ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್ ದಾಳಿ ನಡೆಸಿದ ಭೀಕರ ಘಟನೆ ನಡೆದಿದೆ. ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.ದಾಳಿಗೆ ಒಳಗಾದವರನ್ನು ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ತಕ್ಷಣವೇ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೂಡಲೇ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »ಭೀಕರ ಅಪಘಾತ: ಎಕ್ಸ್ಪ್ರೆಸ್ವೇನಲ್ಲಿ ಓವರ್ ಟೇಕ್ ಮಾಡುವಾಗ ಕಾರಿಗೆ ಡಿಕ್ಕಿ: ಐವರು ಪೊಲೀಸ್ ಸಿಬ್ಬಂದಿ ಸಾವು |
ಚಂಡೀಗಢ: ಹರಿಯಾಣದ ನುಹ್ ಜಿಲ್ಲೆಯ ಕೆಎಂಪಿ ಎಕ್ಸ್ಪ್ರೆಸ್ವೇಯಲ್ಲಿ ಇಂದು(ಮೇ 05) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಮತ್ತು ಓವರ್ ಟೇಕ್ ಮಾಡುವ ಭರದಲ್ಲಿ ಎಸ್ಯುವಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಧುಲಾವತ್ ಟೋಲ್ ಪ್ಲಾಜಾ ಬಳಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಪಲ್ವಾಲ್ ದಿಕ್ಕಿನಿಂದ ಬರುತ್ತಿದ್ದ ಕಪ್ಪು ಬಣ್ಣದ ಎಸ್ಯುವಿ ಚಾಲಕ ಮತ್ತೊಂದು ವಾಹನವನ್ನು ಹಿಂದಿಕ್ಕಲು …
Read More »5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್ಟೇಬಲ್; ಪಿಎಸ್ಐ ವಿರೇಶ್ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ!
ಯಾದಗಿರಿ: ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ …
Read More »ಕಬಕ: ಕಾರು ಅಡ್ಡಗಟ್ಟಿ ಹಲ್ಲೆ; ಜೀವ ಬೆದರಿಕೆ
ಪುತ್ತೂರು: ಕಬಕ ಗ್ರಾಮದ ವಿದ್ಯಾಪುರದಲ್ಲಿ ವ್ಯಕ್ತಿಯೊಬ್ಬ ಕಾರೊಂದನ್ನು ತಡೆದು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಮೇ 4ರಂದು ನಡೆದಿದೆ. ಕಬಕ ನಿವಾಸಿ ಗಣೇಶ್ ವಿ. ಹಲ್ಲೆಗೊಳಗಾದವರು. ಅವರು ಮೇ 4ರಂದು ಮಧ್ಯಾಹ್ನ ಪೂಜೆಗೆ ಹೋದವರು ಕಾರಿನಲ್ಲಿ ಮನೆಗೆ ಮರಳುತ್ತಿರುವ ಸಂದರ್ಭ ವಿದ್ಯಾಪುರದಲ್ಲಿ ರಸ್ತೆ ಬದಿಯ ಮನೆಯೊಂದರಲ್ಲಿ ಯಾವುದೋ ಕಾರ್ಯಕ್ರಮ ನಡೆಯುತ್ತಿತ್ತು. ಹೀಗಾಗಿ ಅವರು ಕಾರನ್ನು ನಿಧಾನವಾಗಿ ಚಲಾಯಿಸುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಕಾರನ್ನು …
Read More »ಮನೆಗೆ ನುಗ್ಗಿ ಇರಿದು ಕೊಲೆಗೆ ಯತ್ನ : ಕೇಸು ದಾಖಲು
ಕಾಸರಗೋಡು: ಮುನ್ನಾಡ್ ತೋರಣದಲ್ಲಿ ಮೇ 4 ರಾತ್ರಿ ಮನೆಗೆ ನುಗ್ಗಿ ತೋರಣ ನಿವಾಸಿ ದಿ|ಕಣ್ಣನ್ ಅವರ ಪುತ್ರ ಟಿ.ರಾಜನ್ (54) ಅವರಿಗೆ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಮುನ್ನಾಡ್ ಚುಳ್ಳಿಯ ಬಿ.ಪುರುಷೋತ್ತಮನ್, ಪರಯಂಪಳ್ಳದ ಪಿ.ಕೆ.ನಾರಾಯಣನ್ ಮತ್ತು ತೋರಣದ ಪಿ.ಗೋವಿಂದನ್ ವಿರುದ್ಧ ಬೇಡಗ ಪೊಲೀಸರು ಹತ್ಯೆ ಯತ್ನ ಕೇಸು ದಾಖಲಿಸಿದ್ದಾರೆ. ದಾರಿ ವಿವಾದ ಘಟನೆಗೆ ಕಾರಣವೆನ್ನಲಾಗಿದೆ.
