ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಬೆಳ್ತಂಗಡಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ. ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರು. ಪವನ್ ಕ್ಯಾಂಟೀನ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು …
Read More »ಭದ್ರಾವತಿ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ
ಭದ್ರಾವತಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪಟ್ಟಣದ ನಿವಾಸಿಯಾಗಿರುವ 22 ವರ್ಷದ ಯುವಕ 2022ರಲ್ಲಿ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸಂತ್ರಸ್ತೆಯ ಸಂಬಂಧಿಕರು ನೀಡಿದ ದೂರಿನ ಆಧಾರದಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾಗಿದ್ದರಿಂದ ನ್ಯಾಯಾಲಯ ಅಪರಾಧಿಗೆ 20 …
Read More »ಹೂಡಿಕೆ ನೆಪದಲ್ಲಿ ಉಪನ್ಯಾಸಕನಿಗೆ 13. 92 ಲಕ್ಷ ರೂ. ವಂಚನೆ
ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಸರ್ಕಾರಿ ಕಾಲೇಜಿನ ಉಪನ್ಯಾಸಕರೊಬ್ಬರಿಂದ ಆನ್ಲೈನ್ ಮೂಲಕ 13.92 ಲಕ್ಷ ರೂಪಾಯಿ ಪಡೆದು ವಂಚಿಸಲಾಗಿದೆ. ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದಾವಣಗೆರೆಯ ಭೂಮಿಕಾ ನಗರದ 52 ವರ್ಷದ ಉಪನ್ಯಾಸಕ ವಂಚನೆಗೆ ಒಳಗಾಗಿ ದೂರು ನೀಡಿದ್ದಾರೆ. ಉಪನ್ಯಾಸಕರ ಮೊಬೈಲ್ ಸಂಖ್ಯೆಯನ್ನು ಟೆಲಿಗ್ರಾಂ ಗ್ರೂಪ್ ಗೆ ಅಪರಿಚಿತರು ಸೇರಿಸಿದ್ದು, ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ …
Read More »ಕೆನಡಾ: ದಂಪತಿ ಹತ್ಯೆ ಕೇಸಲ್ಲಿ ಭಾರತೀಯ ಮೂಲದ ಮೂವರು ದೋಷಿ
ಕೆನಡಾದ ಅಬಾಟ್ಸ್ಫೋರ್ಡ್ನಲ್ಲಿ 2022ರಲ್ಲಿ ನಡೆದಿದ್ದ ಆರ್ನಾಲ್ಡ್ ಮತ್ತು ಜೋವಾನ್ನೆ ಡಿ ಜೊಂಗ್ ದಂಪತಿಗಳ ಕೊಲೆ ಪ್ರಕರಣದಲ್ಲಿ ಭಾರತೀಯ ಮೂಲದ ಗುರ್ಕರನ್ ಸಿಂಗ್, ಅಭಿಜೀತ್ ಸಿಂಗ್ ಮತ್ತು ಖುಷ್ವೀರ್ ತೂರ್ ಎಂಬುರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ಹಣದ ಆಸೆಗಾಗಿ ಈ ಮೂವರು ಪೂರ್ವ ಯೋಜನೆಯಂತೆ ದಂಪತಿಯನ್ನು ಕಟ್ಟಿಹಾಕಿ ಬರ್ಬರವಾಗಿ ಕೊಂದಿದ್ದರು. ಈ ದಂಪತಿ ಮನೆಯಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದ ಆರೋಪಿಗಳು, ಅವರಲ್ಲಿ ಹಣವಿದ್ದಿದ್ದರ ಬಗ್ಗೆ ತಿಳಿದು ಈ ಸಂಚು ರೂಪಿಸಿದ್ದರು. …
