೈನಿಂದ 24 ಗಂಟೆಯಲ್ಲಿ ಪತ್ತೆ ಮಾಡಿದ್ದಾರೆ. ಅಲ್ಲದೇ ಧಾರವಾಡ ಸಬ್ ಅರ್ಬನ ಪೊಲೀಸ್ ಠಾಣೆಯಲ್ಲಿ ಕಳ್ಳತನವಾದ …
Read More »*ಸಿಸಿಬಿ ಪೊಲೀಸರ ದಾಳಿ: 3 ಲಕ್ಷ ಮೌಲ್ಯದ ಗಾಂಜಾ ಜಪ್ತಿ*
ಬೆಳಗಾವಿ: ಕಾಕತಿ ಎನ್ಎಚ್-48 ರ ಸರ್ವಿಸ ಮಾರ್ಗದಲ್ಲಿರುವ ಚಿಗರಿ ಪ್ರಕೃತಿ ಶಿಬಿರದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುವ ವೇಳೆ ಬೆಳಗಾವಿಯ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ಗಾಂಜಾ ವಶಕ್ಕೆ ಪಡೆದಿದ್ದಾರೆ. ಸೈಯ್ಯದ ನಿಸಾರ ತಂದೆ ಸೈಯ್ಯದ ಇಸಾಕ (40) ಬಂದಿತ ಆರೋಪಿ ಆರೋಪಿ ನಂ.2 ಗಜಾನನ, ಎಂಬಾತನಿಗೆ ಮಾರಾಟ ಮಾಡಲು ಬಂದಾಗ ಸಿಸಿಬಿ ವಿಭಾಗ ಪಿಐ. ಮಂಜುನಾಥ ನಾಯಕ, ಪಿಎಸ್ಐ ಮಂಜುನಾಥ ಭಜಂತ್ರಿ …
Read More »ಹಾಸನ: ಮಹಿಳೆಯ ಪರ್ಸ್ನಲ್ಲಿದ್ದ ಚಿನ್ನಾಭರಣ ಕಳವು
ಹಾಸನ: ಚನ್ನರಾಯಪಟ್ಟಣ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ಹೋಗುವ ಬಸ್ ಹತ್ತುತ್ತಿದ್ದ ಮಹಿಳೆಯ ಬ್ಯಾಗ್ನಲ್ಲಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಯಲಹಂಕದ ಇಂದಿರಾ ಅವರು, ಮೇ 11 ರಂದು ಮಧ್ಯಾಹ್ನ ಚನ್ನರಾಯಪಟ್ಟಣ ಹೊಸ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ಹೋಗಲು ಬಸ್ ಹತ್ತುತ್ತಿದ್ದರು. ಈ ವೇಳೆ ವ್ಯಾನಿಟಿ ಬ್ಯಾಗ್ನಲ್ಲಿದ್ದ ಚೈನ್, ಓಲೆ ಜುಮುಕಿ, ಓಲೆ ಮಾಟಿ ಸೇರಿ ಒಟ್ಟು 28 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ …
Read More »ಚಿಕಿತ್ಸೆ ಪಲಿಸದೆ ಕಾರ್ಮಿಕರಿಬ್ಬರು ಸಾವು
ಮಾಗಡಿ: ಪಟ್ಟಣದ ಸೋಮೇಶ್ವರ ದೇವಾಲಯ ಬಳಿಯ ಖಾಸಗಿ ವುಡ್ ಇಂಡಸ್ಟ್ರೀಸ್ ಘಟಕದ ಪ್ರ್ರೊಡಕ್ಷನ್ ಸೆಕ್ಷನ್ನ ಸಾ&ಡಸ್ಟ್ ಸ್ಫೋಟಗೊಂಡು ಗಾಯಗೊಂಡಿದ್ದ ಇಬ್ಬರು ಕಾರ್ಮಿಕರು ಚಿಕಿತ್ಸೆ ಲಿಸದೆ ಮೃತಪಟ್ಟಿದ್ದಾರೆ. ಅಸ್ಸಾಂ ಮೂಲದ ಕುಲಮಣಿ ಮಲ್ಲಿಕ್ (47) ಹಾಗೂ ಕೈಲಾಸ್ ಮಲ್ಲಿಕ್(45) ಮೃತರು. ಮೇ 6ರಂದು ಸಂಭವಿಸಿದ ಬೆಂಕಿ ದುರಂತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರು ಕಾರ್ಮಿಕರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರಸುಟ್ಟ ಗಾಯಗಳಾಗಿದ್ದ ಕುಲಮಣಿ …
Read More »ಮೈಸೂರು| ಎರಡು ಬೈಕ್ಗೆ ಒಂದೇ ಸಂಖ್ಯೆ!; ದೂರು ದಾಖಲು
ಒಂದೇ ನೋಂದಣಿ ಸಂಖ್ಯೆಯ ಎರಡು ದ್ವಿಚಕ್ರ ವಾಹನ ಪತ್ತೆಯಾಗಿದ್ದು, ಆರ್ಟಿಒ ಅಧಿಕಾರಿಗಳು ಅಸಲಿ ಸಂಖ್ಯೆ ಹೊಂದಿರುವ ವಾಹನ ಪತ್ತೆಹಚ್ಚುವ ಸವಾಲು ಎದುರಿಸುತ್ತಿದ್ದಾರೆ. ನಗರದ ಕೆಎಸ್ಆರ್ಟಿಸಿ ನೌಕರ ಜಯಂತ್ ಹಾಗೂ ಆಂಧ್ರ ಪ್ರದೇಶ ಮೂಲದ ಯೋಧರೊಬ್ಬರ ಬುಲೆಟ್ ಬೈಕ್ಗಳಿಗೆ ಒಂದೇ ನೋಂದಣಿ ಸಂಖ್ಯೆ ಇದೆ. ಇದು ಸಾರಿಗೆ ನಿಯಮಕ್ಕೆ ವಿರುದ್ಧವಾಗಿದ್ದು, ಪಶ್ಚಿಮ ಆರ್ಟಿಒ ಕಚೇರಿಯಲ್ಲಿ ಆಂಧ್ರಪ್ರದೇಶದ ವ್ಯಕ್ತಿ ದೂರು ನೀಡಿದ್ದಾರೆ. ‘ಆರ್ಟಿಒ ವತಿಯಿಂದ ಎರಡು ಬೈಕ್ಗಳಿಗೆ ಎಂಇಜಿ 2261 ಎಂಬ ಸಂಖ್ಯೆ …