Read More »ಸಿ.ಹೆಚ್. ಕಲಬೆರಿಕೆ ಹೆಂಡ ಮಾರಾಟ ; ಗಡಿಪಾರು
ರಾಯಚೂರು ಉಪ ವಿಭಾಗದ ವ್ಯಾಪ್ತಿಯಲ್ಲಿ ಸಿ.ಹೆಚ್. ಕಲಬೆರಕೆ ಹೆಂಡ ಮಾರಾಟದಲ್ಲಿ ಭಾಗಿಯಾಗ ರೂಡಿಗತ ಆರೋಪಿಗಳಾದ ವಾಹೀದ್ @ಚುಮಟಿ ತಂದೆ ಬರ್ಷಿದ್ (56) ಹಾಗೂ ಹುಸೇನಿ @ರವಿ ತಂದೆ ಮಾರೆಪ್ಪ (32) ಇವರನ್ನು ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 55(ಎ) (ಬಿ) ಅಡಿಯಲ್ಲಿ ರಾಯಚೂರು ಉಪ ವಿಭಾಗೀಯ ದಂಡಾಧಿಕಾರಿಗಳಾದ ಡಾ.ಹಂಪಣ್ಣ ಸಜ್ಜನ್ ಅವರು ಮೇ.04ರಂದು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ವಾಹೀದ್ @ಚುಮಟಿ ತಂದೆ ಬರ್ಷಿದ್ (56) ಆರೋಪಿಯನ್ನು ಬೀದರ್ …
Read More »ಐಷಾರಾಮಿ ಕಾರಿನಲ್ಲಿ ಬಂದ್ರು, ಬೀದಿಯಲ್ಲಿದ್ದ ಹಸುವನ್ನೇ ಕದ್ದುಕೊಂಡು ಹೋದ್ರು!
ಹುಬ್ಬಳ್ಳಿ: ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ …
Read More »ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಐವರು ಜೂಜುಕೋರರನ್ನು ಬಂಧಿಸಿದ ಕಾಗವಾಡ ಪೊಲೀಸರು
ಕಾಗವಾಡ: ಐನಾಪೂರ ಪಟ್ಟಣದ ಸರಹದ್ದಿಯ ಐನಾಪೂರ – ಕುಡಚಿ ರಸ್ತೆಯ ಬದಿ ಸಾರ್ವಜನಿಕ ಸ್ಥಳದಲ್ಲಿ ಅಂದರ ಬಾಹರ್ ಜೂಜಾಟ ಆಡುತ್ತಿದ್ದ ಗ್ಯಾಂಗ ಮೇಲೆ ಶನಿವಾರ ಸಂಜೆ ಕಾಗವಾಡ ಪೊಲೀಸರು ದಾಳಿ ಐವರ ಬಂಧಿಸಿ 3,660 ರೂ ನಗದು ಹಾಗೂ 30,000 ರೂ ಮೂರು ಮೊಬೈಲಗಳು ಹಾಗೂ 2.50,000 ರೂ ನಾಲ್ಕು ಮೋಟಾರ ಸೈಕಲ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂದಿ ಎಸ್ ಎಸ್ ನಂದಿವಾಲೆ ಅವರಿಗೆ ಪಕ್ಕಾ ಮಾಹಿತಿ ಬಂದ …
Read More »ಬೆಂಗಳೂರಲ್ಲಿ ₹20.10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 6 ಮಂದಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್
ನಗರದ ಯಶವಂತಪುರ ಮತ್ತು ನಂದಿನಿ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 20.10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಇಬ್ಬರು ಸೇರಿದಂತೆ ಒಟ್ಟು ಆರು ಮಂದಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ರಸ್ತೆ ಬದಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸ್ಥಳೀಯ ನಾಲ್ವರನ್ನು ಬಂಧಿಸಿದ್ದಾರೆ. ಇವರಿಂದ 4.87 ಕೆಜಿ ಎಂಡಿಎಂಎ, ₹1.62 …
Read More »ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್!
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್ ಅಹ್ಮದ್ ಎಂದು ತಿಳಿದು ಬಂದಿದೆ. ಬಿಜಿನೆಸ್ ಲಾಸ್ ಆಗಿದ್ದಕ್ಕೆ ಪರಿಚಯಸ್ಥರಿಂದಲೇ ಕಳ್ಳತನ ಮಾಡಿದ್ದಾರೆ. ಸೈಯದ್ ಜೊತೆಗೆ ಅಮೀರ್ ಅಹ್ಮದ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜಮೀರ್ ಮನೆಯಲ್ಲಿ ಸಯ್ಯದ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