Read More »ಹೊನ್ನಾವರ| ಚಿನ್ನದ ಸರ ಕಳವು: ಪ್ರಕರಣ ದಾಖಲು
ಹೊನ್ನಾವರ: ಗುಣವಂತೆ ಸಮೀಪದ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಅಪರಿಚತ ವ್ಯಕ್ತಿಯೊಬ್ಬ ಕಿತ್ತುಕೊಂಡು ಪರಾರಿಯಾದ ಘಟನೆ ಶುಕ್ರವಾರ ನಡೆಯಿತು. ಗುಣವಂತೆ ಶಿವನಗರ ನಿವಾಸಿ ಹನುಮಿ ಶಂಭು ಗೌಡ ಚಿನ್ನದ ಸರ ಕಳೆದುಕೊಂಡವರು. ಅಪರಿಚಿತ ವ್ಯಕ್ತಿಯೋರ್ವ ಹಿಂದಿನಿಂದ ಬಂದು ಹನುಮಿ ಗೌಡ ಅವರ ಕುತ್ತಿಗೆಗೆ ಕೈ ಹಾಕಿ 15 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ನಾಜಗಾರ ಕಡೆಗೆ ಹೋಗಿದ್ದಾನೆ’ ಎಂದು ಹನುಮಿ ಅವರ ಮಗ ದೂರು …
Read More »ಪೊಲೀಸರಿಗೆ ತಲೆನೋವಾಗಿದ್ದ ಮನೆಗಳ್ಳ ಕೊನೆಗೂ ಅರೆಸ್ಟ್*
ಬೆಳಗಾವಿ ನಗರದ ಶಹಾಪೂರ ಭಾರತನಗರದಲ್ಲಿ ಮನೆ ಕೀಲಿ ಮುರಿದು ಒಳನುಗ್ಗಿ ಬಂಗಾರದ ಆಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಶಹಾಪೂರ ಪೊಲೀಸರು, 45.56 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ಶನಿವಾರ ವಶಪಡಿಸಿಕೊಂಡಿದ್ದಾರೆ. ದೆಹಲಿಯ ತಿಲಕ ನಗರದ ನಿವಾಸಿ, ಮಿಂಟು ಅಲಿಯಾಸ್ ಚಿಂಟು ಕುಟಿ ವಿಶ್ವಾಸ (52) ಬಂಧಿತ. ಬಂಧಿತನಿಂದ 294.190 ಗ್ರಾಂ ತೂಕದ ಅಂದಾಜು 44,86,390 ರೂ.ಮೌಲ್ಯದ ಗಟ್ಟಿ ಬಂಗಾರ ಹಾಗೂ ಕಳ್ಳತನಕ್ಕೆ ಬಳಸಿದ್ದ 70 ಸಾವಿರ ರೂ.ಮೌಲ್ಯದ ಹೊಂಡಾ ಆಕ್ಟಿವಾ …
Read More »*ಐಪಿಎಲ್ ಬೆಟ್ಟಿಂಗ್: ದೂರು ದಾಖಲು*
ಬೆಳಗಾವಿ ನಗರದ ತರಕಾರಿ ಮಾರುಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಮಾರ್ಕೆಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಜಹೀರ ಅಕ್ಷರಸಾಬ ಮುಜಾವರ(41), ಜಾವೀದ ಉಚಗಾಂವಕರ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮೊಬೈಲ್ ಫೋನ್ ಬಳಸಿಕೊಂಡು ಹಣ ಹಚ್ಚಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆನ್ಲೈನ್ ಮೂಲಕ ಆಡುತ್ತಿದ್ದಾಗ ಮಾರ್ಕೆಟ್ ಪಿಎಸ್ ಐ ವಿಠ್ಠಲ ಹಾವನ್ನವರ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. …
Read More »*ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ*