Read More »ಬೆಳಗಾವಿ, ಧಾರವಾಡದಲ್ಲಿ ಕಳ್ಳತನವಾಗಿದ್ದ ಎರಡು ಕಾರು ವಶಕ್ಕೆ
ಬೆಳಗಾವಿ: ಹನುಮಾನ ನಗರ ಹಾಗೂ ಧಾರವಾಡ ಉಪನಗರ ವ್ಯಾಪ್ತಿಯಲ್ಲಿ ನಡೆದಿದ್ದ ಕಾರುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ, ಎರಡು ಕಾರುಗಳನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಹನುಮಾನ ನಗರದಲ್ಲಿ ನಮ್ಮ ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳ್ಳತನವಾಗಿದೆ’ ಎಂದು ಪ್ರಿಯಾಂಕ ಅಜರೇಕರ ಅವರು, ಮೇ 10ರಂದು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಕೈಗೊಂಡಾಗ, ಮಹಾರಾಷ್ಟ್ರದ ಮುಂಬೈನಲ್ಲಿ ಕಾರು ಪತ್ತೆಯಾಗಿತ್ತು. ಇದರೊಂದಿಗೆ ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ …
Read More »10 ಲಕ್ಷ ರೂ. ಮೌಲ್ಯದ 2 ಜಿಂಕೆ ಕೊಂಬು ಜಪ್ತಿ: 3 ಆರೋಪಿಗಳ ಬಂಧನ
ಬೆಂಗಳೂರು: ತಮಿಳುನಾಡಿನ ಕೃಷ್ಣಗಿರಿಯಿಂದ ಬೆಂಗಳೂರಿಗೆ ಜಿಂಕೆ ಕೊಂಬು ತಂದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಮತ್ತು ಚಿಕ್ಕ ಬಾಣಾವಾರ ಪೊಲೀಸರ ಜಂಟಿ ಕಾರ್ಯಾ ಚರಣೆಯಲ್ಲಿ ಬಂಧಿ ಸಲಾಗಿದೆ. ಮುರುಳಿ (29), ಮಂಜುನಾಥ (39) ಹಾಗೂ ಕಾರ್ಯಪ್ಪ (53) ಬಂಧಿತರು. ಆರೋಪಿಗಳಿಂದ ಸುಮಾರು 10 ಲಕ್ಷ ರೂ.ಮೌಲ್ಯದ ಜಿಂಕೆಯ 2 ಕೊಂಬನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಚಿಕ್ಕಬಾಣಾವರ ಕಾಲೇಜುವೊಂದರ ಬಳಿ ಮಾರಾಟ ಮಾಡಲು ಮುಂದಾಗಿದ್ದರು. ಈ ಖಚಿತ ಮಾಹಿತಿ ಮೇರೆಗೆ …
Read More »ಮಣಿಪಾಲ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿ ಇರಿತ
ಭಗ್ನ ಪ್ರೇಮಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಣಿಪಾಲ ಶಾಂತಿನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಅಂಕೋಲ ಮೂಲದ ಯೋಗೀತಾ (23) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಾಂತಿನಗರದ ಐಡಿಯಲ್ ಬಿಲ್ಡಿಂಗ್ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದು, ಆಕೆಯನ್ನು ಆರೋಪಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಯೋಗೀತಾ ಆತನ ಪ್ರೀತಿಯನ್ನು ನಿರಾಕರಿಸಿದ್ದು, ಇದರಿಂದ ಕುಪಿತಗೊಂಡ ಆರೋಪಿ ಆಕೆಗೆ ಚೂರಿಯಿಂದ ಇರಿದು ಪರಾರಿ ಯಾಗಿದ್ದಾನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