ಬೆಳಗಾವಿ ನಗರದಲ್ಲಿ ಗಾಂಜಾ ಮಾರುತ್ತದ್ದ ಆರೋಪಿಯನ್ನು ಖಡೇಬಜಾರ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರ್ಷಾ ಸುನೀಲ ವರ್ಮಾ(19) ಬಂದಿತ ಆರೋಪಿ. ಬೆಳಗಾವಿ ನಗರದ ಸರ್ದಾರ್ ಗ್ರೌಂಡ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಎಂಬ ಮಾದಕ ವಸ್ತುವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುವಾಗ ಖಡೇಬಜಾರ ಠಾಣೆಯ ಇನ್ಸಪೆಕ್ಟರ್ ಮಹಾಂತೇಶ ದಾಮನ್ನವರ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿದ್ದ 272.45 ಗ್ರಾಂ ನಷ್ಟು ಗಾಂಜಾ, ಮೊಬೈಲ್ ವಶಕ್ಕೆ …
Read More »ವಾಟ್ಸ್ಆಯಪ್ಗೆ ಲಿಂಕ್ ಕಳಿಸಿ ವ್ಯಕ್ತಿಗೆ 3 ಲಕ್ಷ ರೂ. ವಂಚನೆ
ರಾಮನಗರ: ವ್ಯಕ್ತಿಯೊಬ್ಬರಿಗೆ ಆರ್ಟಿಒ ಚಲನ್ ಹೆಸರಿನ ಎಪಿಕೆ ಆಯಪ್ ಲಿಂಕ್ ಅನ್ನು ವಾಟ್ಸ್ಆಯಪ್ಗೆ ಕಳುಹಿಸಿ, ಲಿಂಕ್ ತೆರೆಯುತ್ತಿದ್ದಂತೆ ಬ್ಯಾಂಕ್ ಖಾತೆಯಲ್ಲಿದ್ದ 3 ಲಕ್ಷ ರೂ. ಹಣವನ್ನು ಸೈಬರ್ವಂಚಕರು ಡ್ರಾ ಮಾಡಿಕೊಂಡಿರುವ ಘಟನೆ ಮಾಗಡಿ ತಾಲೂಕಿನ ಬಿಟ್ಟಸಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸೈಯ್ಯದ್ ಮುಬಾರಕ್ ಎಂಬುವರ ವಾಟ್ಸ್ಆಯಪ್ ಸಂಖ್ಯೆಗೆ ಸೈಬರ್ವಂಚಕರು ಎಪಿಕೆ ಲಿಂಕ್ ಕಳುಹಿಸಿದ್ದಾರೆ. ಲಿಂಕ್ಮೇಲೆ ಕ್ಲಿಕ್ ಮಾಡಿ ಆಯಪ್ ಅನ್ನು ಡೌನ್ಲೌಡ್ ಮಾಡುತ್ತಿದ್ದಂತೆ ವಂಚಕರು ಅವರ ಬ್ಯಾಂಕ್ ಖಾತೆ …
Read More »ಲೈಂಗಿಕ ದೌರ್ಜನ್ಯದ ದೃಶ್ಯಾವಳಿ ಸೆರೆ ಹಿಡಿದವನ ಸೆರೆ
ಹುಬ್ಬಳ್ಳಿ: ಹಿಂದೂ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅಂದಿನ ದೃಶ್ಯಾವಳಿ ಸೆರೆ ಹಿಡಿದಿದ್ದ ಡ್ಯಾಪ್ಸನ್ ಹೆಲ್ತ್ ಕೇರ್ ಇನ್ಶೂರೆನ್ಸ್ ಕಂಪನಿಯ ಸೀನಿಯರ್ ಅಕೌಂಟ್ ರಿಸೀವರ್ ಅಸೋಸಿಯೇಟ್ ನವನಗರದ ಅಬ್ದುಲ್ ಮಲಿಕ್ ಶೇಖ್ನನ್ನು ಇಲ್ಲಿಯ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ಖಾಸಗಿ ಹೋಟೆಲ್ಗೆ ಕರೆದುಕೊಂಡು ಹೋಗಿ ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ತನ್ನ ಮೊಬೈಲ್ ಫೋನ್ನಲ್ಲಿ ಸೆರೆಹಿಡಿದುಕೊಂಡಿದ್ದ. ಯುವತಿ ಕೈಗೆ ಮೊಬೈಲ್ ಪೋನ್ ಸಿಕ್ಕಾಗಿ ಈ ವಿಷಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





